Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ ದಕ್ಷಿಣ ಕನ್ನಡ

ಕನ್ಯಾಡಿ ಕ್ಷೇತ್ರದ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಗೆ ಮಹಾ ಗೌರವ..! ಜುನಾ ಅಖಾಡದಿಂದ ಮಹಾ ಮಂಡಲೇಶ್ವರ ಪಟ್ಟಾಭಿಷೇಕ

ಭಾರತದ ನಾಗಾ ಸಾಧು ಸನ್ಯಾಸಿ ಪರಂಪರೆಯಲ್ಲಿ ಕರ್ನಾಟಕದ ಮೊದಲ ಮಹಾ ಮಂಡಲೇಶ್ವರರಾಗಿ ಕನ್ಯಾಡಿಯ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಪಟ್ಟಾಭಿಶಿಕ್ತರಾಗಿದ್ದಾರೆ. ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿಯವರಿಗೆ ಪ್ರಯಾಗರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಜುನಾ ಅಖಾಡದ

ಅಪರಾಧ

ಟಾಯ್ಲೆಟ್ ಸೀಟ್ ನೆಕ್ಕಿಸಿದರು, ಕಮೋಡ್​ನಲ್ಲಿ ತಲೆ ಮುಳುಗಿಸಿದರು: ಆತ್ಮಹತ್ಯೆಗೈದ ವಿದ್ಯಾರ್ಥಿಯ ತಾಯಿ ಗಂಭೀರ ಆರೋಪ.

ಕೊಚ್ಚಿ, ಫೆಬ್ರವರಿ 2: ಕೇರಳದ ಕೊಚ್ಚಿಯ ತ್ರಿಪುಣಿತರಾದಲ್ಲಿ ಇತ್ತೀಚೆಗೆ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಸುದ್ದಿಯಾಗಿತ್ತು. ಆದರೆ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ದೊರೆತಿದ್ದು, ಬಾಲಕನಿಗೆ ಶಾಲೆಯಲ್ಲಿ ಭಯಾನಕವಾಗಿ ರ‍್ಯಾಗಿಂಗ್ ಮಾಡಲಾಗಿತ್ತು ಎಂದು ಆತನ ತಾಯಿ

Accident ಅಪರಾಧ

ರಸ್ತೆ ಅಪಘಾತಕ್ಕೀಡಾಗಿದ ಸಲ್ಮಾನ್ ಖಾನ್ ಸಹೋದರಿ! ಆಸ್ಪತ್ರೆಯಲ್ಲಿ ಚಿಕಿತ್ಸೆ.

ಮುಂಬೈ: ಬಾಲಿವುಡ್ನ ನಟ ಸಲ್ಮಾನ್ ಖಾನ್ ಸಹೋದರಿ ಶ್ವೇತಾ ರೋಹಿರಾ ರಸ್ತೆ ಅಪಘಾತಕ್ಕೀಡಾಗಿದ್ದಾರೆ. ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಫೋಟೋಗಳನ್ನು ಶ್ವೇತಾ ತಮ್ಮ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಆಸ್ಪತ್ರೆಯ ಬೆಡ್‌ನ ಫೋಟೋಗಳನ್ನು ಹಂಚಿಕೊಳ್ಳುವಾಗ ಜೀವನವು ಆಶ್ಚರ್ಯಗಳಿಂದ

ಅಪರಾಧ ಕರಾವಳಿ

ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣ – ಎಸ್ಕೇಪ್ ಆಗಲು ಯತ್ನಿಸಿದ ಕಿಂಗ್ ಪಿನ್ ಮುರುಗನ್ ಕಾಲಿಗೆ ಗುಂಡೇಟು.!!

ಮಂಗಳೂರು : ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಇಡೀ ಪ್ರಕರಣದ ಕಿಂಗ್ ಪಿನ್ ಮುರುಗನ್ ಡಿ ದೇವರ್ ಮೇಲೆ ಪೊಲೀಸರು ಶೂಟೌಟ್ ಮಾಡಿದ್ದಾರೆ. ಕರ್ನಾಟಕ- ಕೇರಳ ಗಡಿಭಾಗದ ಅಜ್ಜಿನಡ್ಕ ಎಂಬಲ್ಲಿ ಸ್ಥಳ

ಅಪರಾಧ

ರಾಯಚೂರು: ಹಾಡುಹಗಲೇ ಕಾಲೇಜು ಹುಡುಗಿಯ ಕತ್ತು ಸೀಳಿ ಬರ್ಬರ ಹತ್ಯೆ; ಆರೋಪಿ ಮುಬಿನ್ ಬಂಧನ.

ಸಿಂಧನೂರು ಸರ್ಕಾರಿ ಕಾಲೇಜಿನಲ್ಲಿ ಎಂಎಸ್​ಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಿರುವಂತಹ ಘಟನೆ ಜಿಲ್ಲೆಯ ಸಿಂಧನೂರಿನ ಹೊರ ಭಾಗದಲ್ಲಿ ನಡೆದಿದೆ. ರಾಯಚೂರು: ಸಿಂಧನೂರು ಸರ್ಕಾರಿ ಕಾಲೇಜಿನಲ್ಲಿ ಎಂಎಸ್​ಸಿ ವ್ಯಾಸಂಗ ಮಾಡುತ್ತಿದ್ದ

ಅಪರಾಧ

ಬೆಳಗಾವಿಯ ಇಬ್ಬರು ಅಧಿಕಾರಿಗಳು ಸೇರಿದಂತೆ ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ

ಬೆಳಗಾವಿ:ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಿಗ್ಗೆ ರಾಜ್ಯದ ವಿವಿಧೆಡೆ ದಾಳಿ ನಡೆಸಿದ್ದು, ರಾಯಚೂರು, ಬೆಳಗಾವಿ, ಬೆಂಗಳೂರಿನ ಹಲವೆಡೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಬಾಗಲಕೋಟೆಯ ಗ್ರಾಮ ಪಂಚಾಯತ್ ಪಿಡಿಓ, ರಾಯಚೂರಿನ ಜಿಲ್ಲಾ ಪಂಚಾಯತ್ ಲೆಕ್ಕಪತ್ರ ಅಧಿಕಾರಿ ಬೆಂಗಳೂರಿನಲ್ಲಿ ಬಿಬಿಎಂಪಿ

ಅಪರಾಧ ಕರಾವಳಿ

ಮಂಗಳೂರು: ಬಾಲಕಿಯ ಅಪಹರಿಸಿ ಸಾಮೂಹಿಕ ಅತ್ಯಾಚಾರ: ಮೂವರಿಗೆ 20 ವರ್ಷ ಜೈಲು,1.65 ಲ.ರೂ. ದಂಡ

ಮಂಗಳೂರು: ಅಪ್ರಾಪ್ತ ವಯಸ್ಕ ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರವೆಸಗಿದ ಮೂವರಿಗೆ 20 ವರ್ಷಗಳ ಜೈಲು ಶಿಕ್ಷೆ ಮತ್ತು 1,65,000 ರೂ. ದಂಡ ವಿಧಿಸಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಎಫ್‌.ಟಿ.ಎಸ್‌.ಸಿ-2 ಪೊಕ್ಸೋ ವಿಶೇಷ

ಅಪರಾಧ

ಸಂಚಲನ ಮೂಡಿಸಿದ ಹೊಸ ಕಾಯಿಲೆ: ಗುಯಿಲಿನ್ ಬ್ಯಾರೆ ಸಿಂಡ್ರೋಮ್.!! 4 ದಿನಲ್ಲಿ 3 ಜೀವ ಬಲಿ

ಗುಯಿಲಿನ್ ಬ್ಯಾರೆ ಸಿಂಡ್ರೋಮ್ ದೇಶದಲ್ಲಿ ಸಂಚಲನ ಮೂಡಿಸುತ್ತಿದೆ. ದೇಶಾದ್ಯಂತ ಜಿಬಿಎಸ್ ಪ್ರಕರಣಗಳು ಹೆಚ್ಚುತ್ತಿದ್ದು ಆತಂಕ ಹುಟ್ಟಿಸಿದೆ. ಇದೀಗ ತೆಲಂಗಾಣದಲ್ಲಿ ಮೊದಲ ಜಿಬಿಎಸ್‌ನ ಪ್ರಕರಣ ದಾಖಲಾಗಿದೆ.ಹೈದರಾಬಾದ್‌ನಲ್ಲಿ ಗುಯಿಲಿನ್ ಬ್ಯಾರೆ ಸಿಂಡ್ರೋಮ್ ಕೇಸ್ ಪತ್ತೆ ಹಚ್ಚಲಾಗಿದೆ. ಸಿದ್ದಿಪೇಟೆಯ

ಅಪರಾಧ

ಬೆಂಗಳೂರು – ಮಂಗಳೂರು ಬಸ್ಸು ತಡೆದು ಮಾರಕಾಸ್ತ್ರದಿಂದ ಹಲ್ಲೆ- ಪುಡಿ ರೌಡಿಯ ಕಾಲಿಗೆ ಗುಂಡೇಟು, ಅರೆಸ್ಟ್‌

ಹಾಸನ: ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ತಡೆದು ಲಾಂಗ್‌ನಿಂದ ಹಲ್ಲೆ ಮಾಡಿ ಅಟ್ಟಹಾಸ ಮೆರೆದಿದ್ದ ಪುಡಿರೌಡಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ಶಾಂತಿಗ್ರಾಮ ಬಳಿ ನಡೆದಿದೆ. ಒಂದು ಕೊಲೆ, ಮೂರು ಕೊಲೆ

ಅಪರಾಧ ಕರ್ನಾಟಕ ದೇಶ - ವಿದೇಶ ಮನರಂಜನೆ

ಬಿಗ್ ಬಾಸ್ ಮನೆಗೆ ಕರಾವಳಿಯ ಹಿಂದೂ ಫೈರ್ ಬ್ರ್ಯಾಂಡ್ ಚೈತ್ರಾ ಕುಂದಾಪುರ.

ಬೆಂಗಳೂರು ಸೆಪ್ಟೆಂಬರ್ 29: ಕರಾವಳಿಯ ಹಿಂದೂ ಫೈರ್ ಬ್ರ್ಯಾಂಡ್ ಖ್ಯಾತಿಯ ಪ್ರಖರ ಭಾಷಣಗಾರ್ತಿ ಚೈತ್ರಾ ಕುಂದಾಪುರ ಈ ಬಾರಿ ಬಿಗ್ ಬಾಸ್ ಸೀಸನ್ 11 ರ ಮೂರನೆ ಸ್ಪರ್ಧಿಯಾಗಿ ಬಿಗ್ ಬಾಸ್ ಮನೆಗೆ ತೆರಳಿದ್ದಾರೆ.