Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಸೀಸರಿಯನ್ ಬಳಿಕ ಹೊಟ್ಟೆಯಲ್ಲಿ ಸರ್ಜಿಕಲ್ ಬಟ್ಟೆ-ವೈದ್ಯರಿಂದ ಅನಾಹುತ

ಮಂಗಳೂರು: ಹೆರಿಗೆ ಶಸ್ತ್ರ ಚಿಕಿತ್ಸೆ ಸಂದರ್ಭದಲ್ಲಿ ಖಾಸಗಿ ಆಸ್ಪತ್ರೆಯ ವೈದ್ಯರು ಮಾಡಿದ ಎಡವಟ್ಟಿನಿಂದ ಬಾಣಂತಿಯೊಬ್ಬರು ಸುಮಾರು 20ಕ್ಕೂ ಹೆಚ್ಚು ದಿನಗಳ ಕಾಲ ಸಾವು ಬದುಕಿನ ನಡುವೆ ಹೋರಾಟ ಮಾಡುವಂತಾಗಿತ್ತು. ಕೊನೆಗೂ ಬಾಣಂತಿಯ ಅಸ್ವಸ್ಥತೆಗೆ ನಿಜ

ಅಪರಾಧ ಕರ್ನಾಟಕ

ಯಾದಗಿರಿಯ ಶಾಲೆಯಲ್ಲಿ ದಲಿತ ಮಕ್ಕಳ ತಟ್ಟೆ ತೊಳೆಯಲು ನಿರಾಕರಣೆ – ಬಿಸಿಯೂಟ ಸ್ಥಗಿತ

ಯಾದಗಿರಿ : ಸರ್ಕಾರಿ ಶಾಲೆಯ ದಲಿತ ಮಕ್ಕಳು ಬಿಸಿಯೂಟ ಮಾಡಿದ್ದ ತಟ್ಟೆ ತೊಳೆಯಲು ಅಡುಗೆ ಸಹಾಯಕ ಸಿಬ್ಬಂದಿ ನಿರಾಕರಿಸಿದ ಕಾರಣ ಮಧ್ಯಾಹ್ನದ ಬಿಸಿಯೂಟ ಸ್ಥಗಿತಗೊಂಡ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಗೋಗಿ ಸಮೀಪದ

ಅಪರಾಧ ಕರ್ನಾಟಕ

ಹೊಸಕೋಟೆಯಲ್ಲಿ ಕೇವಲ ₹500ಗೆ ವಿವಾದ: ಯುವಕನ ಹತ್ಯೆ

ಹೊಸಕೋಟೆ: ಕೇವಲ 500 ರೂಪಾಯಿಗೆ ಚಾಕುವಿನಿಂದನ ಇರಿದು ಕೊಲೆ ಮಾಡಿರುವ ಘಟನೆ ಹೊಸಕೋಟೆಯಲ್ಲಿ ನಡೆದಿದ್ದು. ಮೃತ ದುರ್ದೈವಿಯನ್ನು 23 ವರ್ಷದ ಮೋಹಿನ್​ ಎಂದು ಗುರುತಿಸಲಾಗಿದೆ. ಹೌದು.. ಕೇವಲ 500 ರೂಪಾಯಿಗೆ ಕೊಲೆ ನಡೆದಿದೆ ಎಂದರೆ

ಅಪರಾಧ ದೇಶ - ವಿದೇಶ

ಮಹಾಕುಂಭಮೇಳದಲ್ಲಿ ಪತ್ನಿಯ ಹತ್ಯೆಗೆ – ಪತಿಯ ಕಠೋರ ಪ್ಲಾನ್

ನವದೆಹಲಿ : ಮಹಾಕುಂಭಮೇಳಕ್ಕೆ ಹೆಂಡತಿಯನ್ನು ಕರೆದೊಯ್ದು, ಮಹಾಕುಂಭಮೇಳವೆಲ್ಲಾ ತಿರುಗಾಡಿ ಪೋಟೋ ವಿಡಿಯೋ ತೆಗೆದು ಕೊನೆಗೆ ಹೆಂಡತಿಯನ್ನು ಕತ್ತು ಸೀಳಿ ಕೊಲೆ ಮಾಡಿದ ಘಟನೆ ನಡೆದಿದೆ.ಮೃತ ಮಹಿಳೆಯನ್ನು ಮೀನಾಕ್ಷಿ ಎಂದು ಗುರುತಿಸಲಾಗಿದೆ. ತ್ರಿಲೋಕಪುರಿ ನಿವಾಸಿಯಾದೆ ಈಕೆ

ಅಪರಾಧ ಕರ್ನಾಟಕ

ಲೋಕಾಯುಕ್ತ ಎಂದು ನಂಬಿಸಿ ವಂಚನೆ – ನಕಲಿ ಅಧಿಕಾರಿ ಅರೆಸ್ಟ್

ಬೆಂಗಳೂರು: ಲೋಕಾಯುಕ್ತ ಡಿವೈಎಸ್‌ಪಿ ಎಂದು ನಂಬಿಸಿ ಸರ್ಕಾರಿ ಅಧಿಕಾರಿಗಳಿಗೆ ಬ್ಲ್ಯಾಕ್‌ಮೇಲ್ ಮಾಡಿ ಹಣ ಸುಲಿಗೆ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಈತನನ್ನು ಮುರುಗಪ್ಪ ನಿಂಗಪ್ಪ ಕುಮಾರ್ ಎಂದು ಗುರುತಿಸಲಾಗಿದೆ. ಬೆಳಗಾವಿ ಮೂಲದ 56 ವರ್ಷದ

ಅಪರಾಧ ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಔಷಧಿ ಖರೀದಿ ನೆಪದಲ್ಲಿ ಚಿನ್ನ ಕದ್ದವರ ಬಂಧನ!

ಮಂಗಳೂರು: ಮೆಡಿಕಲ್ ಶಾಪ್‌ನಲ್ಲಿ ಔಷಧಿ ಖರೀದಿಸುವ ನೆಪದಲ್ಲಿ ಚಿನ್ನದ ಕರಿಮಣಿ ಸರ ಎಗರಿಸಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಬದಿಯಡ್ಕ ಪೊಲೀಸರು ಬೆಂಗಳೂರುನಲ್ಲಿ ಬಂಧಿಸಿದ್ದಾರೆ. ಬಂಧಿತರನ್ನು ಶಂಸುದ್ದೀನ್ ಅಸ್ಟರ್ ಅಲಿ (28) ಮತ್ತು ನೌಷಾದ್ ಬಿ.ಎ

ಅಪರಾಧ ಕರ್ನಾಟಕ

ಪಾರ್ಟಿ ಮುಗಿದ ಮರುಕ್ಷಣವೇ ರೌಡಿಶೀಟರ್ ಹೈದರ್ ಅಲಿ ಬರ್ಬರ ಹತ್ಯೆ

ಬೆಂಗಳೂರು : ಪಾರ್ಟಿ ಮುಗಿಸಿ ಸ್ನೇಹಿತನ ಜತೆಗೆ ಕಾರಿನಲ್ಲಿ ಮನೆ ಕಡೆಗೆ ತೆರಳುತ್ತಿದ್ದ ರೌಡಿ ಶೀಟರ್‌ನನ್ನು ಮಾರ್ಗ ಮಧ್ಯೆ ಅಡ್ಡಗಟ್ಟಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಭೀಕರವಾಗಿ ಕೊಚ್ಚಿ ಹತ್ಯೆ ಮಾಡಿರುವ ಘಟನೆ ಅಶೋಕನಗರ ಪೊಲೀಸ್ ಠಾಣೆ

ಅಪರಾಧ

10 ವರ್ಷದ ಪ್ರೀತಿಗೆ ಮತ್ತೆ ಮರುಜೀವ; ಹುಡುಗಿಯ ಗಂಡನ ಕಥೆಯನ್ನೇ ಮುಗಿಸಿದ ಕಿರಾತಕ ಪ್ರೇಮಿ.

ಕಾರವಾರ: ಪ್ರೀತಿಸಿದ ಹುಡುಗಿ ಕೈ ಕೊಟ್ಟಳು ಎಂದು ಭಗ್ಮ ಪ್ರೇಮಿಯೊಬ್ಬ ಅವಳ ಗಂಡನನ್ನೇ ಕೊಲೆ ಮಾಡಿದ ಘಟನೆ . ಶಿರಸಿಯಲ್ಲಿ ನಡೆದಿದೆ. ಭಗ್ನಪ್ರೇಮಿ ಪ್ರೀತಮ್ ಡಿಸೋಜನೇ ತನ್ನ ಪ್ರೇಯಸಿಯ ಗಂಡನನ್ನೇ ಕೊಲೆ ಮಾಡಿದ್ದಾನೆ. ಈ

ಅಪರಾಧ

ಚಾಂಪಿಯನ್ ಟ್ರೋಫಿ ವಿರಾಟ್ ಕೊಹ್ಲಿ ಶತಕ ಪಾಕಿಸ್ತಾನ ವಿರುದ್ಧ ಭಾರತ ಕ್ಕೆ 6ವಿಕೆಟ್ ಗಳ ಜಯ ಪಾಕಿಸ್ತಾನ ಪಂದ್ಯಾವಳಿ ಯಿಂದ ಹೊರಕ್ಕೆ.

ಚಾಂಪಿಯನ್ ಟ್ರೋಫಿಯ ಪಾಕಿಸ್ತಾನ ಮತ್ತು ಭಾರತ ನಡುವಿನ ಪಂದ್ಯ ದುಬೈನಲ್ಲಿ ನಡೆದಿದ್ದು ಪಾಕ್ ವಿರುದ್ಧ ಭಾರತ 6 ವಿಕೆಟ್ ಗಳಿಂದ ಗೆದ್ದು ಬೀಗಿದೆ. ಭಾರತ 45 ಎಸೆತಗಳು ಬಾಕಿ ಇರುವಂತೆ 4 ವಿಕೆಟ್ ನಷ್ಟಕ್ಕೆ

ಅಪರಾಧ ಕರ್ನಾಟಕ

ಆನೇಕಲ್‌ನಲ್ಲಿ ವ್ಯಕ್ತಿಯಿಂದ ವಿದ್ಯುತ್ ತಂತಿಯ ಜೊತೆ ಹುಚ್ಚಾಟ

ಬೆಂಗಳೂರು: ಮಾನಸಿಕ ಅಸ್ವಸ್ಥನಂತೆ ವರ್ತಿಸಿ ವ್ಯಕ್ತಿಯಿಂದ ಹುಚ್ಚಾಟ ಮೆರೆದಿರುವಂತಹ ಘಟನೆ ಆನೇಕಲ್ (Anekal) ತಾಲೂಕಿನ ಜಿಗಣಿಯ ಡಬಲ್ ರೋಡ್ ರಸ್ತೆಯ ಒಟಿಸಿ ಸರ್ಕಲ್ ಬಳಿ ನಡೆದಿದೆ. ಜಾರ್ಖಂಡ್‌ನ ರಾಂಚಿ ಮೂಲದ ರಾಜು ಮುಂಡಾನಿಂದ ಹುಚ್ಚಾಟ