Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ದೇಶ - ವಿದೇಶ

ತಮಿಳುನಾಡು ಉದ್ಯಮಿಯ ವಂಚಿಸಿದ ಸೈಬರ್ ಪೋಲಿಸ್ ತಂಡ

ತಮಿಳುನಾಡು: ಸೈಬರ್ ಕ್ರೈಂ ಠಾಣೆಯ ಪಿಎಸ್‌ಐ ಹಾಗೂ ಟೀಂ ಸೇರಿ ಹಣ (Money) ಡಬ್ಬಲ್‌ ಮಾಡುವುದಾಗಿ ತಮಿಳುನಾಡು ಉದ್ಯಮಿಯೊಬ್ಬರಿಗೆ 3.70 ಲಕ್ಷ ರೂ. ವಂಚಿಸಿ, ಎಸ್ಕೇಪ್ ಆಗಿದ್ದಾರೆ. ಪಿಎಸ್‌ಐ ಅಯ್ಯನಗೌಡ ಅದೇ ಠಾಣೆಯ ಕಾನ್ಸ್‌ಟೇಬಲ್‌

ಅಪರಾಧ ದೇಶ - ವಿದೇಶ

9ನೇ ತರಗತಿ ವಿದ್ಯಾರ್ಥಿನಿ ಮೇಲೆ ಮುಖ್ಯ ಶಿಕ್ಷಕನ ಅತ್ಯಾಚಾರ, ಗರ್ಭಿಣಿಯಾದ ಬಾಲಕಿ!

ಆಂಧ್ರಪ್ರದೇಶ: ಖಾಸಗಿ ಶಾಲೆಯ ಮುಖ್ಯ ಶಿಕ್ಷಕನೊಬ್ಬ 9ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿ ಮಾಡಿರುವ ಘಟನೆ ಆಂಧ್ರಪ್ರದೇಶದ ಡಾ. ಬಿಆರ್ ಅಂಬೇಡ್ಕರ್ ಕೋನಸೀಮಾದಲ್ಲಿ ನಡೆದಿದೆ.ಸುಮಾರು ನಾಲ್ಕು ತಿಂಗಳ ಹಿಂದೆ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆದಿತ್ತು. ಅತ್ಯಾಚಾರದ

ಅಪರಾಧ ಕರ್ನಾಟಕ

ಮದುವೆ ಮಾಡಲಿಲ್ಲವೆಂಬ ಕೋಪದಲ್ಲಿ ಮೂವರು ಮಕ್ಕಳ ಮೇಲೆ ಹ*ಲ್ಲೆ ಮಾಡಿದ ವ್ಯಕ್ತಿ

ವಡಗೇರಾ: ತಾಲ್ಲೂಕಿನ ಕುರಕುಂದಾ ಗ್ರಾಮದ ಯುವಕ ಖಾಸೀಂ ಎಂಬಾತನು, ತನಗೆ ಮದುವೆ ಮಾಡಲಿಲ್ಲ ಎಂಬ ಕಾರಣಕ್ಕೆ ಹಿರಿಯ ಸಹೋದರ ಚಾಂದ್‌ಪಾಷಾ ಎಂಬಾತನ ಮೂರು ಮಕ್ಕಳ ಮೇಲೆ ಹಲ್ಲೆ ನಡೆಸಿದ್ದಾನೆ. ಅದರಲ್ಲಿ ಇಬ್ಬರು ಬಾಲಕರು ಮೃತಪಟ್ಟಿದ್ದು,

ಅಪರಾಧ ಕರ್ನಾಟಕ

10ನೇ ತರಗತಿ ವಿದ್ಯಾರ್ಥಿನಿಗೆ ತಂದೆಯಿಂದಲೇ ಲೈಂಗಿಕ ದೌರ್ಜನ್ಯ, ಮಗುವಿಗೆ ಜನನ!

ಹೊಸದುರ್ಗ: ಹೊಸದುರ್ಗ ಪೊಲೀಸ್‌ ಠಾಣೆ ವ್ಯಾಪ್ತಿಯ 10ನೇ ತರಗತಿ ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಬಾಲಕಿಯ ತಂದೆ 48ರ ಹರೆಯದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಕರ್ನಾಟಕ ಮೂಲದವನಾಗಿದ್ದು ಪ್ರಸ್ತುತ ಕಾಂಞಂಗಾಡ್‌ನ‌ ಕ್ವಾರ್ಟರ್ಸ್‌ನಲ್ಲಿ

ಅಪರಾಧ ದೇಶ - ವಿದೇಶ

ಕಣ್ಣೂರಿನಲ್ಲಿ ಕಂಡಕ್ಟರ್ ಮೇಲೆ ಹಲ್ಲೆ: ಬಸ್ ಪಾಸ್ ವಿಚಾರಕ್ಕೆ ಕ್ರೂರ ಥಳಿತದ ವಿಡಿಯೋ ವೈರಲ್!

ಕಣ್ಣೂರು: ಬಸ್ ಪಾಸ್ ಇಲ್ಲದೇ ಪ್ರಯಾಣಿಸುತ್ತಿದ್ದ ಮಹಿಳೆಯನ್ನು ಕೆಳಗಿಳಿಸಿದ ಕಂಡಕ್ಟರ್ ಮೇಲೆ ಹಲ್ಲೆ ಮಾಡಿರುವ ವಿಡಿಯೊವೊಂದು ವೈರಲ್ ಆಗುತ್ತಿದೆ. ಕೇರಳದ ಕಣ್ಣೂರಿನಲ್ಲಿ ಈ ಘಟನೆ ನಡೆದಿದ್ದು, ಕರ್ತವ್ಯದಲ್ಲಿದ್ದ ಕಂಡಕ್ಟರ್ ಮೇಲೆ ಮೂರು ಜನ ಹಲ್ಲೆ

ಅಪರಾಧ ದೇಶ - ವಿದೇಶ

ಜಮ್ಮುವಿನಲ್ಲಿ ಥಾರ್ ಕಾರಿನಿಂದ ವೃದ್ಧನಿಗೆ ಡಿಕ್ಕಿ, ಕೊಲೆಯತ್ನ: ಸಿಸಿಟಿವಿಯಲ್ಲಿ ಸೆರೆ, ಚಾಲಕನಿಗೆ ಹುಡುಕಾಟ!

ಜಮ್ಮು: ದುಬಾರಿ ಥಾರ್ ಕಾರು ಚಲಾಯಿಸಿಕೊಂಡು ಬಂದ ವ್ಯಕ್ತಿ ವೃದ್ಧ ಸ್ಕೂಟರ್ ಚಾಲಕನಿಗೆ ಢಿಕ್ಕಿ ಹೊಡೆದಿದ್ದು, ಈ ವೇಳೆ ಇದನ್ನು ಪ್ರಶ್ನಿಸುತ್ತಲೇ ಮತ್ತೆ ರಿವರ್ಸ್ ಬಂದು ಗುದ್ದಿರುವ ವಿಡಿಯೋ ವೈರಲ್ ಆಗುತ್ತಿದೆ. ಜಮ್ಮುವಿನ ಗಾಂಧಿನಗರ

ಅಪರಾಧ ಕರ್ನಾಟಕ

ಕುಡಿತದ ಚಟ, ಮಾನಸಿಕ ಅಸ್ವಸ್ಥತೆ – ಚಿಕ್ಕಪ್ಪನಿಂದಲೇ ಇಬ್ಬರು ಮಕ್ಕಳ ಭೀಕರ ಹತ್ಯೆ, ಓರ್ವನಿಗೆ ಗಾಯ!

ಬೆಂಗಳೂರು: ಕೌಟುಂಬಿಕ ವಿಚಾರಕ್ಕೆ ಚಿಕ್ಕಪ್ಪನೇ ತನ್ನ ಸಹೋದರನ ಇಬ್ಬರು ಪುತ್ರರನ್ನು ಭೀಕರವಾಗಿ ಹಲ್ಲೆ ನಡೆಸಿ ಹತ್ಯೆಗೈದಿರುವ ಘಟನೆ ಹೆಬ್ಬಗೋಡಿ ಪೊಲೀಸ್‌ ಠಾಣೆ ವ್ಯಾಪ್ತಿಯ ಕಮ್ಮಸಂದ್ರದಲ್ಲಿ ನಡೆದಿದೆ. ಕಮ್ಮಸಂದ್ರ ನಿವಾಸಿಗಳಾದ ಮೊಹಮ್ಮದ್‌ ಇಶಾಕ್‌ (9), ಮೊಹಮ್ಮದ್‌

ಅಪರಾಧ ಕರ್ನಾಟಕ

ಇನ್‌ಸ್ಟಾಗ್ರಾಂ ಪ್ರಿಯಕರನಿಂದ ವಂಚನೆ, ವಿವಾಹಿತೆ ಆತ್ಮಹತ್ಯೆ!

ವಿಜಯನಗರ: ಇನ್ ಸ್ಟಾಗ್ರಾಂನಲ್ಲಿ ಆ ಯುವಕ, ವಿವಾಹಿತ ಯುವತಿಗೆ ಪರಿಚಯವಾಗಿದ್ದ. ಮೊದಲು ಆತನೇ ಮೆಸೇಜ್ ಮಾಡಿ ಆಕೆಯ ಹಿಂದೆ ಬಿದ್ದ. ಆತನ ವ್ಯಾಮೋಹಕ್ಕೆ ಒಳಗಾದಂತ ಆಕೆ ಸುಂದರ ಸಂಸಾರವಿದ್ದರೂ ಪ್ರಿಯಕರನೊಂದಿಗೆ ಸುತ್ತಾಡಿದ್ದಳು. ಮದುವೆಯಾಗುವಂತೆ ದುಂಬಾಲು

ಅಪರಾಧ ಕರ್ನಾಟಕ

ಮಾವ-ಅಳಿಯ ಜಗಳ: ಮಧ್ಯೆ ಹೋಗಿ ಗಾಯಗೊಂಡ ಪೊಲೀಸ್ ಪೇದೆ – ರಾಜಕೀಯ ತಿರುವು ಪಡೆದ ಕೊಲೆ ಪ್ರಕರಣ

ಬೆಂಗಳೂರು: ಮಾವ ಮತ್ತು ಅಳಿಯನ ಜಗಳದಲ್ಲಿ ಮಧ್ಯೆ ಹೋದ ಪೊಲೀಸ್​ ಪೇದೆಗೆ ಚಾಕುವಿನಿಂದ ಇರಿದ ಘಟನೆ ಚಾಮರಾಜಪೇಟೆಯ ವಾಲ್ಮೀಕಿ ನಗರದಲ್ಲಿ ಶನಿವಾರ (ಜು.26) ರಾತ್ರಿ ನಡೆದಿದೆ. ಅಳಿಯ ತಬ್ರೇಜ್, ಮಾವ ಮೊಹಮ್ಮದ್ ಶಫೀವುಲ್ಲಾ ಮಧ್ಯೆ ಜಗಳ

ಅಪರಾಧ ದೇಶ - ವಿದೇಶ

ಮಾನವ ಕಳ್ಳಸಾಗಣೆ ಆರೋಪ: ಛತ್ತೀಸ್‌ಗಢದಲ್ಲಿ ಇಬ್ಬರು ಕೇರಳ ನನ್‌ಗಳು ಸೇರಿ ಮೂವರ ಬಂಧನ!

ದುರ್ಗ್: ಮಾನವ ಕಳ್ಳಸಾಗಣೆಆರೋಪದ ಮೇಲೆ ಛತ್ತೀಸ್​ಗಢದಲ್ಲಿ ಕೇರಳದ ಇಬ್ಬರು ನನ್(ಕ್ರೈಸ್ತ ಸನ್ಯಾಸಿನಿ) ಸೇರಿ ಒಟ್ಟು ಮೂವರನ್ನು ಬಂಧಿಸಲಾಗಿದೆ. ಮಹಿಳೆಯರ ಕಳ್ಳಸಾಗಣೆ ಆರೋಪದ ಮೇಲೆ ಛತ್ತೀಸ್‌ಗಢದ ದುರ್ಗ್ ರೈಲ್ವೆ ನಿಲ್ದಾಣದಿಂದ ಮೂವರನ್ನು ಬಂಧಿಸಲಾಗಿದೆ. ಬಸ್ತಾರ್‌ನ ಮೂವರು