Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ದೇಶ - ವಿದೇಶ

ಆಹ್ವಾನ ಪತ್ರಿಕೆ’ ಕೊಡುವ ನೆಪದಲ್ಲಿ ಮನೆಗೆ ನುಗ್ಗಿದ ದಂಪತಿ; ಮಹಿಳೆಯನ್ನು ಕಟ್ಟಿಹಾಕಿ 200 ಗ್ರಾಂ ಚಿನ್ನಾಭರಣ ದೋಚಿ ಪರಾರಿ!

ಆನೇಕಲ್ : ಬೆಂಗಳೂರಿನಲ್ಲಿ ಆಹ್ವಾನ ಪತ್ರಿಕೆ ಕೊಡುವ ನೆಪದಲ್ಲಿ ಮನೆಗೆ ನುಗ್ಗಿ ಚಿನ್ನಾಭರಣ ದೋಚಿ ದಂಪತಿ ಪರಾರಿಯಾಗಿರುವ ಘಟನೆ ನಡೆದಿದೆ.  ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ನೆರಳೂರು ಗ್ರಾಮದಲ್ಲಿ ನಡೆದಿದೆ. ನೆರಳೂರು ಗ್ರಾಮದ ವಾಸಿ

ಅಪರಾಧ ಕರ್ನಾಟಕ

ರಾತ್ರಿ ವೇಳೆ ಬಾಲಕಿಯರ ಹಾಸ್ಟೆಲ್‌ಗೆ ನುಗ್ಗಿ ಬಟ್ಟೆ ಮುಟ್ಟಿ ವಾಸನೆ ನೋಡಿದ ಯುವಕ! ಸಿಸಿಟಿವಿ ವಿಡಿಯೋ ವೈರಲ್!

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ನಗರದಲ್ಲಿ ನಡೆದ ವಿಚಿತ್ರ ಘಟನೆಯೊಂದರ ಸಿಸಿಟಿವಿ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ನಗರದ ಅಂಬೇಡ್ಕರ್ ಬಾಲಕಿಯರ ವಸತಿ ನಿಲಯಕ್ಕೆ ರಾತ್ರಿ ವೇಳೆ ಯುವಕನೊಬ್ಬ ನುಗ್ಗಿ ಬಾಲಕಿಯರ ಬಟ್ಟೆ ಮುಟ್ಟಿ, ವಾಸನೆ

kerala ಅಪರಾಧ

ಭೀಕರ ಪೋಕ್ಸೊ ಪ್ರಕರಣ: 12 ವರ್ಷದ ಮಗಳ ಮೇಲೆ ಅತ್ಯಾಚಾರಕ್ಕೆ ಸಹಕರಿಸಿದ ತಾಯಿ ಮತ್ತು ಆಕೆಯ ಪ್ರಿಯಕರನಿಗೆ 180 ವರ್ಷಗಳ ಜೈಲು ಶಿಕ್ಷೆ!

ತಿರುವನಂತಪುರಂ: 12 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ವಿಶೇಷ ಪೋಕ್ಸೊ ನ್ಯಾಯಾಲಯವು ಮಹತ್ವದ ತೀರ್ಪೊಂದನ್ನು ಪ್ರಕಟಿಸಿದೆ. ಪೋಕ್ಸೊ ಕೇಸ್‌ನಲ್ಲಿ ಬಾಲಕಿ ತಾಯಿ ಮತ್ತು ಆಕೆಯ ಪ್ರೇಮಿಗೆ 180 ವರ್ಷಗಳ ಜೈಲು ಶಿಕ್ಷೆ

ಅಪರಾಧ ಕರ್ನಾಟಕ

ವಿದ್ಯಾರ್ಥಿನಿಯರಿಗೆ ಮುಖ್ಯ ಶಿಕ್ಷಕನಿಂದ ಲೈಂಗಿಕ ಕಿರುಕುಳ, ಬಳ್ಳಾರಿಯಲ್ಲಿ ಪೋಕ್ಸೋ (POCSO) ಕೇಸ್ ದಾಖಲು!

ಬಳ್ಳಾರಿ : ಬಳ್ಳಾರಿಯಲ್ಲಿ ನಾಗರೀಕ ಸಮಾಜ ತಲೆ ತಗ್ಗಿಸುವಂತಹ ಘಟನೆ ನಡೆದಿದ್ದು, ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಸಂಬಂಧ ಸಂಡೂರು ತಾಲೂಕಿನ ಗ್ರಾಮವೊಂದರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕನನ್ನು ಪೊಲೀಸರು

ಅಪರಾಧ ಕರ್ನಾಟಕ

ಬಾಗಲಕೋಟೆ ವ್ಯಾಪಾರಿಗೆ ಆನ್‌ಲೈನ್ ಟ್ರೇಡಿಂಗ್ ಹೆಸರಿನಲ್ಲಿ ₹1.09 ಕೋಟಿ ವಂಚನೆ: ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲು.

ಬಾಗಲಕೋಟೆ : ಆನ್ಲೈನ್ ಟ್ರೇಡಿಂಗ್ ಆಪ್ ಗಳು ಮುಗ್ಧ ಜನರನ್ನು ಆಕ್ರಮಿಸಿ ವಂಚನೆ ಎಸಗುತ್ತವೆ. ಈ ರೀತಿ ಅದೆಷ್ಟೋ ಉದಾಹರಣೆಗಳು ನಮ್ಮ ಕಣ್ಣ ಮುಂದೆವೆ ಆದರೂ ಕೂಡ ಕೆಲವರು ತಿಳಿದು ಆನ್ಲೈನ್ ನಲ್ಲಿ ಲಕ್ಷಾಂತರ

ಅಪರಾಧ ಕರ್ನಾಟಕ

ನಾಯಿ ಒಳಗೆ ಬರಲಿಲ್ಲವೆಂದು ಕೋಪ: ಕೋಪದಲ್ಲಿ ನೆಲಕ್ಕೆ ಬಡಿದು ಕೊಂದಿದ್ದಾಗಿ ಆರೋಪಿ ಪುಷ್ಪಲತಾ ತಪ್ಪೊಪ್ಪಿಗೆ

ಬೆಂಗಳೂರು: ಬಾಗಲೂರು (Bagalur) ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಾಯಿಮರಿಯನ್ನು (Puppy) ನೆಲಕ್ಕೆ ಬಡಿದು ಕೊಲೆ ಮಾಡಿದ್ದ ಕೆಲಸದಾಕೆಯನ್ನ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಪುಷ್ಪಲತಾ ಬಂಧಿತ ಮನೆಕೆಲಸದಾಕೆ. ಶ್ವಾನದ ಮಾಲೀಕರ ದೂರಿನ ಮೇರೆಗೆ ತನಿಖೆಗಿಳಿದ ಪೊಲೀಸರಿಗೆ

ಅಪರಾಧ ದೇಶ - ವಿದೇಶ

ಹಿಂದೂ ದೇವತೆಗಳ ವಿರುದ್ಧ ಅವಹೇಳನ: ರೀಲ್ಸ್‌ ಪೋಸ್ಟ್ ಮಾಡಿದ ಅಪ್ರಾಪ್ತೆಯನ್ನು ಬಾಲಾಪರಾಧಿ ಗೃಹಕ್ಕೆ ಕಳುಹಿಸಿದ ಪೊಲೀಸರು; ಪೋಷಕರು ಬಂಧನ

ಲಕ್ನೋ: ಹಿಂದೂ ದೇವತೆಗಳು ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿ ಬಾಲಕಿ ರೀಲ್ಸ್‌ ಪೋಸ್ಟ್‌ ಮಾಡಿದ್ದಕ್ಕೆ ಆಕೆಯ ಪೋಷಕರನ್ನು ಪೊಲೀಸರು ಬಂಧಿಸಿದ್ದಾರೆ. ಅಪ್ರಾಪ್ತೆಯನ್ನು ಬಾಲಾಪರಾಧಿ ಗೃಹಕ್ಕೆ ಕಳುಹಿಸಲಾಗಿದೆ. ಇನ್‌ಸ್ಟಾಗ್ರಾಮ್‌ನಲ್ಲಿ ಫಾಲೋವರ್ಸ್‌ ಹೆಚ್ಚಾಗಲೆಂದು ಬಾಲಕಿ ಈ ಅಪರಾಧ ಎಸಗಿದ್ದಾಳೆ.

ಅಪರಾಧ ಕರ್ನಾಟಕ

ರಾಜಕೀಯ ನಾಯಕನಂತಿದ್ದ ವಂಚಕ ಶ್ರೀನಾಥ್ ಬಂಧನ; ಹಲವರಿಗೆ ಲಕ್ಷಾಂತರ ರೂ. ವಂಚನೆ ಶಂಕೆ.

ದಾವಣಗೆರೆ: ದಾವಣಗೆರೆಯಲ್ಲಿ ರಾಜಕೀಯ ನಾಯಕನಂತೆ ಸೋಗು ಹಾಕಿ, ಜನರಿಗೆ ಸರ್ಕಾರಿ ನೌಕರಿ ಕೊಡಿಸುವ ಆಮಿಷವೊಡ್ಡಿ ಲಕ್ಷಾಂತರ ರೂಪಾಯಿ ವಂಚಿಸಿದ್ದ ಶ್ರೀನಾಥ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಚಿತ್ರದುರ್ಗ ಮೂಲದ ಶ್ರೀನಾಥ್, ರಾಜಕಾರಣಿಯಂತೆ ಬಿಂಬಿಸಿಕೊಂಡು ಹಲವು ವರ್ಷಗಳಿಂದ ಸರ್ಕಾರಿ

ಅಪರಾಧ ದೇಶ - ವಿದೇಶ

ಕೊಯಮತ್ತೂರು ಸಾಮೂಹಿಕ ಅತ್ಯಾಚಾರ ಪ್ರಕರಣ: ತಪ್ಪಿಸಿಕೊಳ್ಳಲು ಯತ್ನಿಸಿದ ಮೂವರು ಆರೋಪಿಗಳ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ ಪೊಲೀಸರು

ಚೆನ್ನೈ: ಕೊಯಮತ್ತೂರು ವಿಮಾನ ನಿಲ್ದಾಣದ (Coimbatore Airport) ಬಳಿ ಭಾನುವಾರ ತಡರಾತ್ರಿ ಕಾಲೇಜು ವಿದ್ಯಾರ್ಥಿನಿಯೊಬ್ಬಳನ್ನ ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು (ಮಂಗಳವಾರ) ಮುಂಜಾನೆ ಮೂವರು ಕಾಮುಕರನ್ನ ಪೊಲೀಸರು ಬಂಧಿಸಿದ್ದಾರೆ. ಕೊಯಮತ್ತೂರು ಪೊಲೀಸರ

ಅಪರಾಧ

ಅಯ್ಯಪ್ಪ ಮಾಲೆ ಧರಿಸಿದ್ದ ವಿದ್ಯಾರ್ಥಿಗೆ ಪ್ರವೇಶ ನಿರಾಕರಣೆ: ಶಾಲಾ ಆಡಳಿತ ಮಂಡಳಿ ವಿರುದ್ಧ ABVP, RSS ನಿಂದ ತೀವ್ರ ಪ್ರತಿಭಟನೆ

ವಿಜಯವಾಡ: ಶಬರಿಮಲೆ ಯಾತ್ರೆಗೆ ಅಯ್ಯಪ್ಪ ಮಾಲೆ ಧರಿಸಿದ್ದ 5ನೇ ತರಗತಿ ವಿದ್ಯಾರ್ಥಿಗೆ ಶಾಲೆಯೊಳಗೆ ಪ್ರವೇಶ ನಿರಾಕರಿಸಿದ ಘಟನೆ ನಡೆದಿದೆ. ಈ ವಿಚಾರ ತಿಳಿಯುತ್ತಿದ್ದಂತೆ ಶಾಲೆಯ ವಿರುದ್ಧ ವ್ಯಾಪಕ ಆಕ್ರೋಶ ಕೇಳಿ ಬಂದಿದ್ದು, ನಂತರ ಶಾಲೆ