Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ದೇಶ - ವಿದೇಶ

ಕೆನಡಾದ ಕಪಿಲ್ ಶರ್ಮಾ ಕೆಫೆಗೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ನಿಂದ ಬೆದರಿಕೆ

ಹೊಸದಿಲ್ಲಿ : ಕೆನಡಾದಲ್ಲಿ ಕ್ಯಾಪ್ಸ್ ಕೆಫೆ ಮೇಲೆ ಎರಡನೇ ಬಾರಿಗೆ ಗುಂಡಿನ ದಾಳಿ ಮತ್ತು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ ಬೆದರಿಕೆ ಹಿನ್ನೆಲೆಯಲ್ಲಿ ಹಾಸ್ಯನಟ ಕಪಿಲ್ ಶರ್ಮಾ ಅವರಿಗೆ ಮುಂಬೈ ಪೊಲೀಸರು ಭದ್ರತೆಯನ್ನು ಹೆಚ್ಚಿಸಿದ್ದಾರೆ. ಕೆನಡಾದ

ಅಪರಾಧ ಉಡುಪಿ

ಉಡುಪಿ ಜಿಲ್ಲಾ ಪೋಕ್ಸೋ ನ್ಯಾಯಾಲಯದಿಂದ ಇಬ್ಬರಿಗೆ 20 ವರ್ಷ ಜೈಲು ಶಿಕ್ಷೆ

ಉಡುಪಿ: ಬೈಂದೂರು ಮತ್ತು ಪಡುಬಿದ್ರಿ ಪೊಲೀಸ್ ಠಾಣೆಗಳಲ್ಲಿ 2024 ರಲ್ಲಿ ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿದಂತೆ ಉಡುಪಿ ಜಿಲ್ಲಾ ವಿಶೇಷ ಪೋಕ್ಸೋ ನ್ಯಾಯಾಲಯವು ಇಬ್ಬರು ಪುರುಷರಿಗೆ 20 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ಅಪರಾಧ ದೇಶ - ವಿದೇಶ

ನಗದು ಪತ್ತೆ ವಿವಾದ: ಮಾಜಿ ನ್ಯಾಯಮೂರ್ತಿ ಯಶವಂತ್ ವರ್ಮಾ ವಿರುದ್ಧ ತನಿಖೆಗೆ ಲೋಕಸಭಾ ಸಮಿತಿ

ನವದೆಹಲಿ: ನಗದು ಹಣ ಪತ್ತೆ ವಿವಾದದಲ್ಲಿ ಸಿಲುಕಿರುವ ದೆಹಲಿ ಹೈಕೋರ್ಟ್‌ನ ಮಾಜಿ ನ್ಯಾಯಾಧೀಶ ಯಶವಂತ್ ವರ್ಮಾ ಅವರನ್ನು ಪದಚ್ಯುತಗೊಳಿಸುವ ಪ್ರಸ್ತಾಪವನ್ನು ಪರಿಶೀಲಿಸಲು ಮೂವರು ಸದಸ್ಯರ ಸಮಿತಿಯನ್ನು ರಚಿಸುವುದಾಗಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಪ್ರಕಟಿಸಿದ್ದಾರೆ. ನ್ಯಾಯಮೂರ್ತಿ

ಅಪರಾಧ ಮಂಗಳೂರು

ಮಹಿಳೆಯ ಕತ್ತಿನಿಂದ ಚಿನ್ನದ ಸರ ಕಸಿದು ಪರಾರಿ: ಮಂಗಳೂರಿನಲ್ಲಿ ಘಟನೆ

ಮಂಗಳೂರು: ರಥಬೀದಿ ಬಳಿಯ ನ್ಯೂ ಫೀಲ್ಡ್‌ ಸ್ಟ್ರೀಟ್‌ನಲ್ಲಿ ಮಹಿಳೆಯೊಬ್ಬರ ಕುತ್ತಿಗೆಯಿಂದ ಸುಮಾರು 11.5 ಪವನ್‌ ತೂಕದ 7.50 ಲಕ್ಷ ರೂ. ಮೌಲ್ಯದ ಚಿನ್ನದ ಆಭರಣಗಳನ್ನು ಅಪರಿಚಿತ ವ್ಯಕ್ತಿಯೊಬ್ಬ ಕಸಿದು ಪರಾರಿಯಾಗಿದ್ದಾನೆ. ದೂರುದಾರರಾದ ಅಮೃತಕಲಾ ಪೈ

ಅಪರಾಧ

ಬಾಂಗ್ಲಾದೇಶಿ ಬಾಲಕಿ ಮೇಲೆ 3 ತಿಂಗಳಲ್ಲಿ 200 ಪುರಷರಿಂದ ಅತ್ಯಾಚಾರ

ಮುಂಬೈ : 12 ವರ್ಷದ ಬಾಂಗ್ಲಾದೇಶಿ ಬಾಲಕಿ ವೇಶ್ಯಾವಾಟಿಕೆಯಲ್ಲಿ ಸಿಕ್ಕಿಬಿದ್ದ ನಂತರ ಭಾರತದಲ್ಲಿ ಮೂರು ತಿಂಗಳಲ್ಲಿ 200 ಕ್ಕೂ ಹೆಚ್ಚು ಪುರುಷರು ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಪರೀಕ್ಷೆಯಲ್ಲಿ ಅನುತ್ತೀರ್ಣರಾದ ನಂತರ ಬಾಲಕಿ ಒಬ್ಬ

ಅಪರಾಧ ಕರ್ನಾಟಕ

ಅನೈತಿಕ ಸಂಬಂಧದ ಶಂಕೆ: ಸ್ನೇಹಿತ ಮತ್ತು ಪತ್ನಿಯಿಂದಲೇ ಪತಿಯ ಹತ್ಯೆ

ನೆಲಮಂಗಲ: ನೆಲಮಂಗಲದ ಮಾಚೋಹಳ್ಳಿ ಬಳಿಯ ಡಿಗ್ರೂಪ್ ಲೇಔಟ್‌ನಲ್ಲಿ ರಿಯಲ್ ಎಸ್ಟೇಟ್ ಮತ್ತು ಫೈನಾನ್ಸ್ ವ್ಯವಹಾರದಲ್ಲಿ ತೊಡಗಿದ್ದ 39 ವರ್ಷದ ವಿಜಯ್ ಕುಮಾರ್‌ನ ಶವ ಪತ್ತೆಯಾಗಿದೆ. 30 ವರ್ಷಗಳ ಬಾಲ್ಯ ಸ್ನೇಹಿತ ಧನಂಜಯ ಮತ್ತು ಮೃತ

ಅಪರಾಧ ಕರ್ನಾಟಕ

ರಾಮದುರ್ಗ: ಪರಿಶಿಷ್ಟ ಪಂಗಡದ ಯುವಕನಿಗೆ ಮರಕ್ಕೆ ಕಟ್ಟಿ ಹಾಕಿ ಹಲ್ಲೆ, ವಿಡಿಯೋ ವೈರಲ್

ರಾಮದುರ್ಗ (ಬೆಳಗಾವಿ ಜಿಲ್ಲೆ): ತಾಲ್ಲೂಕಿನ ಐತಿಹಾಸಿಕ ಗೊಡಚಿ ಗ್ರಾಮದಲ್ಲಿ ಪರಿಶಿಷ್ಟ ಪಂಗಡಕ್ಕೆ ಸೇರಿದ ಇಬ್ಬರು ಯುವಕರನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡಿದ್ದು, ಒಬ್ಬನ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿವೆ. ಹಲ್ಲೆ ಮಾಡಿದ ಲಿಂಗಾಯತ

ಅಪರಾಧ ದೇಶ - ವಿದೇಶ

ನೋಯ್ಡಾ ಡೇ ಕೇರ್‌ನಲ್ಲಿ ಶಿಶುವಿನ ಮೇಲೆ ದೌರ್ಜನ್ಯ: ದಾದಿಯ ಬಂಧನ

‘ಡೇ ಕೇರ್’ನಲ್ಲಿ 15 ತಿಂಗಳ ಪುಟ್ಟ ಕಂದಮ್ಮನಿಗೆ ಕಚ್ಚಿ, ಕ್ರೂರವಾಗಿ ಹಲ್ಲೆ ನಡೆಸಿದ ಘಟನೆಯ ಆಘಾತಕಾರಿ ವೀಡಿಯೋ ವೈರಲ್ ಆಗಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ನೋಯ್ಡಾದ ಡೇ ಕೇರ್ನಲ್ಲಿ 15 ತಿಂಗಳ ಹೆಣ್ಣು ಮಗುವಿಗೆ

ಅಪರಾಧ ಕರ್ನಾಟಕ

ಮಲ್ಲೇಶ್ವರಂ: ಬುದ್ಧಿವಾದ ಹೇಳಿದ್ದಕ್ಕೆ ಮನೆಕೆಲಸದಾಕೆಯಿಂದ ಯುವತಿ ಮೇಲೆ ಹಲ್ಲೆ, ಕೊಲೆಯತ್ನ

ಬೆಂಗಳೂರು : ಬುದ್ದಿ ಹೇಳಲು ಹೋದಾಗ ತನಗೆ ಬೈದಿದ್ದ ಯುವತಿಗೆ ಮನೆಕೆಲಸದಾಗೆ ಮಚ್ಚಿನಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿರುವ ಘಟನೆ (Bengaluru Crime) ಮಲ್ಲೇಶ್ವರದ ವೈಯಾಲಿಕಾವಲ್‌ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸುಶ್ಮಿತಾ (21)

ಅಪರಾಧ ದೇಶ - ವಿದೇಶ

ಐರ್ಲೆಂಡ್‌ನಲ್ಲಿ 22 ವರ್ಷ ವಾಸವಾಗಿದ್ದ ಭಾರತೀಯ ವ್ಯಕ್ತಿಯ ಮೇಲೆ ಹಿಂಸಾತ್ಮಕ ದಾಳಿ

ಐರ್ಲೆಂಡ್‌ನಲ್ಲಿ ಭಾರತೀಯರ ಮೇಲೆ ಹಿಂಸಾತ್ಮಕ ದಾಳಿಗಳು ಮುಂದುವರೆಯುತ್ತಿದೆ. ಕಳೆದ ವಾರವಷ್ಟೆ 6 ವರ್ಷದ ಬಾಲಕಿ ಮೇಲೆ ಹಲ್ಲೆ ಮಾಡಲಾಗಿದ್ದು ಇದೀಗ ಕೆಲಸಕ್ಕೆ ಹೋಗುತ್ತಿದ್ದ 51 ವರ್ಷದ ಭಾರತೀಯ ಮೂಲದ ವ್ಯಕ್ತಿಯ ಮೇಲೆ ಕ್ರೂರವಾಗಿ ಹಲ್ಲೆ