Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ ಗ್ರೌಂಡ್ ರಿಪೋರ್ಟ್

ಕೋಲ್ಕತ್ತ: ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಹೊಸದಿಲ್ಲಿ: ಕೋಲ್ಕತಾದ ಆರ್‌ಜಿ ಕಾರ್‌ ಆಸ್ಪತ್ರೆಯಲ್ಲಿ ನಡೆದ ವೈದ್ಯೆ ಅತ್ಯಾಚಾರ-ಹತ್ಯೆ ಪ್ರಕರಣ ಸಂಬಂಧ ರಾಷ್ಟ್ರಪತಿ ದ್ರೌಪದಿ ಮುರ್ಮು ಮೊದಲ ಬಾರಿ ಪ್ರತಿಕ್ರಿಯೆ ನೀಡಿದ್ದಾರೆ. “ಈ ಘಟನೆಯಿಂದ ನಾನು ಭೀತಳಾಗಿದ್ದೇನೆ. ಸಮಾಜದ ಸಾಮೂಹಿಕ ಮರೆವಿನ ಪರಿಣಾಮದಿಂದ

ಅಪರಾಧ ಕರ್ನಾಟಕ ಗ್ರೌಂಡ್ ರಿಪೋರ್ಟ್

ಬಳ್ಳಾರಿ ಸೆಂಟ್ರಲ್ ಜೈಲಿಗೆ ಟಿಟಿ ವಾಹನದಲ್ಲಿ ನಟ ದರ್ಶನ್ ಶಿಫ್ಟ್

ಬೆಂಗಳೂರು : ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ಅವರನ್ನು ಇಂದು ಬೆಳ್ಳಂಬೆಳಗ್ಗೆ ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲಾಗಿದೆ ಎಂದು ತಿಳಿದು ಬಂದಿದೆ. ದರ್ಶನ್ ಕಾಣಬಾರದು ಎನ್ನುವ ಕಾರಣಕ್ಕೆ ಬೊಲೆರೋ ಕಾರಿನ ಒಳಗೆ ಕರ್ಟನ್

ಅಪರಾಧ

ನಾಗರಪಂಚಮಿಗೆ ಇಲ್ಲಿ ಜೀವಂತ ಹಾವಿಗೆ ಪೂಜೆ.

ಇಂದು ರಾಜ್ಯದೆಲ್ಲಡೆ ನಾಗರಪಂಚಮಿ ಸಂಭ್ರಮ, ನಾಗರಪಂಚಮಿಯಂದು ಕರಾವಳಿಯಲ್ಲಿ ನಾಗನ ಕಲ್ಲಿಗೆ ಹಾಲೆರೆದು ಪೂಜಿಸಲಾಗುತ್ತದೆ. ಕೆಲವು ಕಡೆಗಳಲ್ಲಿ ನಾಗನ ಹುತ್ತಕ್ಕೆ ಹಾಲೆರೆದು ನಾಗರಪಂಚಮಿಯನ್ನು ಆಚರಿಸುತ್ತಾರೆ ಆದರೆ. ಇಲ್ಲಿ ಕಾಪುವಿನ ಮಲ್ಲಾರು ನಿವಾಸಿ ಗೋವರ್ಧನ್ ಭಟ್ ಜೀವಂತ

ಅಪರಾಧ

ಅತಿಯಾದ ಆತ್ಮವಿಶ್ವಾಸ, ಜನರ ಮಾತು ಕೇಳದ್ದಕ್ಕೆ ಬಿಜೆಪಿಗೆ ಹಿನ್ನಡೆ – ಆರ್‌ಎಸ್‌ಎಸ್‌.

 ನವದೆಹಲಿ: ಬಿಜೆಪಿಗರಿಗೆ  ಅತಿಯಾದ ಆತ್ಮವಿಶ್ವಾಸ, ಜನರ ಮಾತು ಕೇಳದ್ದಕ್ಕೆ ಲೋಕಸಭಾ ಚುನಾವಣೆಯಲ್ಲಿ ಹಿನ್ನಡೆಯಾಗಿದೆ ಎಂದು ರಾಷ್ಟ್ರೀಯ ಸ್ವಯಂ ಸೇವ ಸಂಘದ ಮುಖವಾಣಿ ಆರ್ಗನೈಸರ್‌ ಚಾಟಿ ಬೀಸಿದೆ. ಲೋಕಸಭೆ ಚುನಾವಣೆಯಲ್ಲಿ ಬಹುಮತ ಕಳೆದುಕೊಂಡಿದ್ದನ್ನು ಪ್ರಸ್ತಾಪಿಸಿ ಆರ್‌ಎಸ್‌ಎಸ್

ಅಪರಾಧ ಕರ್ನಾಟಕ ಗ್ರೌಂಡ್ ರಿಪೋರ್ಟ್

ರಸ್ತೆ ಅಪಘಾತದಲ್ಲಿ ಖ್ಯಾತ ಕಿರುತೆರೆ ನಟಿ ಪವಿತ್ರ ಜಯರಾಂ ದುರ್ಮರಣ.

ಕಿರುತೆರೆ ನಟಿ ಪವಿತ್ರಾ ಜಯರಾಂ(35) ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಆಂಧ್ರಪ್ರದೇಶದ ಕರ್ನೂಲು ಸಮೀಪ ನಡೆದ ಕಾರು ಅಪಘಾತದಲ್ಲಿ ಅವರು ಮೃತಪಟ್ಟಿರುವುದಾಗಿ ವರದಿಯಾಗಿದೆ. ಭಾನುವಾರ(ಮೇ.12 ರಂದು) ಅವರು ಪ್ರಯಾಣಿಸುತ್ತಿದ್ದ ಕಾರು ಹಾಗೂ ಬಸ್‌ ನಡುವೆ ಮುಖಾಮುಖಿ

ಅಪರಾಧ

Yuva Nidhi Scheme; ನಾಳೆ ಶಿವಮೊಗ್ಗದಲ್ಲಿ ಚಾಲನೆ.

  ಯುವನಿಧಿ ಯೋಜನೆಯಡಿ 2023ನೇ ಸಾಲಿನಲ್ಲಿ ಪದವೀಧರರಿಗೆ ಮತ್ತು ಡಿಪ್ಲೊಮಾ ಉತ್ತೀರ್ಣರಾಗಿ ಉದ್ಯೋಗ ದೊರಕದ ಅಭ್ಯರ್ಥಿಗಳಿಗೆ ಪದವಿ ಅಭ್ಯರ್ಥಿಗಳಿಗೆ ಮಾಸಿಕ 3 ಸಾವಿರ ರೂ. ಹಾಗೂ ಡಿಪ್ಲೊಮಾ ಅಭ್ಯರ್ಥಿಗಳಿಗೆ ಮಾಸಿಕ 1,500 ರೂ. ನಿರುದ್ಯೋಗ

ಅಪರಾಧ ಕರ್ನಾಟಕ ಗ್ರೌಂಡ್ ರಿಪೋರ್ಟ್

ಸರ್ಕಾರಿ ಬಂಗಲೆ ಖಾಲಿ ಮಾಡದ ಮಾಜಿ ಸಂಸದೆ ಮಹುವಾ ಮೊಯಿತ್ರಾಗೆ ನೋಟಿಸ್ ಜಾರಿ

ಸರ್ಕಾರಿ ಬಂಗಲೆಯನ್ನು ತೆರವು ಮಾಡದಿದ್ದಕ್ಕಾಗಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮಾಜಿ ಸಂಸದೆ ಮಹುವಾ ಮೊಯಿತ್ರಾ ಅವರಿಗೆ ಎಸ್ಟೇಟ್ ನಿರ್ದೇಶನಾಲಯ (ಡಿಒಇ) ಸೋಮವಾರ ಶೋಕಾಸ್ ನೋಟಿಸ್ ನೀಡಿದೆ. ನಗರ ವಸತಿ ಮತ್ತು ನಗರಾಭಿವೃದ್ಧಿ ಸಚಿವಾಲಯದ ಮೂಲಗಳನ್ನು

ಅಪರಾಧ ಕರ್ನಾಟಕ ಗ್ರೌಂಡ್ ರಿಪೋರ್ಟ್

ರಾಜ್ಯ4 ವರ್ಷದ ಮಗುವನ್ನು ಕೊಂದು ಬ್ಯಾಗ್‌ ನಲ್ಲಿ ಕೊಂಡೊಯ್ಯುತ್ತಿದ್ದ ಸಿಇಒ ಸುಚನಾ ಬಂಧನ

ಗೋವಾದಲ್ಲಿ ತನ್ನ 4 ವರ್ಷದ ಮಗನನ್ನು ಕೊಂದು ಶವವನ್ನು ಬ್ಯಾಗ್‌ ನಲ್ಲಿಟ್ಟು ಕರ್ನಾಟಕಕ್ಕೆ ಪ್ರಯಾಣಿಸುತ್ತಿದ್ದ ಬೆಂಗಳೂರಿನ ಕೃತಕ ಬುದ್ಧಿಮತ್ತೆ ಸ್ಟಾರ್ಟ್‌ ಅಪ್‌ ಕಂಪನಿಯ ಸಿಇಒ ಸುಚನಾ ಸೇಠ್‌ (39ವರ್ಷ) ಎಂಬಾಕೆಯನ್ನು ಚಿತ್ರದುರ್ಗದಲ್ಲಿ ಬಂಧಿಸಿರುವ ಘಟನೆ

ಅಪರಾಧ ಕರ್ನಾಟಕ ರಾಜಕೀಯ

“ನಾವೆಲ್ಲರೂ ಹಿಂದುಗಳು…….”: ರಾಮಮಂದಿರ ಉದ್ಘಾಟನೆ ಕುರಿತು ಡಿಸಿಎಂ ಹೇಳಿಕೆ ಹೀಗಿದೆ.

ಕೇರಳಕ್ಕೆ ಭೇಟಿ ಕೊಟ್ಟ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಜನವರಿ 22ರಂದು ಅಯೋಧ್ಯೆಯಲ್ಲಿ ಅದ್ದೂರಿಯಾಗಿ ನಡೆಯಲಿರುವ ರಾಮಮಂದಿರದ ಶಂಕುಸ್ಥಾಪನೆ ಸಮಾರಂಭವನ್ನು ರಾಜ್ಯದಲ್ಲಿ ಆಚರಿಸುವ ಕುರಿತು ಕರ್ನಾಟಕ ಸರ್ಕಾರ ಮಾಡಿದ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದು, ಅಂತಿಮವಾಗಿ ನಾವೆಲ್ಲರೂ ಹಿಂದೂಗಳು

ಅಪರಾಧ ದೇಶ - ವಿದೇಶ ರಾಜಕೀಯ

PM Modi ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಮಾಲ್ಡೀವ್ಸ್ 3 ಸಚಿವರ ಅಮಾನತು!

ಪ್ರಧಾನಿ ನರೇಂದ್ರ ಮೋದಿಯವರ ಇತ್ತೀಚಿನ ಲಕ್ಷದ್ವೀಪ ಪ್ರವಾಸದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ಹೇಳಿಕೆಗಳನ್ನು ಹಂಚಿಕೊಂಡ ನಂತರ ಮಾಲ್ಡೀವ್ಸ್ ಸರಕಾರ ತನ್ನ ಮೂವರು ಸಚಿವರನ್ನು ಭಾನುವಾರ ಅಮಾನತುಗೊಳಿಸಿದೆ.ಭಾರತವು ದ್ವೀಪ ರಾಷ್ಟ್ರ ದೊಂದಿಗೆ ಈ ಗಂಭೀರ