Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಚಾಕೋಲೇಟ್ ನೆಪದಲ್ಲಿ ಮಗು ಮನೆಗೆ ಕರೆದೊಯ್ದು ದೌರ್ಜನ್ಯ: 50 ವರ್ಷದ ಅಶೋಕ್ ವಿರುದ್ಧ ಪ್ರಕರಣ

ಮಂಗಳೂರು : 3ರ ಹರೆಯದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಮೇಲೆ ವ್ಯಕ್ತಿಯೊಬ್ಬರ ಮೇಲೆ ಎಫ್ ಐ ಆರ್ ದಾಖಲಾಗಿದೆ. ಇಲ್ಲಿನ ಬೆಂಗ್ರೆಯಲ್ಲಿ ಘಟನೆ ನಡೆದಿದ್ದು, ಉತ್ತರ ಭಾರತದಿಂದ ಕೂಲಿ ಕೆಲಸಕ್ಕಾಗಿ

ಅಪರಾಧ ಕರ್ನಾಟಕ

ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ರೋಶ- ವಿಕೆಟ್ ತೆಗೆದುಕೊಂಡ ಕಾನ್‌ಸ್ಟೇಬಲ್ ಸೇವೆಯಿಂದ ಅಮಾನತು

ಬೆಂಗಳೂರು:ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಸಾಮಾಜಿಕ‌ ಜಾಲತಾಣದಲ್ಲಿ ನಿಂದನಾತ್ಮಕವಾಗಿ ವಿಡಿಯೋ ಹರಿಬಿಟ್ಟಿದ್ದ ಕೇಂದ್ರ ಕಾರಾಗೃಹದ ಕಾನ್‌ಸ್ಟೇಬಲ್ ಎಚ್.ಎನ್.ಮಧು ಕುಮಾರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಕಾರಾಗೃಹ ಮುಖ್ಯ ಅಧೀಕ್ಷಕ ಪಿ.ಎಸ್.ರಮೇಶ್ ಆದೇಶ ಹೊರಡಿಸಿದ್ದಾರೆ. ಕೇಂದ್ರ ಸರ್ಕಾರದ

ಅಪರಾಧ ಮನರಂಜನೆ

ವಿಜಯ್ ಅಭಿಮಾನಿ ಭೇಟಿಗೆ ಬಾಡಿಗಾರ್ಡ್ ಗನ್ ತೋರಿಸಿದ ಘಟನೆ: ಫ್ಯಾನ್ಸ್ ಗಳಲ್ಲಿ ಆತಂಕ

ದಳಪತಿ ವಿಜಯ್ ನಟನೆಯ ಕೊನೆಯ ಚಿತ್ರ ‘ಜನ ನಾಯಗನ್’ ಪ್ರಾಜೆಕ್ಟ್‌ನಲ್ಲಿ ಬ್ಯುಸಿಯಾಗಿದ್ದಾರೆ. ಈ ನಡುವೆ ವಿಜಯ್ ಭೇಟಿಗೆ ಬಂದ ಅಭಿಯಾನಿಯತ್ತ ಬಾಡಿಗಾರ್ಡ್ ಗನ್ ಇಟ್ಟಿರುವ ವಿಡಿಯೋವೊಂದು ಸಖತ್ ವೈರಲ್ ಆಗ್ತಿದೆ. ಅಭಿಮಾನಿ ಜೊತೆಗಿನ ವಿಜಯ್

ಅಪರಾಧ ದೇಶ - ವಿದೇಶ

ಆಸ್ತಿ ವಿಚಾರಕ್ಕೆ ಸಹೋದರರ ನಡುವೆ ಕಲಹ, ಅಣ್ಣನಿಂದ ತಮ್ಮನ ಕೊಲೆ

ಮಡಿಕೇರಿ: ಆಸ್ತಿ ವಿಚಾರವಾಗಿ ಸಹೋದರರ ನಡುವೆ ಕಲಹ ಏರ್ಪಟ್ಟು ಅಣ್ಣನೇ ತಮ್ಮನಿಗೆ ಗುಂಡಿನ ಹಾರಿಸಿ ಕೊಲೆ ಮಾಡಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಅಭ್ಯತ್ ಮಂಗಲ ಗ್ರಾಮದಲ್ಲಿ ನಡೆದಿದೆ. ಕೊಳಂಬೆ ವಿನು ಬೆಳ್ಯಪ್ಪ ಮೃತ

ಅಪರಾಧ ಕ್ರೀಡೆಗಳು

ಪ್ರಸಿದ್ಧ ಕ್ರಿಕೇಟಿಗ ವಿರುದ್ಧ ರೇಪ್ ಕೇಸ್ ದಾಖಲು

ಜೈಪುರ:ಕಳೆದ ವರ್ಷದ ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್ ತಂಡದ ಪ್ಲೇಯರ್ ಆಗಿದ್ದ ಕ್ರಿಕೆಟಿಗ ಶಿವಾಲಿಕ್ ಶರ್ಮ ವಿರುದ್ಧ ರೇಪ್ ಕೇಸ್ ದಾಖಲಾಗಿದೆ. ಹೌದು, ರಾಜಸ್ಥಾನದ ಜೋಧ್ಪುರದ ಕುಡಿ ಭಗತ್ಸುನಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಇದೀಗ

ಅಪರಾಧ ಕರ್ನಾಟಕ

ಬೇಲಿ ಹಾಕಿದ 16 ವರ್ಷಗಳ ದ್ವೇಷ: ಕೊಲೆಗೆ ಪ್ರತೀಕಾರವಾಗಿ ಅಳಿಯನಿಂದ ಮಾವನ ಕೊಲೆ

ಬೆಂಗಳೂರು:ಬೆಂಗಳೂರಿನಲ್ಲಿ ಇಂದು ಮತ್ತೊಂದು ಭೀಕರವಾದ ಕೊಲೆ ನಡೆದಿದ್ದು, ತನ್ನ ಕಣ್ಣೆದುರೇ ತಂದೆಯನ್ನು ಕೊಚ್ಚಿ ಕೊಲೆ ಮಾಡಿದ್ದ ಮಾವನನ್ನು ಅಳಿಯೊನೊಬ್ಬ ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ನಡೆದಿದೆ. ಹೌದು

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಸುಹಾಸ್‌ ಶೆಟ್ಟಿ ಹತ್ಯೆ: 3 ತಿಂಗಳ ಹಿಂದೆ ನಡೆದಿತ್ತೇ ಈ ಸಂಚು?

ಸುಹಾಸ್‌ ಶೆಟ್ಟಿ ಹತ್ಯೆಯ ಮುಖ್ಯ ಆರೋಪಿ ಅಬ್ದುಲ್‌ ಸಫ್ವಾನ್‌ ಮೂರು ತಿಂಗಳ ಹಿಂದೆಯೇ ಸಂಚು ರೂಪಿಸಿರುವ ಸಂಗತಿ ಬೆಳಕಿಗೆ ಬಂದಿದೆ. ಆತನ ಚಲನವಲನಗಳ ಬಗ್ಗೆ ಮಾಹಿತಿ ನೀಡಲು ಸಹಚರರನ್ನು ಬಿಟ್ಟಿದ್ದ. ಹತ್ಯೆಯಾದ ದಿನ ಸುಹಾಸ್‌

ಅಪರಾಧ ಕರ್ನಾಟಕ

ಮಂಡ್ಯದಲ್ಲಿ ಶಾಕಿಂಗ್ ಘಟನೆ: ಮಗಳ ಕೊಲೆಗಾಗಿ ಪ್ರತೀಕಾರವಾಗಿ ತಂದೆಯಿಂದ ಹತ್ಯೆ

ಮಂಡ್ಯ: ಮಗಳ ಸಾವಿಗೆ ಪ್ರತೀಕಾರ ತೀರಿಸಿಕೊಳ್ಳಲು ಹತ್ಯೆ ಮಾಡಿದ್ದ ಆರೋಪಿಯ ತಂದೆಯನ್ನು ಆಕೆಯ ತಂದೆ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಮಾಣಿಕ್ಯನಹಳ್ಳಿಯಲ್ಲಿ ನಡೆದಿದೆ.ಮಾಣಿಕ್ಯನಹಳ್ಳಿ ಗ್ರಾಮದ ನರಸಿಂಹೇಗೌಡ ಕೊಲೆ ವ್ಯಕ್ತಿ. ಅದೇ

ಅಪರಾಧ ಕರ್ನಾಟಕ

ಹಾಡಹಗಲೇ ದುಷ್ಕರ್ಮಿಗಳಿಂದ ಕುಖ್ಯಾತ ರೌಡಿಶೀಟರ್ ಹತ್ಯೆ

ದಾವಣಗೆರೆ:ಕುಖ್ಯಾತ ರೌಡಿಶೀಟರ್ ಸಂತೋಷ್ ಕುಮಾರ್ ನನ್ನು ಹಾಡಹಗಲೇ ದುಷ್ಕರ್ಮಿಗಳು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಮೃತನನ್ನು ಸಂತೋಷ್ ಕುಮಾರ್ ಅಲಿಯಾಸ್ ಕಣುಮಾ ಎಂದು ಗುರುತಿಸಲಾಗಿದೆ. ಆಟೋದಲ್ಲಿ ಬಂದ ನಾಲ್ಕೈದು ಜನ ದುಷ್ಕರ್ಮಿಗಳ ತಂಡ

ಅಪರಾಧ ಕರಾವಳಿ ದಕ್ಷಿಣ ಕನ್ನಡ ಮಂಗಳೂರು

ಬಂದ್ ಕರೆ ಹಿನ್ನೆಲೆ: ಶರಣ್ ಪಂಪ್‌ವೆಲ್ ವಿರುದ್ಧ ಕೇಸ್ ದಾಖಲು

ಮಂಗಳೂರು:ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆಯ ಹಿನ್ನೆಲೆಯಲ್ಲಿ ಮೇ 2ರಂದು ದ.ಕ.ಜಿಲ್ಲಾ ಬಂದ್‌ಗೆ ಕರೆ ನೀಡಿದ್ದ ಸಂಘಪರಿವಾರದ ಮುಖಂಡ ಶರಣ್ ಪಂಪ್‌ವೆಲ್ ವಿರುದ್ಧ ನಗರದ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ನಗರದ ಕುಂಟಿಕಾನದ ಎ.ಜೆ. ಆಸ್ಪತ್ರೆಯ ಹೊರಾಂಗಣದಲ್ಲಿ