Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ

ಹಾವೇರಿಯ ಆಸ್ಪತ್ರೆಯಲ್ಲಿ ಅಚ್ಚರಿ ಘಟನೆ! ಬಾಲಕನ ಗಾಯಕ್ಕೆ ಹೊಲಿಗೆಯ ಬದಲು ಫೇವಿಕ್ವಿಕ್ ಹಚ್ಚಿದ ನರ್ಸ್

ಹಾವೇರಿ: ಗಾಯ ಮಾಡಿಕೊಂಡು ಆಸ್ಪತ್ರೆಗೆ ಹೋದರೆ ಚಿಕಿತ್ಸೆ ನೀಡಿ ಹೊಲಿಗೆ ಹಾಕುವುದು ವಾಡಿಕೆ. ಆದರೆ ಹಾವೇರಿ ಜಿಲ್ಲೆ ಹಾನಗಲ್ಲ ತಾಲೂಕಿನ ಆಡೂರು ಪ್ರಾಥಮಿಕ ಆರೋಗ್ಯ ಕೇಂದ್ರ ಶೂಶ್ರುಷಕಿಯೊಬ್ಬರು ಬಾಲಕನ ಕೆನ್ನೆಗೆ ಫೆವಿಕ್ವಿಕ್ ಹಚ್ಚಿ ಕಳುಹಿಸಿದ್ದಾರೆ!

ಅಪರಾಧ ಕರ್ನಾಟಕ

ಅನೈತಿಕ ಸಂಭಂದದ ಶಂಕೆ: ಪತ್ನಿಯ ಕೊಲೆ ಮಾಡಿ ಪೋಲೀಸ್ ಗೆ ಶರಣಾದ ಗಂಡ

ದೇವನಹಳ್ಳಿ : ಹೆಂಡತಿ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂಬ ಅನುಮಾನದಿಂದ ಗಂಡನೇ ಹೆಂಡತಿಯನ್ನು ಕೊಲೆ ಮಾಡಿ ಪೊಲೀಸರ ಮುಂದೆ ಬಂದು ಶರಣಾಗಿದ್ದಾನೆ. ಮೃತ ಹೆಂಡತಿಯನ್ನು 32 ವರ್ಷದ ರಾಬೀಯ ಎಂದು ಗುರುತಿಸಲಾಗಿದೆ. ಆರೋಪಿಯನ್ನು ನಿಜಾಮುದ್ದೀನ್​

ಅಪರಾಧ ಕರ್ನಾಟಕ

ಚಾಮರಾಜನಗರ: ಕಿವಿ ಚುಚ್ಚುವ ಸಂದರ್ಭದಲ್ಲಿ ಏನಾಯಿತು? ವೈದ್ಯರ ಎಡವಟ್ಟಿಗೆ ಮಗು ಸಾವು

“ಮಗುವಿಗೆ ಐದು ತಿಂಗಳು. ಕಿವಿ ಚುಚ್ಚಿಸಲು ಆಸ್ಪತ್ರೆಗೆ ಹೋದಾಗ ವೈದ್ಯ ನಾಗರಾಜು ಅನಸ್ತೇಷಿಯ ಓವರ್‌ ಡೋಸ್‌ ಕೊಟ್ಟ ಬಳಿಕ ಮಗು ನಡುಗಲು ಶುರು ಮಾಡಿ, ಬಾಯಲ್ಲಿ ನೊರೆ ಬಂತು. ಗುಂಡ್ಲುಪೇಟೆ ಆಸ್ಪತ್ರೆಗೆ ಕರೆದುಕೊಂಡು ಹೋಗಿ

ಅಪರಾಧ ಕರ್ನಾಟಕ

Gadag: ಕೇವಲ 10 ಸಾವಿರ ರೂಪಾಯಿ ಬಡ್ಡಿ ಹಣ ವಾಪಸ್ ಕೊಡದಿದ್ದಕ್ಕೆ ಮನೆಯಿಂದ ಹೊರಹಾಕಿ ಕಿರುಕುಳ

ಗದಗ: ವೃದ್ಧೆಯನ್ನು ಮನೆಯಿಂದ ಹೊರಹಾಕಿದ ಘಟನೆ ಗದಗ ಜಿಲ್ಲೆಯ ರೋಣ ಪಟ್ಟಣದಲ್ಲಿ ಫೆ.4ರ ಮಂಗಳವಾರ ನಡೆದಿದೆ. ಉಷಾದೇವಿ ಗುರುದೇವಯ್ಯ ಶಾಂತಸ್ವಾಮಿಮಠ (65) ಕಿರುಕುಳಕ್ಕೆ ಒಳಗಾದವರು. ಬಡ್ಡಿಕೋರ ಮೌಲಾಸಾಬ್ ಕೇವಲ 10 ಸಾವಿರ ರೂಪಾಯಿ ಬಡ್ಡಿ

ಅಪರಾಧ ಕರ್ನಾಟಕ

ಹುಬ್ಬಳ್ಳಿ ಪರಾರಿಯಾಗಲೆತ್ನಿಸಿದ 2 ದರೋಡೆ ಆರೋಪಿಗಳ ಕಾಲಿಗೆ ಪೊಲೀಸರಿಂದ ಗುಂಡೇಟು, ಮೂವರು ಪರಾರಿ

ಹುಬ್ಬಳ್ಳಿ: ದರೋಡೆ ಮತ್ತು ಸುಲಿಗೆ ಪ್ರಕರಣಗಳಿಗೆ ಸಂಬಂಧಿಸಿದ ಇಬ್ಬರು ಆರೋಪಿಗಳನ್ನು ಪೊಲೀಸರು ಕಾಲಿಗೆ ಗುಂಡಿಕ್ಕಿ ಬಂಧಿಸಿದ ಘಟನೆ ಬೆಂಡಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ತಡರಾತ್ರಿ ನಡೆದಿದೆ. ಗುಜರಾತ್ ಮೂಲದ ದಿಲೀಪ್ ಮತ್ತು ನಿಲೇಶ್

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಬಂಟ್ವಾಳ: ಬಸ್‌ನಲ್ಲಿ 10 ಲಕ್ಷದ ಚಿನ್ನ ಮತ್ತು ನಗದು ರೋಚಕ ಕಳವು..!

ಬಂಟ್ವಾಳ: ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರ ಬ್ಯಾಗ್‌ನಲ್ಲಿದ್ದ ಅಂದಾಜು 10.08 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ 3000 ರೂಪಾಯಿ ನಗದು ಕಳ್ಳತನವಾಗಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಬೆಂಗಳೂರಿನ ಯಲಹಂಕ

ಅಪರಾಧ ದೇಶ - ವಿದೇಶ

ರಾಮರಾಜ್ಯದಲ್ಲಿ ಪಿಶಾಚಿಗಳ ಆಟ! ಯುವತಿಯ ಕಣ್ಣು ಕಿತ್ತು ಅತ್ಯಾಚಾರ, ಹತ್ಯೆ – ಪೊಲೀಸರ ನಿರ್ಲಕ್ಷ್ಯಕ್ಕೆ ದೇವರನ್ನು ಕರೆಯುತ್ತಾ, ಹುದ್ದೆಯೇ ಬೇಡ ಎಂದು ಅತ್ತ ಸಂಸದ

ಅಯೋಧ್ಯೆ: ಉತ್ತರ ಪ್ರದೇಶದ ಅಯೋಧ್ಯೆಯ ಫೈಝಾಬಾದ್ ಗ್ರಾಮದಲ್ಲಿ 22 ವರ್ಷದ ದಲಿತ ಯುವತಿ ಧಾರ್ಮಿಕ ಕಾರ್ಯಕ್ರಮಕ್ಕೆ ಹೋಗಿದ್ದಾಗ ಕಣ್ಣುಗುಡ್ಡೆ ಕಿತ್ತು, ಬಟ್ಟೆ ಹರಿದು ಅತ್ಯಾಚಾರವೆಸಗಿ ಹತ್ಯೆ ಮಾಡಲಾಗಿರುವ ಘಟನೆ ಅಯೋಧ್ಯೆಯ ಬಳಿ ವರದಿಯಾಗಿದೆ. 22

ಅಪರಾಧ ಕರ್ನಾಟಕ

ಅಬ್ಬಬ್ಬಾ..!8 ತಿಂಗಳ ಟಗರು ಬರೋಬ್ಬರಿ 1.48 ಲಕ್ಷ ರೂ.ಗೆ ಮಾರಾಟ.

ಎಂಟು ತಿಂಗಳ ಟಗರೊಂದು ದಾಖಲೆಯ ಮೊತ್ತಕ್ಕೆ ಹರಾಜು ಆಗಿದೆ. ಮಾಂಸದ ದೃಷ್ಟಿಯಿಂದ ಅಲ್ಲದೆ, ತಳಿ ಅಭಿವೃದ್ಧಿಗೆ ಟಗರೊಂದು ಲಕ್ಷಾಂತರ ಮೌಲ್ಯಕ್ಕೆ ಮಾರಾಟ ಆಗಿ ಸುದ್ದಿಯಾಗಿದೆ. ಹೌದು. ಬಂಡೂರು ತಳಿಯ ಟಗರು ದಾಖಲೆ ಬೆಲೆಗೆ ಮಾರಾಟವಾಗಿದೆ.

ಅಪರಾಧ ಕರ್ನಾಟಕ ದಕ್ಷಿಣ ಕನ್ನಡ

ಕನ್ಯಾಡಿ ಕ್ಷೇತ್ರದ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಗೆ ಮಹಾ ಗೌರವ..! ಜುನಾ ಅಖಾಡದಿಂದ ಮಹಾ ಮಂಡಲೇಶ್ವರ ಪಟ್ಟಾಭಿಷೇಕ

ಭಾರತದ ನಾಗಾ ಸಾಧು ಸನ್ಯಾಸಿ ಪರಂಪರೆಯಲ್ಲಿ ಕರ್ನಾಟಕದ ಮೊದಲ ಮಹಾ ಮಂಡಲೇಶ್ವರರಾಗಿ ಕನ್ಯಾಡಿಯ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಪಟ್ಟಾಭಿಶಿಕ್ತರಾಗಿದ್ದಾರೆ. ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿಯವರಿಗೆ ಪ್ರಯಾಗರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಜುನಾ ಅಖಾಡದ

ಅಪರಾಧ

ಟಾಯ್ಲೆಟ್ ಸೀಟ್ ನೆಕ್ಕಿಸಿದರು, ಕಮೋಡ್​ನಲ್ಲಿ ತಲೆ ಮುಳುಗಿಸಿದರು: ಆತ್ಮಹತ್ಯೆಗೈದ ವಿದ್ಯಾರ್ಥಿಯ ತಾಯಿ ಗಂಭೀರ ಆರೋಪ.

ಕೊಚ್ಚಿ, ಫೆಬ್ರವರಿ 2: ಕೇರಳದ ಕೊಚ್ಚಿಯ ತ್ರಿಪುಣಿತರಾದಲ್ಲಿ ಇತ್ತೀಚೆಗೆ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಸುದ್ದಿಯಾಗಿತ್ತು. ಆದರೆ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ದೊರೆತಿದ್ದು, ಬಾಲಕನಿಗೆ ಶಾಲೆಯಲ್ಲಿ ಭಯಾನಕವಾಗಿ ರ‍್ಯಾಗಿಂಗ್ ಮಾಡಲಾಗಿತ್ತು ಎಂದು ಆತನ ತಾಯಿ