Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ರಾಷ್ಟ್ರೀಯ

ಹೋಮ್‌ವರ್ಕ್ ಪರಿಶೀಲಿಸುವ ವೇಳೆ ಶಿಕ್ಷಕಿ ಹಲ್ಲೆ: ಯುಕೆಜಿ ವಿದ್ಯಾರ್ಥಿ ಪ್ರಣಯ್ ತೇಜ ಸಾ*ವು

ವಿಶಾಖಪಟ್ಟಣಂ: ಹೋಮ್‌ವರ್ಕ್ ಪರಿಶೀಲಿಸುವಾಗ ಶಿಕ್ಷಕಿಯೊಬ್ಬರು ತರಗತಿಯಲ್ಲೇ 6 ವರ್ಷದ ಬಾಲಕನನ್ನು ಬಟ್ಟೆ ಕಳಚಲು ಯತ್ನಿಸಿ, ಕೆನ್ನೆಗೆ ಹೊಡೆದ ಪರಿಣಾಮ ಆತ ಸಾವನ್ನಪ್ಪಿರುವ ಭೀಕರ ಘಟನೆ ಆಂಧ್ರಪ್ರದೇಶದ ವಿಶಾಖಪಟ್ಟಣಂನ ‘ಒನ್ ಟೌನ್’ ಪ್ರದೇಶದಲ್ಲಿ ಗುರುವಾರ (ಆಗಸ್ಟ್

ಅಪರಾಧ ದಕ್ಷಿಣ ಕನ್ನಡ

ಬಂಟ್ವಾಳ: ಅಪ್ರಾಪ್ತ ಬಾಲಕಿಯನ್ನು ಹಿಂಬಾಲಿಸಿ ಕಿರುಕುಳ ನೀಡಿದ ವ್ಯಕ್ತಿ; ಪೋಕ್ಸೋ ಕಾಯ್ದೆಯಡಿ ಆರೋಪಿ ಬಂಧನ!

ಬಂಟ್ವಾಳ: ಬಂಟ್ವಾಳ ಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 16 ವರ್ಷದ ಅಪ್ರಾಪ್ತ ಬಾಲಕಿಯನ್ನು 47 ವರ್ಷದ ಅಪರಿಚಿತ ವ್ಯಕ್ತಿ ಹಿಂಬಾಲಿಸಿದ ಆರೋಪದ ಮೇಲೆ ಬಂಟ್ವಾಳ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಬಾಲಕಿಯ ತಾಯಿ ನೀಡಿದ

ಅಪರಾಧ

ಜೈಪುರ: ಜ್ಯೂಸ್‌ನಲ್ಲಿ ವಿಷ ಬೆರೆಸಿ ಪತಿಯನ್ನು ಹತ್ಯೆಗೈದ ಕಾಮುಕ ಜೋಡಿ ಬಂಧನ

ಜೈಪುರ:ಜೈಪುರದಲ್ಲಿ ತನ್ನ ಪತಿಗೆ ವಿಷಪ್ರಾಶನ ಮಾಡಿ ಕೊಂದ ಆರೋಪದ ಮೇಲೆ ಮಹಿಳೆ ಮತ್ತು ಆಕೆಯ ಪ್ರಿಯಕರ ಎಂದು ಹೇಳಲಾದ ವ್ಯಕ್ತಿಯನ್ನು ಬಂಧಿಸಲಾಗಿದೆ. ಆರಂಭದಲ್ಲಿ ಸಹಜ ಸಾವು ಎಂದು ಪರಿಗಣಿಸಲಾಗಿದ್ದ ಈ ಸಾವು ಪೂರ್ವ ಯೋಜಿತ

ಅಪರಾಧ ದಕ್ಷಿಣ ಕನ್ನಡ

ಮುಲ್ಕಿ: ದೇವಸ್ಥಾನದ ಕಾಣಿಕೆ ಹುಂಡಿ ಕಳ್ಳತನಕ್ಕೆ ಯತ್ನ; ಸಿಸಿಟಿವಿ ಅಲರ್ಟ್ ಮೂಲಕ ಎಚ್ಚೆತ್ತ ಪೊಲೀಸರಿಂದ ಆರೋಪಿ ಬಂಧನ!

ಮಂಗಳೂರು: ಮುಲ್ಕಿ ಪೊಲೀಸ್‌ ಠಾಣಾ ವ್ಯಾಪ್ತಿಯ ಪ್ರಸಿದ್ಧ ಚಂದ್ರಮೌಳೇಶ್ವರ ದೇವಸ್ಥಾನದಲ್ಲಿ ಸಿಸಿಟಿವಿ ಕ್ಯಾಮೆರಾ ತಿರುಗಿಸಿ ಕಾಣಿಕೆ ಹುಂಡಿಯ ಬೀಗ ಮುರಿದು ಕಳ್ಳತನ ಮಾಡಿದ್ದ ಆರೋಪಿಯನ್ನು ಮಂಗಳೂರು ನಗರದ ಮುಲ್ಕಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ

Accident ಅಪರಾಧ ಕಾಸರಗೋಡು

ಕಾಸರಗೋಡು: ಶಾಲಾ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾ*ತ; 25 ವರ್ಷದ ಯುವಕ ದುರ್ಮರಣ!

ಕಾಸರಗೋಡು, ಆ. 20: ಶಾಲಾ ಬಸ್ ಮತ್ತು ಬೈಕ್ ನಡುವಿನ ಅಪಘಾತದಲ್ಲಿ ಯುವಕ ಮೃತಪಟ್ಟ ಘಟನೆ ಗುರುವಾರ ಬೆಳಗ್ಗೆ ಕಾಸರಗೋಡಿನ ಬೋವಿಕ್ಕಾ ನ ಸಮೀಪದ ಪೊವ್ವಲ್ ಮಾಸ್ತಿಕುಂಡು ಎಂಬಲ್ಲಿ ನಡೆದಿದೆ.ಗಾಳಿಮುಖ ನೆಟ್ಟಣಿಗೆಯ ಹೊಸಹಿತ್ತಿಲಿನ ಎಸ್. ಶಮ್ಮಾಸ್

ಅಪರಾಧ ದೇಶ - ವಿದೇಶ

ಎರ್ನಾಕುಲಂ: ಮುಟ್ಟಿನ ಕಪ್‌ಗಳು ಹಾಗೂ ಒಳ ಉಡುಪಿನಲ್ಲಿ ಎಂಡಿಎಂಎ ಕಳ್ಳಸಾಗಣೆ ಮಾಡುತ್ತಿದ್ದ ಲಿವ್-ಇನ್ ದಂಪತಿ ಬಂಧನ!

ಎರ್ನಾಕುಲಂ: ಬೆಂಗಳೂರಿನಿಂದ ಮುಟ್ಟಿನ ಕಪ್‌ಗಳು ಹಾಗೂ ಒಳ ಉಡುಪುಗಳಲ್ಲಿ ಮರೆಮಾಚಿ ಅಕ್ರಮವಾಗಿ ಎಂಡಿಎಂಎ (MDMA) ಸಿಂಥೆಟಿಕ್ ಡ್ರಗ್ಸ್ ಕಳ್ಳಸಾಗಣೆ ಮಾಡುತ್ತಿದ್ದ ಲಿವ್-ಇನ್ ದಂಪತಿಯನ್ನು ಎರ್ನಾಕುಲಂ ವಿಭಾಗದ ಅಬಕಾರಿ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತರು ಲಾಭ ಹೆಚ್ಚಿಸಿಕೊಳ್ಳಲು

ಅಪರಾಧ ದಕ್ಷಿಣ ಕನ್ನಡ

ಬೆಳ್ತಂಗಡಿ: ದುಬೈಗೆ ಹೊರಟಿದ್ದ ಯುವಕ ಮಾದಕ ದ್ರವ್ಯ ಜಾಲದಲ್ಲಿ ಸಿಲುಕಿ ಜೈಲುಪಾಲು!

ಬೆಳ್ತಂಗಡಿ: ಬುಧವಾರ ಸಂಜೆ ಉದ್ಯೋಗಕ್ಕಾಗಿ ದುಬೈಗೆ ಹೋಗಲು ಸಿದ್ಧನಾಗಿದ್ದ 21 ವರ್ಷದ ಯುವಕನೊಬ್ಬ ಜೈಲುಪಾಲಾಗಿದ್ದಾನೆ. ಮಾದಕ ದ್ರವ್ಯ ಜಾಲಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸರು ಆತನನ್ನು ಬಂಧಿಸಿ  15.41 ಲಕ್ಷ ರೂ. ಮೌಲ್ಯದ  ಎಂಡಿಎಂಎ, ಗಾಂಜಾ ವಶಪಡಿಸಿಕೊಂಡಿದ್ದಾರೆ. ಬಂಧಿತ

ಅಪರಾಧ

ನಾಮಕರಣ ಕಾರ್ಯಕ್ರಮ ತಡವಾಯಿತೆಂದು 11 ತಿಂಗಳ ಹಸುಗೂಸನ್ನು ನೆಲಕ್ಕೆ ಎಸೆದ ಕ್ರೂರಿ ತಂದೆ!

ಬೆಂಗಳೂರು: ನಾಮಕರಣ ಶಾಸ್ತ್ರಕ್ಕೆ ಪತ್ನಿ ಮತ್ತು ಆಕೆಯ ಕುಟುಂಬದವರು ತಡವಾಗಿ ಬಂದರು ಎಂಬ ಕ್ಷುಲ್ಲಕ ಕಾರಣಕ್ಕೆ ಕೋಪಗೊಂಡ ತಂದೆಯೊಬ್ಬ, ತನ್ನದೇ 11 ತಿಂಗಳ ಹೆಣ್ಣು ಮಗುವನ್ನು ನೆಲಕ್ಕೆ ಎಸೆದು ಕ್ರೌರ್ಯ ಮೆರೆದಿರುವ ಘಟನೆ ಬೆಂಗಳೂರಿನ ಬನಶಂಕರಿ

ಅಪರಾಧ ಕರ್ನಾಟಕ

ರಸ್ತೆ ಬದಿಯಲ್ಲಿ ನಿಂತಿದ್ದ ಯುವತಿಗೆ ʻನಿನ್ ರೇಟ್ ಎಷ್ಟು?ʼ ಎಂದು ನಿಂದಿಸಿದ ಹಣ್ಣಿನ ವ್ಯಾಪಾರಿ ಅರೆಸ್ಟ್

ಬೆಂಗಳೂರು: ರಸ್ತೆ ಬದಿಯಲ್ಲಿ ಕ್ಯಾಬ್‌ಗಾಗಿ (Cab) ಕಾಯುತ್ತಿದ್ದ ಯುವತಿಯೊಬ್ಬಳಿಗೆ ʻನಿನ್ ರೇಟ್ ಎಷ್ಟು?ʼ ಅಂತ ಕೇಳಿ ಕಿರುಕುಳ ನೀಡಿದ ಕಾಮುಕನನ್ನ ಬೆಂಗಳೂರಿನ ರಾಮಮೂರ್ತಿನಗರ ಪೊಲೀಸರು (Ramamurthy Nagar Police) ಬಂಧಿಸಿದ್ದಾರೆ.ವಿಜಯ್ ರಾಘವ್ ( 42

ಅಪರಾಧ ಕರ್ನಾಟಕ

ಬೆಳ್ತಂಗಡಿ: ಬಾಲಕಿಗೆ ಪುಸಲಾಯಿಸಿ ಅತ್ಯಾಚಾ*ರ; ಗರ್ಭಿಣಿಯಾದ ಪ್ರಕರಣದ ಆರೋಪಿ ರಿಕ್ಷಾ ಚಾಲಕ ಅರೆಸ್ಟ್!

ಬೆಳ್ತಂಗಡಿ:ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಬಾಲಕಿ ಗರ್ಭಿಣಿಯಾಗಿರುವ ಪ್ರಕರಣ ಸಂಬಂಧ ಬೆಳ್ತಂಗಡಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.ಉಪ್ಪಿನಂಗಡಿ ನಿವಾಸಿ ಶುಭರಾಜ್ (28) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ಬೆಳ್ತಂಗಡಿಯ 16 ವರ್ಷದ ಕಾಲೇಜು ವಿದ್ಯಾರ್ಥಿನಿಯನ್ನು