Contact Information
The Saffron Productions
3rd Floor Kudvas Granduer
Surathkal Mangalore 575014
- May 15, 2026
ಅಪರಾಧ
ಭೀಕರ ಪೋಕ್ಸೊ ಪ್ರಕರಣ: 12 ವರ್ಷದ ಮಗಳ ಮೇಲೆ ಅತ್ಯಾಚಾರಕ್ಕೆ ಸಹಕರಿಸಿದ ತಾಯಿ ಮತ್ತು ಆಕೆಯ ಪ್ರಿಯಕರನಿಗೆ 180 ವರ್ಷಗಳ ಜೈಲು ಶಿಕ್ಷೆ!
- By Sauram Tv
- . November 5, 2025
ತಿರುವನಂತಪುರಂ: 12 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ವಿಶೇಷ ಪೋಕ್ಸೊ ನ್ಯಾಯಾಲಯವು ಮಹತ್ವದ ತೀರ್ಪೊಂದನ್ನು ಪ್ರಕಟಿಸಿದೆ. ಪೋಕ್ಸೊ ಕೇಸ್‌ನಲ್ಲಿ ಬಾಲಕಿ ತಾಯಿ ಮತ್ತು ಆಕೆಯ ಪ್ರೇಮಿಗೆ 180 ವರ್ಷಗಳ ಜೈಲು ಶಿಕ್ಷೆ
ವಿದ್ಯಾರ್ಥಿನಿಯರಿಗೆ ಮುಖ್ಯ ಶಿಕ್ಷಕನಿಂದ ಲೈಂಗಿಕ ಕಿರುಕುಳ, ಬಳ್ಳಾರಿಯಲ್ಲಿ ಪೋಕ್ಸೋ (POCSO) ಕೇಸ್ ದಾಖಲು!
- By Sauram Tv
- . November 5, 2025
ಬಳ್ಳಾರಿ : ಬಳ್ಳಾರಿಯಲ್ಲಿ ನಾಗರೀಕ ಸಮಾಜ ತಲೆ ತಗ್ಗಿಸುವಂತಹ ಘಟನೆ ನಡೆದಿದ್ದು, ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಸಂಬಂಧ ಸಂಡೂರು ತಾಲೂಕಿನ ಗ್ರಾಮವೊಂದರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕನನ್ನು ಪೊಲೀಸರು
ಬಾಗಲಕೋಟೆ ವ್ಯಾಪಾರಿಗೆ ಆನ್‌ಲೈನ್ ಟ್ರೇಡಿಂಗ್ ಹೆಸರಿನಲ್ಲಿ ₹1.09 ಕೋಟಿ ವಂಚನೆ: ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲು.
- By Sauram Tv
- . November 4, 2025
ಬಾಗಲಕೋಟೆ : ಆನ್ಲೈನ್ ಟ್ರೇಡಿಂಗ್ ಆಪ್ ಗಳು ಮುಗ್ಧ ಜನರನ್ನು ಆಕ್ರಮಿಸಿ ವಂಚನೆ ಎಸಗುತ್ತವೆ. ಈ ರೀತಿ ಅದೆಷ್ಟೋ ಉದಾಹರಣೆಗಳು ನಮ್ಮ ಕಣ್ಣ ಮುಂದೆವೆ ಆದರೂ ಕೂಡ ಕೆಲವರು ತಿಳಿದು ಆನ್ಲೈನ್ ನಲ್ಲಿ ಲಕ್ಷಾಂತರ
ನಾಯಿ ಒಳಗೆ ಬರಲಿಲ್ಲವೆಂದು ಕೋಪ: ಕೋಪದಲ್ಲಿ ನೆಲಕ್ಕೆ ಬಡಿದು ಕೊಂದಿದ್ದಾಗಿ ಆರೋಪಿ ಪುಷ್ಪಲತಾ ತಪ್ಪೊಪ್ಪಿಗೆ
- By Sauram Tv
- . November 4, 2025
ಬೆಂಗಳೂರು: ಬಾಗಲೂರು (Bagalur) ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಾಯಿಮರಿಯನ್ನು (Puppy) ನೆಲಕ್ಕೆ ಬಡಿದು ಕೊಲೆ ಮಾಡಿದ್ದ ಕೆಲಸದಾಕೆಯನ್ನ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಪುಷ್ಪಲತಾ ಬಂಧಿತ ಮನೆಕೆಲಸದಾಕೆ. ಶ್ವಾನದ ಮಾಲೀಕರ ದೂರಿನ ಮೇರೆಗೆ ತನಿಖೆಗಿಳಿದ ಪೊಲೀಸರಿಗೆ
ಹಿಂದೂ ದೇವತೆಗಳ ವಿರುದ್ಧ ಅವಹೇಳನ: ರೀಲ್ಸ್ ಪೋಸ್ಟ್ ಮಾಡಿದ ಅಪ್ರಾಪ್ತೆಯನ್ನು ಬಾಲಾಪರಾಧಿ ಗೃಹಕ್ಕೆ ಕಳುಹಿಸಿದ ಪೊಲೀಸರು; ಪೋಷಕರು ಬಂಧನ
- By Sauram Tv
- . November 4, 2025
ಲಕ್ನೋ: ಹಿಂದೂ ದೇವತೆಗಳು ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿ ಬಾಲಕಿ ರೀಲ್ಸ್ ಪೋಸ್ಟ್ ಮಾಡಿದ್ದಕ್ಕೆ ಆಕೆಯ ಪೋಷಕರನ್ನು ಪೊಲೀಸರು ಬಂಧಿಸಿದ್ದಾರೆ. ಅಪ್ರಾಪ್ತೆಯನ್ನು ಬಾಲಾಪರಾಧಿ ಗೃಹಕ್ಕೆ ಕಳುಹಿಸಲಾಗಿದೆ. ಇನ್‌ಸ್ಟಾಗ್ರಾಮ್‌ನಲ್ಲಿ ಫಾಲೋವರ್ಸ್ ಹೆಚ್ಚಾಗಲೆಂದು ಬಾಲಕಿ ಈ ಅಪರಾಧ ಎಸಗಿದ್ದಾಳೆ.
ರಾಜಕೀಯ ನಾಯಕನಂತಿದ್ದ ವಂಚಕ ಶ್ರೀನಾಥ್ ಬಂಧನ; ಹಲವರಿಗೆ ಲಕ್ಷಾಂತರ ರೂ. ವಂಚನೆ ಶಂಕೆ.
- By Sauram Tv
- . November 4, 2025
ದಾವಣಗೆರೆ: ದಾವಣಗೆರೆಯಲ್ಲಿ ರಾಜಕೀಯ ನಾಯಕನಂತೆ ಸೋಗು ಹಾಕಿ, ಜನರಿಗೆ ಸರ್ಕಾರಿ ನೌಕರಿ ಕೊಡಿಸುವ ಆಮಿಷವೊಡ್ಡಿ ಲಕ್ಷಾಂತರ ರೂಪಾಯಿ ವಂಚಿಸಿದ್ದ ಶ್ರೀನಾಥ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಚಿತ್ರದುರ್ಗ ಮೂಲದ ಶ್ರೀನಾಥ್, ರಾಜಕಾರಣಿಯಂತೆ ಬಿಂಬಿಸಿಕೊಂಡು ಹಲವು ವರ್ಷಗಳಿಂದ ಸರ್ಕಾರಿ
ಕೊಯಮತ್ತೂರು ಸಾಮೂಹಿಕ ಅತ್ಯಾಚಾರ ಪ್ರಕರಣ: ತಪ್ಪಿಸಿಕೊಳ್ಳಲು ಯತ್ನಿಸಿದ ಮೂವರು ಆರೋಪಿಗಳ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ ಪೊಲೀಸರು
- By Sauram Tv
- . November 4, 2025
ಚೆನ್ನೈ: ಕೊಯಮತ್ತೂರು ವಿಮಾನ ನಿಲ್ದಾಣದ (Coimbatore Airport) ಬಳಿ ಭಾನುವಾರ ತಡರಾತ್ರಿ ಕಾಲೇಜು ವಿದ್ಯಾರ್ಥಿನಿಯೊಬ್ಬಳನ್ನ ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು (ಮಂಗಳವಾರ) ಮುಂಜಾನೆ ಮೂವರು ಕಾಮುಕರನ್ನ ಪೊಲೀಸರು ಬಂಧಿಸಿದ್ದಾರೆ. ಕೊಯಮತ್ತೂರು ಪೊಲೀಸರ
ಅಯ್ಯಪ್ಪ ಮಾಲೆ ಧರಿಸಿದ್ದ ವಿದ್ಯಾರ್ಥಿಗೆ ಪ್ರವೇಶ ನಿರಾಕರಣೆ: ಶಾಲಾ ಆಡಳಿತ ಮಂಡಳಿ ವಿರುದ್ಧ ABVP, RSS ನಿಂದ ತೀವ್ರ ಪ್ರತಿಭಟನೆ
- By Sauram Tv
- . November 3, 2025
ವಿಜಯವಾಡ: ಶಬರಿಮಲೆ ಯಾತ್ರೆಗೆ ಅಯ್ಯಪ್ಪ ಮಾಲೆ ಧರಿಸಿದ್ದ 5ನೇ ತರಗತಿ ವಿದ್ಯಾರ್ಥಿಗೆ ಶಾಲೆಯೊಳಗೆ ಪ್ರವೇಶ ನಿರಾಕರಿಸಿದ ಘಟನೆ ನಡೆದಿದೆ. ಈ ವಿಚಾರ ತಿಳಿಯುತ್ತಿದ್ದಂತೆ ಶಾಲೆಯ ವಿರುದ್ಧ ವ್ಯಾಪಕ ಆಕ್ರೋಶ ಕೇಳಿ ಬಂದಿದ್ದು, ನಂತರ ಶಾಲೆ
ಚಿನ್ನ ಕದಿಯಲು ‘ನಕಲಿ ವಾಂತಿ ನಾಟಕ’ ಬಳಸುತ್ತಿದ್ದ ‘ಪ್ಯೂಕ್ ಟ್ರಿಕ್’ ಗ್ಯಾಂಗ್ ಭೇದಿಸಿದ ಲಕ್ನೋ ಪೊಲೀಸರು!
- By Sauram Tv
- . November 3, 2025
ಲಕ್ನೋ: ಅನುಮಾನಾಸ್ಪದ ಪ್ರಯಾಣಿಕರಿಂದ ಚಿನ್ನಾಭರಣಗಳನ್ನು ಕದಿಯಲು ದಂಗೆಕೋರ ಮತ್ತು ಕುತಂತ್ರದ ವಿಧಾನವನ್ನು ಬಳಸಿದ ಎಲ್ಲಾ ಮಹಿಳಾ ಗ್ಯಾಂಗ್ ಅನ್ನು ಲಕ್ನೋ ಪೊಲೀಸರು ಭೇದಿಸಿದ್ದಾರೆ. ಚಂದೌಲಿಯ ಜ್ಯೋತಿ, ಮಾಲಾ, ಅರ್ಚನಾ ಮತ್ತು ನೀತು, ಮೌನ ಲಕ್ಷ್ಮಿ
ಮದುವೆ ಕೇಳಿದ ಪ್ರೇಯಸಿಯನ್ನು ಹತ್ಯೆ ಮಾಡಿ ಹೂತ ಪ್ರಿಯಕರ
- By Sauram Tv
- . November 3, 2025
ಚೆನ್ನೈ: ಇದೆಂಥಾ ಪ್ರೇತಿ, ಎಷ್ಟೋ ಮಂದಿ ಮನೆಯಲ್ಲಿ ಇಬ್ಬರ ಮದುವೆ ಒಪ್ಪಿಕೊಳ್ಳಲಿಲ್ಲವೆಂದು ಪ್ರಾಣಬಿಡುವವರನ್ನು ಕೇಳಿದ್ದೇವೆ. ಆದರೆ ಇಷ್ಟ ಪಟ್ಟವರು ಮದುವೆಯಾಗು ಎಂದು ಕೇಳಿದ್ದಕ್ಕೆ ಕೊಲೆ ಮಾಡಿರುವ ಹಲವು ನಿದರ್ಶನಗಳನ್ನು ಇತ್ತೀಚಿನ ದಿನಗಳಲ್ಲಿ ಕಾಣುತ್ತಿದ್ದೇವೆ. ಮದುವೆಯಾಗು ಎಂದಿದ್ದಕ್ಕೆ ಪ್ರಿಯಕರನೊಬ್ಬ ತನ್ನ ಪ್ರೇಯಸಿಯನ್ನು ಗುಂಡಿ ತೋಡಿ ಮುಚ್ಚಿರುವ ಘಟನೆ ತಮಿಳುನಾಡಿನ ಈರೋಡ್ನಲ್ಲಿ ನಡೆದಿದೆ. ಈರೋಡ್ ಜಿಲ್ಲೆಯಲ್ಲಿರುವ ಬಾಳೆ ತೋಟವೊಂದರಲ್ಲಿ 35 ವರ್ಷದ ಮಹಿಳೆಯನ್ನು ಕೊಲೆ ಮಾಡಿ ಹೂತಿಟ್ಟಿರುವ ವಿಚಾರ ಇದೀಗ ಬೆಳಕಿಗೆ ಬಂದಿದೆ. ತನಿಖಾಧಿಕಾರಿಗಳು ಆಕೆಯೊಂದಿಗೆ ಸಂಬಂಧ ಹೊಂದಿದ್ದ 27 ವರ್ಷದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಮಳೆ ಬಂತೆಂದು ಅಣಬೆ ಸಂಗ್ರಹಿಸಲು ಹೊಲಕ್ಕೆ ಹೋದ ಸ್ಥಳೀಯರು ರಕ್ತಸಿಕ್ತ ಚಾಕು ಮತ್ತು ಮಣ್ಣಿನಲ್ಲಿ ಕೂದಲನ್ನು ಕಂಡು ಬೆಚ್ಚಿಬಿದ್ದಿದ್ದರು. ಗೋಬಿಚೆಟ್ಟಿಪಾಳಯಂ ಪಟ್ಟಣದ ಬಳಿಯ ಕೃಷಿಭೂಮಿಯಲ್ಲಿ ಮೂರು ಅಡಿ ಆಳದ ಗುಂಡಿಯಿಂದ ಪೊಲೀಸರು ಮಹಿಳೆಯ ಶವವನ್ನು ಹೊರತೆಗೆದಿದ್ದಾರೆ. ಮೃತರನ್ನು ಅಪ್ಪಕುಡಲ್ ಪಟ್ಟಣದ ಬ್ಯೂಟಿಷಿಯನ್ ಸೋನಿಯಾ