Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ

ಬೆಂಗಳೂರಿನಲ್ಲಿ ಮತ್ತೆ ಡ್ರಗ್ಸ್ ಬೇಟೆ: ಫುಟ್‌ಪಾತ್‌ನಲ್ಲಿ ಗಾಂಜಾ ಮಾರುತ್ತಿದ್ದವನ ಬಂಧನ; ₹10 ಲಕ್ಷ ಮೌಲ್ಯದ 10 ಕೆಜಿ ಗಾಂಜಾ ಸೀಜ್

ಬೆಂಗಳೂರಿನಲ್ಲಿ ಇತ್ತೀಚಿಗೆ ಗಾಂಜಾ, ಡ್ರಗ್ಸ್ ದಂಧೆ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿವೆ. ಇತ್ತೀಚೆಗಷ್ಟೇ ಪೊಲೀಸರು ನಗರದ ಹಲವೆಡೆ ಕಾರ್ಯಾಚರಣೆ ನಡೆಸಿ ಬರೋಬ್ಬರಿ ಐದು ಕೋಟಿ ರೂ. ಮೌಲ್ಯದ ಡ್ರಗ್ಸ್ ಸೀಜ್ ಮಾಡಿದ್ದರು. ಇದೀಗ ಬೆಂಗಳೂರಿನ ಹಲಸೂರು

ಅಪರಾಧ ದೇಶ - ವಿದೇಶ

59ರ ಮಹಿಳೆಗೆ ಪ್ರೇಮಾಂಕುರ, 25ರ ಯುವಕನಿಂದ ₹2.3 ಕೋಟಿ ವಂಚನೆ!

ಬೆಂಗಳೂರು: ಆನ್​ಲೈನ್ ವಂಚನೆ ಇತ್ತೀಚಿಗೆ ಹೆಚ್ಚುತ್ತಲೇ ಇದೆ. ಆನ್​ಲೈನ್ ಗೇಮಿಂಗ್ ಮೂಲಕ, ಸೈಬರ್ ವಂಚನೆಯ (Cyber Fraud) ಮೂಲಕ ಹಲವರು ಹಣ ಕಳೆದುಕೊಂಡರೆ, ಇನ್ನು ಕೆಲವರು ಮ್ಯಾಟ್ರಿಮೊನಿ ಆಪ್​ಗಳ ಮೂಲಕವೂ ವಂಚನೆಗೊಳಗಾಗುತ್ತಾರೆ. ಬೆಂಗಳೂರು ಮೂಲದ ನಿವೃತ್ತ ಶಾಲಾ ಶಿಕ್ಷಕಿಯೊಬ್ಬರು

ಅಪರಾಧ ಕರ್ನಾಟಕ

ನೀರು ಕೊಡಲಿಲ್ಲವೆಂದು ರೋಷ: ಪತ್ನಿಯ ತಲೆಗೆ ಲಟ್ಟಣಿಗೆಯಿಂದ ಹೊಡೆದು ಕೊಂದ ಪಾಪಿ ಪತಿ

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಪಾಪಿ ಪತಿಯೋರ್ವ ತನ್ನ ಪತ್ನಿಯ ತಲೆಗೆ ಲಟ್ಟಣಿಗೆಯಿಂದ ಹೊಡೆದ ಘಟನೆ ಬೆಂಗಳೂರಿನ ಪೀಣ್ಯದ ಬಳಿಯ ಚೊಕ್ಕಸಂದ್ರದಲ್ಲಿ ನಡೆದಿದೆ. ಸೆಪ್ಟೆಂಬರ್ 24ರಂದು ನಡೆದಿದ್ದ ಘಟನೆಯು ಇದೀಗ ಬೆಳಕಿಗೆ ಬಂದಿದೆ. ಕುಡಿಯೋಕೆ ನೀರು ಕೇಳಿದ

ಅಪರಾಧ ಕರ್ನಾಟಕ

ಪ್ರೀತಿಸಿದ ಹುಡುಗನನ್ನು ಭೇಟಿಯಾಗಲು ಹೊರಟ ಮಗಳನ್ನು ಕತ್ತು ಹಿಸುಕಿ ಕೊಂದ ತಾಯಿ!

ಕಾರ್ಕಳ: ತಾಯಿ-ಮಗಳ ನಡುವೆ ಜಗಳ ತೀವ್ರಗೊಂಡು ತಾಯಿಯೇ ತನ್ನ ಮಗಳನ್ನು ಕತ್ತು ಹಿಸುಕಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದಲ್ಲಿ ನಡೆದಿದೆ. ಮೃತ ಯುವತಿಯನ್ನು ಕಾರ್ಕಳದ ಹಿರ್ಗಾನ ಗ್ರಾಮದ ನಿವಾಸಿಗಳಾದ ಶೇಖ್

kerala ಅಪರಾಧ

ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ಪತ್ನಿಯನ್ನು ಕೊಂದು ಶವವನ್ನು ಕೊಳಕ್ಕೆ ಎಸೆದ ಪತಿ: ಕೇರಳದಲ್ಲಿ ಆಘಾತ

ಕೊಟ್ಟಾಯಂ: ತನ್ನ ವಿವಾಹೇತರ ಸಂಬಂಧವನ್ನು ಪ್ರಶ್ನಿಸಿದ ಕಾರಣಕ್ಕೆ ಪತ್ನಿಯನ್ನು ಕೊಂದು ಆಕೆಯ ಶವವನ್ನು ಕೊಳಕ್ಕೆ ಎಸೆದ ಆರೋಪದ ಮೇಲೆ ಕೇರಳದ (Kerala) 59 ವರ್ಷದ ವ್ಯಕ್ತಿಯೊಬ್ಬನನ್ನು ಇಂದು ಬಂಧಿಸಲಾಗಿದೆ. ಸೆಪ್ಟೆಂಬರ್ 26ರಂದು ಕೇರಳದ ಕುರವಿಲಂಗಡ

ಅಪರಾಧ ಕರ್ನಾಟಕ

ಸಿನಿಮಾ ಸ್ಟೈಲ್‌ನಲ್ಲಿ ವಿಮೆ ಹಣಕ್ಕಾಗಿ ಕೊಲೆ: ಬಳ್ಳಾರಿಯಲ್ಲಿ ಅನಾಥರ ಹೆಸರಿನಲ್ಲಿ ಕೋಟಿ ವಿಮೆ ಮಾಡಿಸಿದ ಜಾಲ ಭೇದಿಸಿದ ಹೊಸಪೇಟೆ ಪೊಲೀಸರು

ಬಳ್ಳಾರಿ: ಅನಾಥರು ಮತ್ತು ತೀವ್ರ ಅನಾರೋಗ್ಯ ಪೀಡಿತರ ಹೆಸರಲ್ಲಿ ಕೋಟ್ಯಂತ ರೂಪಾಯಿ ವಿಮೆ ಮಾಡಿಸಿ, ವಿಮೆ ಹಣಕ್ಕಾಗಿ ಸಿನಿಮಾ ಸ್ಟೈಲ್​ನಲ್ಲಿ ಕೊಲೆ ಮಾಡುತ್ತಿದ್ದ ಜಾಲವೊಂದನ್ನ ಹೊಸಪೇಟೆ (Hospet) ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಇನ್ಶುರೆನ್ಸ್​ ಹಣಕ್ಕಾಗಿ ಕೊಲೆ ಮಾಡಿ, ಅದನ್ನ

ಅಪರಾಧ ಕರ್ನಾಟಕ

ಅಡುಗೆ ಮಾಡದ ವಿಚಾರಕ್ಕೆ ತಾಯಿ-ಮಗನ ಜಗಳ: ದೊಣ್ಣೆಯಿಂದ ಹೊಡೆದು ತಾಯಿಯನ್ನೇ ಕೊಂದ ಮಗ!

ಹಾಸನ: ಅಡುಗೆ ಮಾಡದ ವಿಚಾರಕ್ಕೆ ತಾಯಿ-ಮಗನ ನಡುವೆ ನಡೆದ ಜಗಳ ತಾರಕಕ್ಕೇರಿ ತಾಯಿಯ (Mother) ಕೊಲೆಯಲ್ಲಿ (Murder) ಅಂತ್ಯವಾಗಿರುವುದು ಆಲೂರಿನ (Alur) ಕದಾಳುಚನ್ನಾಪುರ ಗ್ರಾಮದಲ್ಲಿ ನಡೆದಿದೆ. ಪ್ರೇಮ (45) ಮಗನಿಂದಲೇ ಕೊಲೆಯಾದ ದುರ್ದೈವಿ. ಸಂತೋಷ್‌ (19)

ಅಪರಾಧ ದೇಶ - ವಿದೇಶ

AI ಜನರೇಟೆಡ್ ನಕಲಿ ವಿಡಿಯೋಗಳ ಹಾವಳಿ: ಯೂಟ್ಯೂಬ್ ವಿರುದ್ಧ ಅಭಿಷೇಕ್-ಐಶ್ವರ್ಯಾ ದೂರು, ₹4 ಕೋಟಿ ಪರಿಹಾರಕ್ಕೆ ಬೇಡಿಕೆ

ಸಿನಿಮಾ ತಾರೆಯರ ಹಲವಾರು ವಿಡಿಯೋಗಳು, ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ಇಂಟರ್ನೆಟ್ನ ಹಲವು ಸ್ಪೇಸ್ನಲ್ಲಿ ಹರಿದಾಡುತ್ತಲೇ ಇರುತ್ತವೆ. ನಟ-ನಟಿಯರ ಸಿನಿಮಾ ದೃಶ್ಯಗಳು, ಅವರ ಖಾಸಗಿ ಕಾರ್ಯಕ್ರಮ ಹೀಗೆ ಹಲವಾರು ವಿಚಾರಗಳ ಬಗ್ಗೆ ದಿನಕ್ಕೆ ಸಾವಿರಾರು ವಿಡಿಯೋಗಳು

ಅಪರಾಧ ದೇಶ - ವಿದೇಶ

ನಟಿ ತ್ರಿಷಾ ಮನೆಗೆ ಬಾಂಬ್ ಬೆದರಿಕೆ: ವಿಜಯ್ ಫ್ಯಾನ್ಸ್ ಕೈವಾಡದ ಶಂಕೆ!

ಚೆನ್ನೈನಲ್ಲಿ ಶುಕ್ರವಾರ ಬೆಳ್ಳಂಬೆಳಿಗ್ಗೆ ಪೊಲೀಸರಿಗೆ ವಿಪರೀತ ಕೆಲಸ ಕೊಟ್ಟಿದ್ದಾರೆ ಕೆಲ ದುರುಳರು. ಖ್ಯಾತ ನಟಿ ತ್ರಿಷಾ ಸೇರಿದಂತೆ ಹಲವು ಮನೆಗಳಲ್ಲಿ ಬಾಂಬ್ ಇರಿಸಿರುವುದಾಗಿ ಬೆದರಿಕೆ ಹಾಕಿದ್ದಾರೆ. ಚೆನ್ನೈ ಪೊಲೀಸರು ತ್ರಿಷಾ ಹಾಗೂ ಇನ್ನೂ ಕೆಲವು

ಅಪರಾಧ ದೇಶ - ವಿದೇಶ

ಉತ್ತರಾಖಂಡ: ಆಸ್ಪತ್ರೆ ನೆಲದ ಮೇಲೆ ಗರ್ಭಿಣಿಗೆ ಹೆರಿಗೆ; ಆಘಾತಕಾರಿ ವಿಡಿಯೋ ವೈರಲ್ ಆದ ನಂತರ ವೈದ್ಯ ವಜಾ

ಉತ್ತರಾಖಂಡ : ಹರಿದ್ವಾರದಲ್ಲಿ ಗರ್ಭಿಣಿ ಮಹಿಳೆಗೆ ಆಸ್ಪತ್ರೆಯ ನೆಲದ ಮೇಲೆ ಹೆರಿಗೆ ಮಾಡಿಸಲು ಒತ್ತಾಯಿಸಲಾಗಿದ್ದು, ಆಘಾತಕಾರಿ ವಿಡಿಯೋ ವೈರಲ್ ಆದ ನಂತರ ವೈದ್ಯರನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಆನ್ಲೈನ್ನಲ್ಲಿ ಪ್ರಸಾರವಾಗುತ್ತಿರುವ ವೀಡಿಯೊದಲ್ಲಿ, ಮಹಿಳೆ ನೆಲದ ಮೇಲೆ