Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ದಕ್ಷಿಣ ಕನ್ನಡ ಮಂಗಳೂರು

ವಾಮಾಚಾರ ಪ್ರಕ್ರಿಯೆಯಲ್ಲಿ ಮಹಿಳಾ ಪೊಲೀಸ್ ಅಧಿಕಾರಿಯ ಕೈವಾಡ? ತನಿಖೆ ತೀವ್ರಗೊಳಿಸಿದ ಪೊಲೀಸರು

ಮಂಗಳೂರು: ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ಹಾಗೂ ಗೋವಿಂದರಾಜು ಸೇರಿ ಹಲವರ ಮೇಲೆ ವಾಮಾಚಾರ ನಡೆದಿದೆ ಎನ್ನುವ ಆರೋಪ ಕೇಳಿಬಂದಿದ್ದು, ಇದೆಲ್ಲದರ ಹಿಂದೆ ಮಹಿಳಾ ಪೊಲೀಸ್ ಅಧಿಕಾರಿಯ ಕೈವಾಡವಿದೆ ಎನ್ನುವ ಮಾಹಿತಿ ತಿಳಿದುಬಂದಿದೆ.ಈಗಾಗಲೇ

ಅಪರಾಧ ಕರಾವಳಿ ದಕ್ಷಿಣ ಕನ್ನಡ ಮಂಗಳೂರು

ಮಂಗಳೂರಿನ ಸಸಿಹಿತ್ಲು ಬೀಚ್ನಲ್ಲಿ ದರೋಡೆ ಮತ್ತು ಕಿರುಕುಳ

ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ವಿಧಾನಸಭಾ ಕ್ಷೇತ್ರದ ಹಳೆಯಂಗಡಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಸಸಿಹಿತ್ಲು ಬೀಚ್ನಲ್ಲಿ ಪ್ರವಾಸೋದ್ಯಮದ ಯಾವುದೇ ಸೂಚನಾ ಫಲಕವಿಲ್ಲದೆಪ್ರವಾಸಿಗರಿಗೆ ತಲಾ ೨೦ (20) ರೂಪಾಯಿ ಶುಲ್ಕ ವಿಧಿಸಿ ಇದರ ಬಗ್ಗೆ ಪ್ರೆಶ್ನಿಸಿದರೆ

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಕಸದ ವಿವಾದ :ಗುಜರಿ ಅಂಗಡಿ ಮಾಲಕನಿಂದ ಪೌರಕಾರ್ಮಿಕನಿಗೆ ಹಲ್ಲೆ, ಜಾತಿ ನಿಂದನೆ – ಪ್ರಕರಣ ದಾಖಲು

ಮಂಗಳೂರು : ಗುಜರಿ ಅಂಗಡಿ ಮಾಲಕನೊಬ್ಬ ಮಂಗಳೂರು ಮಹಾನಗರ ಪಾಲಿಕೆಯ ಪೌರಕಾರ್ಮಿಕನೊಬ್ಬನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿರುವ ಘಟನೆ ಬಿಕರ್ನಕಟ್ಟೆಯಲ್ಲಿ ನಿನ್ನೆ (ಫೆ.26) ನಡೆದಿದೆ.ಕದ್ರಿ ಶಿವಭಾಗ್‌ನ ನಿವಾಸಿ ಶಿವಪ್ಪ ನಿನ್ನೆ ಬೆಳಗ್ಗೆ 11:36ಕ್ಕೆ

ಅಪರಾಧ

ಪುಣೆ: ಅಕ್ಕಾ ಎಂದು ಕರೆದು ಅತ್ಯಾಚಾರವೆಸಗಿದ ಕಾಮುಕ, ಆರೋಪಿ ಹುಡುಕಾಟಕ್ಕೆ 13 ಪೊಲೀಸ್​ ತಂಡ ರಚನೆ.

ಬಸ್​ನಲ್ಲಿ ಮಹಿಳೆ ಮೇಲೆ ಅತ್ಯಾಚಾರವೆಸಗಿರುವ ಆರೋಪಿಯ ಶೋಧಕ್ಕಾಗಿ ಪೊಲೀಸರು 13 ತಂಡಗಳನ್ನು ರಚಿಸಿದ್ದಾರೆ. ಆತನ ಬಗ್ಗೆ ಸುಳಿವು ನೀಡಿದವರಿಗೆ 1 ಲಕ್ಷ ರೂ. ನೀಡುವುದಾಗಿ ಪೊಲೀಸರು ತಿಳಿಸಿದ್ದಾರೆ. ಆತ ವೇಷ ಬದಲಾಯಿಸಿಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ.

ಅಪರಾಧ ದೇಶ - ವಿದೇಶ

ನಿಂತಿದ್ದ ಶಿವಶಾಹಿ ಬಸ್ಸಿನಲ್ಲಿ 26 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ

ಪುಣೆ: ಪುಣೆಯ ಜನನಿಬಿಡ ಸ್ವರ್ಗೇಟ್ ಎಸ್​ಟಿ ಬಸ್​ ನಿಲ್ದಾಣದಲ್ಲಿ ನಿಂತಿದ್ದ ಶಿವಶಾಹಿ ಬಸ್ಸಿನೊಳಗೆ 26 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ನಡೆದಿದೆ. ಹಳೆಯ ಬಳಕೆಯಾಗದ ಬಸ್​ಗಳನ್ನು ಅಲ್ಲಿ ನಿಲ್ಲಿಸಲಾಗಿದ್ದು, ಈ ಎಲ್ಲಾ ಬಸ್​ಗಳಲ್ಲಿ ಬುಟ್ಟಿಗಟ್ಟಲೇ

ಅಪರಾಧ ದೇಶ - ವಿದೇಶ

ಕುಂಭಮೇಳದ ಮೊನಾಲಿಸಾ ಮಾನಹಾನಿಗೆ ಸನೋಜ್ ಮಿಶ್ರಾ ದೂರು -ಐವರ ವಿರುದ್ದ ಕೇಸ್

ಮುಂಬೈ: ಮಹಾ ಕುಂಭಮೇಳದ ವೈರಲ್ ಬೆಡಗಿ ಮೊನಾಲಿಸಾ ಭೋಂಸ್ಲೆ ಅವರ ಬಗ್ಗೆ ಮಾನಹಾನಿ ಮಾಡಲಾಗುತ್ತಿದೆ ಎಂದು ಆರೋಪಿಸಿ ʻದಿ ಡೈರಿ ಆಫ್ ಮಣಿಪುರʼ ಚಿತ್ರದ ನಿರ್ದೇಶಕ ಸನೋಜ್ ಮಿಶ್ರಾ ನೀಡಿದ ದೂರು ಆಧರಿಸಿ ಯೂಟ್ಯೂಬ್

ಅಪರಾಧ ದೇಶ - ವಿದೇಶ

₹6,600 ಕೋಟಿ ಕ್ರಿಪ್ಟೋ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ದೇಶಾದ್ಯಾಂತ ಶೋಧ

6,600 ಕೋಟಿ ರೂ. ಮೌಲ್ಯದ ಕ್ರಿಸ್ಟೋ ಕರೆನ್ಸಿ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಮಂಗಳವಾರ ಬೆಂಗಳೂರು ಸೇರಿದಂತೆ ದೇಶಾದ್ಯಂತ 60 ಸ್ಥಳಗಳಲ್ಲಿ ಶೋಧ ನಡೆಸಿದೆ. ಹೊಸದಿಲ್ಲಿ , ಫೆ 26: 6,600 ಕೋಟಿ ರೂ. ಮೌಲ್ಯದ

ಅಪರಾಧ ಕರ್ನಾಟಕ

ಶಿವರಾತ್ರಿಗೆ ಮನೆ ಬಂದ ಮಗಳು, ಅಳಿಯನ ಮೇಲೆ ತಂದೆಯ ಚಾಕು ದಾಳಿ; ತಾನು ವಿಷ ಸೇವಿಸಿದ ಘಟನೆ

ಶಿರಸಿ: ಶಿವರಾತ್ರಿ ಹಬ್ಬಕ್ಕೆ ಮನೆಗೆ ಬಂದಿದ್ದ ಮಗಳು, ಅಳಿಯನಿಗೆ ಚಾಕು ಇರಿದ ತಂದೆ ಬಳಿಕ ತಾನೂ ವಿಷ ಸೇವಿಸಿದ ಘಟನೆ ತಾಲೂಕಿನ ದಾಸನಕೊಪ್ಪ ರಂಗಾಪುರದಲ್ಲಿ ಫೆ. 26ರ ಬುಧವಾರ ನಡೆದಿದೆ. ಮಗಳು ಕವನ ಹಾಗೂ

ಅಪರಾಧ ದೇಶ - ವಿದೇಶ

ಪಾಕಿಸ್ತಾನದ ನುಸುಳುಕೋರನನ್ನು ಬಿಎಸ್‌ಎಫ್ ಯೋಧರು ಗುಂಡಿಕ್ಕಿ ಹತ್ಯೆ

ನವದೆಹಲಿ: ಪಾಕಿಸ್ತಾನದ ನುಸುಳುಕೋರನೊಬ್ಬನನ್ನು ಗಡಿ ಭದ್ರತಾ ಪಡೆಯ (ಬಿಎಸ್‌ಎಫ್) ಯೋಧರು ಅಂತರರಾಷ್ಟ್ರೀಯ ಗಡಿಯ ಸಮೀಪ ಇಂದು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಪಠಾಣ್‌ಕೋಟ್ ಗಡಿ ಪ್ರದೇಶದ ಬಿಒಪಿ ತಾಶ್‌ಪತನ್‌ನಲ್ಲಿ ಪಾಕ್ ನುಸುಳುಕೋರನ್ನು

ಅಪರಾಧ ಕರ್ನಾಟಕ

ಅಂಬೇಡ್ಕರ್ ಮತ್ತು ಜೈ ಭೀಮ್ ಬಗ್ಗೆ ಆಕ್ಷೇಪಾರ್ಹ ಪೋಸ್ಟ್: ಕೇಸ್ ದಾಖಲು

ದಾವಣಗೆರೆ: ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ಪೋಸ್ಟ್ ಹಾಕಿದ್ದಕ್ಕೆ ಸಂಬಂಧಿಸಿದಂತೆ ಚನ್ನಗಿರಿ ಪೊಲೀಸರು ಕೇಸ್ ದಾಖಲಿಸಿದ್ದಾರೆ. ಫೆಬ್ರವರಿ 21ರಂದು ಚನ್ನಗಿರಿ ಟೌನ್ ನ ವಾಸಿಯಾದ ಕುಬೇಂದ್ರಸ್ವಾಮಿ ಎಂಬುವವರು ಚನ್ನಗಿರಿ ಪೊಲೀಸ್ ಠಾಣೆಗೆ ಹಾಜರಾಗಿ ದೂರು ನೀಡಿದ್ದರು.