Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ದೇಶ - ವಿದೇಶ

ಪಾಕಿಸ್ತಾನದಲ್ಲಿ ರೈಲು ಹೈಜಾಕ್‌: 16 ಉಗ್ರರ ಹತ್ಯೆ, 104 ಪ್ರಯಾಣಿಕರ ರಕ್ಷಣೆ

ಕ್ವೆಟ್ಟಾ: ಪಾಕಿಸ್ತಾನದ ಸಂಘರ್ಷಪೀಡಿತ ಪ್ರಾಂತ್ಯ ಬಲೂಚಿಸ್ತಾನದ ಸುರಂಗ ಮಾರ್ಗದಲ್ಲಿ ಮಂಗಳವಾರ ಮಧ್ಯಾಹ್ನ ಬಲೂಚಿ ಬಂಡುಕೋರರು ಪ್ರಯಾಣಿಕ ರೈಲನ್ನು ಹೈಜಾಕ್‌ ಮಾಡಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿರುವ ಭದ್ರತಾ ಪಡೆಗಳು, 16 ಉಗ್ರರನ್ನು

ಅಪರಾಧ

ಮೂಡುಬಿದಿರೆ: ಬಾಲಕಿಯ ಮೇಲೆ ನಿರಂತರ ದೌರ್ಜನ್ಯ – 57 ವರ್ಷದ ವ್ಯಕ್ತಿ ಬಂಧನ

ಮೂಡುಬಿದಿರೆ: ಬಾಲಕಿಯ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಲ್ಲಿ ಪ್ರಾಂತ್ಯ ಗ್ರಾಮದ ಲಾಡಿ ಸಮೀಪದ ಅಜಂಕಲ್ಲುವಿನ ನಿವಾಸಿ ಪ್ರಕಾಶ್‌ (57) ಎಂಬಾತನನ್ನು ಪೊಲೀಸರು ಬಂಧಿಸಿ ಪೋಕ್ಸೋ ಕೇಸು ದಾಖಲಿಸಲಾಗಿದೆ. ಆರೋಪಿಯು ತನ್ನ ಮನೆಯ

ಅಪರಾಧ

ಬೆಳ್ತಂಗಡಿ : ಕುದುರೆಮುಖ ವನ್ಯಜೀವಿ ವಿಭಾಗದಲ್ಲಿ ಭೀಕರ ಕಾಡ್ಗಿಚ್ಚು,ನೂರಾರು ಎಕ್ಕರೆ ಭಸ್ಮ,ಬೆಂಕಿ ನಂದಿಸಲು ಹರಸಾಹಸ.!

ಬೆಳ್ತಂಗಡಿ : ಕುದುರೆಮುಖ ಉದ್ಯಾನವನ ವನ್ಯಜೀವಿ ವಲಯರ ನೇತ್ರಾವತಿ ಪೀಕ್ ಕೆಳಭಾಗದಲ್ಲಿ ಸಾವಿರಾರು ಎಕ್ರೆ ಪ್ರದೇಶಕ್ಕೆ ಕಾಡ್ತಿಚ್ಚು ಹಬ್ಬಿದ್ದು ಕಳೆದ ಎರಡು ದಿನಗಳಿಂದ ಅರಣ್ಯ ನಿರಂತರವಾಗಿ ಬೆಂಕಿಗೆ ಆಹುತಿಯಾಗುತ್ತಿದೆ ಬೆಂಕಿ ನಂದಿಸಲು ಅಧಿಕಾರಿಗಳು ಹರಸಾಹಸಪಡುತ್ತಿರುವ

ಅಪರಾಧ

ಮಂಗಳೂರು : ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನಟಿ ಕತ್ರಿನಾ ಕೈಫ್ ಭೇಟಿ,ಸರ್ಪ ಸಂಸ್ಕಾರ ಪೂಜೆಯಲ್ಲಿ ಭಾಗಿ…!

ಮಂಗಳೂರು : ನಟಿ ಕತ್ರಿನಾ ಕೈಫ್ ಮಂಗಳವಾರ ದಕ್ಷಿಣ ಕನ್ನಡದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದರು. ಸರ್ಪ ಸಂಸ್ಕಾರ ಪೂಜೆಯಲ್ಲಿ ನಟಿ ತನ್ನ ಕುಟುಂಬದ ಮೂವರು ಸದಸ್ಯರೊಂದಿಗೆ ಭಾಗವಹಿಸಿದ್ದರು. ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ

ಅಪರಾಧ ಕರ್ನಾಟಕ

ತುಮಕೂರು: ಮಹಿಳೆಯರ ಒಳ ಉಡುಪು ಕಳವು – ಇಂಜಿನಿಯರಿಂಗ್ ವಿದ್ಯಾರ್ಥಿ ಶರತ್ ಬಂಧನ

ತುಮಕೂರಿನ ಖಾಸಗಿ ಕಾಲೇಜಿನ ಇಂಜಿನಿಯರಿಂಗ್ ವಿದ್ಯಾರ್ಥಿ ಶರತ್ ಎಂಬಾತ ಕಾಲೇಜು ಮುಗಿಯುತ್ತಿದ್ದಂತೆ ಹೊರಗಡೆ ಮಹಿಳೆಯರು ಬಿಸಿಲಿಗೆ ಒಣಗಿ ಹಾಕಿದಂತಹ ಒಳ ಉಡುಪುಗಳನ್ನು ಎಗರಿಸುತ್ತ ಸಿಕ್ಕಿಬಿದ್ದಿದ್ದಾನೆ. ಪೊಲೀಸರು ಈತನನ್ನು ಬಂಧಿಸಿದ್ದು ವಿಚಾರಣೆ ವೇಳೆ ಈತ ಅಚ್ಚರಿ

ಅಪರಾಧ ಕರ್ನಾಟಕ

ಚಿನ್ನ ಕಳ್ಳಸಾಗಣೆ ಪ್ರಕರಣ: ನಟಿ ರನ್ಯಾ ರಾವ್‌ 14 ದಿನ ನ್ಯಾಯಾಂಗ ಬಂಧನ

ಬೆಂಗಳೂರು : ದುಬೈಯಿಂದ ಚಿನ್ನ ಕಳ್ಳಸಾಗಣೆ ಮಾಡಿದ ಪ್ರಕರಣದ ಆರೋಪಿ ನಟಿ ರನ್ಯಾ ರಾವ್‌ (33) ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ನಗರದ ಆರ್ಥಿಕ ಅಪರಾಧಗಳ ತಡೆ ವಿಶೇಷ ನ್ಯಾಯಾಲಯ ಸೋಮವಾರ ಆದೇಶಿಸಿದೆ.ಮೂರು ದಿನಗಳ ಡಿಆರ್‌ಐ

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಮುಮ್ತಾಝ್ ಅಲಿ ಪ್ರಕರಣ: ಪ್ರಮುಖ ಆರೋಪಿ ರೆಹಮತ್‌ಗೆ ಹೈಕೋರ್ಟ್ ಜಾಮೀನು

2024ರ ಅ.7ರಂದು ಮುತ್ತಾಝ್ ಅಲಿ ಅವರ ಕಾರು ಅಪಘಾತಕ್ಕೀಡಾದ ಸ್ಥಿತಿಯಲ್ಲಿ ಕೂಳೂರು ಸೇತುವೆಯಲ್ಲಿ ಪತ್ತೆಯಾಗಿತ್ತು. ಅವರು ಫಲ್ಗುಣಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಅವರ ಮಗಳು ನಾಪತ್ತೆ ಪ್ರಕರಣ ದಾಖಲಿಸಿದ್ದರೆ, ಸಹೋದರ

ಅಪರಾಧ ದೇಶ - ವಿದೇಶ

ಸಿನಿಮೀಯ ಶೈಲಿಯಲ್ಲಿ ಚೇಸ್‌ ಮಾಡಿದ ಪೊಲೀಸರು-ಪೊಲೀಸರಿಗೆಯೇ ಫೈರಿಂಗ್ ಮಾಡಿದ ಬೇಟೆಗಾರರ ಬಂಧನ

ಬಿಕಾನೇರ್: ಸಿನಿಮೀಯ ಶೈಲಿಯ ಘಟನೆಯೊಂದರಲ್ಲಿ ಪೊಲೀಸರು 60 ಕಿ,ಮೀ ದೂರ ಚೇಸಿಂಗ್ ಮಾಡಿ ಆರೋಪಿಗಳನ್ನು ಬಂಧಿಸಿರುವ ಘಟನೆ ರಾಜಸ್ಥಾನದ ಬಿಕಾನೇರ್​ನಲ್ಲಿ ನಡೆದಿದೆ. ಜಿಂಕೆ ಬೇಟೆಯಾಡಿದ ಸಂಬಂಧ ಪೊಲೀಸರು ಆರು ಮಂದಿ ಆರೋಪಿಗಳನ್ನು ಚೇಸ್ ಮಾಡಿ

ಅಪರಾಧ ಕರ್ನಾಟಕ ಮನರಂಜನೆ

ರನ್ಯಾ ಚಿನ್ನ ಸ್ಮಗ್ಲಿಂಗ್ ಪ್ರಕರಣ: ಹೋಟೆಲ್ ಮಾಲೀಕರ ಮೊಮ್ಮಗ ತರುಣ್ ರಾಜ್ ಬಂಧನ

ದುಬೈನಿಂದ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದಾಗ ಸಿಕ್ಕಿಬಿದ್ದ ನಟಿ ರನ್ಯಾ ರಾವ್ ಪ್ರಕರಣದಲ್ಲಿ ಆಕೆಯ ಸ್ನೇಹಿತ ತರುಣ್ ರಾಜ್ ಬಂಧನವಾಗಿದೆ. ತರುಣ್ ರನ್ಯಾ ಜೊತೆ ನಿಕಟ ಸಂಪರ್ಕ ಹೊಂದಿದ್ದು, ದುಬೈಗೆ ಜೊತೆಯಲ್ಲೇ ಪ್ರಯಾಣ ಬೆಳೆಸಿದ್ದರು ಎನ್ನಲಾಗಿದೆ.

ಅಪರಾಧ ಕರ್ನಾಟಕ

ಕುಂಭಮೇಳ ಟೂರ್‌ ಹೆಸರಲ್ಲಿ ವಂಚನೆ–100ಕ್ಕೂ ಹೆಚ್ಚು ಮಂದಿಗೆ ಮೋಸ ಮಾಡಿ ಬೆಟ್ಟಿಂಗ್ ಆಡ್ತಿದ್ದ

ಬೆಂಗಳೂರು : ಮಹಾಕುಂಭಮೇಳವನ್ನೇ ಬಂಡವಾಳ ಮಾಡಿಕೊಂಡು ಪ್ಯಾಕೇಜ್‌ ಟೂರ್‌ ಹೆಸರಿನಲ್ಲಿ ಜಾಹೀರಾತು ನೀಡಿ ನೂರಕ್ಕೂ ಅಧಿಕ ಮಂದಿಯಿಂದ ಲಕ್ಷಾಂತರ ರುಪಾಯಿ ಪಡೆದು ವಂಚಿಸಿದ್ದ ಆರೋಪಿಯನ್ನು ಗೋವಿಂದರಾಜನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸಿಕೆಡಬ್ಲ್ಯೂ ಲೇಔಟ್ ನಿವಾಸಿ