Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ

ಬೆಂಗಳೂರಿನಲ್ಲಿ ಮೂವರು ಸರಗಳ್ಳರು ಬಂಧನ: ₹5.70 ಲಕ್ಷ ಮೌಲ್ಯದ ಚಿನ್ನ ವಶ

ಬೆಂಗಳೂರು: ನಗರದಲ್ಲಿ ಸರ ಅಪರಹಣ ಮಾಡಿದ ಮೂವರು ಸರಗಳ್ಳರನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳಿಂದ 57.28 ಗ್ರಾಂನ ಒಂದು ಚಿನ್ನದ ಮಾಂಗಲ್ಯ ಸರ ವಶಕ್ಕೆ ಪಡೆಯಲಾಗಿದೆ. ಅದರ ಮೌಲ್ಯ 15.70 ಲಕ್ಷ ಆಗಿದೆ. ಬೆಂಗಳೂರು ನಗರ

ಅಪರಾಧ ದೇಶ - ವಿದೇಶ

ತರಗತಿಯಲ್ಲೇ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ: ಉತ್ತರಾಖಂಡ್‌ನಲ್ಲಿ ಆಘಾತಕಾರಿ ಘಟನೆ

ಡೆಹ್ರಾಡೂನ್‌: ಉತ್ತರಾಖಂಡ್ ಉದ್ಧಮ್ ಸಿಂಗ್‌ ನಗರ ಜಿಲ್ಲೆಯ ಖಾಸಗಿ ಶಾಲೆಯೊಂದರಲ್ಲಿ ಆಘಾತಕಾರಿ ಘಟನೆ ನಡೆದಿದೆ. ತರಗತಿಯಲ್ಲಿ ಎಲ್ಲರ ಮುಂದೆ ಕೆನ್ನೆಗೆ ಬಾರಿಸಿದರು ಎಂದು ಆಕ್ರೋಶಗೊಂಡ ವಿದ್ಯಾರ್ಥಿಯೊಬ್ಬ ಪಾಠ ಮಾಡುತ್ತಿದ್ದ ಶಿಕ್ಷಕನಿಗೆ ಗುಂಡಿಕ್ಕಿದ್ದಾನೆ. ಈ ವಾರದ

ಅಪರಾಧ ದೇಶ - ವಿದೇಶ ರಾಜಕೀಯ

ಸಂಸತ್ ಭವನದಲ್ಲಿ ಮತ್ತೆ ಭದ್ರತಾ ವೈಫಲ್ಯ – ಗೋಡೆ ಹಾರಿ ಒಳನುಗ್ಗಿದ ವ್ಯಕ್ತಿ ಬಂಧನ

ನವದೆಹಲಿ: ನವದೆಹಲಿಯ ಸಂಸತ್ ಭವನ ದಲ್ಲಿ ಭದ್ರತಾ ವೈಫಲ್ಯವಾಗಿದೆ. ವ್ಯಕ್ತಿಯೊಬ್ಬ ಮರವನ್ನು ಬಳಸಿ ಗೋಡೆ ದಾಟಿ ಸಂಸತ್ತಿನ ಆವರಣ ಪ್ರವೇಶಿಸಿದ್ದಾನೆ. ಈ ಘಟನೆ ಬೆಳಗ್ಗೆ 6. 30 ಕ್ಕೆ ನಡೆದಿದ್ದು, ಆತ ರೈಲು ಭವನದಿಂದ

kerala ಅಪರಾಧ

ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಮಮ್ಕೂಟತಿಲ್ ರಾಜೀನಾಮೆ; ಲೈಂಗಿಕ ಕಿರುಕುಳ ಆರೋಪಕ್ಕೆ ಮತ್ತೊಬ್ಬರ ಸೇರ್ಪಡೆ

ಪಾಲಕ್ಕಾಡ್: ಪಾಲಕ್ಕಾಡ್ ಕಾಂಗ್ರೆಸ್ ಶಾಸಕ ರಾಹುಲ್ ಮಮ್ಕೂಟತಿಲ್ ವಿರುದ್ಧ ತೃತೀಯಲಿಂಗಿಯೊಬ್ಬರು ಲೈಂಗಿಕ ಕಿರುಕುಳ ಆರೋಪಹೊರಿಸಿದ್ದಾರೆ. ರಾಹುಲ್ ತನ್ನ ಮೇಲೆ ಅತ್ಯಾಚಾರ ಮಾಡುವ ಬಯಕೆಯನ್ನು ವ್ಯಕ್ತಪಡಿಸಿ ಸಂದೇಶಗಳನ್ನು ಕಳುಹಿಸಿದ್ದ ಎಂದು ಆರೋಪಿಸಿದ್ದಾರೆ. ನನ್ನನ್ನು ಲೈಂಗಿಕ ಕ್ರಿಯೆಯಲ್ಲಿ

ಅಪರಾಧ ದೇಶ - ವಿದೇಶ

ಬೈಕ್ ನಲ್ಲಿ ಕುಳಿತಿದ್ದ ಪತಿಯ ಮೇಲೆ ಆ್ಯಸಿಡ್ ದಾಳಿ ಮಾಡಿದ ಪತ್ನಿ — ಗಂಭೀರ ಗಾಯ

ತ್ರಿಪುರಾ: ಪತಿ ಬೈಕ್ ಓಡಿಸುತ್ತಿರುವಾಗ ಮಹಿಳೆಯೊಬ್ಬಳು ಪತಿಯ ಮೇಲೆ ಏಕಾ ಏಕಿ ಆ್ಯಸಿಡ್ಎರಚಿ ದಾಳಿ ನಡೆಸಿರುವ ಘಟನೆ ತ್ರಿಪುರಾದಲ್ಲಿ ನಡೆದಿದೆ. ಮಹಿಳೆಯೊಬ್ಬರು ತನ್ನ ಗಂಡನ ಜತೆಯಲ್ಲಿ ಬೈಕ್​ ಹಿಂಬದಿ ಕುಳಿತಿದ್ದರು. ಆದರೆ ಏಕಾ ಏಕಿ

ಅಪರಾಧ ದೇಶ - ವಿದೇಶ ರಾಜಕೀಯ

ನಟಿ ರಿನಿ ಜಾರ್ಜ್ ಅಶ್ಲೀಲ ಸಂದೇಶ ಆರೋಪ—ರಾಜಕೀಯ ನಾಯಕನ ವಿರುದ್ಧ ವಿವಾದ

ತಿರುವನಂತಪುರಂ: ಕೇರಳದ ಪ್ರಮುಖ ರಾಷ್ಟ್ರೀಯ ಪಕ್ಷದ ನಾಯಕರೊಬ್ಬರು ಮೂರು ವರ್ಷಗಳಿಂದ ತನಗೆ ಆಕ್ಷೇಪಾರ್ಹ ಸಂದೇಶ ಕಳಿಸುತ್ತಿದ್ದಾರೆ. ಅಲ್ಲದೇ ತನ್ನನ್ನು ಫೈವ್‌ ಸ್ಟಾರ್‌ ಹೋಟೆಲ್‌ಗೆ ಕರೆಯುತ್ತಿದ್ದಾರೆ ಎಂದು ಮಲಯಾಳಂ ನಟಿ ರಿನಿ ಜಾರ್ಜ್ ಆರೋಪಿಸಿದ್ದಾರೆ. ರಾಜ್ಯದ ಪ್ರಮುಖ

ಅಪರಾಧ ದೇಶ - ವಿದೇಶ

ಕಸ್ಟಡಿ ಹಿಂಸಾಚಾರ ಪ್ರಕರಣದಲ್ಲಿ 6 ಪೊಲೀಸರ ಸಹಿತ 8 ಮಂದಿಯನ್ನು ಸಿಬಿಐ ಬಂಧನ

ಶ್ರೀನಗರ: ಕಾಶ್ಮೀರದ ಪೊಲೀಸ್ ಕಾನ್ಸ್​ಟೇಬಲ್​ ಒಬ್ಬರಿಗೆ‌ ಕಸ್ಟಡಿಯಲ್ಲಿ​​ ಚಿತ್ರಹಿಂಸೆ ನೀಡಿದ ಆರೋಪದ ಮೇಲೆ ಪೊಲೀಸ್ ಉಪ ವರಿಷ್ಠಾಧಿಕಾರಿ ಮತ್ತು ಇನ್ಸ್‌ಪೆಕ್ಟರ್ ಸೇರಿದಂತೆ 6 ಪೊಲೀಸರನ್ನು ಹಾಗೂ ಇಬ್ಬರು ನಾಗರಿಕರನ್ನು ಕೇಂದ್ರ ತನಿಖಾ ದಳ ಬಂಧಿಸಿದೆ. ಜಮ್ಮು

ಅಪರಾಧ ದೇಶ - ವಿದೇಶ

6 ಶಾಲೆಗಳಿಗೆ 4 ದಿನಗಳಿಂದ 3 ಬಾರಿ ಬಾಂಬ್ ಬೆದರಿಕೆ, ಪೊಲೀಸ್ ಮತ್ತು ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ6 ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆಗಳು ಬಂದಿದ್ದು, ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ದೆಹಲಿಯ ಆರು ಶಾಲೆಗಳಿಗೆ ಬೆಳಗ್ಗೆ 6:35 ರಿಂದ 7:48ರ ನಡುವೆ ಬಾಂಬ್ ಬೆದರಿಕೆಗೆ

ಅಪರಾಧ ದೇಶ - ವಿದೇಶ

“ಇದು ನನ್ನ ಮೇಲೆ ಮಾತ್ರವಲ್ಲ, ಜನಹಿತದ ಮೇಲಿನ ದಾಳಿ”- ಸಿಎಂ ಪ್ರತಿಕ್ರಿಯೆ

ನವದೆಹಲಿ: ವ್ಯಕ್ತಿಯೊಬ್ಬ ತಮ್ಮ ಮೇಲೆ ಹಲ್ಲೆ ನಡೆಸಿದ ಬಗ್ಗೆ ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಸಾರ್ವಜನಿಕ ಕುಂದುಕೊರತೆ ಪರಿಹಾರ ಅಧಿವೇಶನದ ಸಂದರ್ಭದಲ್ಲಿ ವ್ಯಕ್ತಿಯೊಬ್ಬ, ದೆಹಲಿ ಸಿಎಂ ಮೇಲೆ ಹಲ್ಲೆ ನಡೆಸಿದ್ದ. ಈ

ಅಪರಾಧ ದೇಶ - ವಿದೇಶ

ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮಹಿಳೆಗೆ 20 ವರ್ಷ ಜೈಲು ಶಿಕ್ಷೆ

ಜೈಪುರ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಮಹಿಳೆಯೊಬ್ಬರಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿ ರಾಜಸ್ಥಾನದ ಉದಯಪುರದ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ನ್ಯಾಯಾಲಯವು ಆದೇಶ ಹೊರಡಿಸಿದೆ. ಉದಯಪುರದಲ್ಲಿ ಪೋಕ್ಸೋ ಕಾಯ್ದೆಯಡಿ