Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ

ಲಿವ್-ಇನ್ ಸಂಬಂಧದಲ್ಲಿದ್ದ ಪ್ರಿಯಕರನ ಬರ್ಬರ ಕೊಲೆ

ವಿಜಯಪುರ: ಲಿವಿನ್ ರಿಲೇಷನ್​ಶಿಪ್​ನಲ್ಲಿದ್ದ ಮಹಿಳೆಯಿಂದಲೇ ಪ್ರಿಯಕರನ‌ (Partner)  ಕೊಲೆ (Murder) ಮಾಡಿರುವಂತಹ ಘಟನೆ ನಗರದ ಅಮನ್ ಕಾಲೋನಿಯ ಮನೆಯೊಂದರಲ್ಲಿ ನಡೆದಿದೆ. ಸಮೀರ್ ಅಲಿಯಾಸ್ ಪಿಕೆ ಇನಾಂದಾರ್(26) ಹತ್ಯೆಗೊಳಗಾದ ಪ್ರಿಯಕರ. ಸಹೋದರ ಅಸ್ಲಮ್ ಭಾಗವಾನ್​​ ಸಹಾಯ ಪಡೆದು ತಯ್ಯಾಬಾ ಎಂಬ ಮಹಿಳೆ

ಅಪರಾಧ

ಮುನಿಸುಬ್ಬ ರೆಡ್ಡಿ ಲೇಔಟ್‌ನಲ್ಲಿ ಭೀಕರ ಕೃತ್ಯ

ಬೆಂಗಳೂರು: ಬೆಂಗಳೂರು ನಗರದ ಹೊಂಗಸಂದ್ರದಲ್ಲಿ 35 ವರ್ಷದ ಮಹಿಳೆ ಪ್ರಮೋದಾ ಬರ್ಬರವಾಗಿ ಕೊಲೆಯಾಗಿದ್ದಾರೆ. ಅನೈತಿಕ ಸಂಬಂಧವೇ ಈ ಭೀಕರ ಹತ್ಯೆಗೆ ಕಾರಣವಾಗಿರುವ ಶಂಕೆ ವ್ಯಕ್ತವಾಗಿದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ ಮೂಲದ ಪ್ರಮೋದಾ, ಗಾರ್ಮೆಂಟ್ಸ್‌ನಲ್ಲಿ

ಅಪರಾಧ ಕರ್ನಾಟಕ

ನಡು ರಸ್ತೆಯಲ್ಲೇ ಕ್ಯಾಬ್ ಡ್ರೈವರ್ ಮೇಲೆ ಗ್ರಾಹಕನಿಂದ ಹಲ್ಲೆ!

ಬೆಂಗಳೂರು : ಬೆಂಗಳೂರಲ್ಲಿ ನಡು ರಸ್ತೆಯಲ್ಲಿಯೇ ಗ್ರಾಹಕ ನಿಂದ ಕ್ಯಾಬ್ ಡ್ರೈವರ್ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಗ್ರಾಹಕ ಸಂತೋಷ್ ಎಂಬಾತನಿಂದ ಈ ಕೃತ್ಯ ನಡೆದಿದೆ. ಸಾರ್ವಜನಿಕರು

ಅಪರಾಧ ದಕ್ಷಿಣ ಕನ್ನಡ

ಮೂಡುಬಿದಿರೆ ಠಾಣೆಯಲ್ಲಿ ಪೊಲೀಸರ ದೌರ್ಜನ್ಯ

ದಕ್ಷಿಣಕನ್ನಡ : ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದರೆ ತಾಲೂಕಿನ ಪೊಲೀಸ್ ಠಾಣೆಯಲ್ಲಿ, ವಿಚಾರಣೆಯ ವೇಳೆ ಮೂವರ ಮೇಲೆ ಇನ್ಸ್ಪೆಕ್ಟರ್ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಮೂಡುಬಿದರೆ ಠಾಣೆಯ ಇನ್ಸ್ಪೆಕ್ಟರ್ ಸಂದೇಶ ವಿರುದ್ಧ ಈ ಒಂದು

ಅಪರಾಧ ದೇಶ - ವಿದೇಶ

ಟಾಲಿವುಡ್‌ನ ದೊಡ್ಡ ತಲೆನೋವು ನಿವಾರಣೆ: ಸಿನಿಮಾ ಪೈರಸಿ ಮಾಡುತ್ತಿದ್ದ ‘ಐಬೊಮ್ಮ’ ವೆಬ್‌ಸೈಟ್ ಮುಖ್ಯಸ್ಥ ಇಮ್ಮಡಿ ರವಿ ಬಂಧನ!

ತೆಲುಗು ಚಿತ್ರರಂಗವನ್ನು ಬಹಳ ದಿನಗಳಿಂದ ಕಾಡುತ್ತಿರುವ ದೊಡ್ಡ ಸಮಸ್ಯೆ ಪೈರಸಿ. ಸಿನಿಮಾ ರಿಲೀಸ್ ಆದ ಮರುದಿನವೇ ಪೈರಸಿ ವರ್ಷನ್ ವೆಬ್‌ಸೈಟ್‌ಗಳಲ್ಲಿ ಬರುವುದರಿಂದ ಚಿತ್ರರಂಗಕ್ಕೆ ಭಾರೀ ನಷ್ಟವಾಗುತ್ತಿದೆ. ಅದರಲ್ಲೂ ಐಬೊಮ್ಮ ವೆಬ್‌ಸೈಟ್ ಟಾಲಿವುಡ್ ಸೇರಿ ದಕ್ಷಿಣ

ಅಪರಾಧ ಕರ್ನಾಟಕ

ನಕಲಿ ಕಾಲ್ ಸೆಂಟರ್ ಭೇದಿಸಿ 33 ಸೈಬರ್ ವಂಚಕರ ಬಂಧನ!

ಬೆಳಗಾವಿ : ಸಾಮಾನ್ಯವಾಗಿ ದೇಶದಲ್ಲಿ ಎಲ್ಲೇ ಸೈಬರ್ ವಂಚನೆ ಪ್ರಕರಣಗಳು ನಡೆದರೂ ಅದರ ಹಿಂದೆ ವಿದೇಶಿ ವಂಚಕರ ಕೈವಾಡ ಇರೋದು ಕೇಳಿದ್ದೇವೆ. ಆದರೆ ಇದೀಗ ಬೆಳಗಾವಿಯಲ್ಲೇ ಕುಳಿತು ಅಮೆರಿಕದ ನಾಗರಿಕರಿಗೆ ಮಂಕು ಬೂದಿ ಎರಚಿ

ಅಪರಾಧ ಕರ್ನಾಟಕ

ಒಂದೇ ಯುವತಿಯ ಪ್ರೀತಿಗಾಗಿ ಗಲಾಟೆ ವಿಕೋಪ; ಇಬ್ಬರು ಯುವಕರಿಗೆ ಚಾಕು ಇರಿತ!

ಹುಬ್ಬಳ್ಳಿ: ಒಂದೇ ಯುವತಿಯನ್ನು ಇಬ್ಬರು ಪ್ರೀತಿಸಿದ ವಿಚಾರಕ್ಕೆ ನಡೆದ ಗಲಾಟೆ ವಿಕೋಪಕ್ಕೆ ಹೋಗಿ ಇಬ್ಬರು ಯುವಕರಿಗೆ ಚಾಕು ಇರಿದಿರುವ ಘಟನೆ ಹುಬ್ಬಳ್ಳಿ ನಗರದ ಗ್ಲೋಬಲ್ ಕಾಲೇಜು ಮುಂಭಾಗ ನಡೆದಿದೆ. ಗಾಯಾಳು ಯುವಕರನ್ನು ಕಿಮ್ಸ್​ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು,

ಅಪರಾಧ ಮಂಗಳೂರು

ಸಹೋದ್ಯೋಗಿ ಚೇತನ್‌ ಕೊಲೆ ಆರೋಪಿಗೆ ಮಂಗಳೂರು ನ್ಯಾಯಾಲಯದಿಂದ ಕಠಿಣ ತೀರ್ಪು

ಮಂಗಳೂರು, :ಮೂಡಬಿದಿರೆಯ ಕಾಲೇಜೊಂದರಲ್ಲಿ ಕ್ಯಾಂಟೀನ್‌ ಕೆಲಸ ಮಾಡುತ್ತಿದ್ದ ಚೇತನ್‌ ಎಂಬವರನ್ನು ಕೊಲೆ ಮಾಡಿದ ಆರೋಪಿ ಚಿದಾನಂದ ಪರಶು ನಾಯ್ಕನಿಗೆ ನ್ಯಾಯಾಲಯವು ಜೀವಾವಧಿ ಶಿಕ್ಷೆಯನ್ನು ವಿಧಿಸಿದೆ. ಮಂಗಳೂರಿನ ೨ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ವಿಶೇಷ

ಅಪರಾಧ ದೇಶ - ವಿದೇಶ

10ನೇ ತರಗತಿ ಪಾಸಾದವನಿಂದ ವೈದ್ಯ ವೃತ್ತಿ

ಯಾವುದೇ ವೈದ್ಯಕೀಯ ಪದವಿ ಪಡೆಯದೇ ಜನತೆಗೆ ತಾನು ವೈದ್ಯನೆಂದು ಸುಳ್ಳು ಹೇಳಿ ವೈದ್ಯ ವೃತ್ತಿ ಮಾಡುತ್ತಿದ್ದ ಸಂಡೂರಿನ ತೋರಣಗಲ್ಲು ಗ್ರಾಮದ ಅಭಿಲಾಷ್ ಕ್ಲಿನಿಕ್ ನ ಬಿ.ಎನ್.ವೀರೇಶ್ ಎಂಬುವನ ಕ್ಲಿನಿಕ್ ನ್ನು ಸೀಜ್ ಮಾಡಲಾಗಿದೆ ಎಂದು

ಅಪರಾಧ ಕರ್ನಾಟಕ

ವಿದೇಶ ಪ್ರಯಾಣದ ಹಣ ದುರುಪಯೋಗ; 1.94 ಕೋಟಿ ರೂ. ಸ್ಕ್ಯಾಮ್!

ಬೆಂಗಳೂರು: ವಿದ್ಯಾರ್ಥಿಗಳ ವಿದೇಶ ಪ್ರಯಾಣಕ್ಕಾಗಿ ಮೀಸಲಾದ 1.94 ಕೋಟಿ ರೂ.ಗಳನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಸದಾಶಿವನಗರ ಪೊಲೀಸರು ಭಾರತೀಯ ವಿಜ್ಞಾನ ಸಂಸ್ಥೆಯ (ಐಐಎಸ್‌ಸಿ) ಇಬ್ಬರು ಗುತ್ತಿಗೆ ನೌಕರರು ಸೇರಿದಂತೆ ಮೂವರನ್ನು ಬಂಧಿಸಿದ್ದಾರೆ.ಯಶವಂತಪುರ ನಿವಾಸಿ ವಿ.