Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ ರಾಜಕೀಯ

ಮಾಜಿ ಸಿಎಂ ಯಡಿಯೂರಪ್ಪ ಲೈಂಗಿಕ ಕಿರುಕುಳದ ಆರೋಪದಲ್ಲಿ ಸಿಲುಕಿದ ಪ್ರಕರಣ: ಇಂದು ಕೋರ್ಟ್ ತೀರ್ಪು

ಬೆಂಗಳೂರು : ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿ ‘ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೋ) ಕಾಯ್ದೆ’ ಅಡಿ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದುಕೋರಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಲ್ಲಿಸಿರುವ ಅರ್ಜಿ

ಅಪರಾಧ ದೇಶ - ವಿದೇಶ ಮನರಂಜನೆ

ವಂಚನೆ ಪ್ರಕರಣ: ಬಾಲಿವುಡ್ ನಟ ಸೋನು ಸೂದ್ ಗೆ ಬಂಧನ ವಾರೆಂಟ್.

ಲುಧಿಯಾನಾ: ವಂಚನೆ ಪ್ರಕರಣವೊಂದರಲ್ಲಿ ಬಾಲಿವುಡ್ ನಟ ಸೋನು ಸೂದ್ ಅವರಿಗೆ ಪಂಜಾಬ್ ನ ಲುಧಿಯಾನಾ ನ್ಯಾಯಾಲಯ ಬಂಧನ ವಾರೆಂಟ್ ಹೊರಡಿಸಿದೆ. ಲುಧಿಯಾನಾ ಜ್ಯುಡೀಷಿಯಲ್ ಮ್ಯಾಜಿಸ್ಟ್ರೇಟ್ರಮಣಪ್ರೀತ್ ಕೌರ್ ವಾರೆಂಟ್ ಜಾರಿಗೊಳಿಸಿದ್ದಾರೆ. ಸುಮಾರು 10 ಲಕ್ಷ ರೂಪಾಯಿ

ಅಪರಾಧ ಕಾಸರಗೋಡು ದೇಶ - ವಿದೇಶ

ಪ್ರಿಯಕರನ ಹತ್ಯೆ ಪ್ರಕರಣ: ಮರಣದಂಡನೆ ವಿರುದ್ಧ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ ಗ್ರೀಷ್ಮಾ!

2022 ರಲ್ಲಿ ತನ್ನ ಪ್ರಿಯಕರ ಶರೋನ್ ರಾಜ್ ಕೊಲೆಗೆ ಸಂಬಂಧಿಸಿದಂತೆ 24 ವರ್ಷದ ಗ್ರೀಷ್ಮಾಗೆ ವಿಧಿಸಲಾದ ಶಿಕ್ಷೆ ಮತ್ತು ಮರಣದಂಡನೆಗೆ ಸಂಬಂಧಿಸಿದ ದಾಖಲೆಗಳನ್ನು ಕೇರಳ ಹೈಕೋರ್ಟ್ ಗುರುವಾರ ಕೋರಿದೆ. ಯಮೂರ್ತಿಗಳಾದ ಪಿ.ಬಿ. ಸುರೇಶ್ ಕುಮಾರ್

ಅಪರಾಧ ಕರಾವಳಿ ಕರ್ನಾಟಕ

ಕರ್ನಾಟಕದಲ್ಲಿ ದ್ವೇಷ ಭಾಷಣಗಳಿಗೆ ಬ್ರೇಕ್ ನೀಡಲು ಹೊಸ ಕಾನೂನಿನ ಸಿದ್ಧತೆ, ಏನೀ ಹೊಸ ಕಾನೂನು?

ರಾಜ್ಯ ಸರ್ಕಾರ ಮಹತ್ವದ ಮಸೂದೆಯೊಂದನ್ನು ತರಲು ಸಿದ್ಧತೆ ನಡೆಸುತ್ತಿದ್ದು, ಬಜೆಟ್ ಅಧಿವೇಶನದಲ್ಲಿ ಮಸೂದೆಯನ್ನು ಮಂಡಿಸುವ ಸಾಧ್ಯತೆ ಇದೆ. ದ್ವೇಷ ಅಪರಾಧಗಳು ಮತ್ತು ದ್ವೇಷ ಭಾಷಣ ವಿಧೇಯಕ 2025 ಕರಡನ್ನು ಕಾನೂನು ಇಲಾಖೆ ಸಿದ್ಧಪಡಿಸಿದೆ. ಜಾತಿ,

ಅಪರಾಧ

ಸ್ನ್ಯಾಪ್‌ಚಾಟ್‌ನಲ್ಲಿ ವೀಡಿಯೋ ಕಳುಹಿಸಿ ಬೆದರಿಕೆ ಆರೋಪ; ಪ್ರಕರಣ ದಾಖಲು.

ಮಂಗಳೂರು: ಸ್ನ್ಯಾಪ್‌ಚಾಟ್‌ನಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಅಶ್ಲೀಲ ವೀಡಿಯೋ ಫೈಲ್ ಕಳುಹಿಸಿ ಬೆದರಿಕೆ ಹಾಕಿದವನ ವಿರುದ್ಧ ಮಂಗಳೂರಿನ ಸೆನ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ತನ್ನ ಸ್ನ್ಯಾಪ್‌ಚಾಟ್ ಖಾತೆಗೆ ಓರ್ವ ವ್ಯಕ್ತಿ ಆತನ ಸ್ನ್ಯಾಪ್‌ಚಾಟ್ ಖಾತೆಯಿಂದ

ಅಪರಾಧ

ಕ್ರೇಜಿಯೆಸ್ಟ್ ಫುಡ್ ಆಫರ್ !!! ನಾಗಪುರದ ಮಾರಾಟಗಾರ ₹ 99,000 ಕ್ಕೆ ಜೀವಮಾನದ ಗೋಲ್ಗಪ್ಪಸ್ ಭರವಸೆ ನೀಡಿ ವೈರಲ್ ಆಗಿದ್ದಾನೆ.

ನಾಗಪುರ: ಬೀದಿಬದಿ ವ್ಯಾಪಾರಿಯೊಬ್ಬರು 99,000 ರೂ.ಗಳಿಗೆ ಜೀವಮಾನದ ಗೊಲ್ಗಪ್ಪಾಗಳನ್ನು ಒದಗಿಸುವ ಮೂಲಕ ವೈರಲ್ ಆಗಿದ್ದಾರೆ. ಈ ಒಪ್ಪಂದವು ಯಾವುದೇ ಹೆಚ್ಚುವರಿ ವೆಚ್ಚವಿಲ್ಲದೆ ಗ್ರಾಹಕರಿಗೆ ತನ್ನ ಸ್ಟಾಲ್‌ಗೆ ಅನಿಯಮಿತ ಭೇಟಿಗಳನ್ನು ಅನುಮತಿಸುತ್ತದೆ. ಈ ಕೊಡುಗೆಯು ವಿನೋದ

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಮಂಗಳೂರು – ಟ್ರೇಡ್ ಲೈಸೆನ್ಸ್ ನವೀಕರಿಸದ ಅಂಗಡಿ ಮಳಿಗೆಗಳಿಗೆ ಮೇಯರ್ ಮನೋಜ್ ಕುಮಾರ್ ನೇತೃತ್ವದಲ್ಲಿ ದಾಳಿ

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಟ್ರೇಡ್‌ಲೈನ್ಸನ್ ನವೀಕರಣ ಮಾಡದ ಅಂಗಡಿ-ಮಳಿಗೆಗಳಿಗೆ ಮೇಯರ್ ಮನೋಜ್ ಕುಮಾರ್ ನೇತೃತ್ವದಲ್ಲಿ ದಿಢೀರ್ ಕಾರ್ಯಾಚರಣೆ ನಡೆಯಿತು. ನಗರದ ಫಿಝಾ ಬೈ ನೆಕ್ಸ್ ಮಾಲ್ ಹಾಗೂ ಟೋಕಿಯಾ ಮಾರ್ಕೇಟ್‌ಗಳಿಗೆ ಮೇಯರ್

ಅಪರಾಧ ಕರ್ನಾಟಕ

ಆಂಧ್ರಪ್ರದೇಶಕ್ಕೆ ಅಕ್ರಮವಾಗಿ ಬಚ್ಚಿಟ್ಟು ಸಾಗುತ್ತಿದ್ದ ಕೋಟ್ಯಂತರ ಮೌಲ್ಯದ ರಕ್ತಚಂದನ ಪೊಲೀಸರ ವಶಕ್ಕೆ

ಹೊಸಕೋಟೆ : ಆಂಧ್ರಪ್ರದೇಶದ ರಕ್ತಚಂದನಕ್ಕೂ ನಮ್ಮ ರಾಜ್ಯದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿಗೂ ಅವಿನಾಭಾವ ಸಂಬಂಧ. ಆಂಧ್ರಪ್ರದೇಶದ ಅಕ್ರಮವಾಗಿ ಸಾಗಣೆ ಆಗುವ ರಕ್ತಚಂದನ ಪದೇ ಪದೇ ಹೊಸಕೋಟೆಯಲ್ಲಿ ಪೋಲಿಸರು ವಶಕ್ಕೆ ಪಡೆದುಕೊಳ್ಳುತ್ತಿದ್ದಾರೆ. ಈ

ಅಪರಾಧ ಉಡುಪಿ ಕರಾವಳಿ ಕರ್ನಾಟಕ

ಉಡುಪಿ: ಮದುವೆಯಾದ ಕೆಲವೇ ವಾರಗಳಲ್ಲಿ ವಧು ಪರಾರಿ; ಚಿನ್ನಾಭರಣ ವಾಪಸ್ ಕೊಡಲು 25 ಲಕ್ಷ ರೂ ಬೇಡಿಕೆ-ದೂರು ದಾಖಲು

ಉಡುಪಿ:ಮದುವೆಯಾದ ಕೆಲವೇ ವಾರಗಳಲ್ಲಿ ವಧು ಲಕ್ಷಾಂತರ ಮೌಲ್ಯದ ಚಿನ್ನಾಭರಣಗಳೊಂದಿಗೆ ಪರಾರಿಯಾಗಿರುವ ಆಘಾತಕಾರಿ ಘಟನೆ ನಡೆದಿದೆ. ಬ್ರಹ್ಮಾವರದ ಸಾಲಿಗ್ರಾಮ ನಿವಾಸಿ ಡೆನಿಸ್ ಕಾರ್ಡೋಜ (64) ಎಂಬವರು ತಮ್ಮ ಸೊಸೆಯನ್ನು ಕಳ್ಳತನ ಮಾಡಿರುವ ಬಗ್ಗೆ ಪೊಲೀಸ್ ದೂರು

ಅಪರಾಧ ಕರ್ನಾಟಕ

ವಾಲ್ಮೀಕಿ ಬಹುಕೋಟಿ ಹಗರಣ: ಮೂವರು ಆರೋಪಿಗಳಿಗೆ ಸಿಸಿಬಿ ನೋಟಿಸ್‌

ಬೆಂಗಳೂರು : ವಾಲ್ಮೀಕಿ ಬಹುಕೋಟಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಯನ್ನು ಚುರುಕುಗೊಳಿಸಿದೆ. ಪ್ರಕರಣದ ಮೂವರು ಆರೋಪಿಗಳಿಗೆ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ಈ ಬೆನ್ನಲ್ಲೇ ಮಾಜಿ ಸಚಿವ ನಾಗೇಂದ್ರಗೆ ಮತ್ತೆ ಸಂಕಷ್ಟ ಎದುರಾಗುವ ಸಾಧ್ಯತೆಯಿದೆ ಎಂದು