Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
kerala ಅಪರಾಧ

‘ಗುಡ್ ಬ್ಯಾಡ್ ಅಗ್ಲಿ’ ನಟನ ಡ್ರಗ್ಸ್ ವಿವಾದ – ಪೊಲೀಸರ ದಾಳಿಗೆ ಎಸ್ಕೇಪ್ ಆಗಿದ ಶೈನ್ ಟಾಮ್ ಚಾಕೊ

ಕೊಚ್ಚಿ: ಮಲಯಾಳಂ ನಟ ಶೈನ್ ಟಾಮ್ ಚಾಕೊ ಮೇಲೆ ಡ್ರಗ್ಸ್ ಸೇವಿಸಿರುವ ಆರೋಪ ಕೇಳಿ ಬಂದಿದೆ. ಹಿನ್ನೆಲೆ ನಟ ತಂಗಿದ್ದ ಹೋಟೆಲ್‌ಗೆ ಕೇರಳದ ಕೊಚ್ಚಿ ಪೊಲೀಸರು ದಾಳಿ ನಡೆಸುತ್ತಿರುವ ಸುಳಿವು ಸಿಕ್ತಿದ್ದಂತೆ ಶೈನ್ ಟಾಮ್

ಅಪರಾಧ

ಲೇಸರ್ ಬೆಳಕಿನಿಂದ ವಿಮಾನ ಲ್ಯಾಂಡಿಂಗ್ ಗೊಂದಲ: ಪೈಲಟ್ ಸಮಯ ಪ್ರಜ್ಞೆಯಿಂದ ತಪ್ಪಿದ ದುರಂತ

ಪಾಟ್ನಾ:ಪುಣೆಯಿಂದ ಬರುತ್ತಿದ್ದ ವಿಮಾನಕ್ಕೆ ಲ್ಯಾಂಡಿಂಗ್‌ ಸಮಯದಲ್ಲಿ ಡಿಜೆ ಲೇಸರ್‌ ಬೆಳಕು ಹಾಯಿಸಿದ ಪರಿಣಾಮ ಲ್ಯಾಂಡಿಂಗ್‌ ಕಾರ್ಯಾಚರಣೆ ವೇಳೆ ಸಮತೋಲನ ತಪ್ಪಿದ ಘಟನೆ ಪಾಟ್ನಾ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಆದ್ರೆ ಪೈಲಟ್‌ನ ಸಾಹಸದಿಂದಾಗಿ ಯಾವುದೇ ದುರಂತ

ಅಪರಾಧ ದೇಶ - ವಿದೇಶ

ಫ್ಲೋರಿಡಾ ಸ್ಟೇಟ್ ಯುನಿವರ್ಸಿಟಿಯಲ್ಲಿ ಗುಂಡಿನ ದಾಳಿ:ವಿದ್ಯಾರ್ಥಿ ಫೀನಿಕ್ಸ್ ಇಕ್ನರ್‌ನಿಂದ ಫೈರಿಂಗ್, 2 ಸಾವು

ತಲ್ಲಹಸ್ಸಿ: ಅಮೆರಿಕದ ಫ್ಲೋರಿಡಾ ಸ್ಟೇಟ್ ಯುನಿವರ್ಸಿಟಿಯಲ್ಲಿ ವಿದ್ಯಾರ್ಥಿಯೋರ್ವ ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ ಇಬ್ಬರು ಮೃತಪಟ್ಟು ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಕುರಿತು ಆಗ್ನೇಯ ಅಮೆರಿಕ ಪೊಲೀಸರು ಮಾಹಿತಿ ನೀಡಿ, ಸ್ಥಳೀಯ ಡೆಪ್ಯೂಟಿ ಶೆರಿಫ್

ಅಪರಾಧ ದೇಶ - ವಿದೇಶ

ಕಳ್ಳನಿಂದ ಬೀಗ ತೆರೆಯುವ ಹೊಸ ತಂತ್ರ ಬಯಲು- ಮನೆಗೆ ಬೀಗ ಹಾಕಿ ಹೋಗುವಾಗ ಎಚ್ಚರಿಕೆ!

ಆಲಿಘಡ್ :ಆಧುನಿಕ ಸ್ಮಾರ್ಟ್ ಲಾಕ್‌ಗಳವರೆಗೆ ಮನೆಗಳ ಸುರಕ್ಷತೆಗಾಗಿ ನಾವೆಲ್ಲರೂ ವಿವಿಧ ಭದ್ರತಾ ವ್ಯವಸ್ಥೆಗಳನ್ನು ನಂಬಿದ್ದೇವೆ. ಆದರೆ, ಕಳ್ಳರು ಯಾವಾಗಲೂ ಹೊಸ ಮಾರ್ಗಗಳನ್ನು ಹುಡುಕುತ್ತಿರುವುದು ಆತಂಕಕಾರಿ ವಿಷಯ. ಇದೀಗ, ಕೇವಲ 30 ಸೆಕೆಂಡ್‌ಗಳಲ್ಲಿ ಯಾವುದೇ ಶಬ್ದವಿಲ್ಲದೆ

ಅಪರಾಧ ಕರ್ನಾಟಕ

ಮನಸ್ತಾಪದ ಮರ್ಮಾಂತಿಕ ಅಂತ್ಯ: ಪತಿಯ ಕಿರುಕುಳದಿಂದ ಬೇಸತ್ತ ಪತ್ನಿ ಆತ್ಮಹತ್ಯೆ

ಬೇಲೂರು: ಕೌಟುಂಬಿಕ ಕಲಹ , ಕಿರುಕುಳ ತಾಳಲಾರದೇ ಮನನೊಂದ ಪತ್ನಿ ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾದ ಘಟನೆ ತಾಲೂಕಿನ ಲಿಂಗಾಪುರ ಗ್ರಾಮದಲ್ಲಿ ಬುಧವಾರ ಸಂಜೆ ನಡೆದಿದೆ. ತಾಲೂಕಿನ ಅರೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ

ಅಪರಾಧ ಕರ್ನಾಟಕ

QR ಕೋಡ್ ಮುಖಪರಿಚಯ ತಂತ್ರಜ್ಞಾನದಿಂದ CET ನಲ್ಲಿ ನಕಲಿ ಅಭ್ಯರ್ಥಿ ಪತ್ತೆ

ಬೆಂಗಳೂರು: ಕೊನೇ ಕ್ಷಣದಲ್ಲಿ ಬಂದು ಸಿಇಟಿ ಪರೀಕ್ಷೆ ಬರೆಯಲು ಪ್ರಯತ್ನಿಸಿದ ಅಭ್ಯರ್ಥಿಯೊಬ್ಬರು ನಕಲಿ ಎಂಬುದನ್ನು ಕ್ಯೂಆರ್ ಕೋಡ್ ಆಧಾರಿತ ಮುಖ ಚಹರೆ ಪತ್ತೆಹಚ್ಚುವ ಆಯಪ್‌ನಲ್ಲಿ ಸಿಲುಕಿ ಬಿದ್ದಿದ್ದು ಈ ಕುರಿತು ತನಿಖೆಗೆ ಕರ್ನಾಟಕ ಪರೀಕ್ಷಾ

ಅಪರಾಧ ಕರ್ನಾಟಕ

ರೀಲ್ಸ್ ಮಾಡುತ್ತ ಚಹಾ ಕುಡಿಯಲು ರಸ್ತೆ ಮಧ್ಯೆ ಕುಳಿತ ರೀಲ್ಸ್ ಸ್ಟಾರ್ ನ ಬಂಧನ

ಬೆಂಗಳೂರು : ರೀಲ್ಸ್ ಮಾಡಲು ನಡು ರಸ್ತೆಯಲ್ಲಿ ಚಹಾ ಕುಡಿಯುತ್ತ ಕುಳಿತು ಹೀರೋಯಿಸಂ ತೋರಿಸಿದ್ದ ಟೆಂಪೋ ಚಾಲಕನೊಬ್ಬನನ್ನು ಎಸ್.ಜೆ.ಪಾರ್ಕ್ ಠಾಣೆ ಪೊಲೀಸರು ಬಂಧಿಸಿದ್ದಾರೆ.ರಾಮಣ್ಣ ಗಾರ್ಡನ್ ನಿವಾಸಿ ಪ್ರಶಾಂತ್ ಅಲಿಯಾಸ್ ಸಿಂಬು ಆರೋಪಿತನಾಗಿದ್ದು, ಇತ್ತೀಚಿಗೆ ಎಸ್‌.ಜಿ.ಪಾರ್ಕ್

ಅಪರಾಧ ಉಡುಪಿ

ಪತ್ನಿಯನ್ನು ಮನೆಯಿಂದ ಹೊರ ಹಾಕಿ, ಜೀವನಾಂಶವನ್ನೂ ನೀಡದೆ ತಪ್ಪಿಸಿಕೊಳ್ಳುತ್ತಿದ್ದ ಅಧಿಕಾರಿ

ಉಡುಪಿ: ಪತ್ನಿಗೆ ಜೀವನಾಂಶ ನೀಡದೆ ತಪ್ಪಿಸಿಕೊಳ್ಳುತ್ತಿದ್ದ ನಿವೃತ್ತ ಪೊಲೀಸ್‌ ಅಧಿಕಾರಿಯ ಪಿಂಚಣಿ ಹಣದಲ್ಲಿ ಜೀವನಾಂಶ ನೀಡಲು ನ್ಯಾಯಾಲಯ ಆದೇಶಿಸಿದೆ. ನಿವೃತ್ತ ರೈಲ್ವೇ ಪೊಲೀಸ್ ಅಧಿಕಾರಿ ಜಯ ಭಂಡಾರಿ ಅವರು ಅವರ ಪತ್ನಿ ರಮಣಿ ಭಂಡಾರಿ

ಅಪರಾಧ ದಕ್ಷಿಣ ಕನ್ನಡ

ಉಳ್ಳಾಲ: ಸಹಾಯದ ನೆಪದಲ್ಲಿ ಪಶ್ಚಿಮ ಬಂಗಾಳದ ಯುವತಿಗೆ ರಿಕ್ಷಾ ಚಾಲಕ ಹಾಗೂ ಸ್ನೇಹಿತರಿಂದ ಗ್ಯಾಂಗ್‌ರೇಪ್

ಉಳ್ಳಾಲ: ಪಶ್ಚಿಮ ಬಂಗಾಳ ಮೂಲದ 19 ವರ್ಷದ ಯುವತಿಯೋರ್ವಳನ್ನು ಆಟೋ ಚಾಲಕ ಸಹಿತ ಮೂವರು ಸೇರಿ ಗ್ಯಾಂಗ್ ರೇಪ್ ನಡೆಸಿರುವ ಕೃತ್ಯ ಮಂಗಳೂರು ಹೊರವಲಯದ ಉಳ್ಳಾಲದ ಕುತ್ತಾರು ರಾಣಿಪುರ ರಿಷಿವನ ಕಾನ್ವೆಂಟ್ ಬಳಿಯಲ್ಲಿ ಬುಧವಾರ

ಅಪರಾಧ ಕರ್ನಾಟಕ

ಗರ್ಭಿಣಿ ಹಸುವಿನ ಹತ್ಯೆ – ಪುಟ್ಟ ಕರುವನ್ನು ಚೀಲದಲ್ಲಿ ಬಿಸಾಕಿ ಪರಾರಿಯಾದ ದುರುಳರು

ಭಟ್ಕಳ: ಇತ್ತೀಚೆಗೆ ಪಕ್ಕದ ಹೊನ್ನಾವರ ತಾಲೂಕಿನಲ್ಲಿ ಗಬ್ಬದ ಗೋವನ್ನು ಕದ್ದು ಹತ್ಯೆಗೈದು ಗೋಮಾಂಸವನ್ನು ಸಾಗಾಟ ಮಾಡಿದ ಪ್ರಕರಣ ಜನಮಾನಸದಿಂದ ಮಾಸುವ ಮುನ್ನವೇ ಭಟ್ಕಳದಲ್ಲಿ ಅಂತಹದ್ದೇ ಮತ್ತೊಂದು ಪ್ರಕರಣ ನಡೆದಿದೆ. ಭಟ್ಕಳ ತಾಲೂಕಿನ ಹೆಬಳೆಯ ಕುಕ್‌ನೀರ್