Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ

ಮಗಳ ಖಾಸಗಿ ಫೋಟೋ, ವಿಡಿಯೋ ತೋರಿಸಿ ₹20 ಲಕ್ಷ ಸುಲಿಗೆಗೆ ಯತ್ನ: ಮೂವರು ಯುವಕರು ಭಟ್ಕಳದಲ್ಲಿ ಬಂಧನ

ತರಕಾರಿ ವ್ಯಾಪಾರಿಯೊಬ್ಬರಿಗೆ ಮಗಳ ಖಾಸಗಿ ಫೋಟೋ, ವಿಡಿಯೋ ತೋರಿಸಿ 20 ಲಕ್ಷ ರೂಪಾಯಿ ಸುಲಿಗೆ ಮಾಡಲು ಯತ್ನಿಸಿದ ಮೂವರು ಯುವಕರನ್ನು ಭಟ್ಕಳ ಪೊಲೀಸರು ಬಂಧಿಸಿದ್ದಾರೆ. ಬೆದರಿಕೆಗೆ ಒಳಗಾದ ವ್ಯಾಪಾರಿ ಪೊಲೀಸರಿಗೆ ದೂರು ನೀಡಿದ್ದರು. ಕಾರವಾರ:

ಅಪರಾಧ ದೇಶ - ವಿದೇಶ

3 ತಿಂಗಳಲ್ಲೇ 342 ಮಹಿಳೆಯರ ಅತ್ಯಾಚಾರ-ದೂರು ನೀಡಲು ಹೆದರುತ್ತಿರುವ ಮಹಿಳೆಯರು

ಢಾಕಾ (ಬಾಂಗ್ಲಾದೇಶ) – ಬಾಂಗ್ಲಾದೇಶದಲ್ಲಿ ಸದ್ಯ ಅಪರಾಧ ಪ್ರಕರಣಗಳು ವಿಪರೀತವಾಗಿ ಹೆಚ್ಚುತ್ತಿವೆ, ಮಹಿಳೆಯರ ಮೇಲಿನ ದೌರ್ಜನ್ಯಗಳ ಘಟನೆಗಳು ಹೆಚ್ಚುತ್ತಿದ್ದು, ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದೆ, ಪರಿಸ್ಥಿತಿ ಕೈ ಮೀರಿ ಹೋಗಿದೆ. ಈ ಕುರಿತು ಬಾಂಗ್ಲಾದೇಶದ

ಅಪರಾಧ ದೇಶ - ವಿದೇಶ

ಗರ್ಭಿಣಿ ಪತ್ನಿಯ ಕೊಲೆ ಮಾಡಿ ಶವ ತುಂಡು ಮಾಡಿ ಚೀಲದಲ್ಲಿ ಮುಚ್ಚಿಟ್ಟ ಪತಿ

ಹೈದರಾಬಾದ್: ಪತಿ ಮಹಾಶಯನೊಬ್ಬ ಗರ್ಭಿಣಿ ಪತ್ನಿಯನ್ನು ಕೊಲೆಗೈದು, ಮೃತದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಚೀಲದಲ್ಲಿ ತುಂಬಿಟ್ಟ ಘೋರ ಘಟನೆ ಹೈದರಾಬಾದ್ ನ ಮೆಡಿಪಲ್ಲಿಯಲ್ಲಿ ನಡೆದಿದೆ. ಸ್ವಾತಿ ಅಲಿಯಾಸ್ ಜ್ಯೋತಿ (22) ಕೊಲೆಯಾದ ಮಹಿಳೆ. ಮಹೇಂದರ್

ಅಪರಾಧ ದೇಶ - ವಿದೇಶ

ವಾಟ್ಸಾಪ್ ನಲ್ಲಿ ಬಂದ ಮದುವೆ ಆಮಂತ್ರಣ ಪತ್ರಿಕೆ ತೆರೆದವನಿಗೆ ಕಾದಿತ್ತು ಕಂಠಕ

ಹಿಂಗೋಲಿ : ಮಹಾರಾಷ್ಟ್ರದ ಹಿಂಗೋಲಿ ಜಿಲ್ಲೆಯ ಸರ್ಕಾರಿ ಉದ್ಯೋಗಿಯೊಬ್ಬರು ವಾಟ್ಸಾಪ್‌’ನಲ್ಲಿ ಬಂದ ಡಿಜಿಟಲ್ ವಿವಾಹ ಆಮಂತ್ರಣ ಪತ್ರಿಕೆಯಿಂದ ಸುಮಾರು ಎರಡು ಲಕ್ಷ ರೂಪಾಯಿ ನಷ್ಟವಾಗಿದೆ. ಸೈಬರ್ ವಂಚನೆಗೆ ಒಳಗಾದ ವ್ಯಕ್ತಿಗೆ ಆಗಸ್ಟ್ 30ರಂದು ಮದುವೆಗೆ

ಅಪರಾಧ ದೇಶ - ವಿದೇಶ

ಯುವತಿ ಜೊತೆ ಓಡಿ ಹೋದ ಅಪ್ರಾಪ್ತನ ಕಟ್ಟಿ ಹಾಕಿ ಹೊಡೆದು ಕಿರುಕುಳ-ವಿಡಿಯೋ ವೈರಲ್

ಕೋಟಾ : ದೇಶದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯವೊಂದು ಬೆಳಕಿಗೆ ಬಂದಿದ್ದು, ರಾಜಸ್ಥಾನದ ಕೋಟಾ ಜಿಲ್ಲೆಯಲ್ಲಿ 16 ವರ್ಷದ ಅಪ್ರಾಪ್ತ ವಯಸ್ಕನೊಬ್ಬ 25 ವರ್ಷದ ಯುವತಿಯನ್ನು ತನ್ನೊಂದಿಗೆ ಕರೆದುಕೊಂಡು ಹೋಗಿದ್ದಾನೆ ಎಂಬ ಆರೋಪವಿದೆ. ಇದಷ್ಟೇ ಅಲ್ಲ,

ಅಪರಾಧ ದೇಶ - ವಿದೇಶ

ಮಗು ಅಪಹರಣ ಮಾಡಿ ಗಂಡು ಮಗುವಿನ ಆಸೆ ಇದ್ದವರಿಗೆ ಮಾರಾಟ

ನವದೆಹಲಿ: ಹಣದ ಆಸೆಗೆ ವ್ಯಕ್ತಿಯೊಬ್ಬ ಮಹಿಳೆಯ ಜೊತೆಯಲ್ಲಿದ್ದ ಪುಟ್ಟ ಕಂದನನ್ನು ಅಪಹರಿಸಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಆತನ ಸಂಬಂಧಿಕರು ಗಂಡು ಮಗು ಬೇಕೆಂದು ಬಯಸಿದ್ದರು. ತಮಗೆ ಗಂಡು ಮಗುವನ್ನು ತಂದುಕೊಟ್ಟರೆ ನಿನಗೆ ಎಷ್ಟು ಬೇಕಾದರೂ

ಅಪರಾಧ ಕರ್ನಾಟಕ

ನಕಲಿ ದಾಖಲೆ ಅಡವಿಟ್ಟು ಕೋಟಿ ರೂ. ವಂಚನೆ: ದಂಪತಿ ಕೇರಳದಲ್ಲಿ ಪೊಲೀಸ್ ಬಲೆಗೆ

ಕಾಪು: ಜಾಗದ ನಕಲಿ ದಾಖಲೆ ಸೃಷ್ಟಿಸಿ, ಸಹಿ ಫೋರ್ಜರಿ ಮಾಡಿ ಕಟಪಾಡಿ ಸಹಕಾರಿ ವ್ಯವಸಾಯಿಕ ಸಂಘದಿಂದ 45 ಲಕ್ಷ ರೂ. ಸಾಲ ಸೇರಿದಂತೆ ಒಟ್ಟು 1 ಕೋಟಿ 2.75 ಲಕ್ಷ ರೂ. ವಂಚಿಸಿದ ಆರೋಪಿ ದಂಪತಿಯನ್ನು

ಅಪರಾಧ ಕರ್ನಾಟಕ ರಾಜಕೀಯ

ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಮೇಲೆ ಇಡಿ ದಾಳಿ: ಕೋಟಿ ಕೋಟಿ ನಗದು, ಚಿನ್ನ-ಬೆಳ್ಳಿ ಪತ್ತೆ, ಸಿಕ್ಕಿಂನಲ್ಲಿ ಬಂಧನ

ಚಿತ್ರದುರ್ಗ: ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಮನೆ ಮೇಲೆ ಇ.ಡಿ ದಾಳಿ ನಡೆಸಿದ ಸಂದರ್ಭ ಕಂತೆ ಕಂತೆ ಹಣ, ಚಿನ್ನ ಹಾಗೂ ಬೆಳ್ಳಿ ಪತ್ತೆಯಾದ ಹಿನ್ನೆಲೆ ವೀರೇಂದ್ರ ಪಪ್ಪಿಯವರನ್ನು ಸಿಕ್ಕಿಂನ ಗ್ಯಾಂಗ್‌ಟಕ್‌ನಲ್ಲಿ ಬಂಧಿಸಲಾಗಿದೆ. ಈಗಾಗಲೇ ವೀರೇಂದ್ರ

ಅಪರಾಧ ದೇಶ - ವಿದೇಶ

ದರೋಡೆಗೆ ಯತ್ನಿಸಿ 10 ವರ್ಷದ ಬಾಲಕಿಯನ್ನು ಕನಿಷ್ಠ 18 ಬಾರಿ ಇರಿದ ಅಪ್ರಾಪ್ತ

ಹೈದರಾಬಾದ್: ದರೋಡೆ ಯತ್ನದ ಸಂದರ್ಭದಲ್ಲಿ 10 ವರ್ಷದ ಬಾಲಕಿಯನ್ನು ಇರಿದು ಕೊಂದಿದ್ದ ಬಾಲಾಪರಾಧಿ ಬಾಲಕನನ್ನು ಶುಕ್ರವಾರ ಹೈದರಾಬಾದ್ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸೋಮವಾರ, ಹುಡುಗಿ ರಜೆಯಿದ್ದ ಕಾರಣ ಮನೆಯಲ್ಲಿ ಒಬ್ಬಂಟಿಯಾಗಿದ್ದಳು. ದರೋಡೆ ಯತ್ನದ ಸಮಯದಲ್ಲಿ

ಅಪರಾಧ ಉಡುಪಿ

ಗರುಡ ಗ್ಯಾಂಗ್ ಸದಸ್ಯರ ಮೇಲೆ ಗೂಂಡಾ ಕಾಯ್ದೆ ಜಾರಿ, ಎನ್‌ಡಿಪಿಎಸ್ ಪ್ರಕರಣ ದಾಖಲು

ಉಡುಪಿ: ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಮಾದಕ ದ್ರವ್ಯ ಪ್ರಕರಣಗಳಲ್ಲಿ ಭಾಗಿಯಾಗಿರುವ ಇಬ್ಬರು ವ್ಯಕ್ತಿಗಳ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯ ಮೂಲಕ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಕರ್ನಾಟಕ ಹೈಕೋರ್ಟ್ ಬಂಧನ ಆದೇಶವನ್ನು ಎತ್ತಿಹಿಡಿದಿದೆ. ಕುಖ್ಯಾತ ಗರುಡ