Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ದೇಶ - ವಿದೇಶ

ಐಸಿಸ್ ಪಿತೂರಿ ಪ್ರಕರಣ: ಭಾರತದ ಮೇಲೆ ದಾಳಿ ಯೋಜನೆಯಲ್ಲಿದ್ದ ಇಬ್ಬರು ಐಸಿಸ್ ಸಂಬಂಧಿತ ಭಯೋತ್ಪಾದಕರು ಎನ್‌ಐಎ ಬಲೆ

ನವದೆಹಲಿ: ಪುಣೆಯ ಐಸಿಸ್( ISIS) ಮಾಡ್ಯೂಲ್ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಇಬ್ಬರು ಭಯೋತ್ಪಾದಕರನ್ನು ಬಂಧಿಸಿದೆ. ಅಬ್ದುಲ್ಲಾ ಫಯಾಜ್ ಶೇಖ್ ಮತ್ತು ತಲ್ಹಾ ಲಿಯಾಕತ್ ಖಾನ್ ಇಬ್ಬರನ್ನೂ ಇಂಡೋನೇಷ್ಯಾದಲ್ಲಿ ಬಂಧಿಸಲಾಗಿದೆ. ಇಬ್ಬರನ್ನು ಭಾರತಕ್ಕೆ ಕಳುಹಿಸಲಾಗಿದ್ದು,

ಅಪರಾಧ ಕರ್ನಾಟಕ

ಸಿಗರೇಟ್ ತಂದುಕೊಡಲಿಲ್ಲವೆಂಬ ಕಾರಣಕ್ಕೆ ಕಾರಿನಿಂದ ಗುದ್ದಿಸಿ ಟೆಕ್ಕಿ ಕೊಲೆ

ಬೆಂಗಳೂರು: ಸಿಗರೇಟ್ ವಿಚಾರಕ್ಕೆ ಕಿರಿಕ್ ತೆಗೆದು ಕಾರು ಗುದ್ದಿಸಿ ಸಾಫ್ಟ್‌ವೇರ್‌ ಉದ್ಯೋಗಿಯನ್ನು ಹತ್ಯೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇದು ಅಪಘಾತ ಎಂದು ತಿಳಿದಿದ್ದ ಪೊಲೀಸರು, ಅಸರಿ ವಿಚಾರ ಗೊತ್ತಾಗಿ ಶಾಕ್ ಆಗಿದ್ದಾರೆ. ಟೆಕ್ಕಿ ಸಂಜಯ್

ಅಪರಾಧ ದೇಶ - ವಿದೇಶ

ರಜೆ ಕೇಳಿದ್ದಕ್ಕೆ ಚಾಲಕನಿಗೆ ಹಿಂಸೆ – ಉದ್ಯಮಿಯ ಅಮಾನವೀಯ ವರ್ತನೆ ವೈರಲ್

ರಜೆ ಕೇಳಿದ್ದಕ್ಕೆ ಉದ್ಯಮಿಯೊಬ್ಬರು ಚಾಲಕನಿಗೆ ಹಿಂಸೆ ನೀಡಿದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಡಿಯೊದಲ್ಲಿ, ಉದ್ಯಮಿ, ಚಾಲಕನಿಗೆ ಜೋರಾಗಿ ಕಪಾಳಕ್ಕೆ ಹೊಡೆದುಕೊಳ್ಳುವಂತೆ ಸೂಚಿಸುತ್ತಿರುವುದು ಕೇಳಿಸುತ್ತದೆ. ಚಾಲಕ ನಿಧಾನವಾಗಿ ಹೊಡೆದುಕೊಂಡಾಗ, ಅಲ್ಲಿದ್ದ ಬೌನ್ಸರ್‌ನಿಂದ ಜೋರಾಗಿ

ಅಪರಾಧ ಕರ್ನಾಟಕ

ಬೇಲಿಯೇ ಹೊಲ ಮೇಯ್ದ ಕಥೆ: ಬ್ಯಾಂಕ್ ಸಿಬ್ಬಂದಿಯಿಂದಲೇ ಲಾಕರ್‌ ಕಳ್ಳತನ!

ಬೆಂಗಳೂರು : ಮನೆಯಲ್ಲಿ ಕಳ್ಳತನ ಆಗುತ್ತೆ ಅಂತಾ ಗ್ರಾಹಕರು ಸುರಕ್ಷಿತವೆಂದು ಬ್ಯಾಂಕ್ ಲಾಕರ್‌ ಬಳಸಿದ್ರು. ಆದರೆ ಇದೇ ಬ್ಯಾಂಕ್‌ನ ಸಿಬ್ಬಂದಿಯೇ ಲಾಕರ್‌ ಕೀ ಬಳಸಿ ಚಿನ್ನ ಕದ್ದಿದ್ದಾರೆ ಎನ್ನುವುದು ಗ್ರಾಹಕರಿಗೆ ಶಾಕ್ ಕೊಟ್ಟಿದೆ. ಹೌದು!

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಬಂಟ್ವಾಳದ ಪಾಣೆಮಂಗಳೂರಲ್ಲಿ ವ್ಯಕ್ತಿಗೆ ಚಾಕು ದಾಳಿ: ಇಬ್ಬರು ಬಂಧನ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಡದಂತೆ ನೋಡಿಕೊಳ್ಳಲು ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಪುಡಿ ರೌಡಿಗಳಿಗೆ ಖಾಕಿ ಖಡಕ್​ ವಾರ್ನಿಂಗ್ ಕೊಟ್ಟ ಬಳಿಕವೂ ಪುಂಡಾಟ ಮುಂದುವರಿದೆ. ​ಬಂಟ್ವಾಳದ ಪಾಣೆಮಂಗಳೂರು ಬಳಿ ವ್ಯಕ್ತಿಗೆ

ಅಪರಾಧ ದೇಶ - ವಿದೇಶ

ತಾಯಿಯ ಅಂತ್ಯಕ್ರಿಯೆ ನಡೆಸಲು ನಿರಾಕರಿಸಿದ ಮಗ: ಆಭರಣ ನೀಡಿಲ್ಲವೆಂದೇ ಚಿತೆಯ ಮೇಲೆ ಮಲಗಿ ನಾಟಕ!

ಜೈಪುರ: ದೇಶದಲ್ಲಿ ಎಂತೆಂಥಾ ಜನರು ಇರುತ್ತಾರೆ ಎಂದು ಹೇಳಲು ಸಾಧ್ಯವಿಲ್ಲ, ಹಣ, ಆಭರಣದ ಎದುರು ಸಂಬಂಧಗಳು ಕೇವಲ ಹೆಸರಿಗಷ್ಟೇ ಎಂಬುದಕ್ಕೆ ಜೈಪುರದಲ್ಲಿ ನಡೆದ ಘಟನೆ ಸ್ಪಷ್ಟ ಉದಾಹರಣೆ ಎಂದು ಹೇಳಬಹುದು.ಇಲ್ಲಿ ಹೆತ್ತ ತಾಯಿ ಮೃತಪಟ್ಟ

ಅಪರಾಧ ಕರ್ನಾಟಕ

ಚಿನ್ನದ ನಾಣ್ಯ ತೋರಿಸಿ ನಕಲಿ ನಾಣ್ಯ ನೀಡಿ – ಚಿತ್ರಕಥೆಯಂತಾ ಮೋಸ!

ಮೈಸೂರು: ಅಸಲಿ ನಾಣ್ಯ ತೋರಿಸಿ ನಕಲಿ ನಾಣ್ಯ ನೀಡಿ ವ್ಯಕ್ತಿಯೊಬ್ಬರಿಗೆ ಅಪ್ಪ ಮಗಳು 30 ಲಕ್ಷಕ್ಕೆ ಉಂಡನಾಮ ಹಾಕಿರುವ ಘಟನೆ ಮೈಸೂರಿನಲ್ಲಿ ಬೆಳಕಿಗೆ ಬಂದಿದೆ. ಅಲ್ಲದೆ ನೋಟು ಮುದ್ರಣಾಲಯದ ನೌಕರರು ಪರಿಚಯವಿದ್ದಾರೆ ಅವರಿಂದ ಹಣ

ಅಪರಾಧ ಕರ್ನಾಟಕ

ಕಡೂರು ಬಿಇಒ ವಿರುದ್ಧ 60ಕ್ಕೂ ಹೆಚ್ಚು ಶಿಕ್ಷಕರ ನಿಯಮಬಾಹಿರ ನಿಯೋಜನೆ: ತನಿಖಾ ವರದಿ ಸರ್ಕಾರಕ್ಕೆ ಶಿಫಾರಸ್ಸು

ಚಿಕ್ಕಮಗಳೂರು: ಸರ್ಕಾರದ ಪ್ರಾಥಮಿಕ ಶಾಲಾ ಶಿಕ್ಷಕರ ವರ್ಗಾವಣೆಯ ಆದೇಶದಲ್ಲಿನ ನಿಯಮಗಳನ್ನು ಗಾಳಿಗೆ ತೂರಿ ಬಿಇಒ ಬರೋಬ್ಬರಿ 60ಕ್ಕೂ ಹೆಚ್ಚು ಜನ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಮೂಲ ಕಾರ್ಯಸ್ಥಳದ ಶಾಲೆಯಿಂದ ಬೇರೊಂದು ಶಾಲೆಗೆ ನಿಯೋಜನೆ ಮಾಡಿರುವ ಆರೋಪ

ಅಪರಾಧ ಕರ್ನಾಟಕ

ಪ್ರೇಮ, ಹಣ, ಹತ್ಯೆ: ಗದಗದ ಲಕ್ಷ್ಮೀ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್!

ಗದಗ: ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದ ಬಳಿ ಅನಾಮಧೇಯ ಮಹಿಳೆ ಶವ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಮಹಿಳೆಯ ಮೊಬೈಲ್ ಕಾಲ್ ಬೆನ್ನಟ್ಟಿದ ಪೊಲೀಸರೇ ಬಿಗ್ ಶಾಕ್ ಆಗಿದ್ದಾರೆ. ಇನ್ನು

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಬಂಟ್ವಾಳ ಬಳಿ ಯುವಕನಿಗೆ ನಾಲ್ವರು ದುಷ್ಕರ್ಮಿಗಳಿಂದ ಚೂರಿ ಇರಿತ

ಬಂಟ್ವಾಳ:ಯುವಕನಿಗೆ ನಾಲ್ಕು ಮಂದಿಯ ತಂಡವೊಂದು ಚೂರಿಯಿಂದ ಇರಿದು ಪರಾರಿಯಾದ ಘಟನೆ ಪಾಣೆಮಂಗಳೂರು ಸಮೀಪದ ಅಕ್ಕರಂಗಡಿ ಬಸ್ಸು ನಿಲ್ದಾಣ ಬಳಿ ಶುಕ್ರವಾರ ರಾತ್ರಿ ಸಂಭವಿಸಿದೆ. ಚೂರಿ ಇರಿತಕ್ಕೊಳಗಾದ ಯುವಕನನ್ನು ಇಲ್ಲಿನ ನಿವಾಸಿ, ಪೈಂಟರ್ ವೃತ್ತಿಯ ಹಮೀದ್