Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ದೇಶ - ವಿದೇಶ

ಮತಾಂತರ ನಿರಾಕರಣೆ – ಯುವತಿಯ ಕತ್ತು ಸೀಳಿ ಕೊ*ಲೆ

ಮಧ್ಯಪ್ರದೇಶ: ಮತಾಂತರ(Conversion) ಹಾಗೂ ಮದುವೆ ನಿರಾಕರಿಸಿದ್ದಕ್ಕೆ ಶೇಖ್ ರಯೀಸ್ ಎಂಬಾತ ಭಾಗ್ಯಶ್ರೀ ಎಂಬುವವರನ್ನು ಕತ್ತು ಸೀಳಿ ಕೊಲೆ ಮಾಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ನೇಪಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ನವರಾದಲ್ಲಿ ಹಿಂದೂ ಮಹಿಳೆಗೆ ಇಸ್ಲಾಂಗೆ

ಅಪರಾಧ ಕರ್ನಾಟಕ

ಬೆಸ್ಕಾಂ ಗೋಲ್ಮಾಲ್: ಅಧಿಕಾರಿಗಳ ವಿರುದ್ಧ ಕಳ್ಳತನ ಹಗರಣ ಪ್ರಕರಣ ದಾಖಲು

ಕೋಲಾರ: ವಿದ್ಯುತ್ ತಂತಿ ಹಾಗೂ ಬೆಲೆ ಬಾಳುವ ವಿದ್ಯುತ್ ಪರಿಕರಗಳನ್ನು ಕಳ್ಳತನ ಮಾಡಿ ಯಾವುದೇ ಟೆಂಡರ್ ಇಲ್ಲದೆ ಮಾರಾಟ ಮಾಡಿರುವ ಹಗರಣದ ಆರೋಪ ಬೆಸ್ಕಾಂ (BESCOM) ಅಧಿಕಾರಿಗಳು ಹಾಗೂ ಎಂಜಿನಿಯರ್​ಗಳ ವಿರುದ್ಧ ಕೇಳಿಬಂದಿದೆ. ಈ

ಅಪರಾಧ ಕರ್ನಾಟಕ

ನಡುರಸ್ತೆಯಲ್ಲೇ ಯುವಕನನ್ನು ಮಚ್ಚಿನಿಂದ ಕೊಚ್ಚಿ ಭೀಕರ ಹ*ತ್ಯೆ

ಕೊಪ್ಪಳ: ನಡುರಸ್ತೆಯಲ್ಲೇ ಮಚ್ಚಿನಿಂದ ಕೊಚ್ಚಿ ಯುವಕನನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಕೊಪ್ಪಳದ ಬಹದ್ದೂರ ಬಂಡಿ ರಸ್ತೆಯಲ್ಲಿ ನಡೆದಿದೆ. ಗವಿಸಿದ್ದಪ್ಪ ನಿಂಗಜ್ಜ ನಾಯಕ್ (30) ಕೊಲೆಯಾದ ಯುವಕ. ಬಹದ್ದೂರ್ ಬಂಡಿ ರಸ್ತೆಯ ಮೂರನೇ ವಾರ್ಡ್‌ನ

ಅಪರಾಧ ದೇಶ - ವಿದೇಶ

ಕಾನ್ಪುರದಲ್ಲಿ ಕುಡುಕನಿಂದ ಹುಚ್ಚು ಸಾಹಸ: ಪೊಲೀಸ್ ಸಿಬ್ಬಂದಿ ಮೇಲೆ ಹಾವು ಎಸೆದು ಆತಂಕ

ಕಾನ್ಪುರ: ಕುಡಿದ ಮತ್ತಿನಲ್ಲಿ ಹಾವಾಡಿಗನೋರ್ವ ಹಾವೊಂದನ್ನು ಮಹಿಳಾ ಪೊಲೀಸ್ ಮೇಲೆ ಎಸೆದಂತಹ ಘಟನೆ ನಡೆದಿದೆ. ಈ ವೇಳೆ ಪೊಲೀಸ್ ಜೀವಭಯದಿಂದ ಓಡಿದ್ದಾರೆ. ಉತ್ತರ ಪ್ರದೇಶದ ಕಾನ್ಪುರದಲ್ಲಿ ಈ ಘಟನೆ ನಡೆದಿದ್ದು, ಇದರ ವೀಡಿಯೋ ಈಗ

ಅಪರಾಧ ಕರ್ನಾಟಕ

ಬಳ್ಳಾರಿಯಲ್ಲಿ ಪುಂಡರ ಅಟ್ಟಹಾಸ: ಅಪ್ರಾಪ್ತೆಯ ಫೋಟೋ ಸ್ಟೇಟಸ್ ಹಾಕಿದ್ದಕ್ಕೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

ಬಳ್ಳಾರಿ : ಬಳ್ಳಾರಿ ನಗರದ ರೇಡಿಯೋ ಪಾರ್ಕ್ ಸಮೀಪದ ಐಟಿಐ ಕಾಲೇಜು ಮೈದಾನದಲ್ಲಿ ದೊಡ್ಡಬಸವ (19) ಎಂಬ ಯುವಕನ ಮೇಲೆ 10 ಜನರ ಪುಂಡರ ಗ್ಯಾಂಗ್ ಸಿನಿಮೀಯ ಶೈಲಿಯಲ್ಲಿ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ

ಅಪರಾಧ ಕರ್ನಾಟಕ

ಸರ್ಕಾರಿ ಶಾಲೆಯ ನೀರಿನ ಟ್ಯಾಂಕ್ ಗೆ ವಿಷ ಹಾಕಿದ ಕುತಂತ್ರಿಗಳು

ಬೆಂಗಳೂರು:ಇತ್ತೀಚಿಗೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದ ಸರ್ಕಾರಿ ಶಾಲೆಯ 12 ಜನ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದರು. ಕೂಡಲೇ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಘಟನೆ ಸಂಬಂಧ ಮಾಹಿತಿ ಪಡೆದಿದ್ದ ಸವದತ್ತಿ ಠಾಣೆ

ಅಪರಾಧ

ಸಾಮಾಜಿಕ ಜಾಲತಾಣದಲ್ಲಿ ಕೋಮು ಸೌಹಾರ್ದತೆಗೆ ದಕ್ಕೆಯುಂಟುಮಾಡಿದ ಫೇಸ್‌ಬುಕ್ ಖಾತೆದಾರನ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ : ಸಾಮಾಜಿಕ ಜಾಲತಾಣದಲ್ಲಿ ಕೋಮುಸೌಹಾರ್ಧತೆಗೆ ದಕ್ಕೆಯಾಗುವಂತಹ ಸಂದೇಶವನ್ನು ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ AyshuAysha ಎಂಬ ಫೇಸ್ಬುಕ್ ಖಾತೆಯನ್ನು ಹೊಂದಿರುವ ವ್ಯಕ್ತಿಯ ವಿರುದ್ದ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ಉಜಿರೆ ನಿವಾಸಿ ಕಲಂದರ್ ಪುತ್ತುಮೋನು (42)

ಅಪರಾಧ ರಾಜಕೀಯ

ʼಅಪರಾಧಿ ಅಂತಾರೆ, ಆದರೆ ಸತ್ಯ ಯಾರಿಗೂ ಗೊತ್ತಿಲ್ಲʼ – ಕೋರ್ಟಲ್ಲಿ ಪ್ರಜ್ವಲ್ ರೇವಣ್ಣ ಕಣ್ಣೀರು

ಬೆಂಗಳೂರು: ಹಾಸನ ಜಿಲ್ಲೆಗೆ ಸಾಕಷ್ಟು ಕೆಲಸ ಮಾಡಿದ್ದೇನೆ, ನಾನು ಮಹಿಳೆಯ ಅತ್ಯಾಚಾರ ಮಾಡಿದ್ರೆ ಆಕೆಯ ಸಹೋದರಿ ನಮ್ಮ ಮನೇಲಿ ಕೆಲಸ ಮಾಡ್ರಿದ್ರಾ? ಕಳೆದ 6 ತಿಂಗಳಿಂದ ಅಪ್ಪ-ಅಮ್ಮನ ಮುಖವನ್ನೇ ನೋಡಿಲ್ಲ. ದೋಷಿ ಅಂತ ಹೇಳಿದ್ದೀರಿ, ನ್ಯಾಯಾಧೀರ

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಶ್ರೀಕೃಷ್ಣನ ಅಪಹಾಸ್ಯಕ್ಕೆ ಕಲಾವಿದರ ವಿರುದ್ಧ ಪುತ್ತೂರಿನಲ್ಲಿ ಹಿಂದೂ ಸಂಘಟನೆ ಆಕ್ರೋಶ

ಪುತ್ತೂರು : ಮಂಗಳೂರು ಪಚ್ಚನಾಡಿಯಲ್ಲಿ ನಡೆದ ಆಟಿಕೂಟದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ನಡೆದ ಕಾಮಿಡಿ ಶೋ ದಲ್ಲಿ ಹಿಂದೂಗಳ ಆರಾಧಕ ಭಗವಾನ್ ಶ್ರೀಕೃಷ್ಣನಿಗೆ ಅಪಹಾಸ್ಯ ಮಾಡಿರುವ ಕುರಿತು ಕಾನೂನು ಕ್ರಮಕ್ಕೆ ಆಗ್ರಹಿಸಿ ಹಿಂದೂ ಸಂಘಟನೆಯ ನೇತೃತ್ವದಲ್ಲಿ

ಅಪರಾಧ ದೇಶ - ವಿದೇಶ

ಪತ್ನಿ ಪ್ರಿಯಕರನ ಜೊತೆ ಓಡಿಹೋದ ನಂತರ ಪತಿಯ ಆತ್ಮಹತ್ಯೆ: ‘ವಿಷ ತಿಂದು ಸಾಯಿರಿ’ ಎಂದಿದ್ದಳಂತೆ!

ಲವರ್ ಜೊತೆ ಓಡಿಹೋಗುವ ಮೊದಲು ‘ವಿಷ ಕುಡಿದು ಸಾಯಿರಿ’ ಎಂದು ಪತ್ನಿ ಹೇಳಿದ್ದಕ್ಕೆ ಮನನೊಂದು ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಾರ್ದೋಯ್ನಲ್ಲಿ ನಡೆದ ದುರಂತ ಘಟನೆಯೊಂದರಲ್ಲಿ, ನಾಲ್ವರು ಮಕ್ಕಳ ತಾಯಿಯಾದ ಪತ್ನಿ ರಿಂಕಿ ತನ್ನ ಪ್ರಿಯಕರನೊಂದಿಗೆ