Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ದೇಶ - ವಿದೇಶ

ಲೈಂಗಿಕ ಕಿರುಕುಳ ಆರೋಪದಲ್ಲಿ ಬಂಧಿತನಾದ ಚೈತನ್ಯಾನಂದ ಸರಸ್ವತಿ ಎಂಬ ಸ್ವಾಮಿ

ನವದೆಹಲಿ: ಹದಿನೇಳು ವಿದ್ಯಾರ್ಥಿನಿಯರಿಂದ ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಚೈತನ್ಯಾನಂದ ಸರಸ್ವತಿಯನ್ನು 5 ದಿನ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ಅವರನ್ನು ನೈಋತ್ಯ ದೆಹಲಿಯಲ್ಲಿರುವ ಅವರ ಖಾಸಗಿ ಸಂಸ್ಥೆಗೆ ಕರೆದೊಯ್ಯಲಾಗಿದೆ. ವಿಚಾರಣೆ ವೇಳೆ ವಿದ್ಯಾರ್ಥಿನಿಯರಿಗೆ ಹಿಂಸೆ

ಅಪರಾಧ ದೇಶ - ವಿದೇಶ

ಗೆಳೆಯನ ಮೇಲೆ ಕತ್ತಿಯ ದಾಳಿ: ಗರ್ಭಿಣಿ ಗೆಳತಿ ಕೊಲೆ

ರಾಯ್​ಪುರ: ಛತ್ತೀಸ್​ಗಢದಲ್ಲಿ ಒಂದು ಭಯಾನಕ ಘಟನೆ ನಡೆದಿದೆ. ಗರ್ಭಿಣಿ ಗೆಳತಿ ತನ್ನ ಗೆಳೆಯನ ಕತ್ತು ಸೀಳಿರುವ ಘಟನೆ ವರದಿಯಾಗಿದೆ. ರಾಯ್‌ಪುರ ಪೊಲೀಸರು ಭಾನುವಾರ ನಗರದ ಗಂಜ್ ಪೊಲೀಸ್ ಠಾಣೆ ಪ್ರದೇಶದ ಲಾಡ್ಜ್‌ನಿಂದ ಯುವಕನ ಶವವನ್ನು

ಅಪರಾಧ ಕರ್ನಾಟಕ

ಸರ್ಕಾರಿ ಘೋಷಾ ಆಸ್ಪತ್ರೆಯಲ್ಲಿ ವೈದ್ಯರ ಅಕ್ರಮ: ಅನಗತ್ಯ ಗರ್ಭಕೋಶ ಶಸ್ತ್ರಚಿಕಿತ್ಸೆ, ಅಕ್ರಮ ಗರ್ಭಪಾತ ಸಾಬೀತು

ಬೆಂಗಳೂರು:   ಶಿವಾಜಿನಗರದಲ್ಲಿರುವ  ಸರ್ಕಾರಿ ಎಚ್.ಎಸ್.ಐ.ಎಸ್ ಘೋಷಾ ಆಸ್ಪತ್ರೆಯಲ್ಲಿ ಪ್ರತಿದಿನ 25 ರಿಂದ 30 ಹೆರಿಗೆ ಮಾಡಲಾಗುತ್ತದೆ. ದಿನ ನಿತ್ಯ 350 ರಿಂದ 400 ಕ್ಕೂ ಹೆಚ್ಚು ರೋಗಿಗಳು ಒಪಿಡಿಗೆ ಬರತ್ತಾರೆ. ಆದರೆ ಇದೇ ಆಸ್ಪತ್ರೆಯಲ್ಲಿ ಈಗ

ಅಪರಾಧ ಕರ್ನಾಟಕ

ನಂಬರ್ ಪ್ಲೇಟ್ ಇಲ್ಲದಿದ್ದರೆ 420ರ ಅಡಿ ವಂಚನೆ ಕೇಸ್: ಒಂದೇ ರಾತ್ರಿಯಲ್ಲಿ ಸಾವಿರಾರು ವಾಹನ ಸೀಜ್

ಬೆಂಗಳೂರು: ನಂಬರ್ ಪ್ಲೇಟ್ ಇಲ್ಲದ ವಾಹನಗಳನ್ನು ರಸ್ತೆಗೆ ಇಳಿಸಿದ್ರೆ ಸೆಕ್ಷನ್ 420 ಅಡಿಯಲ್ಲಿ ವಂಚನೆ ಪ್ರಕರಣ ದಾಖಲಿಸಲು ಬೆಂಗಳೂರು ಪೊಲೀಸರು ಮುಂದಾಗಿದ್ದಾರೆ.ನಂಬರ್ ಪ್ಲೇಟ್ ಇಲ್ಲದ ವಾಹನಗಳನ್ನು ಸೀಜ್ ಮಾಡಲಾಗುತ್ತಿದೆ. ಕೆಲವರು ಸಂಚಾರಿ ನಿಯಮ ಉಲ್ಲಂಘನೆ ಮರೆಮಾಚಲು,

ಅಪರಾಧ ಕರ್ನಾಟಕ

ಐಐಎಸ್‌ಸಿ ಮಹಿಳಾ ವಿಜ್ಞಾನಿಗೆ ‘ಡಿಜಿಟಲ್ ಅರೆಸ್ಟ್’ ಬೆದರಿಕೆ: ₹8.8 ಲಕ್ಷ ವಂಚನೆ, ವಂಚಕರ ಕೈಚಳಕ ಹೀಗಿದೆ

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಸೈಬರ್ ವಂಚನೆಯ ಜಾಲ ಹೆಚ್ಚುತ್ತಲೇ ಇದೆ. ಪ್ರಖ್ಯಾತ ನಟರು, ಶ್ರೀಮಂತರನ್ನೇ ಹೆಚ್ಚಾಗಿ ಟಾರ್ಗೆಟ್ ಮಾಡುವ ಈ ವಂಚಕರು ಈಗ ಜನ ಸಾಮಾನ್ಯರನ್ನೂ ಬಿಡುತ್ತಿಲ್ಲ. ಹೀಗೆಯೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಐಐಎಸ್‌ಸಿಯ

ಅಪರಾಧ ದೇಶ - ವಿದೇಶ

ಬರೇಲಿ ಹಿಂಸಾಚಾರ: ಮಾಸ್ಟರ್ ಮೈಂಡ್ ನದೀಮ್ ಬಂಧನ; ವಾಟ್ಸಾಪ್ ಮೂಲಕ ಪ್ರಚೋದನೆ ಆರೋಪ

ಲಕ್ನೋ: ಉತ್ತರ ಪ್ರದೇಶದ (Uttara Pradesh) ಬರೇಲಿಯಲ್ಲಿ ‘ಐ ಲವ್ ಮುಹಮ್ಮದ್’ ಪ್ರತಿಭಟನಾ ಮೆರವಣಿಗೆಯಲ್ಲಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆಯ ಮಾಸ್ಟರ್ ಮೈಂಡ್ ನದೀಮ್‌ನನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಇತ್ತೇಹಾದ್-ಎ-ಮಿಲ್ಲತ್ ಕೌನ್ಸಿಲ್

ಅಪರಾಧ ದೇಶ - ವಿದೇಶ

ಅರ್ಜೆಂಟೀನಾದಲ್ಲಿ ಮೂವರು ಯುವತಿಯರ ಕೊಲೆ: ಕ್ರೌರ್ಯದ ದೃಶ್ಯ ಇನ್‌ಸ್ಟಾಗ್ರಾಮ್‌ನಲ್ಲಿ ಲೈವ್!

ಬ್ಯೂನಸ್ ಐರಿಸ್: ಮಾದಕ ವ್ಯಸನಿಗಳ ಗ್ಯಾಂಗ್‌ವೊಂದು ಅರ್ಜೆಂಟೀನಾದ ಮೂವರು ಯುವತಿಯರ ಹತ್ಯೆ ಮಾಡಿದ್ದು, ಕೊಲೆಯ ದೃಶ್ಯವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ನೇರಪ್ರಸಾರ ಮಾಡಿರುವ ಘಟನೆ ನಡೆದಿದೆ. ಲಾರಾ ಗುಟೈರೆಜ್ (15), ಬ್ರೆಂಡಾ ಡೆಲ್ ಕ್ಯಾಸ್ಟಿಲ್ಲೊ, ಮೊರೆನಾ ವರ್ಡಿ (20)

ಅಪರಾಧ ಕರ್ನಾಟಕ

ಊಟದ ಬಿಲ್ ಕೇಳಿದ್ದಕ್ಕೆ ಮಾಜಿ ಸೈನಿಕನ ಮೇಲೆ ಮಾರಣಾಂತಿಕ ಹಲ್ಲೆ: ಸಿಸಿಟಿವಿ ಧ್ವಂಸ

ಧಾರವಾಡದಲ್ಲಿ ಮಾಜಿ ಸೈನಿಕನೊಬ್ಬನ ಮೇಲೆ ಪೊಲೀಸರು ನಡೆಸಿದ ಮಾರಣಾಂತಿಕ ಹಲ್ಲೆ ಪ್ರಕರಣ ಬೆಳಕಿಗೆ ಬಂದಿದೆ. ಈ ಘಟನೆ ಸಪ್ತಾಪೂರ ಬಡಾವಣೆಯ ವಿವೇಕಾನಂದ ಸರ್ಕಲ್‌ನಲ್ಲಿ ನಿನ್ನೆ ರಾತ್ರಿ ಸುಮಾರು 11 ಗಂಟೆಯ ಸುಮಾರಿಗೆ ನಡೆದಿದೆ. ಹಲ್ಲೆಯ

ಅಪರಾಧ ಮಂಗಳೂರು

ಕೊಲ್ಲೂರು ದೇವಸ್ಥಾನದ ಕಳ್ಳತನ: ತೆಲಂಗಾಣದ ಮಹಿಳೆಯ ಬಂಧನ, ಚಿನ್ನ ವಶ

ಕೊಲ್ಲೂರು: ಕೊಲ್ಲೂರು ದೇವಸ್ಥಾನದಲ್ಲಿ ಭಕ್ತರೊಬ್ಬರ ಬ್ಯಾಗ್ ನಿಂದ ಚಿನ್ನ ಕದ್ದ ಕಳ್ಳಿಯನ್ನು ಕೊಲ್ಲೂರು ಪೊಲೀಸರು 24 ಗಂಟೆಗಳ ಒಳಗಾಗಿ ಅರೆಸ್ಟ್ ಮಾಡಿದ್ದಾರೆ.ಬಂಧಿತ ಆರೋಪಿಯನ್ನು ತೆಲಂಗಾಣ ರಾಜ್ಯದ ರಂಗಾರೆಡ್ಡಿ ಜಿಲ್ಲೆಯ ಗಣೇಶ ನಗರದ ಯಾಧವ ದುರ್ಗಮ್ಮ

ಅಪರಾಧ ದೇಶ - ವಿದೇಶ

ಚಿಕನ್ ಕೇಳಿದ್ದಕ್ಕೆ ಲಟ್ಟಣಿಗೆಯಿಂದ ಹೊಡೆದು 7 ವರ್ಷದ ಮಗನ ಕೊಲೆ

ಮುಂಬೈ: ಮಕ್ಕಳು ಚಿಕನ್ ಕೇಳಿದ್ರು ಅಂತ ತಾಯಿಯೊಬ್ಬಳು ಪುಟ್ಟ ಮಕ್ಕಲಿಗೆ ಚಪಾತಿ ಮಾಡುವ ಲಟ್ಟಣಿಗೆಯಲ್ಲಿ ಬಾರಿಸಿದ್ದರಿಂದ 7 ವರ್ಷದ ಮಗ ಮೃತಪಟ್ಟು ಆತನ 10 ವರ್ಷದ ಅಕ್ಕ ಗಂಭೀರವಾಗಿ ಗಾಯಗೊಂಡಂತಹ ಆಘಾತಕಾರಿ ಘಟನೆ ಮಹಾರಾಷ್ಟ್ರದ