Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ

ಅನೈತಿಕ ಸಂಬಂಧ, ವರದಕ್ಷಿಣೆ ಕಿರುಕುಳ: ನೊಂದು ಗೃಹಿಣಿ ಆತ್ಮಹತ್ಯೆ, ಪತಿ ಅರೆಸ್ಟ್

ಬೆಂಗಳೂರು:ಗಂಡನ ಅನೈತಿಕ ಸಂಬಂಧ  ಪ್ರಶ್ನಿಸಿದ್ದಕ್ಕೆ ಹೆಂಡತಿಗೆ ಕಿರುಕುಳ ನೀಡಿದ್ದಾನೆ. ಇದರಿಂದ ಬೇಸತ್ತ ಪತ್ನಿ ದುರಂತ ಸಾವು ಕಂಡಿದ್ದಾಳೆ. ಹೌದು..ಗಂಡನ ಅನೈತಿಕ ಸಂಬಂಧ ಹಾಗೂ ಕಿರುಕುಣದಿಂದ ಬೇಸತ್ತು ಗೃಹಿಣಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ  ಮಾಡಿಕೊಂಡಿರುವ ಅಘಾತಕಾರಿ ಘಟನೆಯೊಂದು ಬೆಂಗಳೂರಿನ ಬಾಗಲಗುಂಟೆ

ಅಪರಾಧ ಕರ್ನಾಟಕ

ಗೋಕಾಕ್‌ನಲ್ಲಿ ಪಲ್ಟಿಯಾದ ವಾಹನ: 2,000 ಕೆಜಿ ಗೋಮಾಂಸ ಪತ್ತೆ, ಚಾಲಕ ಪರಾರಿ

ಬೆಳಗಾವಿ : ಗೋವುಗಳನ್ನು ಕಡಿದು ಅದರ ಮಾಂಸವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ವಾಹನವೊಂದು ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲ್ಲೂಕಿನ ಮಮದಾಪುರ ಕ್ರಾಸ್ ಬಳಿ ಪಲ್ಟಿಯಾಗಿದೆ. ಈ ಘಟನೆಯು ಸ್ಥಳೀಯರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ವಾಹನದಲ್ಲಿದ್ದ 2,000

ಅಪರಾಧ ಕರ್ನಾಟಕ

ದಾವಣಗೆರೆ: ಮಹಿಳೆ ಶವ ಪತ್ತೆ – ಪತಿ ಪೊಲೀಸರ ವಶಕ್ಕೆ

ದಾವಣಗೆರೆ: ಜಗಳೂರು ತಾಲೂಕಿನ ಚಿಕ್ಕಮಲ್ಲನಹೊಳೆ ಗೊಲ್ಲರಹಟ್ಟಿ ಗ್ರಾಮದಲ್ಲಿ ಕತ್ತು ಕೊಯ್ದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆಯಾಗಿದೆ. ಕೊಲೆಯಾದ ಮಹಿಳೆಯನ್ನು ಜ್ಯೋತಿ (35) ಎಂದು ಗುರುತಿಸಲಾಗಿದೆ. ಭಾನುವಾರ (ಆ.31) ರಾತ್ರಿ ಕೊಲೆ ನಡೆದಿದ್ದು, ತಡವಾಗಿ ಬೆಳಕಿಗೆ ಬೆಳಕಿಗೆ

ಅಪರಾಧ ಕರ್ನಾಟಕ

ಅಪ್ರಾಪ್ತ ಅತ್ಯಾಚಾರ ಪ್ರಕರಣ: ಅತ್ಯಾಚಾರಕ್ಕೊಳಗಾದ ಬಾಲಕಿ 2 ತಿಂಗಳ ಗರ್ಭಿಣಿ

ಬಾಗಲಕೋಟೆ: ಅವರಿಬ್ಬರೂ ಒಂದೇ ಶಾಲೆಯಲ್ಲಿ ಓದುತ್ತಿದ್ದ ಅಪ್ರಾಪ್ತರು. ಇಬ್ಬರಿಗೂ ಪರಿಚಯವಿತ್ತು. ಇಬ್ಬರು ಈ ಹಿಂದೆ ಮೊರಾರ್ಜಿ ವಸತಿ ಶಾಲೆಯಲ್ಲಿ ಓದುತ್ತಿದ್ದರು. ಆಗಲೇ ಇಬ್ಬರು ಹತ್ತಿರವಾಗಿದ್ದರು. ಶಾಲೆ ಬಿಟ್ಟ ಮೇಲೆ ಅಪ್ರಾಪ್ತೆಯ ಮೇಲೆ ಅಪ್ರಾಪ್ತ ಅತ್ಯಾ8ಚಾರ

ಅಪರಾಧ ಕರ್ನಾಟಕ

ಚಿಕ್ಕಜಾಲದಲ್ಲಿ ಮೆಟ್ರೋ ನಿಲ್ದಾಣ ನಿರ್ಮಾಣಕ್ಕೆ ಪಿಐಎಲ್ ಹೈಕೋರ್ಟ್ ವಜಾ

ಬೆಂಗಳೂರು: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ನಮ್ಮ ಮೆಟ್ರೋ  ನೀಲಿ ಮಾರ್ಗದ ಕಾಮಗಾರಿ ನಡೆಯುತ್ತಿದೆ. ಆದರೆ, ಬಾಗಲೂರು ಕ್ರಾಸ್ ನಿಂದ ಸಾದಹಳ್ಳಿ ನಡುವೆ ಯಾವುದೇ ನಿಲ್ದಾಣ ನಿರ್ಮಿಸದಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದ್ದು, ಚಿಕ್ಕಜಾಲದಲ್ಲಿ ನಮ್ಮ

ಅಪರಾಧ ಕರ್ನಾಟಕ

15 ವರ್ಷದ ಬಾಲಕಿಗೆ ಸಹೋದರರಿಂದ ಅತ್ಯಾಚಾರ – ಮಗುವಿಗೆ ಜನ್ಮನೀಡಿದ ಬಾಲಕಿ

ಶಿವಮೊಗ್ಗ : ಶಿವಮೊಗ್ಗದಲ್ಲಿ 15 ವರ್ಷದ ಬಾಲಕಿಯೊಬ್ಬಳು ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಬಾಲಕಿಯ ಸಹೋದರನಿಂದಲೇ ನಿರಂತರ ಅತ್ಯಾಚಾರದಿಂದ ಬಾಲಕಿ ಗರ್ಭಿಣಿಯಾಗಿ ಇದೀಗ ಮಗುವಿಗೆ ಜನ್ಮ ನೀಡಿದ್ದಾಳೆ ಎಂದು ವರದಿಯಾಗಿದೆ.

ಅಪರಾಧ ಕರ್ನಾಟಕ

ಶಿವಮೊಗ್ಗ ಭದ್ರಾವತಿ: ಪೇಪರ್ ಟೌನ್ ಕಳ್ಳತನದಲ್ಲಿ ಆರೋಪಿ ಇಬ್ಬರ ಬಂಧನ

ಶಿವಮೊಗ್ಗ: ಭದ್ರಾವತಿಯ ಪೇಪರ್ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಮೂಲದ ಮಹಿಳೆ ಸೇರಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕೆಂಗೇರಿ ನಿವಾಸಿ ಮಂಜುಳಾ.ಆರ್ (21) ಮತ್ತು ಸುಜೈನ್ ಖಾನ್

ಅಪರಾಧ ಕರ್ನಾಟಕ ಮನರಂಜನೆ ರಾಜಕೀಯ

ಜಮೀರ್‌ಗೆ 2.5 ಕೋಟಿ ಸಾಲ: ಲೋಕಾಯುಕ್ತ ,ಪೊಲೀಸರಿಂದ ರಾಧಿಕಾ ಕುಮಾರಸ್ವಾಮಿ ವಿಚಾರಣೆ

ಬೆಂಗಳೂರು: ಜಮೀರ್‌ ಅಹ್ಮದ್‌ಗೆ2.5 ಕೋಟಿ ಸಾಲ ಕೊಟ್ಟ ವಿಚಾರಕ್ಕೆ ಸಂಬಂಧಿಸಿದಂತೆ ನಟಿ ರಾಧಿಕಾ ಕುಮಾರಸ್ವಾಮಿ ಅವರು ಲೋಕಾಯುಕ್ತ ಪೊಲೀಸರ ವಿಚಾರಣೆ ಎದುರಿಸಿದ್ದಾರೆ. ಅಕ್ರಮ ಆಸ್ತಿ ಸಂಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು, ವಸತಿ ಸಚಿವರ ಆದಾಯದ

ಅಪರಾಧ ಕರ್ನಾಟಕ ಮಂಗಳೂರು

ಮಂಗಳೂರು: ಫಳ್ನೀರ್ ಬಳಿ ಅಪರಿಚಿತನಿಂದ ರಿಕ್ಷಾ ಚಾಲಕನ ಮೇಲೆ ಇರಿದು ಹಲ್ಲೆ

ಮಂಗಳೂರು: ಪೊಲೀಸರಿಗೆ ಮಾಹಿತಿ ನೀಡುತ್ತಿದ್ದಾನೆ ಎಂಬ ಆರೋಪದಲ್ಲಿ ಅಪರಿಚಿತನಿಂದ ರಿಕ್ಷಾ ಚಾಲಕನಿಗೆ ಇರಿದು ಗಾಯಗೊಳಿಸಿರುವ ಘಟನೆ ಮಂಗಳೂರಿನ ಫಳ್ನೀರ್‌ ಬಳಿ ರವಿವಾರ ರಾತ್ರಿ 9:15ರ ಸುಮಾರಿಗೆ ನಡೆದಿದೆ. ಹಲ್ಲೆಗೊಳಗಾದ ರಿಕ್ಷಾ ಚಾಲಕನನ್ನು ಬಶೀರ್ ಎಂದು ಗುರುತಿಸಲಾಗಿದೆ. ಚಾಲಕನ

ಅಪರಾಧ ಮಂಗಳೂರು

ಅಕ್ರಮ ಮದ್ಯ ತಯಾರಿಕಾ ಮನೆ ಮೇಲೆ ಪೊಲೀಸರ ದಾಳಿ – ಇಬ್ಬರು ಬಂಧನ

ಮಂಗಳೂರು: ಅಕ್ರಮ ಮದ್ಯ ತಯಾರಿ ನಡೆಸುತ್ತಿದ್ದ ಮನೆಗೆ ದಾಳಿ ನಡೆಸಿದ ಕೊಣಾಜೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ ಘಟನೆ ರವಿವಾರ ನಡೆದಿದೆ. ಬಂಧಿತರನ್ನು ಕಾಸರಗೋಡು ನಿವಾಸಿ ಪ್ರಣವ್ ವಿ ಶೆಣೈ (24) ಮತ್ತು ತಾಳಿಪಡ್ಪು ನಿವಾಸಿ ಅನೂಷ್