Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಸಾಯಲು ಬೆಂಗಳೂರಿನಿಂದ ಬಂಟ್ವಾಳಕ್ಕೆ ಬಂದು ನೇತ್ರಾವತಿ ನದಿಗೆ ಹಾರಿದ ವ್ಯಕ್ತಿಯ ರಕ್ಷಣೆ ಮಾಡಿದ ಸಿದ್ದೀಕ್.

ಬಂಟ್ವಾಳ : ಆತ್ಮಹತ್ಠೆ ಮಾಡಿಕೊಳ್ಳಲು ಪಾಣೆಮಂಗಳೂರು ಸೇತುವೆಯಿಂದ ನೇತ್ರಾವತಿ ನದಿಗೆ ಹಾರಿದ ಬೆಂಗಳೂರು ಮೂಲದ ವ್ಯಕ್ತಿಯೊಬ್ಬರನ್ನು ರಕ್ಷಣೆ ಮಾಡಲಾಗಿದೆ. ಬೆಂಗಳೂರಿನ ಕತ್ರಿಗುಪ್ಪೆ ಮುಖ್ಯ ರಸ್ತೆ ನಿವಾಸಿ ವೆಂಕಟಯ್ಯ ಎಂಬವರ ಪುತ್ರ ಶಂಕರಯ್ಯ (50) ನೇತ್ರಾವತಿ

ಅಪರಾಧ ಕರ್ನಾಟಕ

R&AWದಲ್ಲಿ ಕೆಲಸ ಕೊಡಿಸುವುದಾಗಿ ವಂಚನೆ – ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು: ಭಾರತದ ವಿದೇಶಿ ಗುಪ್ತಚರ ಸಂಸ್ಥೆ ರಿಸರ್ಚ್ ಆ್ಯಂಡ್ ಅನಾಲಿಸಿಸ್ ವಿಂಗ್ (R&AW) ದಲ್ಲಿ ಇಂಟಲಿಜೆನ್ಸ್ ಸ್ಪೆಷಲ್ ಆಫೀಸರ್ ಕೆಲಸ ಕೊಡಿಸುವುದಾಗಿ ಹಣ ಪಡೆದುಕೊಂಡು ವಂಚಿಸುತ್ತಿದ್ದ ಇಬ್ಬರು ಆರೋಪಿಗಳನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ವೇಣುಗೋಪಾಲ್

ಅಪರಾಧ ದೇಶ - ವಿದೇಶ

ಎಸ್‌ಡಿಪಿಐ ರಾಷ್ಟ್ರೀಯ ಅಧ್ಯಕ್ಷ ಎಂಕೆ ಫೈಜಿ ಇಡಿ ವಶಕ್ಕೆ: ಹಣ ಅಕ್ರಮ ವರ್ಗಾವಣೆ ಆರೋಪ

ನವದೆಹಲಿ : ಜಾರಿ ನಿರ್ದೇಶನಾಲಯ (ಇಡಿ) ಸೋಮವಾರ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ರಾಷ್ಟ್ರೀಯ ಅಧ್ಯಕ್ಷ ಎಂಕೆ ಫೈಜಿ ಅವರನ್ನು ಹಣ ಅಕ್ರಮ ವರ್ಗಾವಣೆ ವಿರೋಧಿ ಕಾನೂನಿನಡಿಯಲ್ಲಿ ಬಂಧಿಸಿದೆ ಎಂದು ಅಧಿಕೃತ

ಅಪರಾಧ ಕರ್ನಾಟಕ

ಶಿಕ್ಷಣ ಇಲಾಖೆ ಕಣ್ಣಿಗೆ ಬೀಳದೆ ಯೂಟ್ಯೂಬ್ ಚಾನೆಲ್‌ನಲ್ಲಿ SSLC ಪ್ರಶ್ನೆ ಪತ್ರಿಕೆ ಲೀಕ್

ಬೆಂಗಳೂರು: ಸೋಮವಾರ ನಡೆದ ರಾಜ್ಯಮಟ್ಟದ ಎಸ್.ಎಸ್.ಎಲ್.ಸಿ. ಪೂರ್ವ ಸಿದ್ಧತಾ ಪರೀಕ್ಷೆಯ ವಿಜ್ಞಾನ ಪ್ರಶ್ನೆ ಪತ್ರಿಕೆ ಭಾನುವಾರ ರಾತ್ರಿಯೇ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿರುವ ಆರೋಪ ಕೇಳಿ ಬಂದಿದೆ. ಕೆಲ ಯೂಟ್ಯೂಬ್ ಚಾನೆಲ್ ಗಳಲ್ಲಿ ವಿಜ್ಞಾನ ವಿಷಯದ

ಅಪರಾಧ ಕರ್ನಾಟಕ

ಮೈಸೂರು: ತೋಟದ ಮನೆಯಲ್ಲಿ ವೃದ್ಧ ದಂಪತಿ ನಿಗೂಢ ಹತ್ಯೆ

ಮೈಸೂರು: ತೋಟದ ಮನೆಯಲ್ಲಿ ಹಾಡಹಗಲೇ ಖಾರ ಆಡಿಸುವ ಕಲ್ಲಿನಿಂದ ಜಜ್ಜಿ ವೃದ್ಧ ದಂಪತಿಯನ್ನು ಕೊಲೆ ಮಾಡಿರುವ ಘಟನೆ ಹುಣಸೂರು ತಾಲೂಕಿನ ನಾಡಪ್ಪನಹಳ್ಳಿಯಲ್ಲಿ ಸೋಮವಾರ ನಡೆದಿದೆ. ಹುಣಸೂರು ತಾಲೂಕಿನ ಬಿಳಿಕೆರೆ ಹೋಬಳಿಯ ನಾಡಪ್ಪನಹಳ್ಳಿ ಗ್ರಾಮದ ರಂಗಸ್ವಾಮಿಗೌಡ(65)

ಅಪರಾಧ ಕರಾವಳಿ ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಮಂಗಳೂರು: ಯುವಕನನ್ನು ಸೆಕ್ಸ್‌ಗೆ ಬಳಸಿ ಮೋಸ ಮಾಡಿದ್ರಾ CISF ಮಹಿಳಾ ಅಧಿಕಾರಿ? ಇನ್ಸ್ಟಾದಲ್ಲಿ ವಿಡಿಯೋ ಮಾಡಿ ಯುವಕ ಆತ್ಮಹತ್ಯೆ.

ಮಂಗಳೂರು: ಸಿಐಎಸ್ಎಫ್ ಮಹಿಳಾ ಅಧಿಕಾರಿಯಾಗಿರುವ ಯುವತಿಯೊಬ್ಬಳು ತನ್ನನ್ನು ಪ್ರೀತಿಸಿ ದೈಹಿಕ ಸಂಬಂಧ ಬೆಳೆಸಿ ಮೋಸ ಮಾಡಿದ್ದಾಳೆಂದು ಆರೋಪಿಸಿ ಉತ್ತರ ಪ್ರದೇಶ ಮೂಲದ ಯುವಕನೊಬ್ಬ ಮಂಗಳೂರಿನಲ್ಲಿ ಲಾಡ್ಜ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಡವಾಗಿ ಬೆಳಕಿಗೆ

ಅಪರಾಧ ದೇಶ - ವಿದೇಶ

ಕುಂಭಮೇಳದ ಐಐಟಿ ಬಾಬಾ ಬಂಧನ: ಆತ್ಮಹತ್ಯೆ ಬೆದರಿಕೆ, ಹೋಟೆಲ್‌ನಿಂದ ಗಾಂಜಾ ವಶ

ಜೈಪುರ: ಮಹಾಕುಂಭದ ವೇಳೆ ಭಾರೀ ಸುದ್ದಿಯಾಗಿದ್ದ ಐಐಟಿ ಪದವೀಧರ ‘ಐಐಟಿ ಬಾಬಾ’ ಅಲಿಯಾಸ್ ಅಭಯ್ ಸಿಂಗ್‌ರನ್ನು (IIT Baba) ಪೊಲೀಸರು ಬಂಧಿಸಿದ್ದಾರೆ.ರಾಜಸ್ಥಾನದ ಜೈಪುರದಲ್ಲಿ ಪೊಲೀಸರು ಐಐಟಿ ಪದವೀಧರ ಬಾಬಾ ಅಭಯ್ ಸಿಂಗ್ ಅವರನ್ನು ಬಂಧಿಸಿದ್ದಾರೆ.

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಮೂಡುಬಿದಿರೆ ಬೈಕ್ ಕಳ್ಳರ ಬಂಧನ – 20 ದ್ವಿಚಕ್ರ ವಾಹನ ವಶ

ಮಂಗಳೂರು : ಸ್ಪ್ಲೆಂಡರ್, ಆ್ಯಕ್ಟಿವಾಗಳನ್ನೇ ಟಾರ್ಗೆಟ್ ಮಾಡಿಕೊಂಡು 20 ದ್ವಿಚಕ್ರ ವಾಹನಗಳನ್ನು ಕದ್ದಿದ್ದ ಆರೋಪಿಯನ್ನು ಮಂಗಳೂರು ಮಹಾನಗರ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಚಂದ್ರಗುತ್ತಿ ಕಡಸೂರು ಮೂಲದ ಸದ್ಯ ಮೂಡುಬಿದಿರೆಯಲ್ಲಿ ವಾಸ್ತವ್ಯವಿರುವ

ಅಪರಾಧ

ಕೇರಳ​ 10ನೇ ತರಗತಿ ವಿದ್ಯಾರ್ಥಿ ಕೊಲೆ ಪ್ರಕರಣ; ಸಹಪಾಠಿಗಳಿಂದ ವಾಟ್ಸ್​​​ಆ್ಯಪ್​​​​​​ ಗ್ರೂಪ್​​​​​​​​​ನಲ್ಲಿ ನಡೆದಿತ್ತು ಸಂಚು.

ಕೋಯಿಕ್ಕೋಡ್​: ಇಲ್ಲಿನ ತಾಮರಸ್ಸೆರಿಯಲ್ಲಿ ವಿದ್ಯಾರ್ಥಿಗಳ ನಡುವೆ ನಡೆದ ಹೊಡೆದಾಟ ಹಾಗೂ ಸಾವು ಪ್ರಕರಣಕ್ಕೆ ಟ್ವಿಸ್ಟ್​ ಸಿಕ್ಕಿದೆ. ಗಲಾಟೆಯಲ್ಲಿ ಮೃತಪಟ್ಟ 10ನೇ ತರಗತಿ ಬಾಲಕನ ಮೇಲಿನ ಹಲ್ಲೆಗೆ ವ್ಯವಸ್ಥಿತವಾದ ಸಂಚು ನಡೆದಿತ್ತು ಎಂಬುದು ಪೊಲೀಸರು ತಿಳಿಸಿದ್ದಾರೆ.

ಅಪರಾಧ ಕರಾವಳಿ ದಕ್ಷಿಣ ಕನ್ನಡ ಮಂಗಳೂರು

ಕಾಂಗ್ರೆಸ್ ಕಾರ್ಯಕರ್ತನಿಗೆ ಹಲ್ಲೆ ಆರೋಪ: ಶಾಸಕ ವೇದವ್ಯಾಸ ಕಾಮತ್ ಸಹಿತ 12 ಮಂದಿ ವಿರುದ್ಧ ಎಫ್.ಐ.ಆರ್. ದಾಖಲು.

ಮಂಗಳೂರು: ಕಾಂಗ್ರೆಸ್ ಕಾರ್ಯಕರ್ತರೊಬ್ಬರ ಮೇಲೆ ನಡೆದಿರುವ ಹಲ್ಲೆ ಆರೋಪಕ್ಕೆ ಸಂಬಂಧಿಸಿ ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಹಾಗೂ ಅವರ ಬೆಂಬಲಿಗರೆನ್ನಲಾದ 11 ಮಂದಿ ವಿರುದ್ಧ ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್. ದಾಖಲಾಗಿದೆ.