Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ

ಶಿಕ್ಷಣಾಧಿಕಾರಿಗೆ ಬೆಲ್ಟ್‌ನಿಂದ ಹಲ್ಲೆ ಮಾಡಿದ ಮುಖ್ಯ ಶಿಕ್ಷಕ

ಸೀತಾಪುರ: ಶಿಕ್ಷಣಾಧಿಕಾರಿಗೆ ಶಾಲಾ ಮುಖ್ಯಶಿಕ್ಷಕರೊಬ್ಬರು ಬೆಲ್ಟ್​ನಿಂದ ಹೊಡೆದಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆ ಬೆಳಕಿಗೆ ಬಂದ ಬಳಿಕ ಕೂಡಲೇ ಆರೋಪಿಯನ್ನು ಪೊಲೀಸರು ವಶಕ್ಕೆ

ಅಪರಾಧ ಕರ್ನಾಟಕ

ಪ್ರಿಯಕರನಿಂದಲೇ ಪ್ರೇಯಸಿಯ ಕೊಲೆ, ಭದ್ರಾ ಕಾಲುವೆಗೆ ತಳ್ಳಿ ಹತ್ಯೆ

ಶಿವಮೊಗ್ಗ, : ಭದ್ರಾ ಕಾಲುವೆಗೆ (Bhadra Canal) ತಳ್ಳಿ ಪ್ರಿಯಕರನಿಂದಲೇ ಪ್ರೇಯಸಿಯ ಕೊಲೆ (kill) ಮಾಡಿರುವಂತಹ ಘಟನೆಯೊಂದು ಜಿಲ್ಲೆಯ ಭದ್ರಾವತಿ ತಾಲೂಕಿನ ಯಕ್ಕುಂದ ಗ್ರಾಮದ ಬಳಿಯ ಭದ್ರಾ ಕಾಲುವೆಯಲ್ಲಿ ನಡೆದಿದೆ. ಪ್ರೇಯಸಿ ಸ್ವಾತಿಯನ್ನು ಸೂರ್ಯ

ಅಪರಾಧ ದೇಶ - ವಿದೇಶ

ಹೆಂಡತಿ ಓಡಿಹೋದ ಕೋಪ: ನಾದಿನಿಯನ್ನು ಕೊಂದು, ಮಗಳ ಬೆರಳು ಕತ್ತರಿಸಿದ ವ್ಯಕ್ತಿ

ನವದೆಹಲಿ: ಹೆಂಡತಿ ಯಾರೊಂದಿಗೋ ಓಡಿ ಹೋಗಿದ್ದಕ್ಕೆ ವ್ಯಕ್ತಿಯೊಬ್ಬ ನಾದಿನಿಯನ್ನು ಹತ್ಯೆ(Murder) ಮಾಡಿ, ಆಕೆಯ ಮಗಳ ಬೆರಳು ಕತ್ತರಿಸಿರುವ ಭಯಾನಕ ಘಟನೆ ದೆಹಲಿಯಲ್ಲಿ ನಡೆದಿದೆ. ದೆಹಲಿಯ ಖ್ಯಾಲಾದಲ್ಲಿ ಘಟನೆ ನಡೆದಿದೆ. ತನ್ನ ಹೆಂಡತಿ ಇನ್ನೊಬ್ಬ ವ್ಯಕ್ತಿಯೊಂದಿಗೆ

ಅಪರಾಧ ದೇಶ - ವಿದೇಶ

‘ಸಿನಿಮಾ ಸ್ಟೈಲ್‌’ನಲ್ಲಿ ಅಪಹರಣಕಾರರನ್ನು ಬೆನ್ನಟ್ಟಿ ಬಾಲಕಿ ರಕ್ಷಿಸಿದ ಗ್ರಾಮಸ್ಥರು

ಮಧ್ಯಪ್ರದೇಶ : ಬೊಲೆರೋ ವಾಹನದಲ್ಲಿ ಬಂದು ರಸ್ತೆ ಬದಿ ನಿಂತಿದ್ದ ಬಾಲಕಿಯನ್ನು ಅಪಹರಿಸಿದ ಬೆನ್ನಲ್ಲೇ ಎಚ್ಚೆತ್ತ ಗ್ರಾಮಸ್ಥರು ಅಪಹರಣಕಾರರ ವಾಹನವನ್ನು ಸಿನಿಮೀಯ ಶೈಲಿಯಲ್ಲಿ ಬೆನ್ನಟ್ಟಿ ಬಾಲಕಿಯನ್ನು ರಕ್ಷಿಸಿರುವ ಘಟನೆ ಮಧ್ಯಪ್ರದೇಶದ ಧಾರ್ ‌ ನಲ್ಲಿ

ಅಪರಾಧ ದೇಶ - ವಿದೇಶ

ಬಾಲ್ಯ ವಿವಾಹಕ್ಕೆ ಯತ್ನಿಸಿದ ಪೋಷಕರಿಗೆ 2 ವರ್ಷ ಜೈಲು, ದಂಡ ವಿಧಿಸಿದ ನ್ಯಾಯಾಲಯ

ಗಂಗಾವತಿ: ವಯಸ್ಕಳಲ್ಲದ ತಮ್ಮ ಮಗಳನ್ನು ಬಾಲ್ಯವಿವಾಹ ಮಾಡಲು ಪ್ರಯತ್ನಿಸಿದ ಪೋಷಕರ ಮೇಲಿನ ಆರೋಪ ಸಾಬೀತಾಗಿದ್ದು, ಅವರಿಗೆ ಇಲ್ಲಿನ ಪ್ರಧಾನ ಸಿವಿಲ್‌ ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರಾದ ನಾಗೇಶ ಪಾಟೀಲ ಅವರು ಬಾಲಕಿಯ ಪೋಷಕರಿಗೆ ಮತ್ತು

ಅಪರಾಧ ಕರ್ನಾಟಕ

ಚಿನ್ನದ ಮಾಂಗಲ್ಯಕ್ಕಾಗಿ ಮಾವನ ಮಗಳ ಕೊಲೆ, ಬಳಿಕ ಆತ್ಮಹತ್ಯೆಗೆ ಶರಣಾದ ಆರೋಪಿ

ಹಾಸನ: ಚಿನ್ನದ ಮಾಂಗಲ್ಯ ಸರದ (Mangalsutra) ಆಸೆಗೆ ಮಾವನ ಮಗಳನ್ನೇ ಕೊಂದು ಹೃದಯಾಘಾತ (Heart Attack) ಎಂದು ಬಿಂಬಿಸಿ, ಸತ್ಯ ಹೊರಬರುತ್ತಿದ್ದಂತೆ ಆರೋಪಿ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನ (Hassan) ಜಿಲ್ಲೆ ಅರಸೀಕೆರೆ

ಅಪರಾಧ ದೇಶ - ವಿದೇಶ

100ಕ್ಕೂ ಹೆಚ್ಚು ಅಪರಾಧಗಳ ಕೈದಿ ಪೊಲೀಸ್ ಕಸ್ಟಡಿಯಿಂದ ಪರಾರಿ

ಆಂಧ್ರಪ್ರದೇಶ: ಹಲವು ಅಪರಾಧಗಳಲ್ಲಿ ಭಾಗಿಯಾಗಿರುವ ಕೈದಿ ಬಟ್ಟುಲ ಪ್ರಭಾಕರ್ ಎಂಬಾತ ಪೊಲೀಸ್ ಕಸ್ಟಡಿಯಿಂದ ಪರಾರಿಯಾಗಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಸುಮಾರು 35 ವರ್ಷ ವಯಸ್ಸಿನ ಪ್ರಭಾಕರ್, ರಾಜಮಹೇಂದ್ರವರಂ ಕೇಂದ್ರ ಕಾರಾಗೃಹದಲ್ಲಿ ಇರಿಸಲಾಗಿತ್ತು. ನ್ಯಾಯಾಲಯದ ವಿಚಾರಣೆಯ

ಅಪರಾಧ ಕರ್ನಾಟಕ

ಬೆಂಗಳೂರು ದರೋಡೆ ಪ್ರಕರಣ: ಸರ್ಕಾರಿ ಅಧಿಕಾರಿಗಳ ಸೋಗಿನಲ್ಲಿ ಮನೆಗೆ ನುಗ್ಗಿ ₹1.5 ಕೋಟಿ ದೋಚಿದ ಖದೀಮರು

ಬೆಂಗಳೂರಿನಲ್ಲಿ ಮತ್ತೆ ರಾಬರಿ ನಡೆದಿದೆ. ಅಧಿಕಾರಿಗಳ ಸೋಗಿನಲ್ಲಿ ಮನೆಗೆ ನುಗ್ಗಿದ ಖದೀಮರು 1.5 ಕೋಟಿ ರೂ ನಗದು ಹಣವನ್ನು ದೋಚಿದ್ದಾರೆ. ಬೆಂಗಳೂರಿನ ಯಲಹಂಕದಲ್ಲಿ ಈ ಘಟನೆ ನಡೆದಿದ್ದು, ಇದೀಗ ಜನರನ್ನು ಬೆಚ್ಚಿ ಬೀಳಿಸಿದೆ. ಒಟ್ಟು

ಅಪರಾಧ ಕರ್ನಾಟಕ

ಬೆಂಗಳೂರಿನ ವಿಮಾನದಲ್ಲಿ ಭದ್ರತಾ ಲೋಪ: ಕಾಕ್‌ಪಿಟ್‌ ಬಾಗಿಲು ತೆರೆಯಲು ಯತ್ನಿಸಿದ ಪ್ರಯಾಣಿಕ, ಭದ್ರತಾ ಪಡೆಗೆ ಹಸ್ತಾಂತರ

ಬೆಂಗಳೂರು : ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಾರಣಾಸಿಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ಸೋಮವಾರ ಪ್ರಯಾಣಿಕನೊಬ್ಬ ಕಾಕ್‌ಪಿಟ್ ಬಾಗಿಲು ತೆರೆಯಲು ಪ್ರಯತ್ನಿಸಿದಾಗ ಭದ್ರತಾ ಭಯ ಎದುರಾಗಿತ್ತು. ಈ ಘಟನೆ IX-1086 ವಿಮಾನದಲ್ಲಿ

ಅಪರಾಧ ದೇಶ - ವಿದೇಶ

ತಂದೆಯ ಮೇಲಿನ ಕೋಪಕ್ಕೆ ನೆರೆಮನೆಯ 4 ವರ್ಷದ ಮಗುವಿನ ಕೊಲೆ

ದೆಹಲಿಯ ಮಗುವಿನ ಕೊಲೆ: ದೆಹಲಿಯ ಆನಂದ್ ಪರ್ಬತ್ ಪ್ರದೇಶದಲ್ಲಿ ಆಘಾತಕಾರಿ ಘಟನೆ ಇಡೀ ಪ್ರದೇಶವನ್ನು ಬೆಚ್ಚಿಬೀಳಿಸಿದೆ. 15 ವರ್ಷದ ಬಾಲಕನೊಬ್ಬ ತನ್ನ ನೆರೆಮನೆಯವರ 4 ವರ್ಷದ ಮಗುವಿನ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಿದ್ದು, ಗಂಭೀರವಾಗಿ