Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ದೇಶ - ವಿದೇಶ

ನೌಕಾಧಿಕಾರಿ ಸೌರಭ್‌ ರಹಸ್ಯ ಕೊಲೆ: “ಅಪ್ಪ ಡ್ರಂನಲ್ಲಿದ್ದಾರೆ” ಎಂದ ಮಗಳು

ಮೇರಠ್‌: ಪತ್ನಿಗೆ ಸರ್‌ಪ್ರೈಸ್‌ ನೀಡಲೆಂದು ಲಂಡನ್‌ನಿಂದ ಬಂದು ಆಕೆಯ ಕೈಯ್ಯಲ್ಲೇ ಕೊಲೆಯಾದ ನೌಕಾಧಿಕಾರಿ ಸೌರಭ್‌ ರಜಪೂತ್‌ ಸಾವನ್ನಪ್ಪಿದ ಬಗ್ಗೆ ಆತನ 6 ವರ್ಷದ ಪುತ್ರಿಗೆ ತಿಳಿದಿತ್ತು ಎಂದು ಅವರ ತಾಯಿ ರೇಣು ದೇವಿ ಹೇಳಿದ್ದಾರೆ.ಹತ್ಯೆಯ

ಅಪರಾಧ ಕರ್ನಾಟಕ

ಯುವಕ-ಯುವತಿಯರ ಟಾರ್ಚರ್ ರ್ನೀಡುತ್ತಿದ್ದ ನಕಲಿ ಪೊಲೀಸ್ ನ ಬಂಧನ

ಬೆಂಗಳೂರು: ಪಾರ್ಕ್‌ಗಳಲ್ಲಿ ಕೂತುಕೊಂಡು ಮಾತನಾಡುತ್ತಿದ್ದ ಯುವಕ-ಯುವತಿಯರನ್ನು ಬೆದರಿಸಿ ಹಣ ಮತ್ತು ಚಿನ್ನದ ಆಭರಣ ದೋಚುತ್ತಿದ್ದ ನಕಲಿ ಪೊಲೀಸ್ ಆಸೀಫ್ ಬಂಧನಕ್ಕೆ ಒಳಗಾಗಿದ್ದಾನೆ. ಆರ್.ಟಿ. ನಗರ ನಿವಾಸಿಯಾಗಿರುವ ಆಸೀಫ್‌ ವೃತ್ತಿಯಲ್ಲಿ ಆಟೋ ಚಾಲಕನಾಗಿದ್ದು, ತಮ್ಮನ್ನು ಪೊಲೀಸ್

ಅಪರಾಧ ಕರ್ನಾಟಕ

ಗೋಕರ್ಣದಲ್ಲಿ ಬಿಡಾಡಿ ದನಗಳ ನಾಪತ್ತೆ – ದನಕಳ್ಳರ ಶಂಕೆ

ಗೋಕರ್ಣದಲ್ಲಿ ಕಳೆದ ಕೆಲವು ದಿನಗಳಿಂದ ಬಿಡಾಡಿ ದನಗಳು ನಾಪತ್ತೆಯಾಗುತ್ತಿದ್ದು, ಸಾರ್ವಜನಿಕರು ದನ ಕಳ್ಳತನದ ಬಗ್ಗೆ ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ, ಪೊಲೀಸರು ಹೆಚ್ಚಿನ ನಿಗಾ ವಹಿಸಬೇಕು ಮತ್ತು ಚೆಕ್ ಪೋಸ್ಟ್‌ನಲ್ಲಿ ತಪಾಸಣಾ ಕಾರ್ಯವನ್ನು ತೀವ್ರಗೊಳಿಸಬೇಕು

ಅಪರಾಧ ಕರ್ನಾಟಕ

ನಟಿ ಶರಣ್ಯ ಶೆಟ್ಟಿ ಹೆಸರಿನಲ್ಲಿ ವಂಚನೆ – ಸೈಬರ್ ಕ್ರೈಂಗೆ ದೂರು

ಬೆಂಗಳೂರು:ಸ್ಯಾಂಡಲ್‌ವುಡ್ ನಟಿ ಶರಣ್ಯ ಶೆಟ್ಟಿ ಹೆಸರನ್ನು ದುರ್ಬಳಕೆ ಮಾಡಿ ಖದೀಮರು ಹಣ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಈ ಹಿನ್ನೆಲೆ ನನ್ನ ಹೆಸರು ದುರ್ಬಳಕೆ ಆಗುತ್ತಿದೆ ಎಂದು ನಟಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ನಕಲಿ

ಅಪರಾಧ ಕರಾವಳಿ ದಕ್ಷಿಣ ಕನ್ನಡ ಮಂಗಳೂರು

ಮಲ್ಪೆ ಬೀಚ್‌ ಅಕ್ರಮ ಒತ್ತುವರಿ ತೆರವು – ಸರ್ಕಾರದ ವಶಕ್ಕೆ

ಮಲ್ಪೆ : ಇಲ್ಲಿಗೆ ಸಮೀಪದ ಕೊಡವೂರು ಗ್ರಾಮದ ಮಲ್ಪೆ ಕಡಲ ತೀರದಲ್ಲಿ ಅಕ್ರಮವಾಗಿ ಸರ್ಕಾರಿ ಜಾಗ ಒತ್ತುವರಿ ಮಾಡಿ ಅಂಗಡಿ, ಶೆಡ್ ಹಾಗೂ ಮನೆಗಳನ್ನು ನಿರ್ಮಿಸಿಕೊಂಡಿರುವ ಸ್ಥಳಗಳನ್ನು ಜಿಲ್ಲಾಧಿಕಾರಿ ಸೂಚನೆಯಂತೆ ಜಿಲ್ಲಾ ಆಡಳಿತದ ವತಿಯಿಂದ

ಅಪರಾಧ ಕರ್ನಾಟಕ

ಗೋಲ್ಡ್ ಸ್ಮಗ್ಲಿಂಗ್ ಕೇಸ್: ನಟಿ ರನ್ಯಾ ರಾವ್ ಮತ್ತು ತರುಣ್ ರಾಜ್ ಜಾಮೀನು ವಜಾ

ಗೋಲ್ಡ್ ಸ್ಮಗ್ಲಿಂಗ್ ಕೇಸ್‌ನಲ್ಲಿ (Gold Smuggling Case) ಅರೆಸ್ಟ್ ಆಗಿರುವ ನಟಿ ರನ್ಯಾ ರಾವ್ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ. ಇದೇ ಮಾರ್ಚ್ 16 ರಂದು ರನ್ಯಾ ರಾವ್ (Ranya Rao) ಅವರಿಗೆ ಆರ್ಥಿಕ ಅಪರಾಧಗಳ

ಅಪರಾಧ ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಬೆಳ್ತಂಗಡಿ ವಿದ್ಯಾರ್ಥಿನಿ ಕೊಲೆ: ಪ್ರತಿಭಟನೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್

ಬೆಂಗಳೂರು: ಬೆಳ್ತಂಗಡಿ ವಿದ್ಯಾರ್ಥಿನಿ ಕೊಲೆ ಪ್ರಕರಣ ಖಂಡಿಸಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಶಾಂತಿಯುತ ಪ್ರತಿಭಟನೆ ನಡೆಸಲು ಹೈಕೋರ್ಟ್‌ ಅನುಮತಿ ನೀಡಿದೆ. ಕರ್ನಾಟಕ ಕಾರ್ಮಿಕ ವೇದಿಕೆ ಮತ್ತು ನೇಟಿವ್‌ ಎಂಪವರಿಂಗ್‌ ಆ್ಯಂಡ್‌ ಎಕ್ವಿಪಿಂಗ್‌ ಟೀಮ್‌ ಫಾರ್‌

ಅಪರಾಧ ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಸರ್ಕಾರಿ ಹಾಸ್ಟೇಲ್‌ನಲ್ಲಿ ಆಹಾರದಲ್ಲಿ ಹುಳ,ಅವ್ಯವಸ್ಥೆ – ಲೋಕಾಯುಕ್ತ ದಿಢೀರ್ ದಾಳಿ

ಕಡಬ: ಮಂಗಳೂರು ಲೋಕಾಯುಕ್ತ ಪೊಲೀಸರ ತಂಡ ಬುಧವಾರ ದಿಢೀರ್ ಭೇಟಿ ನೀಡಿ ಕಡಬ ಸರ್ಕಾರಿ ಹಾಸ್ಟೇಲ್​ವೊಂದರ ನಿಜ ಬಣ್ಣ ಬಯಲು ಮಾಡಿದೆ. ಕಡಬದ ಸರ್ಕಾರಿ ಕಾಲೇಜು ಪಕ್ಕದಲ್ಲಿರುವ ಬಾಲಕರ ವಸತಿಗೃಹದಲ್ಲಿ ನೀಡಲಾಗುತ್ತಿರುವ ಕಳಪೆ ಆಹಾರದ

ಅಪರಾಧ ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಧರ್ಮಸ್ಥಳ ಧರ್ಮಾಧಿಕಾರಿ ವಿರುದ್ಧ ಅಪಪ್ರಚಾರ ನಿರ್ಬಂಧ: ಹೈಕೋರ್ಟ್ ಆದೇಶ

ಬೆಂಗಳೂರು : ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಹಾಗೂ ಅವರ ಕುಟುಂಬ ಮತ್ತು ಧರ್ಮಸ್ಥಳಕ್ಕೆ ಸಂಬಂಧಿಸಿದ ಸಂಸ್ಥೆಗಳ ವಿರುದ್ಧ ಯಾವುದೇ ಮಾನಹಾನಿ ಹೇಳಿಕೆ ಹಾಗೂ ಅಪಪ್ರಚಾರ ಮಾಡದಂತೆ ಹೈಕೋರ್ಟ್ ಯೂಟ್ಯೂಬರ್ ಸಮೀರ್ ಹಾಗೂ

ಅಪರಾಧ ಕರ್ನಾಟಕ ದೇಶ - ವಿದೇಶ

ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ₹38 ಕೋಟಿ ಡ್ರಗ್ಸ್ ವಶ – ವಿದೇಶಿ ಮಹಿಳೆ ಬಂಧನ

ಬೆಂಗಳೂರು : ನಟಿ ರನ್ಯಾ ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣ ಬೆನ್ನಲ್ಲೇ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಡ್ರಗ್ಸ್ ಮಾಫಿಯಾ ವಿರುದ್ಧ ಕಂದಾಯ ಗುಪ್ತಚರ ಜಾರಿ ನಿರ್ದೇಶನಾಲಯ (ಡಿಆರ್‌ಐ) ಮತ್ತೊಂದು ಭರ್ಜರಿ ಕಾರ್ಯಾಚರಣೆ ನಡೆಸಿದ್ದು,