Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ

ಕಾರು ಡಿಕ್ಕಿ ಮೂಲಕ ‘ರೀಲ್’ ಮಾಡಲು ಕೈ ನೇತಾಡಿದ ಯುವಕರು: ನವಿ ಮುಂಬೈನಲ್ಲಿ ಆತಂಕದ ಕ್ಷಣ

ನವಿ ಮುಂಬೈ :ನವಿ ಮುಂಬೈನಲ್ಲಿ ಸೋಮವಾರ ಸಂಜೆ ವಿಚಿತ್ರ ಘಟನೆಯೊಂದು ನಡೆದಿದ್ದು, ಕ್ಷಣಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ವಾಶಿ ಮತ್ತು ಸನ್ಪಾಡಾ ರೈಲು ನಿಲ್ದಾಣಗಳ ನಡುವೆ ಸಂಚರಿಸುತ್ತಿದ್ದ ಕಾರೊಂದರ ಡಿಕ್ಕಿಯಿಂದ ಕೈಯೊಂದು ನೇತಾಡುತ್ತಿರುವುದನ್ನು ಕಂಡ

ಅಪರಾಧ ದೇಶ - ವಿದೇಶ

ಶಿಶುಗಳ ಕಳ್ಳಸಾಗಣೆಗೆ ತಡೆಯಿಲ್ಲದ ಆಸ್ಪತ್ರೆಗಳ ಪರವಾನಗಿಗೆ ಬ್ರೇಕ್: ಸುಪ್ರೀಂ ಕೋರ್ಟ್ ಗಂಭೀರ ಆದೇಶ

ನವದೆಹಲಿ: ಆಸ್ಪತ್ರೆಯು ನವಜಾತ ಶಿಶುಗಳ ಕಳ್ಳಸಾಗಣೆ ಮಾಡಿದರೆ ಅಂತಹ ಆಸ್ಪತ್ರೆಗಳ ಪರವಾನಗಿಯನ್ನು ಕೂಡಲೇ ಅಮಾನತುಗೊಳಿಸಬೇಕು ಎಂದು ಸುಪ್ರೀಂ ಕೋರ್ಟ್ ಇಂದು ಮಹತ್ವದ ಆದೇಶ ಹೊರಡಿಸಿದೆ. ಉತ್ತರಪ್ರದೇಶದ ಮಕ್ಕಳ ಕಳ್ಳಸಾಗಣೆ ಪ್ರಕರಣದ ಆರೋಪಿಗಳು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು

ಅಪರಾಧ ಮಂಗಳೂರು

ಸಣ್ಣ ಗಲಾಟೆಗೆ ಪ್ರಾಣ ಬಿಟ್ಟ ಆಟೋ ಡ್ರೈವರ್: ಮಂಗಳೂರುನಲ್ಲಿ ಶಾಕ್ ಕೊಡೋ ಕೊಲೆಕಥೆ

ಮಂಗಳೂರು : ಮೂಲ್ಕಿ ಕೊಳ್ಳಾಡು ನಿವಾಸಿ ಮೊಹಮ್ಮದ್ ಷರೀಫ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯೊಬ್ಬನನ್ನು ಮಂಜೇಶ್ವರ ಪೊಲೀಸರು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.ಬಂಧಿತನನ್ನು ಮಂಗಳೂರಿನ ಹೊರವಲಯದ ಸುರತ್ಕಲ್ ಮೂಲದ ಅಭಿಷೇಕ್ ಶೆಟ್ಟಿ ಎಂದು ಗುರುತಿಸಲಾಗಿದೆ.

ಅಪರಾಧ ಕರ್ನಾಟಕ

ಹುಬ್ಬಳ್ಳಿ ಬಾಲಕಿ ಅತ್ಯಾಚಾರ ಪ್ರಕರಣ: ಆರೋಪಿ ಎನ್ಕೌಂಟರ್, ತನಿಖೆ ಸಿಐಡಿಗೆ ವರ್ಗಾವಣೆ

ಹುಬ್ಬಳ್ಳಿ: ಐದು ವರ್ಷದ ಬಾಲಕಿಯನ್ನು ಅಪಹರಿಸಿ, ಹತ್ಯೆ ಮಾಡಿದ್ದ ಬಿಹಾರ ಮೂಲದ ಆರೋಪಿಯನ್ನು ಪೊಲೀಸರು ಎನ್ಕೌಂಟರ್ ಮಾಡಿದ್ದರು. ಇದೀಗ ಈ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವರ್ಗಾವಣೆ ಮಾಡಿದೆ. ಇನ್ನೆರಡು ದಿನಗಳಲ್ಲಿ ಸಿಐಡಿ ಪ್ರಕರಣದ

ಅಪರಾಧ ಮಂಗಳೂರು

RUSA ನಿಧಿಯ 7 ಕೋಟಿ ರೂ. ದುರುಪಯೋಗ? ಮಂಗಳೂರು ವಿವಿಗೆ ನೋಟೀಸ್ ಜಾರೀ

ಮಂಗಳೂರು : ರಾಷ್ಟ್ರೀಯ ಉಚ್ಛತರ್ ಶಿಕ್ಷಾ ಅಭಿಯಾನ (RUSA-1) ಅಡಿಯಲ್ಲಿ ಬಾಲಕ ಮತ್ತು ಬಾಲಕಿಯರ ಹಾಸ್ಟೆಲ್‌ಗಳ ನಿರ್ಮಾಣಕ್ಕಾಗಿ ಪಡೆದ 7 ಕೋಟಿ ರೂ. ಗಳನ್ನು ಮಂಗಳೂರು ವಿಶ್ವವಿದ್ಯಾಲಯ ದುರುಪಯೋಗಪಡಿಸಿಕೊಂಡಿರುವ ಆರೋಪ ಕೇಳಿಬಂದಿದೆ. ನಿಧಿ ಬಳಕೆಯ

ಅಪರಾಧ ಕರ್ನಾಟಕ

ವೃದ್ಧ ದಂಪತಿ ಆತ್ಮಹತ್ಯೆ ಪ್ರಕರಣ:ಪ್ರಮುಖ ಆರೋಪಿ ಬಂಧನ

ಬೆಳಗಾವಿ: ಸೈಬರ್ ವಂಚಕರ ಕಾಟ ತಾಳಲಾರದೇ ಖಾನಾಪುರ ತಾಲೂಕಿನ ಬೀಡಿ ಗ್ರಾಮದಲ್ಲಿ ವೃದ್ಧ ದಂಪತಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ಗುಜರಾತ್‌ನ ಸೂರತ್‌ನ ನಿವಾಸಿ ಚಿರಾಗ್ ಜೀವರಾಜಬಾಯ್ ಲಕ್ಕಡ್ ಬಂಧಿತ

ಅಪರಾಧ ದೇಶ - ವಿದೇಶ

ದೆಹಲಿ ಬೀದಿಯಲ್ಲಿ ಗುಂಡೇಟು ಗಾಯಗಳ ಮಹಿಳೆಯ ಮೃತದೇಹ ಪತ್ತೆ

ನವದೆಹಲಿ: ಶಹದಾರಾದ ಜಿಟಿಬಿ ಎನ್‌ಕ್ಲೇವ್‌ನಲ್ಲಿ ಗುಂಡೇಟಿನಿಂದ ಗಾಯಗೊಂಡ ಮಹಿಳೆಯ ಮೃತದೇಹ ಪತ್ತೆಯಾಗಿದೆ ಎಂದು ವರದಿಯಾಗಿದೆ. ಸೋಮವಾರ ರಾತ್ರಿ ಮಹಿಳೆಯೊಬ್ಬರಿಗೆ ಗುಂಡು ಹಾರಿಸಲಾಗಿದ್ದು, ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆ ಎಂದು ಪಿಸಿಆರ್ ಕರೆ ಬಂದಿತು ಎಂದು ಪೊಲೀಸರು ತಿಳಿಸಿದ್ದಾರೆ.

ಅಪರಾಧ ಕರ್ನಾಟಕ

ಮಸೀದಿ ಹೊರಗೆ ಮಹಿಳೆಯೊಬ್ಬರ ಮೇಲೆ ಆರು ಮಂದಿಯಿಂದ ಕ್ರೂರ ಹಲ್ಲೆ

ದಾವಣಗೆರೆ: ಜಿಲ್ಲೆಯ ಚನ್ನಗಿರಿ ತಾಲೂಕಿನ ತಾವರೆಕೆರೆಯಲ್ಲಿ ಮಹಿಳೆಯೊಬ್ಬರ ಮೇಲೆ ಆರು ಜನರ ಗುಂಪೊಂದು ಪೈಪ್ ಹಾಗೂ ದೊಣ್ಣೆಯಿಂದ ಮನಬಂದಂತೆ ಥಳಿಸಿದ ಘಟನೆ ನಡೆದಿದ್ದು, ಹಲ್ಲೆ ನಡೆಸಿದ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಏಪ್ರಿಲ್ 9 ರಂದು

ಅಪರಾಧ ದೇಶ - ವಿದೇಶ

ಬೆರಳಚ್ಚುಗಳು ಹೇಳುತ್ತಿವೆ ಬೇರೆ ಕಥೆ! ಸೈಫ್ ಹಲ್ಲೆ ಪ್ರಕರಣಕ್ಕೆ ಹೊಸ ಬಣ್ಣ

ಮುಂಬೈ : ಬಾಲಿವುಡ್ ನಟ ಸೈಫ್ ಅಲಿ ಖಾನ್‌ಗೆ ಚಾಕು ಇರಿದ ಪ್ರಕರಣ ಇದೀಗ ರೋಚಕ ತಿರುವನ್ನು ಪಡೆದುಕೊಂಡಿದೆ. ದಾಖಲಾಗಿರುವ ಚಾರ್ಜ್‌ಶೀಟ್ ಪ್ರಕಾರ, ನಟನ ಮುಂಬೈ ನಿವಾಸದ ಒಳಗೆ ಸಂಗ್ರಹಿಸಲಾದ ಪ್ರಮುಖ ಬೆರಳಚ್ಚು ಮಾದರಿಗಳು

ಅಪರಾಧ ಕರ್ನಾಟಕ

ದೇವರ ಮನೆಗೂ ರಕ್ಷಣೆ ಇಲ್ಲ! ಸಾಯಿ ಮಂದಿರದಿಂದ 15 ಕೇಜಿ ಬೆಳ್ಳಿ ಹರಣ

ಕಾರವಾರ: ಕಳ್ಳರು, ಖದೀಮರಿಗೆ ದೇವರ ಬಗ್ಗೆಯೂ ಕಿಂಚಿತ್ತು ಭಯ-ಭಕ್ತಿ ಎಂಬುದು ಇಲ್ಲ. ಕಳ್ಳತನವನ್ನೇ ಕಾಯಕವನ್ನಾಗಿ ಮಾಡಿಕೊಂಡಿರುವ ಖದೀಮರಿಗೆ ಮನೆಯಾದರೇನು? ಮಂದಿರವಾದರೇನು? ಕದಿಯುವುದೇ ಕೆಲಸವಾಗಿದೆ. ಸಾಯಿ ಮಂದಿರದ ಬೀಗ ಮುರಿದು ಒಳನುಗ್ಗಿರುವ ಕಳ್ಳರು 15 ಕೆಜಿಗೂ