Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ

ಕೈಯಲ್ಲೇ ಕಬೋರ್ಡ್ ಕೀ ಇಟ್ಟುಕೊಂಡು ಕಳ್ಳತನ ಮಾಡಿದ ಮನೆ ಕೆಲಸದವಳು ಬಂಧನ

ಬೆಂಗಳುರು : ಮನೆ ಕೆಲಸದವಳಾಗಿ ಬಂದು ಕಳ್ಳತನ ಮಾಡಿರುವ ಖತರ್ನಾಕ್ ಕಳ್ಳಿಯನ್ನು ಬಂಧಿಸಲಾಗಿದೆ. ನೇಪಾಳದ ಮೂಲದ ಪೂಜಾ(26) ಬಂಧಿತ ಮಹಿಳೆ. ಆಶುತೋಷ್ ಮತ್ತು ಪೂಜನ್ ದಿವೇದಿ ಅವರ ಮನೆಯಲ್ಲಿ ಕೆಲಸಕ್ಕಿದ್ದ ಮಹಿಳೆ ಕಳೆದ ಜುಲೈನಲ್ಲಿ

ಅಪರಾಧ ದೇಶ - ವಿದೇಶ

ಸಂಬಂಧದ ಅನುಮಾನ: ಹೆಂಡತಿಗೆ ಚಾಕುವಿನಿಂದ ಇರಿದ ಪತಿ, ಪ್ರಕರಣ ದಾಖಲು

ಗೌರಿಬಿದನೂರು: ಇಲ್ಲಿನ ಮಂಚೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬ ತನ್ನ ಹೆಂಡತಿಗೆ ಚಾಕುವಿನಿಂದ ಇರಿದ ಘಟನೆ ಭಾನುವಾರ ನಡೆದಿದೆ. ಹೇಮಾವತಿ (26) ಇರಿತಕ್ಕೊಳಗಾಗಿ ಗಾಯಗೊಂಡ ಮಹಿಳೆ. ಈ ಸಂಬಂಧ ಮಂಚೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ

ಅಪರಾಧ ದೇಶ - ವಿದೇಶ

ಬಾಲ್ಯವಿವಾಹದ ಕರಾಳ ಮುಖ: 15 ವರ್ಷದ ಬಾಲಕಿ ಮಗುವಿಗೆ ಜನ್ಮ; ಪೋಷಕರು, ಪತಿಯ ವಿರುದ್ಧ ಪ್ರಕರಣ ದಾಖಲು

ಕೇವಲ 15 ವರ್ಷದ ಬಾಲಕಿಯೊಬ್ಬಳು ಮಗುವಿಗೆ ಜನ್ಮ ನೀಡಿದ ಆಘಾತಕಾರಿ ಘಟನೆ ಯಾದಗಿರಿ ಜಿಲ್ಲೆಯ ಕೊಡೇಕಲ್‌ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಈ ಘಟನೆಯು ರಾಜ್ಯದಲ್ಲಿ ಇನ್ನೂ ಜೀವಂತವಾಗಿರುವ ಬಾಲ್ಯವಿವಾಹ ಪದ್ಧತಿಯ ಕರಾಳ

ಅಪರಾಧ ಕರ್ನಾಟಕ

ಪ್ರಿಯಕರನೊಂದಿಗೆ ಸೇರಿ ಗಂಡನ ಕೊಲೆಗೆ ಯತ್ನಿಸಿದ್ದ ಪತ್ನಿ: ವಿಜಯಪುರದಲ್ಲಿ ಘಟನೆ

ಪ್ರಿಯಕರನೊಂದಿಗೆ ಸೇರಿ ರಾತ್ರಿ ಮಲಗಿದ್ದ ತನ್ನ ಗಂಡನನ್ನ ಹೆಂಡತಿಯೇ ಕತ್ತು ಹಿಸುಕಿ ಕೊಲೆಗೆ ಯತ್ನಿಸಿ ವಿಫಲವಾಗಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಕ್ಕಮಹಾದೇವಿ ನಗರದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ತನ್ನ ಗಂಡ

ಅಪರಾಧ ಕರ್ನಾಟಕ

ರದ್ದಾದ ಟಿಕೆಟ್‌ನೊಂದಿಗೆ ವಿಮಾನ ನಿಲ್ದಾಣದೊಳಗೆ ಪ್ರವೇಶಿಸಿದ್ದ ವ್ಯಕ್ತಿ ಅರೆಸ್ಟ್

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIA) ನಿರ್ಗಮನ ದ್ವಾರದಿಂದ ನಿರ್ಗಮಿಸುತ್ತಿದ್ದಾಗ 44 ವರ್ಷದ ವ್ಯಕ್ತಿಯೊಬ್ಬರು ರದ್ದಾದ ಟಿಕೆಟ್‌ನೊಂದಿಗೆ ಸಿಕ್ಕಿಬಿದ್ದಿದ್ದಾರೆ. ಆರೋಪಿ ತಪ್ಪಾದ ಟಿಕೆಟ್‌ನೊಂದಿಗೆ (Cancelled Ticket) ಸಿಕ್ಕಿಬಿದ್ದಾಗ ವಾಗ್ವಾದ ನಡೆಸಿ ಅಧಿಕಾರಿಗಳಿಗೆ

ಅಪರಾಧ ಕರ್ನಾಟಕ

ಡಿಜಿಟಲ್ ಅರೆಸ್ಟ್’ ಹಗರಣಕ್ಕೆ ಬಲಿಯಾದ ಮಾಜಿ ಶಾಸಕ: ₹30 ಲಕ್ಷ ಕಳೆದುಕೊಂಡ ಗುಂಡಪ್ಪ ವಕೀಲ್

ಬೆಂಗಳೂರು: ಡಿಜಿಟಲ್ ಅರೆಸ್ಟ್‌ಗೆ ಒಳಗಾಗಿ ಔರದ್ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಗುಂಡಪ್ಪ ವಕೀಲ್ 30 ಲಕ್ಷ ರೂ. ಹಣ ಕಳೆದುಕೊಂಡಿರುವ ಘಟನೆ ನಡೆದಿದೆ.ಸಿಬಿಐ, ಇಡಿ ಹಾಗೂ ಜಡ್ಜ್ ಹೆಸರಿನಲ್ಲಿ ಮಾಜಿ ಶಾಸಕರನ್ನು ಡಿಜಿಟಲ್ ಅರೆಸ್ಟ್ ಮಾಡಿರುವುದಾಗಿ

ಅಪರಾಧ ಕರ್ನಾಟಕ

ಈದ್ ಮಿಲಾದ್ ಮೆರವಣಿಗೆ ವೇಳೆ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ

ಶಿವಮೊಗ್ಗ,: ಈದ್ ಮಿಲಾದ್ ಮೆರವಣಿಗೆ ವೇಳೆ ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆ ಕೂಗಿದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದಲ್ಲಿ ಸೋಮವಾರ ರಾತ್ರಿ ನಡೆದಿದೆ. ಇದರ ಬೆನ್ನಲ್ಲೇ, ‘ಪಾಕಿಸ್ತಾನ ಜಿಂದಾಬಾದ್’ ಎಂದು ಘೋಷಣೆ ಕೂಗಿದ ಕಿಡಿಗೇಡಿಗಳ ವಿರುದ್ಧ

ಅಪರಾಧ ಕರ್ನಾಟಕ

ಈದ್ ಮಿಲಾದ್ ಮೆರವಣಿಗೆಯಲ್ಲಿ ದೇಶವಿರೋಧಿ ಘೋಷಣೆ: ಭದ್ರಾವತಿಯಲ್ಲಿ ಉದ್ವಿಗ್ನ ಪರಿಸ್ಥಿತಿ

ಶಿವಮೊಗ್ಗ : ಕರ್ನಾಟಕದ ಉಕ್ಕಿನ ನಗರಿಯಾದ ಭದ್ರಾವತಿಯಲ್ಲಿ ನಡೆದ ಈದ್ ಮಿಲಾದ್ ಮೆರವಣಿಗೆಯ ಸಂದರ್ಭದಲ್ಲಿ ದೇಶವಿರೋಧಿ ಘೋಷಣೆ ಕೂಗಿದ ಆಘಾತಕಾರಿ ಘಟನೆ ನಡೆದ ಆರೋಪ ಕೇಳಿಬಂದಿದೆ. ಗಾಂಧಿ ಸರ್ಕಲ್‌ನಲ್ಲಿ ಮುಸ್ಲಿಂ ಯುವಕರ ಗುಂಪೊಂದು ‘ಪಾಕಿಸ್ತಾನ್ ಜಿಂದಾಬಾದ್,

ಅಪರಾಧ ಕರ್ನಾಟಕ

ರಾಜ್ಯದಲ್ಲಿ ನಕಲಿ ವೈದ್ಯರ ಹಾವಳಿ: ಒಂದು ವರ್ಷದಲ್ಲಿ 256 ನಕಲಿ ವೈದ್ಯರು ಪತ್ತೆ

ಬೆಂಗಳೂರು: ಅರ್ಹತೆ ಹಾಗೂ ಪರವಾನಗಿ ಇಲ್ಲದಿದ್ದರೂ ಚಿಕಿತ್ಸೆ ನೀಡುವ ನಕಲಿ ವೈದ್ಯರ ಜಾಲ ರಾಜ್ಯದಲ್ಲಿ ಸಕ್ರಿಯವಾಗಿದೆ. ಈ ಜಾಲದ ವಿರುದ್ಧ ಆರೋಗ್ಯ ಇಲಾಖೆಯು ಕಳೆದೊಂದು ವರ್ಷ ನಡೆಸಿದ ಕಾರ್ಯಾಚರಣೆಯಲ್ಲಿ 256 ನಕಲಿ ವೈದ್ಯರು ಪತ್ತೆಯಾಗಿದ್ದಾರೆ

ಅಪರಾಧ ದೇಶ - ವಿದೇಶ

ಅಮೆರಿಕಾದಲ್ಲಿ ಶಾಪ್‌ಲಿಫ್ಟಿಂಗ್ ಮಾಡುತ್ತಿದ್ದ ಭಾರತೀಯ ಮೂಲದ ಯುವತಿ: ವಿಡಿಯೋ ವೈರಲ್

ಅಮೆರಿಕಾದ ಟಾರ್ಗೆಟ್ (Target) ಸ್ಟೋರ್‌ನಲ್ಲಿ ಶಾಪ್‌ಲಿಫ್ಟಿಂಗ್ ಮಾಡುತ್ತಿದ್ದ ಭಾರತೀಯ ಮೂಲದ ಯುವತಿಯೊಬ್ಬಳು ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದ ಘಟನೆ ಬೆಳಕಿಗೆ ಬಂದಿದೆ. ಸುಮಾರು ₹1 ಲಕ್ಷ ಮೌಲ್ಯದ ವಸ್ತುಗಳನ್ನು ಕದ್ದಿದ್ದ ಆಕೆ, ತನಿಖೆ ವೇಳೆ ತಾನು