Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಮಂಗಳೂರು

ಮಂಗಳೂರಿನಲ್ಲಿ ನಕಲಿ ಕ್ರೀಡಾ ಸಾಮಗ್ರಿಗಳ ಮೇಲೆ ಪೊಲೀಸ್ ದಾಳಿ; ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಜಪ್ತಿ

ಮಂಗಳೂರು: ಬ್ರ್ಯಾಂಡ್ ಸ್ಪೋರ್ಟ್ ವಸ್ತುಗಳ ನಕಲಿ ಅಥವಾ ಫಸ್ಟ್ ಕಾಫಿಯನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಪೊಲೀಸರು ದಾಳಿ ಮಾಡಿ ಪ್ರಕರಣ ದಾಖಲಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಡಿಸಿಪಿ (ಕಾನೂನು ಮತ್ತು ಸುವ್ಯವಸ್ಥೆ)

ಅಪರಾಧ ಕರ್ನಾಟಕ

ಬೆಂಗಳೂರಿನಲ್ಲಿ ₹5 ಕೋಟಿ ಮೌಲ್ಯದ ಡ್ರಗ್ಸ್ ವಶ; ವಿದೇಶಿ ಪೆಡ್ಲರ್‌ಗಳ ಬಂಧನ

ಬೆಂಗಳೂರು: ನಗರದಲ್ಲಿ ಡ್ರಗ್ಸ್ ಮಾರಾಟ ಎಗ್ಗಿಲ್ಲದೇ ಸಾಗುತ್ತಿದೆ. ಅದರಲ್ಲೂ ವಿದೇಶಿಗರ ಹಾವಳಿ ಮಿತಿಮೀರಿದ್ದು, ವೀಸಾ ಅವಧಿ ಮುಗಿದಿದರೂ ಬೆಂಗಳೂರಲ್ಲಿ ವಾಸಿಸುತ್ತಿದ್ದಾರೆ. ಇದೀಗ ಪೊಲೀಸರು ಒಂದಷ್ಟು ಪೆಡ್ಲರ್​ಗಳ ಹೆಡೆಮುರಿ ಕಟ್ಟಿದ್ದಾರೆ. ಜೊತೆಗೆ ಒಂದಲ್ಲ ಎರಡಲ್ಲ ಬರೋಬ್ಬರಿ ಐದು ಕೋಟಿ ರೂ. ಡ್ರಗ್ಸ್ ಸೀಜ್ ಮಾಡಿದ್ದಾರೆ. ಆಫ್ರಿಕಾ

ಅಪರಾಧ ಕರ್ನಾಟಕ

ಕಾಡುಪ್ರಾಣಿಗಳ ಬೇಟೆಗೆ ಹೋಗಿದ್ದ ಮೂವರು ಯುವಕರ ಬಂಧನ

ಕಾಸರಗೋಡು: ಕಾಡುಪ್ರಾಣಿಗಳ ಬೇಟೆಗೆ ತೆರಳಿದ್ದ ಮೂವರನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಇವರಿಂದ ನಾಡ ಕೋವಿ ಹಾಗೂ ಐದು ಸಜೀವ ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕುತ್ತಿಕೋಲ್ ನ ಸಮೀರ್, ನಿತಿನ್ ರಾಜ್ (25) , ರತೀಶ್ (26) ಮತ್ತು

ಅಪರಾಧ ಕರ್ನಾಟಕ

ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಕೊಡಿಸುವುದಾಗಿ ವಂಚನೆ: ನಿವೃತ್ತ ಲೋಕೋ ಪೈಲಟ್ ಬಂಧನ

ಬೆಂಗಳೂರು ದಕ್ಷಿಣ: ರೈಲ್ವೆ ಇಲಾಖೆಯಲ್ಲಿ (Railway Department) ಕೆಲಸ ಕೊಡಿಸುವುದಾಗಿ ನಂಬಿಸಿ ಓರ್ವ ವೃದ್ಧ (Elderly) ಜನರಿಂದ ಲಕ್ಷಾಂತರ ರೂ. ಹಣ ಪಡೆದು ವಂಚಿಸಿದ್ದಾನೆ (Fraud). ನಿವೃತ್ತ ಲೋಕೋ ಪೈಲಟ್ ಶಿವಕುಮಾರ್ (71 ವರ್ಷ)

ಅಪರಾಧ ದೇಶ - ವಿದೇಶ

ಮಗಳ ಮದುವೆಯ ನಂತರವೂ ಪ್ರೇಮ ಯುವನ ಕೊಂದು ರೈಲ್ವೆ ಹಳಿಗೆ ಎಸೆದೇ ಬಿಟ್ರು!

ವ್ಯಕ್ತಿಯೊಬ್ಬನನ್ನು ಆತನ ಮಾಜಿ ಗೆಳತಿಯ ಕುಟುಂಬದವರು ಕೊಂದು ಶವವನ್ನು ರೈಲು ಹಳಿ (Railway Tracks) ಮೇಲೆ ಎಸೆದು ಹೋಗಿರುವ ಘಟನೆ ಜಾರ್ಖಂಡ್‌ನ () ಪಲಾಮು (Palamu) ಜಿಲ್ಲೆಯಲ್ಲಿ ನಡೆದಿದೆ. ಅವರಿಬ್ಬರ ಸಂಬಂಧವನ್ನು ಬಹಳ ಹಿಂದೆಯೇ

ಅಪರಾಧ ಕರ್ನಾಟಕ

ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣ: ಜೈಲುಪಾಲಾದ ದರ್ಶನ್ ಈ ಬಾರಿ ಸಂಪೂರ್ಣ ಸೈಲೆಂಟ್

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಆದೇಶದ ಬೆನ್ನಲ್ಲೇ ಮತ್ತೆ ಜೈಲುಪಾಲಾಗಿರುವ ನಟ ದರ್ಶನ್ ಮತ್ತು ಗ್ಯಾಂಗ್ ಇದೀಗ ಫುಲ್ ಸೈಲೆಂಟ್ ಆಗಿದೆ. ಹೌದು, ಸುಪ್ರೀಂ ಆದೇಶದ ಬೆನ್ನಲ್ಲೇ ಕಟ್ಟೆಚ್ಚರ ವಹಿಸಲಾಗಿದ್ದು, ದರ್ಶನ್

ಅಪರಾಧ ಕರ್ನಾಟಕ

ಆಸ್ತಿ ಮಾರಲು ಒಪ್ಪದ ಪತ್ನಿಯನ್ನು ಮಚ್ಚಿನಿಂದ ಹ*ಲ್ಲೆ ಮಾಡಿ ಕೊಂದ ಪತಿ

ಮೈಸೂರು: ಆಸ್ತಿ ಮಾರಲು ಒಪ್ಪದ ಪತ್ನಿಯನ್ನು ಪತಿ ಕೊಲೆ ಮಾಡಿರುವ ಘಟನೆ ಮೈಸೂರಿನಲ್ಲಿ (Mysore) ನಡೆದಿದೆ. ಮೈಸೂರಿನ ಕುಂಬಾರಕೊಪ್ಪಲು ಮಹದೇಶ್ವರ ಬಡಾವಣೆಯಲ್ಲಿ ಘಟನೆ ನಡೆದಿದ್ದು 54 ವರ್ಷದ ಗಾಯತ್ರಿ ಕೊಲೆಯಾಗಿದ್ದಾರೆ. 64 ವರ್ಷದ ಪಾಪಣ್ಣ

ಅಪರಾಧ ಕರ್ನಾಟಕ

ಬೇಲೂರು ತಹಶೀಲ್ದಾರ್ ವಿರುದ್ಧ ಸಾಲು ಮರದ ತಿಮ್ಮಕ್ಕ ದೂರು: ನೂರಾರು ಮರಗಳ ಅಕ್ರಮ ತೆರವು ಆರೋಪ

ಬೆಂಗಳೂರು: ತಾನು ನೆಟ್ಟಿದ್ದ ಇನ್ನೂರಕ್ಕೂ ಹೆಚ್ಚು ಮರಗಳನ್ನು ಅಕ್ರಮವಾಗಿ ತೆರವು ಮಾಡಿದ್ದಾರೆಂದು ಆರೋಪಿಸಿ ಬೇಲೂರು ತಹಶೀಲ್ದಾರ್ ವಿರುದ್ಧ ಗೃಹಸಚಿವ ಪರಮೇಶ್ವರ್ ಸಾಲು ಮರದ ತಿಮ್ಮಕ್ಕ ದೂರು ನೀಡಿದ್ದಾರೆ. ಹಾಸನದ ಬೇಲೂರು ತಾಲೂಕು ಕಚೇರಿ ಹಿಂಭಾಗದಲ್ಲಿ ಸಾಲು

ಅಪರಾಧ ಕರ್ನಾಟಕ

ಯುವತಿ ಜೊತೆ ಅನುಚಿತ ವರ್ತನೆ: ಆರೋಪಿ ರೆಹಮಾನ್ ಬಂಧನ

ಮೂಡುಬಿದಿರೆ: ಖಾಸಗಿ ಬಸ್ಸಿನಲ್ಲಿ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ಬೆಳುವಾಯಿಯ 60 ವರ್ಷದ ರೆಹಮಾನ್ ಎಂಬ ವ್ಯಕ್ತಿಯನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ ಬಸ್ ನಲ್ಲಿ ನಡೆದ ದುರ್ವರ್ತನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ

ಅಪರಾಧ ಕರ್ನಾಟಕ

ಮಾಲಿಕರ ಮನೆಯಲ್ಲಿ ಕದ್ದ ಹಣದಿಂದ ಹೂಡಿಕೆ ಮಾಡಿ ಮನೆ ಕಟ್ಟಿದ ಕೆಲಸದಾಳು

ಮನೆಯಲ್ಲಿ ಎರಡು – ಮೂರು ವರ್ಷಗಳಿಂದ ಪ್ರಮಾಣಿಕವಾಗಿ ಕೆಲ್ಸ ಮಾಡ್ತಿರೋರನ್ನು ನಾವು ಸಂಪೂರ್ಣ ನಂಬಿರ್ತೇವೆ. ಅವರು ಮನೆಯವರಾಗ್ತಾರೆ. ಅವರ ಮೇಲೆ ವಿಶ್ವಾಸ ಹೆಚ್ಚಾಗುತ್ತೆ. ಮನೆಯ ಪ್ರತಿಯೊಂದು ಕೋಣೆಗೂ ಅವರು ಪ್ರವೇಶ ಪಡೀತಾರೆ. ಮನೆಯ ಆಗುಹೋಗುಗಳೆಲ್ಲ