Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ

ಭೀಮಾ ತೀರದಲ್ಲಿ ಮತ್ತೊಂದು ಕ್ರೌರ್ಯದ ಕತೆ! ಚಂದಪ್ಪ ಹರಿಜನನ ಸಂಬಂಧಿ ಬಾಗಪ್ಪ ಹರಿಜನ್ ಭೀಕರ ಹತ್ಯೆ

ವಿಜಯಪುರ: ಭೀಮಾ ತೀರದ ಕುಖ್ಯಾತ ಹಂತಕ ಚಂದಪ್ಪ ಹರಿಜನ ಸಹಚರ ಹಾಗೂ ಸಹೋದರ ಸಂಬಂಧಿ ಬಾಗಪ್ಪ ಹರಿಜನ್ ಹತ್ಯೆ ಮಾಡಲಾಗಿದೆ. ಮಂಗಳವಾರ ರಾತ್ರಿ 8-50 ರ ಸುಮಾರಿನಲ್ಲಿ ವಿಜಯಪುರದ ಮದಿನಾ ನಗರದಲ್ಲಿ ಮಾರಕಾಸ್ತ್ರಗಳಿಂದ ಮುಖ,

kerala ಅಪರಾಧ

ವಿವಾಹಿತ ಮಹಿಳೆಗೆ ಮಾತ್ರೆ ನೀಡಿ ಲೈಂಗಿಕ ದೌರ್ಜನ್ಯ; ಮಂತ್ರವಾದಿ ಮತ್ತು ಸಹಾಯಕ ಅರೆಸ್ಟ್.

ತ್ರಿಶೂರ್: ಮಹಿಳೆಗೆ ಮಾತ್ರೆ ನೀಡಿ ಲೈಂಗಿಕ ದೌರ್ಜನ್ಯ ಎಸಗಿದ್ದ ಮಂತ್ರವಾದಿಯನ್ನು ಪೊಲೀಸರು ಬಂಧಿಸಿದ್ದಾರೆ. ಪತಿಯೊಂದಿಗಿನ ವೈಷಮ್ಯವನ್ನು ಕೊನೆಗೊಳಿಸುವುದಾಗಿ ನಂಬಿಸಿ ಮತ್ತು ಬರಿಸುವ ಮಾತ್ರೆ ನೀಡಿ ಹಲವು ಬಾರಿ ದೌರ್ಜನ್ಯಗೈದು 61 ಲಕ್ಷ ರೂ. ವಂಚಿಸಿದ

ಅಪರಾಧ

ಮಂಗಳೂರು: 2 ಪ್ರತ್ಯೇಕ ಪ್ರಕರಣ – ಮಾದಕ ವಸ್ತು ಸೇವನೆ ಮಾರಾಟ 8 ಮಂದಿ ವಶಕ್ಕೆ.!!

ಮ0ಗಳೂರು : ಬರ್ಕೆ ಮತ್ತು ಬಂದರು ಠಾಣಾ ವ್ಯಾಪ್ತಿಯಲ್ಲಿ ಮಾದಕ ವಸ್ತು ಎಂಡಿಎ0ಎ ಮಾರಾಟ ಹಾಗೂ ಗಾಂಜಾ ಸೇವನೆ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು 8 ಮಂದಿ ಸೆರೆಯಾದ ಘಟನೆ ನಡೆದಿದೆ. ಎಂಡಿಎ0ಎ ಮಾರಾಟ:

ಅಪರಾಧ

ಉಡುಪಿ: ಕರಾವಳಿ ಜಂಕ್ಷನ್ ಮರ್ಡರ್ ಕೇಸ್ – ಮೂವರು ಅರೆಸ್ಟ್.!!

ಉಡುಪಿ : ಒಂದೂವರೆ ವರ್ಷಗಳ ಹಿಂದೆ ಕರಾವಳಿ ಜಂಕ್ಷನ್ ಬಳಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರು ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಕೊಪ್ಪಳ

ಅಪರಾಧ

ಟಿ. ನರಸೀಪುರದಲ್ಲಿ ಇಂದಿನಿಂದ ಕುಂಭಮೇಳ : ಆರು ವರ್ಷಗಳ ನಂತರ ಅಪಾರ ಭಕ್ತರು ಸೇರುವ ನಿರೀಕ್ಷೆ.

ಮೈಸೂರು : ಜಿಲ್ಲೆಯ ಕಾವೇರಿ, ಕಪಿಲಾ ಹಾಗೂ ಸ್ಫಟಿಕ ಸರೋವರಗಳು ಸೇರುವ ಟಿ. ನರಸೀಪುರದ ತ್ರಿವೇಣಿ ಸಂಗಮದಲ್ಲಿ ಫೆ. 10 ರಿಂದ 3 ದಿನಗಳ 13ನೇ ಕುಂಭಮೇಳ ನಡೆಯಲಿದೆ.ಆರು ವರ್ಷಗಳ ನಂತರ ನಡೆಯುತ್ತಿರುವ ಕುಂಭಮೇಳದಲ್ಲಿ

ಅಪರಾಧ

ಶಾಲೆಯಿಂದ ತಡವಾಗಿ ಬಂದಿದ್ದಕ್ಕೆ ಮಗನನ್ನು ಹೊಡೆದು ಕೊಂದ ಕುಡುಕ ತಂದೆ.

ಕುಟುಕ ತಂದೆಯೊಬ್ಬ ಮಗ ಶಾಲೆಯಿಂದ ತಡವಾಗಿ ಬಂದಿದ್ದಕ್ಕೆ ಕೋಪದಿಂದ ಮಗನಿಗೆ ಹೊಡೆದು ಹತ್ಯೆ ಮಾಡಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಒಂಬತ್ತನೇ ತರಗತಿಯ ವಿದ್ಯಾರ್ಥಿಯಾಗಿದ್ದ ಬಾಲಕ ಶನಿವಾರ ರಾತ್ರಿ ಶಾಲಾ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮನೆಗೆ ಹಿಂದಿರುಗಿದಾಗ

ಅಪರಾಧ

ತಿರುಮಲ ಲಡ್ಡು ಪ್ರಸಾದ ವಿವಾದಕ್ಕೆ ಮೇಜರ್ ಟ್ವಿಸ್ಟ್; ದೇಶದ 4 ಪ್ರಮುಖ ಡೈರಿ ಮುಖ್ಯಸ್ಥರ ಬಂಧನ.

ತಿರುಮಲ: ಹಿಂದೂಗಳ ಖ್ಯಾತ ಪವಿತ್ರ ಯಾತ್ರಾತಾಣ ತಿರುಪತಿ ತಿರುಮಲದಲ್ಲಿ ನಡೆದಿದೆ ಎನ್ನಲಾದ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಮಿಶ್ರಣ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿಗಳು ಭಾನುವಾರ ನಾಲ್ವರನ್ನು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಆದೇಶದ

ಅಪರಾಧ ಕರ್ನಾಟಕ

ಹಾಸನ: ಮದುವೆಯಾಗಲು ಪ್ರಿಯತಮೆ ನಿರಾಕರಿಸಿದ್ದಕ್ಕೆ ವಿಷ ಸೇವಿಸಿ ಯುವಕ ಆತ್ಮಹತ್ಯೆ.

ಹಾಸನ: ಮದುವೆಯಾಗಲು ಪ್ರಿಯತಮೆ ನಿರಾಕರಿಸಿದ್ದಕ್ಕೆ ವಿಷ ಸೇವಿಸಿ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಬೈರಾಗೊಂಡನಹಳ್ಳಿ ಗ್ರಾಮದಲ್ಲಿ ನಡೆದಿದೆ. ದರ್ಶನ್ (22) ಆತ್ಮಹತ್ಯೆಗೆ ಶರಣಾದ ಯುವಕ. ದರ್ಶನ್ ಗಂಡಸಿ ಹೋಬಳಿ

ಅಪರಾಧ

17 ಬಡ ಕುಟುಂಬದ ಜೋಡಿಗಳಿಗೆ ಮದುವೆ ಮಾಡಿಸಿ ಮಾದರಿಯಾದ ಮಂಗಳಮುಖಿ !

ರಾಯಚೂರು : ಮಂಗಳಮುಖಿಯರು ಆದರೆ ಭಿಕ್ಷೆ ಬೇಡ್ತಾರೆ, ಜನರನ್ನ ಹೆದರಿಸಿ, ಬೆದರಿಸಿ ಹಣ ವಸೂಲಿ ಮಾಡ್ತಾರೆ ಅನ್ನೋ ಆರೋಪವಿದೆ. ಆದರೆ ಇದೆಲ್ಲವನ್ನೂ ಮೀರಿ ರಾಯಚೂರಿನಲ್ಲಿ ಸಾಮಾಜಿಕ ಕಾರ್ಯದಲ್ಲಿ ತೊಡಗಿರುವ ಮಂಗಳಮುಖಿಯೊಬ್ಬರು ಬಡ ವಧು-ವರರ ಜೋಡಿಯ

ಅಪರಾಧ

ಮಂಗಳೂರು ಕುದ್ರೋಳಿ ಅಕ್ರಮ ಕಸಾಯಿಖಾನೆ ಆರೋಪ; ಮೇಯರ್ ದಿಢೀರ್ ಭೇಟಿ.

ಮಂಗಳೂರು: ನಗರದ ಕುದ್ರೋಳಿಯಲ್ಲಿ ಅಕ್ರಮವಾಗಿ ಕಸಾಯಿಖಾನೆಯೊಂದು ನಡೆಯುತ್ತಿರುವ ಆರೋಪದಲ್ಲಿ ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಮನೋಜ್ ಕುಮಾರ್ ಅವರು ಶುಕ್ರವಾರ ಸಂಜೆ ದಿಢೀರ್ ಭೇಟಿ ನೀಡಿದರು.ನ್ಯಾಯಾಲಯದ ಆದೇಶದಂತೆ ಮಂಗಳೂರಿನ ಕುದ್ರೋಳಿಯಲ್ಲಿರುವ ಕಸಾಯಿಖಾನೆ ಸ್ಥಗಿತವಾಗಿ 4