Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ದೇಶ - ವಿದೇಶ

ದಿಲ್ಲಿ ಕೋರ್ಟ್‌ನಲ್ಲಿ ತೀರ್ಪಿಗೆ ಕೋಪಗೊಂಡ ವ್ಯಕ್ತಿಯಿಂದ ಮಹಿಳಾ ನ್ಯಾಯಾಧೀಶೆಗೆ ಜೀವ ಬೆದರಿಕೆ!

ನವದೆಹಲಿ: ವ್ಯಕ್ತಿಯೊಬ್ಬ ತನ್ನ ವಿರುದ್ಧ ಕೋರ್ಟ್‌ನಲ್ಲಿ ತೀರ್ಪು ನೀಡಿದ ಕಾರಣ ಮಹಿಳಾ ನ್ಯಾಯಾಧೀಶರೊಬ್ಬರಿಗೆ ಬೆದರಿಕೆ ಹಾಕಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಚೆಕ್‌ ಬೌನ್ಸ್‌ ಪ್ರಕರಣ ಸಂಬಂಧ ದೆಹಲಿ ಕೋರ್ಟ್‌ನ ನ್ಯಾ.ಶಿವಾಂಗಿ ಮಂಗಳಾ ವ್ಯಕ್ತಿಯೊಬ್ಬರಿಗೆ ಶಿಕ್ಷೆ

ಅಪರಾಧ ದೇಶ - ವಿದೇಶ

ಪಾರ್ಕಿಂಗ್ ವಿವಾದಕ್ಕೆ ಗುಂಡೇಟು – ಬಿಹಾರದ ಮದುವೆ ಸಮಾರಂಭದಲ್ಲಿ ಇಬ್ಬರ ಸಾವು

ಆರಾ: ಬಿಹಾರದ ಭೋಜಪುರ ಜಿಲ್ಲೆಯ ಲಹರ್ಪಾ ಗ್ರಾಮದಲ್ಲಿ ಮದುವೆ ಸಮಾರಂಭದಲ್ಲಿ ಪಾರ್ಕಿಂಗ್ ವಿಷಯದಲ್ಲಿ ನಡೆದ ಜಗಳವು ಹಿಂಸೆಗೆ ತಿರುಗಿದ ಬಳಿಕ ಇಬ್ಬರು ಗುಂಡೇಟಿಗೆ ಬಲಿಯಾಗಿದ್ದು, ಇತರ ಐವರು ಗಾಯಗೊಂಡಿದ್ದಾರೆ ಎಂದು ಪೋಲಿಸರು ಸೋಮವಾರ ತಿಳಿಸಿದ್ದಾರೆ.ರವಿವಾರ

ಅಪರಾಧ ದಕ್ಷಿಣ ಕನ್ನಡ

ಬೆಳ್ತಂಗಡಿಯಲ್ಲಿ ದಿನದ ಬೆಳಕಿನಲ್ಲಿ ಕಳ್ಳತನ: 14 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ನಗದು ಕಳವು

ಬೆಳ್ತಂಗಡಿ: ಮಾಲಾಡಿ ಗ್ರಾಮದ ಕೊಲ್ಪೆದಬೈಲು ಎಂಬಲ್ಲಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಬೀಗ ಒಡೆದು ಒಳನುಗ್ಗಿದ ಕಳ್ಳರು 14 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ಕಳ್ಳತನ ಮಾಡಿದ ಘಟನೆ ಸಂಭವಿಸಿದೆ.

ಅಪರಾಧ ಕರ್ನಾಟಕ

ಆಸ್ತಿ, ದ್ವೇಷ, ದಾಳಿ – ರಿಕ್ಕಿ ರೈ ಹತ್ಯೆ ಯತ್ನದ ಹಿಂದೆ ಯಾರ ರಾಜಕೀಯ?

ಬೆಂಗಳೂರು : ಮಾಜಿ ಭೂಗತ ದೊರೆ ಮುತ್ತಪ್ಪ ರೈ ಅವರ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ನಡೆದಿದ್ದು, ನಾಲ್ವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಆಸ್ತಿ ವಿವಾದ ಮತ್ತು ಹಳೇ ದ್ವೇಷಗಳು ಸೇರಿದಂತೆ

ಅಪರಾಧ ದಕ್ಷಿಣ ಕನ್ನಡ

ಬಂಟ್ವಾಳ ಬಟ್ಟೆ ಮಳಿಗೆಯಲ್ಲಿ ನಗದು ದೋಚಿದ ಪ್ರಕರಣ: ಪೊಲೀಸರಿಂದ ಆರೋಪಿಯ ಬಂಧನ

ಬಂಟ್ವಾಳ: ಫರಂಗಿಪೇಟೆಯ ಬಟ್ಟೆಮಳಿಗೆಯೊಂದರ ಬೀಗ ಮುರಿದು ನಗದು ದೋಚಿದ ಪ್ರಕರಣವನ್ನು ಬೇಧಿಸುವಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದು, ಪ್ರಕರಣದಲ್ಲಿ ಓರ್ವ ಆರೋಪಿ ಸಹಿತ ನಗದು ಹಾಗೂ ಕೃತ್ಯಕ್ಕೆ ಬಳಸಿದ್ದ ಬೈಕನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಅಪರಾಧ ದೇಶ - ವಿದೇಶ

ಕಾಣೆಯಾದ ಪತ್ನಿ ತಾಜ್‌ಮಹಲ್‌ ಬಳಿ ಪತ್ತೆ: ವಾಟ್ಸಾಪ್ ಸ್ಟೇಟಸ್‌ ಮೂಲಕ ಬಯಲಾದ ರಹಸ್ಯ!

ಆಲಿಘ‌ರ್ (ಉತ್ತರ ಪ್ರದೇಶ): ಕಾಣೆಯಾಗಿದ್ದ ಮಹಿಳೆ ಕೆಲವು ದಿನಗಳ ಬಳಿಕ ತಾಜ್‌ ಮಹಲ್ ಬಳಿ ಕಾಣಿಸಿ ಕೊಂಡ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಸಂಬಂಧಿಕರ ವಿವಾಹಕ್ಕೆಂದು ತೆರಳಿದ್ದ ಶಕೀರ್ ಮರಳಿ ಎ.15ರಂದು ಮನೆಗೆ ಬಂದಾಗ

ಅಪರಾಧ ದೇಶ - ವಿದೇಶ

ಛತರಪುರದಲ್ಲಿ ವೈದ್ಯರ ಹಲ್ಲೆ ಆರೋಪ: ಸೇವೆಯಿಂದ ವಜಾ, ಅಮಾನತು

ಛತರಪುರ: ಮಧ್ಯಪ್ರದೇಶದ ಛತರಪುರದ ಸರ್ಕಾರಿ ಜಿಲ್ಲಾ ಆಸ್ಪತ್ರೆಯಲ್ಲಿ 70 ವರ್ಷದ ವ್ಯಕ್ತಿಯನ್ನು ಇಬ್ಬರು ಎಳೆದುಕೊಂಡು ಹೋಗುತ್ತಿದ್ದ ದೃಶ್ಯವಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದಿದೆ. ಇದರ ಬೆನ್ನಲ್ಲೇ, ಜಿಲ್ಲಾ ಆಸ್ಪತ್ರೆಯ ವೈದ್ಯ ಡಾ.ರಾಜೇಶ್ ಮಿಶ್ರಾ ಅವರನ್ನು

ಅಪರಾಧ ಉಡುಪಿ

ಭಿಕ್ಷಾಟನೆ ನಡೆಸುತ್ತಿದ್ದ ನಾಲ್ವರು ಅಪ್ರಾಪ್ತರ ರಕ್ಷಣೆ – ಮಕ್ಕಳ ರಕ್ಷಣಾಧಿಕಾರಿಗಳ ನಿರ್ದೇಶನದಲ್ಲಿ ಕಾರ್ಯಾಚರಣೆ

ಉಡುಪಿ: ಶ್ರೀ ಕೃಷ್ಣ ಮಠದ ರಾಜಾಂಗಣ ಯಾತ್ರಿಕರ ವಾಹನ ನಿಲುಗಡೆ ಸ್ಥಳದಲ್ಲಿ ಭಿಕ್ಷಾಟನೆಯಲ್ಲಿ ನಿರತರಾಗಿದ್ದ ನಾಲ್ವರು ಅಪ್ರಾಪ್ತರನ್ನು ಶನಿವಾರ ರಕ್ಷಣೆ ಮಾಡಲಾಗಿದೆ. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಯವರ ಆದೇಶದ ಮೇರೆಗೆ ಈ ರಕ್ಷಣಾ ಕಾರ್ಯಾಚರಣೆಯನ್ನು ನಡೆಸಲಾಯಿತು. ರಕ್ಷಿಸಲ್ಪಟ್ಟ

ಅಪರಾಧ ಕರ್ನಾಟಕ

ಡಿಜಿಪಿ ಓಂ ಪ್ರಕಾಶ್ ಹತ್ಯೆ ಪ್ರಕರಣ: ಸಮಗ್ರ ತನಿಖೆ ಬಳಿಕವೇ ನಿಜಾಂಶ ಪ್ರಕಟ – ಗೃಹ ಸಚಿವ ಜಿ. ಪರಮೇಶ್ವರ್

ಬೆಂಗಳೂರು: ನಿವೃತ್ತ ಡಿಜಿಪಿ ಓಂ ಪ್ರಕಾಶ್ ಹತ್ಯೆ ಪ್ರಕರಣದ ಸಮಗ್ರ ತನಿಖೆ ಆಗುವವರೆಗೂ ಯಾವುದನ್ನೂ ಹೇಳಲು ಆಗುವುದಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.ಈ ಬಗ್ಗೆ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಿವೃತ್ತ ಡಿಜಿಪಿ