Contact Information
The Saffron Productions
3rd Floor Kudvas Granduer
Surathkal Mangalore 575014
- July 3, 2026
ಅಪರಾಧ
ಚಿನ್ನ ಕದಿಯಲು ‘ನಕಲಿ ವಾಂತಿ ನಾಟಕ’ ಬಳಸುತ್ತಿದ್ದ ‘ಪ್ಯೂಕ್ ಟ್ರಿಕ್’ ಗ್ಯಾಂಗ್ ಭೇದಿಸಿದ ಲಕ್ನೋ ಪೊಲೀಸರು!
- By Sauram Tv
- . November 3, 2025
ಲಕ್ನೋ: ಅನುಮಾನಾಸ್ಪದ ಪ್ರಯಾಣಿಕರಿಂದ ಚಿನ್ನಾಭರಣಗಳನ್ನು ಕದಿಯಲು ದಂಗೆಕೋರ ಮತ್ತು ಕುತಂತ್ರದ ವಿಧಾನವನ್ನು ಬಳಸಿದ ಎಲ್ಲಾ ಮಹಿಳಾ ಗ್ಯಾಂಗ್ ಅನ್ನು ಲಕ್ನೋ ಪೊಲೀಸರು ಭೇದಿಸಿದ್ದಾರೆ. ಚಂದೌಲಿಯ ಜ್ಯೋತಿ, ಮಾಲಾ, ಅರ್ಚನಾ ಮತ್ತು ನೀತು, ಮೌನ ಲಕ್ಷ್ಮಿ
ಮದುವೆ ಕೇಳಿದ ಪ್ರೇಯಸಿಯನ್ನು ಹತ್ಯೆ ಮಾಡಿ ಹೂತ ಪ್ರಿಯಕರ
- By Sauram Tv
- . November 3, 2025
ಚೆನ್ನೈ: ಇದೆಂಥಾ ಪ್ರೇತಿ, ಎಷ್ಟೋ ಮಂದಿ ಮನೆಯಲ್ಲಿ ಇಬ್ಬರ ಮದುವೆ ಒಪ್ಪಿಕೊಳ್ಳಲಿಲ್ಲವೆಂದು ಪ್ರಾಣಬಿಡುವವರನ್ನು ಕೇಳಿದ್ದೇವೆ. ಆದರೆ ಇಷ್ಟ ಪಟ್ಟವರು ಮದುವೆಯಾಗು ಎಂದು ಕೇಳಿದ್ದಕ್ಕೆ ಕೊಲೆ ಮಾಡಿರುವ ಹಲವು ನಿದರ್ಶನಗಳನ್ನು ಇತ್ತೀಚಿನ ದಿನಗಳಲ್ಲಿ ಕಾಣುತ್ತಿದ್ದೇವೆ. ಮದುವೆಯಾಗು ಎಂದಿದ್ದಕ್ಕೆ ಪ್ರಿಯಕರನೊಬ್ಬ ತನ್ನ ಪ್ರೇಯಸಿಯನ್ನು ಗುಂಡಿ ತೋಡಿ ಮುಚ್ಚಿರುವ ಘಟನೆ ತಮಿಳುನಾಡಿನ ಈರೋಡ್ನಲ್ಲಿ ನಡೆದಿದೆ. ಈರೋಡ್ ಜಿಲ್ಲೆಯಲ್ಲಿರುವ ಬಾಳೆ ತೋಟವೊಂದರಲ್ಲಿ 35 ವರ್ಷದ ಮಹಿಳೆಯನ್ನು ಕೊಲೆ ಮಾಡಿ ಹೂತಿಟ್ಟಿರುವ ವಿಚಾರ ಇದೀಗ ಬೆಳಕಿಗೆ ಬಂದಿದೆ. ತನಿಖಾಧಿಕಾರಿಗಳು ಆಕೆಯೊಂದಿಗೆ ಸಂಬಂಧ ಹೊಂದಿದ್ದ 27 ವರ್ಷದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಮಳೆ ಬಂತೆಂದು ಅಣಬೆ ಸಂಗ್ರಹಿಸಲು ಹೊಲಕ್ಕೆ ಹೋದ ಸ್ಥಳೀಯರು ರಕ್ತಸಿಕ್ತ ಚಾಕು ಮತ್ತು ಮಣ್ಣಿನಲ್ಲಿ ಕೂದಲನ್ನು ಕಂಡು ಬೆಚ್ಚಿಬಿದ್ದಿದ್ದರು. ಗೋಬಿಚೆಟ್ಟಿಪಾಳಯಂ ಪಟ್ಟಣದ ಬಳಿಯ ಕೃಷಿಭೂಮಿಯಲ್ಲಿ ಮೂರು ಅಡಿ ಆಳದ ಗುಂಡಿಯಿಂದ ಪೊಲೀಸರು ಮಹಿಳೆಯ ಶವವನ್ನು ಹೊರತೆಗೆದಿದ್ದಾರೆ. ಮೃತರನ್ನು ಅಪ್ಪಕುಡಲ್ ಪಟ್ಟಣದ ಬ್ಯೂಟಿಷಿಯನ್ ಸೋನಿಯಾ
ಬೆಂಗಳೂರಿನಲ್ಲಿ ರಾಮ್ ಜೀ ಗ್ಯಾಂಗ್ ಅಟ್ಟಹಾಸ: ನಿರ್ಮಾಪಕನ ಕಾರಿನ ಗ್ಲಾಸ್ ಒಡೆದು ಸಿನಿಮಾದ ‘ಹಾರ್ಡ್ ಡಿಸ್ಕ್’ ಕಳವು!
- By Sauram Tv
- . November 1, 2025
ಬೆಂಗಳೂರು: ನಗರದಲ್ಲಿ ಮತ್ತೆ ರಾಮ್ ಜೀ ಗ್ಯಾಂಗ್ ಆಕ್ಟಿವ್ ಆಗಿದೆ. ಕಾರಿನ ಗ್ಲಾಸ್ ಹೊಡೆದು, ರಿಲೀಸ್ ಆಗಬೇಕಿದ್ದ ಸಿನಿಮಾದ ಚಿತ್ರೀಕರಣದ ಹಾರ್ಡ್ ಡಿಸ್ಕ್ ಕಳ್ಳತನ ಮಾಡಲಾಗಿದೆ. ‘ಐ ಆಮ್ ಗಾಡ್’ ಚಿತ್ರದ ಶೂಟಿಂಗ್ ಮಾಡಿ ವಿಡಿಯೋ
ನಕಲಿ ಆಧಾರ್ ಬಳಸಿ ತಲೆಮರೆಸಿಕೊಂಡಿದ್ದ ಕೊಯಮತ್ತೂರು ಸ್ಫೋಟದ ಆರೋಪಿ
- By Sauram Tv
- . November 1, 2025
ವಿಜಯಪುರ: ಕೊಯಮತ್ತೂರಿನಲ್ಲಿ 27 ವರ್ಷ ಹಿಂದೆ ಸಂಭವಿಸಿದ್ದ ಸ್ಫೋಟ ಪ್ರಕರಣದ ಆರೋಪಿಯೂ ಆಗಿರುವ ಮಿಳುನಾಡು ಮೂಲದ ಉಗ್ರ ಟೈಲರ್ ರಾಜಾ ಅಲಿಯಾಸ್ ರಾಜಾ ಸಿದ್ಧಿಕಿಯ (Raja Siddiqui) ವಿಜಯಪುರ (Vijayapura) ಮನೆಯಲ್ಲಿ ತಮಿಳುನಾಡು ಭಯೋತ್ಪಾದನಾ ನಿಗ್ರಹ ದಳ ಸಿಬ್ಬಂದಿ ಶೋಧ ನಡೆಸಿದ್ದಾಗ
ವಿಷ ಕುಡಿಸಿ ಪತ್ನಿ ಕೊಲೆ ಆರೋಪ: ಕೌಟುಂಬಿಕ ಕಲಹದಿಂದ ಮಹಿಳೆ ಸಾವು; ಗಂಡ, ಮಾವ ಬಂಧನ, ಅತ್ತೆ-ನಾದಿನಿ ಪರಾರಿ
- By Sauram Tv
- . November 1, 2025
ಶಿವಮೊಗ್ಗ : ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ವಿಷ ಸೇವಿಸಿದ್ದ ವಿವಾಹಿತ ಮಹಿಳೆಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ. ಸಾವನ್ನಪ್ಪಿದ ಮಹಿಳೆಯನ್ನ ಪೂಜಾ ಎಂದು (30) ಎಂದು ಗುರುತಿಸಲಾಗಿದೆ. ಮೂರು ವರ್ಷಗಳ ಹಿಂದೆ ತೀರ್ಥಹಳ್ಳಿಯ ಕೋಣಂದೂರು ಸಮೀಪದ
ಆರ್‍ಎಸ್‍ಎಸ್ ಪಥ ಸಂಚಲನ ವಿರುದ್ಧ ಹೋರಾಟ ನಡೆಸಿದ್ದ ಮುಖಂಡ ಟಾರ್ಗೆಟ್: ಮನೆ ಮುಂದೆ ನಿಲ್ಲಿಸಿದ್ದ ಕಾರು ಸುಟ್ಟು ಭಸ್ಮ.
- By Sauram Tv
- . November 1, 2025
ಕಲಬುರಗಿ : ಕಲಬುರಗಿಯಲ್ಲಿ ಭೀಮ್ ಆರ್ಮಿ ಮುಖಂಡನ ಕಾರಿಗೆ ಬೆಂಕಿ ಹಚ್ಚಿ ಕಿಡಿಗೇಡಿಗಳು ಪರಾರಿಯಾಗಿದ್ದಾರೆ. ಕಲಬುರಗಿ ನಗರದ ಶಹಾಬಾದ್ ರಿಂಗ್ ರಸ್ತೆ ಬಳಿ ತಡರಾತ್ರಿ ಮನೆಮುಂದೆ ನಿಲ್ಲಿಸಿದ್ದ ಕಾರಿಗೆ ಬೆಂಕಿ ಹಚ್ಚಿ ಕಿಡಿಗೇಡಿಗಳು ಪರಾರಿಯಾಗಿದ್ದಾರೆ.
ಕಿರುಕುಳದಿಂದ ಬೇಸತ್ತು ಮಹಿಳೆ ಆತ್ಮಹತ್ಯೆ; ಆಸ್ಪತ್ರೆಯಲ್ಲೇ ಶವ ಬಿಟ್ಟು ಪತಿ ಹಾಗೂ ಕುಟುಂಬಸ್ಥರು ಪರಾರಿ
- By Sauram Tv
- . October 31, 2025
ಶಿವಮೊಗ್ಗ: ಕೌಟುಂಬಿಕ ಕಲಹದಿಂದ ಬೇಸತ್ತು ವಿಷ ಸೇವಿಸಿದ್ದ ಮಹಿಳೆ ಸಾವನ್ನಪ್ಪುತ್ತಿದ್ದಂತೆ ಆಸ್ಪತ್ರೆಯಲ್ಲಿಯೇ ಶವ ಬಿಟ್ಟು ಪತಿ ಹಾಗೂ ಆತನ ಕುಟುಂಬಸ್ಥರು ಪರಾರಿಯಾದ ಘಟನೆ ಶಿವಮೊಗ್ಗದಲ್ಲಿ (Shivamogga) ನಡೆದಿದೆ. ಮೃತಳನ್ನು ತೀರ್ಥಹಳ್ಳಿ (Thirthahalli) ತಾಲೂಕಿನ ಕೋಣಂದೂರು ಮೂಲದ
ಕೆನಡಾ: ಕಾರಿನ ಮೇಲೆ ಮೂತ್ರ ವಿಸರ್ಜನೆ ತಡೆದಿದ್ದಕ್ಕೆ ಭಾರತೀಯ ಉದ್ಯಮಿ ಅರ್ವಿ ಸಿಂಗ್ ಸಾಗೂ ಹತ್ಯೆ; ಆರೋಪಿ ಅರೆಸ್ಟ್
- By Sauram Tv
- . October 31, 2025
ಒಟ್ಟಾವಾ: ತನ್ನ ಕಾರಿನ ಮೇಲೆ ವ್ಯಕ್ತಿಯೊಬ್ಬ ಮೂತ್ರ ವಿಸರ್ಜನೆ ಮಾಡುತ್ತಿದ್ದುದನ್ನು ವಿರೋಧಿಸಿದ್ದಕ್ಕೆ ಭಾರತೀಯ ಮೂಲದ ಉದ್ಯಮಿಯನ್ನು ಹತ್ಯೆ ಮಾಡಿರುವ ಘಟನೆ ಕೆನಡಾದಲ್ಲಿ (Canada) ನಡೆದಿದೆ. ಅರ್ವಿ ಸಿಂಗ್ ಸಾಗೂ (55) ಹತ್ಯೆಯಾದ ಉದ್ಯಮಿ. ಅ.9 ರಂದು
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ; ಅಂಗನವಾಡಿ ಸಹಾಯಕಿಯಿಂದ ಮಗುವಿನ ಕೆನ್ನೆಗೆ ಕಾದ ಚಾಕುವಿನಿಂದ ಚುಚ್ಚಿ ಗಾಯ!
- By Sauram Tv
- . October 31, 2025
ಶಿವಮೊಗ್ಗ : ಮಕ್ಕಳ ಜಗಳವನ್ನು ಬಿಡಿಸಲು ಹೋಗಿ ಅಂಗನವಾಡಿ ಸಹಾಯಕಿ ಒಬ್ಬಳು ಬೆಂಕಿಯಲ್ಲಿ ಕಾಸಿದ ಚಾಕುವಿ ನಿಂದ ಮಗುವಿನ ಗಲ್ಲಕ್ಕೆ ಎಳೆದಿದ್ದಾರೆ.ಹೌದು ಮಕ್ಕಳ ಜಗಳ ಬಿಡಿಸಲು ಅಂಗನವಾಡಿ ಸಹಾಯಕಿಯೊಬ್ಬಳು ಬೆಂಕಿಯಲ್ಲಿ ಕಾಸಿದ ಚಾಕುವಿ ನಿಂದ
ಬರ್ತಡೇ ಬಿಲ್ ವಿವಾದ; ಸ್ನೇಹಿತರ ಹಲ್ಲೆಯಿಂದ ಕೋಮಾಕ್ಕೆ ಹೋಗಿದ್ದ ಬರ್ತಡೇ ಬಾಯ್ ಸಾವು, ಇಬ್ಬರ ಬಂಧನ
- By Sauram Tv
- . October 30, 2025
ಆನೇಕಲ್: ಬರ್ತ್‌ಡೇ ಆಚರಿಸೋಕೆ ಬಂದ ದಿನವೇ ಪಾರ್ಟಿಯ ಬಿಲ್ ಕಟ್ಟುವ ವಿಚಾರಕ್ಕೆ ಗಲಾಟೆ ನಡೆದು, ಅದೇ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಬೆಂಗಳೂರು (Bengaluru) ಹೊರವಲಯ ಜಿಗಣಿ (Jigani) ಪೊಲೀಸ್ ಠಾಣಾ ವ್ಯಾಪ್ತಿಯ ವಡ್ಡರಪಾಳ್ಯದಲ್ಲಿ ನಡೆದಿದೆ. ಅ.16ರಂದು