Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ದೇಶ - ವಿದೇಶ

ಲಂಡನ್‌ನಲ್ಲಿ ಜೈಶಂಕರ್ ಮೇಲೆ ಖಲಿಸ್ತಾನಿ ದಾಳಿ ಯತ್ನ, ತ್ರಿವರ್ಣ ಧ್ವಜಕ್ಕೆ ಅವಮಾನ

ಲಂಡನ್‌ನಲ್ಲಿ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರನ್ನು ಖಲಿಸ್ತಾನಿ ಉಗ್ರ ನಿಂದಿಸಿ, ಅವರ ಕಾರಿನ ಮೇಲೆ ದಾಳಿ ಮಾಡಿ, ಭಾರತದ ಧ್ವಜವನ್ನು ಹರಿದು ಅವಮಾನಿಸಿದ್ದಾರೆ. ಲಂಡನ್‌ನಲ್ಲಿ ಭಾರತದ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರ

ಅಪರಾಧ ಕರ್ನಾಟಕ

ಅಕ್ರಮವಾಗಿ ವಿದ್ಯುತ್‌ ಸಂಪರ್ಕ ಪಡೆದಿದ್ದವರ ವಿರುದ್ಧ ಪ್ರಕರಣ : 6.36 ಕೋಟಿ ರು. ದಂಡ

ಮೈಸೂರು : ಅಕ್ರಮವಾಗಿ ವಿದ್ಯುತ್‌ ಸಂಪರ್ಕ ಪಡೆದಿದ್ದವರ ವಿರುದ್ಧ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ (ಸೆಸ್ಕ್‌)ದ ಜಾಗೃತ ದಳದ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮಕೈಗೊಂಡು 6 ಕೋಟಿ ರು.ಗೂ ಹೆಚ್ಚು ಮೊತ್ತದ ದಂಡ ವಿಧಿಸಿದ್ದಾರೆ.ಮೈಸೂರು : ಅಕ್ರಮವಾಗಿ

Accident ಅಪರಾಧ ಉಡುಪಿ ಕರ್ನಾಟಕ

ಮಣಿಪಾಲ – ಚೇಸಿಂಗ್ ವೇಳೆ ಗರ್ಲ್ ಪ್ರೆಂಡ್ ಬಿಟ್ಟು ಪರಾರಿಯಾದ ಗರುಡ ಗ್ಯಾಂಗ್‌ ಸದಸ್ಯ ಇಸಾಕ್‌.

ಉಡುಪಿ : ನೆಲಮಂಗಲ ಪೊಲೀಸರಿಗೆ ದರೋಡೆ ಪ್ರಕರಣವೊಂದರಲ್ಲಿ ಬೇಕಾಗಿದ್ದ ಕುಖ್ಯಾತ ಗರುಡ ಗ್ಯಾಂಗ್‌ ಸದಸ್ಯ ಇಸಾಕ್‌ ಬಂಧಿಸಲು ನಡೆದಿದ್ದ ಪೊಲೀಸರ ಚೇಸಿಂಗ್ ಬಳಿಕ ಆರೋಪಿ ಹಲವು ವಾಹನಗಳಿಗೆ ಢಿಕ್ಕಿ ಹೊಡೆದು ತನ್ನ ಕಾರನ್ನು ಬಿಟ್ಟು

ಅಪರಾಧ ಆಹಾರ/ಅಡುಗೆ ಕರ್ನಾಟಕ

ಶಿವಮೊಗ್ಗದಲ್ಲಿ ಅನಧಿಕೃತ ಜೇನುತುಪ್ಪ, ವಿನೆಗರ್ ತಯಾರಿಕೆ ಘಟಕದ ಮೇಲೆ ದಿಢೀರ್ ದಾಳಿ ಮಾಡಿದ ತಹಸೀಲ್ದಾರ್!

ಶಿವಮೊಗ್ಗದ ಕೆಮಿಕಲ್ ಫ್ಯಾಕ್ಟರಿಯೊಂದರಲ್ಲಿ ಅನಧಿಕೃತವಾಗಿ ಜೇನುತುಪ್ಪ ಮತ್ತು ವಿನೆಗರ್ ತಯಾರಿಸುತ್ತಿರುವುದು ಬೆಳಕಿಗೆ ಬಂದಿದೆ. ಆಹಾರ ಸುರಕ್ಷತೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಕೆಲವು ಕೆಮಿಕಲ್ ಫ್ಯಾಕ್ಟರಿಗಳಲ್ಲಿ ಅನಧಿಕೃತವಾಗಿ

ಅಪರಾಧ ದೇಶ - ವಿದೇಶ

ಭಾರತೀಯ ಮೂಲದ ನರ್ಸ್‌ ಮೇಲೆ ಹಲ್ಲೆ – ಆರೋಪಿ ಬಂಧನ

ಫ್ಲೋರಿಡಾ: ಆಸ್ಪತ್ರೆಯಲ್ಲಿ ಭಾರತದ ಮೂಲದ ನರ್ಸ್​ ಮೇಲೆ ವ್ಯಕ್ತಿಯೊಬ್ಬ ಹಲ್ಲೆ ನಡೆಸಿರುವ ಘಟನೆ ಅಮೆರಿಕದಲ್ಲಿ ನಡೆದಿದೆ. ಭಾರತದ ಮೂಲದ 67 ವರ್ಷದ ನರ್ಸ್​ ಮೇಲೆ ವ್ಯಕ್ತಿಯೊಬ್ಬ ಹಲ್ಲೆ ನಡೆಸಿದ್ದು, ಭಾರತೀಯರು ಕೆಟ್ಟವರು ಎಂದು ಆ

ಅಪರಾಧ ಕರ್ನಾಟಕ

ಕುಡಿಯುವ ನೀರಿನ ದುರುಪಯೋಗ: 417 ಜನರಿಗೆ ₹20.85 ಲಕ್ಷ ದಂಡ

ಬೆಂಗಳೂರು: ಸಿಲಿಕಾನ್ ಸಿಟಿ ಮಂದಿಗೆ ಜಲಮಂಡಳಿ ಬಿಸಿ ಮುಟ್ಟಿಸಿದೆ. ಕುಡಿಯುವ ನೀರನ್ನು ಅನ್ಯಬಳಕೆ ಮಾಡಿ ನಿಯಮ ಉಲ್ಲಂಘಿಸಿದವರಿಗೆ ದಂಡದ ಬರೆ ಎಳೆದಿದೆ. ಕುಡಿಯುವ ನೀರನ್ನ ಅನ್ಯ ಕೆಲಸಗಳಿಗೆ ಬಳಸಬಾರದು. ಹಾಗೆ ಮಾಡಿದರೆ ದಂಡ ಹಾಕುತ್ತೇವೆ

ಅಪರಾಧ ಕರ್ನಾಟಕ

ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಬಂಧನ

ಬೆಂಗಳೂರು:ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ನಟಿ ರನ್ಯಾ ರಾವ್ ಫ್ಲಾಟ್ ಮೇಲೂ ಡಿಆರ್‌ಐ ಅಧಿಕಾರಿಗಳು ದಾಳಿ ನಡೆಸಿದ್ದು, ಕೋಟಿ ಕೋಟಿ ಮೌಲ್ಯದ ಚಿನ್ನವನ್ನು ವಶಪಡೆಸಿಕೊಂಡಿದ್ದಾರೆ. ಲ್ಯಾವೆಲ್ಲಿ ರಸ್ತೆಯಲ್ಲಿನ ರನ್ಯಾ ರಾವ್ ಅವರ ಮನೆಯಲ್ಲಿದ್ದ

ಅಪರಾಧ ಉಡುಪಿ ಮಂಗಳೂರು

ಗರುಡ ಗ್ಯಾಂಗ್ ಸದಸ್ಯನ ಸಿನಿಮೀಯ ಶೈಲಿಯ ಬಂಧನ

ಉಡುಪಿ: ಪರಾರಿಯಾಗಲು ಯತ್ನಿಸಿದ ಗರುಡ ಗ್ಯಾಂಗ್‌ನ ಸದಸ್ಯನನ್ನು ಸಿನಿಮೀಯ ಶೈಲಿಯಲ್ಲಿ ಮಣಿಪಾಲ್ ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿಯನ್ನು ಗರುಡ ಗ್ಯಾಂಗ್‍ನ ಕುಖ್ಯಾತ ಸದಸ್ಯ ಇಸಾಕ್ ಎಂದು ಗುರುತಿಸಲಾಗಿದೆ. ಆತ ಪೊಲೀಸರನ್ನು ನೋಡಿ ಕಾರಿನಲ್ಲಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ.

ಅಪರಾಧ ಕರ್ನಾಟಕ

ದಂಪತಿ ನಾಪತ್ತೆ ಪ್ರಕರಣ ಸುಖಾಂತ್ಯ: ಆರೋಪಿಗಳ ಬಂಧನ.

ಚಾಮರಾಜನಗರ: ಜಿಲ್ಲೆಯ ಬಂಡೀಪುರದಲ್ಲಿ ನಡೆದಿದ್ದ ಅಪಹರಣ ಪ್ರಕರಣವನ್ನು 24ಗಂಟೆಯೊಳಗೆ ಭೇದಿಸಿರುವ ಪೊಲೀಸರು ವಿಜಯಪುರದ ತೋಟದ ಮನೆಯೊಂದರಲ್ಲಿ ದಂಪತಿ ಮತ್ತು ಮಗುವನ್ನು ರಕ್ಷಣೆ ಮಾಡುವ ಮೂಲಕ ನಾಪತ್ತೆ ಪ್ರಕರಣ ಸುಖಾಂತ್ಯ ಕಂಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು

ಅಪರಾಧ ಕರ್ನಾಟಕ

ಬಂಡೀಪುರ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – ಸಿಸಿಟಿವಿಯಲ್ಲಿ ಅಪಹರಣ ದೃಶ್ಯ ಸೆರೆ

ಬಂಡೀಪುರಕ್ಕೆ ಬಂದ ಕುಟುಂಬ ನಿಗೂಢ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! ಸಿಸಿಟಿವಿಯಿಂದ ಬಯಲಾಯ್ತು ಕಿಡ್ನಾಪ್ ಕಹಾನಿ. ಚಾಮರಾಜನಗರ: ಭಾನುವಾರ ರಾತ್ರಿ ಬಂಡೀಪುರದಲ್ಲಿ ವಾಸ್ತವ್ಯ ಹೂಡಿದ್ದ ಬೆಂಗಳೂರು ಮೂಲದ ಕುಟುಂಬವೊಂದು ನಿಗೂಢವಾಗಿ ನಾಪತ್ತೆಯಾಗಿದೆ. ಗಂಡ, ಹೆಂಡ್ತಿ