Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ

ಚಿತ್ರದುರ್ಗ: ಕ್ಯಾನ್ಸರ್ ಮೂರನೇ ಹಂತದ ಯುವಕನಿಂದ ವಿದ್ಯಾರ್ಥಿನಿಯ ಬರ್ಬರವಾಗಿ ಹ*ತ್ಯೆ

ಚಿತ್ರದುರ್ಗ: ರಾಷ್ಟ್ರೀಯ ಹೆದ್ದಾರಿ 48ರ ಬಳಿ ಪತ್ತೆಯಾದ ಅಪ್ರಾಪ್ತ ಯುವತಿ ಶವ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ.​ ಕ್ಯಾನ್ಸರ್ ಥರ್ಡ್ ಸ್ಟೇಜ್​ನಲ್ಲಿರುವ ಆರೋಪಿ ಚೇತನ್​ ಎಂಬಾತನೇ ಕೊಲೆ ಮಾಡಿದ್ದು, ಸದ್ಯ ಪೊಲೀಸರು ಬಂಧಿಸಿದ್ದಾರೆ. ಜಿಲ್ಲೆಯ ಹಿರಿಯೂರು ತಾಲೂಕಿನ

ಅಪರಾಧ

“ನನ್ನ ಮಗಳು ವರ್ಷಿತಾಳ ಹಂತಕರ ಗಲ್ಲಿಗೇರಿಸಿ ” -ಜ್ಯೋತಿ ತಿಪ್ಪೇಸ್ವಾಮಿ ಆಗ್ರಹ

ಚಿತ್ರದುರ್ಗ: ಇದ್ದೊಬ್ಬಳೇ ಮಗಳನ್ನು ಕಳೆದುಕೊಂಡು ತಾಯಿ ಜ್ಯೋತಿ ತಿಪ್ಪೇಸ್ವಾಮಿ ಅನುಭವಿಸುತ್ತಿರುವ ವೇದನೆ ಮತ್ತು ಯಾತನೆ ಅರ್ಥವಾಗುತ್ತದೆ. ದುರ್ಗದ ಕಾಲೇಜೊಂದರಲ್ಲಿ ಪ್ರಥಮ ವರ್ಷದ ಪದವಿ ಓದುತ್ತಿದ್ದ ಅವರ ಮಗಳು 19-ವರ್ಷದ ವರ್ಷಿತಾಳನ್ನು  ಕೊಲೆ ಮಾಡಿರುವ ಕೆಲ ದುರುಳರು ಆಕೆಯ ಗುರುತು ಸಿಗದಿರಲೆಂದು

ಅಪರಾಧ ದೇಶ - ವಿದೇಶ ರಾಜಕೀಯ

ʻಜನ ಸುನ್ವಿ’ ಸಂದರ್ಭದಲ್ಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ – ವ್ಯಕ್ತಿ ವಶಕ್ಕೆ, ಮಾನಸಿಕ ಅಸ್ವಸ್ಥತೆ ಆರೋಪ

ನವದೆಹಲಿ: ಮುಖ್ಯಮಂತ್ರಿ ರೇಖಾ ಗುಪ್ತಾ ಅವರಿಗೆ ವ್ಯಕ್ತಿಯೊಬ್ಬ ಕಪಾಳಮೋಕ್ಷ ಮಾಡಿದ ಘಟನೆ ಇದೀಗ ರಾಷ್ಟ್ರ ರಾಜಧಾನಿಯಾದ್ಯಂತ ಸದ್ದು ಮಾಡುತ್ತಿದೆ. ಈ ನಡುವೆ ಪೊಲೀಸರು ನಡೆಸಿದ ಪ್ರಾಥಮಿಕ ತನಿಖೆಯಲ್ಲಿ ಹಲವು ವಿಚಾರಗಳು ಬೆಳಕಿಗೆ ಬಂದಿದ್ದು, ಮೇಲ್ನೋಟಕ್ಕೆ ಆತ

ಅಪರಾಧ ಕರ್ನಾಟಕ

ಖಿಲಾಡಿ ನಿರ್ದೇಶಕನಿಂದ ಪ್ರೇಮ್‌ಗೆ ಎಮ್ಮೆ ತೋರಿಸಿ ಲಕ್ಷಾಂತರ ರೂಪಾಯಿಗಳ ಮೋಸ

ಪ್ರೇಕ್ಷಕರ ನಾಡಿ ಮಿಡಿತ ಅರಿತು ಅದಕ್ಕೆ ತಕ್ಕಂತೆ ಸಿನಿಮಾ ಮಾಡಿ ಗೆಲ್ಲುತ್ತಾ ಬಂದಿರುವ ಖಿಲಾಡಿ ನಿರ್ದೇಶಕ ಪ್ರೇಮ್​ಗೆ ಎಮ್ಮೆ ಮಾರುವವನೊಬ್ಬ ಮೋಸ ಮಾಡಿದ್ದಾನೆ. ಅದೂ ನೂರು-ಸಾವಿರ ಅಲ್ಲ ಬದಲಿಗೆ ಲಕ್ಷಾಂತರ ರೂಪಾಯಿ. ಸಿನಿಮಾ ನಿರ್ದೇಶಕ

ಅಪರಾಧ ದೇಶ - ವಿದೇಶ

ಹಾಸನ ಹಣ ಹಂಚಿಕೆ ಆರೋಪ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ನವದೆಹಲಿ: ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಹಾಸನದಲ್ಲಿ ಮತದಾರರಿಗೆ ಹಣ ಹಂಚಿಕೆ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ವಕೀಲ ದೇವರಾಜೇಗೌಡ ಅವರು ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್​,

ಅಪರಾಧ ದೇಶ - ವಿದೇಶ

50ಕ್ಕೂ ಹೆಚ್ಚು ಶಾಲೆಗಳಿಗೆ ಇ-ಮೇಲ್ ಬಾಂಬ್ ಬೆದರಿಕೆ, ಪೊಲೀಸರು ಶೋಧ ಕಾರ್ಯಾಚರಣೆ ಆರಂಭ

ನವದೆಹಲಿ: ರಾಷ್ಟ್ರ ರಾಜಧಾನಿಯ ಸುಮಾರು 50 ಶಾಲೆಗಳಿಗೆ ಬುಧವಾರ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಕರೆಗಳು ಬಂದಿದ್ದು, ಪೊಲೀಸರು ಮತ್ತು ಇತರ ತುರ್ತು ಸಂಸ್ಥೆಗಳು ಶೋಧ ಕಾರ್ಯಾಚರಣೆಯನ್ನು ಆರಂಭಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾಜಧಾನಿಯಲ್ಲಿ ಸುಮಾರು

ಅಪರಾಧ ಕರ್ನಾಟಕ

ನೆಲಮಂಗಲ RTO ಕಚೇರಿಯಲ್ಲಿ FIR ವಿವಾದ – ಅಧಿಕಾರಿಗಳ ನಡುವೆ ಹೈಡ್ರಾಮಾ

ನೆಲಮಂಗಲ RTO ಕಚೇರಿಯಲ್ಲಿ ಇಬ್ಬರು ಅಧಿಕಾರಿಗಳ ನಡುವೆ ನಡೆದ ಘಟನೆ ಇದೀಗ ದೊಡ್ಡ ಚರ್ಚೆಯ ವಿಷಯವಾಗಿದೆ. ಮಹಿಳಾ RTO ಇನ್ಸ್‌ಪೆಕ್ಟರ್ ಕವಿತಾ ಅವರು ನೆಲಮಂಗಲ ARTO ರಾಜಕುಮಾರ್ ವಿರುದ್ಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ FIR

ಅಪರಾಧ ದಕ್ಷಿಣ ಕನ್ನಡ ಮಂಗಳೂರು

65 ವರ್ಷದ ಮಹಿಳೆಯ ಕುತ್ತಿಗೆಯಿಂದ 10 ಪವನ್‌ ಸರ ಕಸಿದುಕೊಂಡ ಆರೋಪಿ ಬಂಧನ

ನೆಲ್ಯಾಡಿ: ಗ್ರಾಮದ ಪಡುಬೆಟ್ಟು ರಸ್ತೆ ಬದಿ ನಿಂತಿದ್ದ ಅಲಿಮಮ್ಮ (65) ಎಂಬವರ ಕುತ್ತಿಗೆಯಿಂದ 10 ಪವನ್‌ ತೂಕದ ಸರವನ್ನು ಸೆಳೆದೊಯ್ದ ಆರೋಪಿ ಸುಳ್ಯದ ಅಲೆಟ್ಟಿ ನಿವಾಸಿ ಅಬ್ದುಲ್‌ ರಹಿಮಾನ್‌ (31) ಎಂಬಾತನನ್ನು ಉಪ್ಪಿನಂಗಡಿ ಪೊಲೀಸರು ನೆಕ್ಕಿಲಾಡಿಯಲ್ಲಿ

ಅಪರಾಧ ದೇಶ - ವಿದೇಶ

ವಿದ್ಯಾರ್ಥಿ ನಡುವೆ ಗಲಾಟೆ, 9ನೇ ತರಗತಿ ವಿದ್ಯಾರ್ಥಿಯಿಂದ 10ನೇ ತರಗತಿ ವಿದ್ಯಾರ್ಥಿ ಹತ್ಯೆ

ಅಹಮದಾಬಾದ್ : ಗುಜರಾತ್ ನ ಅಹಮದಾಬಾದ್ ಶಾಲೆಯಲ್ಲಿ ಘೋರ ಘಟನೆಯೊಂದು ನಡೆದಿದ್ದು, ಶಾಲೆಯಲ್ಲಿ ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆದು 9ನೇ ತರಗತಿ ವಿದ್ಯಾರ್ಥಿಯೊಬ್ಬ 10ನೇ ತರಗತಿ ವಿದ್ಯಾರ್ಥಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಶಾಲೆಯ

ಅಪರಾಧ ದೇಶ - ವಿದೇಶ

ಕೇಸರಿ ಬಟ್ಟೆ ಧರಿಸಿ ಮಾಂಸಾಹಾರ ಸೇವನೆ ಮಾಡುತ್ತಿದ್ದ ಯುವಕರಿಗೆ ಹ*ಲ್ಲೆ

ಲಖನೌ: ಇತ್ತೀಚೆಗೆ ‘ಕಾವಡ್‌ ಯಾತ್ರೆ’ಯ ವೇಳೆ ಹೋಟೆಲ್‌ವೊಂದರಲ್ಲಿ ಮಾಂಸಾಹಾರ ಬಡಿಸಿದ್ದಕ್ಕಾಗಿ ಹಿಂಸಾಚಾರ ನಡೆದಿತ್ತು. ಈ ಘಟನೆ ಮಾಸುವ ಮುನ್ನವೇ ಕೇಸರಿ ಬಟ್ಟೆ ಧರಿಸಿ ಮಾಂಸಾಹಾರ ಸೇವಿಸಿದ್ದಕ್ಕಾಗಿ ಯುವಕರ ಮೇಲೆ ಗಂಭೀರವಾಗಿ ಹಲ್ಲೆ ನಡೆಸಿರುವ ಘಟನೆ