Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ದೇಶ - ವಿದೇಶ

ಚೇಕ್ ಬೌನ್ಸ್ ಪ್ರಕರಣ: ವಿನೋದ್ ಸೆಹ್ವಾಗ್ ಬಂಧನ

ಮುಂಬೈ: ಭಾರತದ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಅವರ ಸಹೋದರ ವಿನೋದ್ ಸೆಹ್ವಾಗ್ ಅವರನ್ನು ಗುರುವಾರ ಚಂಡೀಗಢ ಪೊಲೀಸರು ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಿದ್ದಾರೆ. ನೈನಾ ಪ್ಲಾಸ್ಟಿಕ್ಸ್ ಇನ್ಸ್ ಮಾಲೀಕ ಕೃಷ್ಣನ್ ಮೋಹನ್ ಖನ್ನಾ

ಅಪರಾಧ ಕರ್ನಾಟಕ

ಸಮೀರ್ ನನ್ನು ಬಂಧಿಸಲು ಹೊರಟ ಪೊಲೀಸರಿಗೆ ನ್ಯಾಯಾಲಯದಿಂದ ಚಿಮಾರಿ

ಬೆಂಗಳೂರು: ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಕೊಲೆ ಹಾಗೂ ಸಾಮೂಹಿಕ ಅತ್ಯಾಚಾರ ಪ್ರಕರಣದ ಕುರಿತು ವೀಡಿಯೋ ಮಾಡಿದ್ದ ಯೂಟ್ಯೂಬರ್ ಸಮೀರ್ ಎಂ.ಡಿ. ವಿರುದ್ಧದ ಪೊಲೀಸರ ನೋಟಿಸ್‌ಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ಎಫ್ಐಆರ್ ಪ್ರತಿ ನೀಡದೆ

ಅಪರಾಧ ಕರ್ನಾಟಕ ಮನರಂಜನೆ

ಚಿನ್ನ ಕಳ್ಳಸಾಗಣೆ ಪ್ರಕರಣ: ‘ನಾನು ಟ್ರ್ಯಾಪ್‌’ – ನಟಿ ರನ್ಯಾ ರಾವ್ ಹೇಳಿಕೆ, ತನಿಖೆಗೆ ಹೊಸ ತಿರುವು

ಬೆಂಗಳೂರು : ವಿದೇಶದಿಂದ ಚಿನ್ನ ಕಳ್ಳಸಾಗಣೆ ವೇಳೆ ಬಂಧಿತ ನಟಿ ರನ್ಯಾ ರಾವ್‌ ಪ್ರಕರಣ ಇದೀಗ ಮಹತ್ವದ ತಿರುವು ನೀಡಿದೆ. ‘ನಾನು ಟ್ರ್ಯಾಪ್‌ಗೊಳಗಾಗಿದ್ದೆ’ ಎಂದು ನಟಿ ರನ್ಯಾ ಹೇಳಿಕೆ ನೀಡಿದ್ದು, ಹೀಗಾಗಿ ‘ಟ್ರ್ಯಾಪ್‌’ನ ಹಿಂದಿರುವ

ಅಪರಾಧ

Karnataka Budget 2025: ಸಿಎಂ ಸಿದ್ದು ಲೆಕ್ಕಾಚಾರ: ಜನರ ನಿರೀಕ್ಷೆಗಳೇನು?

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ 7 ರಂದು 2025-26ನೇ ಸಾಲಿನ ರಾಜ್ಯ ಬಜೆಟ್ ಅನ್ನು ಮಂಡಿಸಲಿದ್ದಾರೆ. ಇದು ಅವರು ದಾಖಲೆಯ16 ನೇ ಬಜೆಟ್ ಆಗಿದೆ. ಈ ಬಾರಿಯ ಬಜೆಟ್ ನಲ್ಲಿ ಹಲವಾರು ನಿರೀಕ್ಷೆಗಳು

ಅಪರಾಧ ಕರ್ನಾಟಕ

ಕಲಬುರಗಿಯಲ್ಲಿ ನಕಲಿ ಪರೀಕ್ಷೆ ಪ್ರಕರಣ :ಕಾಂಗ್ರೆಸ್ ಕಾರ್ಯಕರ್ತೆ ಬಂಧಿತೆ

ಕಲಬುರಗಿಯಲ್ಲಿ ನಕಲಿ ಪರೀಕ್ಷೆ ಪ್ರಕರಣ: ಕಾಂಗ್ರೆಸ್ ಕಾರ್ಯಕರ್ತೆ ಬಂಧಿತ ಕಲಬುರಗಿ: ದ್ವಿತೀಯ ಪಿಯು ಪರೀಕ್ಷೆಯಲ್ಲಿ ವಿದ್ಯಾರ್ಥಿನಿ ಬದಲಾಗಿ ಪರೀಕ್ಷೆ ಬರೆದ ಕಾಂಗ್ರೆಸ್ ಕಾರ್ಯಕರ್ತೆ ಸಂಪೂರ್ಣಾ ಪಾಟೀಲ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಮಾ. 5ರಂದು ನಡೆದ

ಅಪರಾಧ

ಕೇರಳ: ವಿದ್ಯಾರ್ಥಿಗಳನ್ನು ಡ್ರಗ್​ ಜಾಲದೊಳಗೆ ಸಿಲುಕಿಸುವ ಮಾಫಿಯಾ ಹೊಸ ತಂತ್ರದೊಂದಿಗೆ ಕೇರಳದಲ್ಲಿ ಕಾರ್ಯ ನಿರ್ವಹಿಸುತ್ತಿರುವುದು ಬೆಳಕಿಗೆ ಬಂದಿದೆ. ಈ ದಂಧೆಯ ಹೆಸರು ‘ಸ್ವೀಟ್​ ಡ್ರಗ್’​.

ಕೇರಳ : ವಿದ್ಯಾರ್ಥಿಗಳನ್ನು ಡ್ರಗ್​ ಜಾಲದೊಳಗೆ ಸಿಲುಕಿಸುವ ಮಾಫಿಯಾ ಹೊಸ ತಂತ್ರದೊಂದಿಗೆ ಕೇರಳದಲ್ಲಿ ಕಾರ್ಯ ನಿರ್ವಹಿಸುತ್ತಿರುವುದು ಬೆಳಕಿಗೆ ಬಂದಿದೆ. ಈ ದಂಧೆಯ ಹೆಸರು ‘ಸ್ವೀಟ್​ ಡ್ರಗ್’​. ಇಂತಹ ‘ಗಾಂಜಾ ಸ್ವೀಟ್’​​ಗಳನ್ನು ಕೋಯಿಕ್ಕೋಡ್​ನ ಪೆಟ್ಟಮ್ಮಲ್​ನ ಅಂಗಡಿಯಿಂದ

ಅಪರಾಧ ಕರ್ನಾಟಕ

ಸೌಜನ್ಯ ಪ್ರಕರಣ: ಸಮೀರ್ ಎಂಡಿಗೆ ಪೊಲೀಸರು ನೋಟಿಸ್, ಜೀವ ಬೆದರಿಕೆ ಆರೋಪ

ಬೆಂಗಳೂರು: ದಕ್ಷಿಣ ಕನ್ನಡ ಸೌಜನ್ಯ ಪ್ರಕರಣದ ಕುರಿತು ವಿಡಿಯೋ ಮಾಡಿದ್ದ ಸಮೀರ್ ಎಂಡಿ ಎಂಬವರಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ. ಬಳ್ಳಾರಿಯಿಂದ ಪೊಲೀಸರು ಆಗಮಿಸಿ ಬಂಧನಕ್ಕೆ ಮುಂದಾಗಿದ್ದರು. ಆದ್ರೆ ವಿಚಾರಣೆಗೆ ಸಹಕರಿಸೋದಾಗಿ ಭರವಸೆ ನೀಡಿದ್ಮೇಲೆ ನೋಟಿಸ್

ಅಪರಾಧ ದೇಶ - ವಿದೇಶ

ಲಂಡನ್‌ನಲ್ಲಿ ಜೈಶಂಕರ್ ಮೇಲೆ ಖಲಿಸ್ತಾನಿ ದಾಳಿ ಯತ್ನ, ತ್ರಿವರ್ಣ ಧ್ವಜಕ್ಕೆ ಅವಮಾನ

ಲಂಡನ್‌ನಲ್ಲಿ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರನ್ನು ಖಲಿಸ್ತಾನಿ ಉಗ್ರ ನಿಂದಿಸಿ, ಅವರ ಕಾರಿನ ಮೇಲೆ ದಾಳಿ ಮಾಡಿ, ಭಾರತದ ಧ್ವಜವನ್ನು ಹರಿದು ಅವಮಾನಿಸಿದ್ದಾರೆ. ಲಂಡನ್‌ನಲ್ಲಿ ಭಾರತದ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರ

ಅಪರಾಧ ಕರ್ನಾಟಕ

ಅಕ್ರಮವಾಗಿ ವಿದ್ಯುತ್‌ ಸಂಪರ್ಕ ಪಡೆದಿದ್ದವರ ವಿರುದ್ಧ ಪ್ರಕರಣ : 6.36 ಕೋಟಿ ರು. ದಂಡ

ಮೈಸೂರು : ಅಕ್ರಮವಾಗಿ ವಿದ್ಯುತ್‌ ಸಂಪರ್ಕ ಪಡೆದಿದ್ದವರ ವಿರುದ್ಧ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ (ಸೆಸ್ಕ್‌)ದ ಜಾಗೃತ ದಳದ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮಕೈಗೊಂಡು 6 ಕೋಟಿ ರು.ಗೂ ಹೆಚ್ಚು ಮೊತ್ತದ ದಂಡ ವಿಧಿಸಿದ್ದಾರೆ.ಮೈಸೂರು : ಅಕ್ರಮವಾಗಿ

Accident ಅಪರಾಧ ಉಡುಪಿ ಕರ್ನಾಟಕ

ಮಣಿಪಾಲ – ಚೇಸಿಂಗ್ ವೇಳೆ ಗರ್ಲ್ ಪ್ರೆಂಡ್ ಬಿಟ್ಟು ಪರಾರಿಯಾದ ಗರುಡ ಗ್ಯಾಂಗ್‌ ಸದಸ್ಯ ಇಸಾಕ್‌.

ಉಡುಪಿ : ನೆಲಮಂಗಲ ಪೊಲೀಸರಿಗೆ ದರೋಡೆ ಪ್ರಕರಣವೊಂದರಲ್ಲಿ ಬೇಕಾಗಿದ್ದ ಕುಖ್ಯಾತ ಗರುಡ ಗ್ಯಾಂಗ್‌ ಸದಸ್ಯ ಇಸಾಕ್‌ ಬಂಧಿಸಲು ನಡೆದಿದ್ದ ಪೊಲೀಸರ ಚೇಸಿಂಗ್ ಬಳಿಕ ಆರೋಪಿ ಹಲವು ವಾಹನಗಳಿಗೆ ಢಿಕ್ಕಿ ಹೊಡೆದು ತನ್ನ ಕಾರನ್ನು ಬಿಟ್ಟು