Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ದೇಶ - ವಿದೇಶ

ಅಹಮದಾಬಾದ್‌ನಲ್ಲಿ ಅಲ್-ಖೈದಾ ಜಾಲ ಭೇದನೆ – ನಾಲ್ವರ ಬಂಧನ

ಅಹಮದಬಾದ್: ನಿಷೇಧಿತ ಭಯೋತ್ಪಾದಕ ಸಂಘಟನೆ ಅಲ್-ಖೈದಾ ಜತೆ ಸಂಪರ್ಕ ಹೊಂದಿದ್ದ ನಾಲ್ವರು ಉಗ್ರರನ್ನು ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ‘ಅಲ್-ಖೈದಾ ಭಯೋತ್ಪಾದಕ ಸಂಘಟನೆಯ ಜಾಲವನ್ನು ಭೇದಿಸಿದ್ದೇವೆ. ಅಲ್-ಖೈದಾ

ಅಪರಾಧ ಕರ್ನಾಟಕ

ಆರ್‌ಸಿಬಿ ಸಂಭ್ರಮದಲ್ಲಿ ಸಂಭವಿಸಿದ ಕಾಲ್ತುಳಿತ: ಕ್ರಿಮಿನಲ್ ಕೇಸ್‌ಗೆ ಸಚಿವ ಸಂಪುಟ ತೀರ್ಮಾನ

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು  ತಂಡ ಐಪಿಎಲ್ ಟ್ರೋಫಿ ಗೆದ್ದ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ 11 ಮಂದಿಯ ಸಾವಿಗೆ ಕಾರಣವಾದ ಕಾಲ್ತುಳಿತ ಪ್ರಕರಣ ಸಂಬಂಧ ಪೊಲೀಸರ ವಿರುದ್ಧ ಇಲಾಖಾ ತನಿಖೆಗೆ ಕರ್ನಾಟಕ ಸಚಿವ ಸಂಪುಟ ನಿರ್ಧರಿಸಿದೆ.

ಅಪರಾಧ ದೇಶ - ವಿದೇಶ

ಪ್ರೀತಿಗೆ ಒಲ್ಲೆ ಎಂದಿದ್ದಕ್ಕೆ ವಿವಾಹಿತೆಯ ಪತಿಯ ಹತ್ಯೆ: ನವಿ ಮುಂಬೈನಲ್ಲಿ 21ರ ಯುವಕನ ಬಂಧನ!

ಮುಂಬೈ: ವಿವಾಹಿತೆಯನ್ನು ಪ್ರೀತಿಸುತ್ತಿದ್ದ 21ರ ಹರೆಯದ ಯುವಕನೋರ್ವ ಆಕೆಯ 35 ವರ್ಷದ ಗಂಡನ ಪರಲೋಕಕ್ಕೆ ಕಳುಹಿಸಿದ ಆಘಾತಕಾರಿ ಘಟನೆ ಮಹಾರಾಷ್ಟ್ರದ ನವಿ ಮುಂಬೈನಲ್ಲಿ ನಡೆದಿದೆ. ನವಿ ಮುಂಬೈನ ಯುವಕನೋರ್ವ 25ರ ಹರೆಯದ ವಿವಾಹಿತ ಮಹಿಳೆಯ

ಅಪರಾಧ ದೇಶ - ವಿದೇಶ

ಪಶ್ಚಿಮ ಬಂಗಾಳದಲ್ಲಿ ಬಂಟಿ-ಬಬ್ಲಿ ಗ್ಯಾಂಗ್ ನಕಲಿ ನೋಟು ಹಗರಣ

ಕೊಲ್ಕತ್ತಾ: ಕೆಲವು ದಿನಗಳ ಹಿಂದೆ ಪಶ್ಚಿಮ ಬಂಗಾಳದ ಸಂದೇಶಖಾಲಿಯ ಗೋದಾಮೊಂದರಿಂದ ಸುಮಾರು 10 ಕೋಟಿ ರೂ. ಮೌಲ್ಯದ ನಕಲಿ ನೋಟುಗಳು ವಶಪಡಿಸಿಕೊಳ್ಳಲಾಗಿತ್ತು. ಈ ಘಟನೆಯು ಸಂಚಲನಕಾರಿ ತಿರುವು ಪಡೆದುಕೊಂಡಿತ್ತು. ನಕಲಿ ನೋಟುಗಳು ಮಾತ್ರವಲ್ಲದೆ ಪಶ್ಚಿಮ

ಅಪರಾಧ ಕರ್ನಾಟಕ

ಗೋವಾದಲ್ಲಿ ಕನ್ನಡಿಗರ ಟಾರ್ಗೆಟ್ ಮಾಡಿ ಗ್ಯಾಂಗ್ ಹ*ಲ್ಲೆ

ಬೆಳಗಾವಿ: ಗೋವಾದಲ್ಲಿ (goa) ಕನ್ನಡಿಗರ ಮೇಲೆ ಹಲ್ಲೆ ಪ್ರಕರಣಗಳು ಮುಂದುವರಿದಿದೆ. ಇದೀಗ ಕರ್ನಾಟಕದವರು (Karnataka) ಮತ್ತು ಕನ್ನಡಿಗರನ್ನು ಟಾರ್ಗೆಟ್ ಮಾಡಿ ಹಲ್ಲೆ ಮಾಡಿರುವ ಆರೋಪವೊಂದು ಕೇಳಿಬಂದಿದೆ. ಬದುಕು ಕಟ್ಟಿಕೊಳ್ಳಲು ಗೋವಾಕ್ಕೆ ಬಂದಿದ್ದ ಕನ್ನಡಿಗನ ಮೇಲೆ

ಅಪರಾಧ ಕರ್ನಾಟಕ

ಗರ್ಭಿಣಿಯ ಅನುಮಾನಾಸ್ಪದ ಸಾವು-2 ದಿನ ಶವದ ಪಕ್ಕದಲ್ಲೇ ಮದ್ಯಪಾನ ಮಾಡಿದ ಪತಿ

ಬೆಂಗಳೂರು: ನಗರದಲ್ಲಿ ಗರ್ಭಿಣಿ ಮಹಿಳೆಯೊಬ್ಬರು (Pregnant Women) ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹೆಣ್ಣೂರು ಪೊಲೀಸ್ ಠಾಣಾ (Hennur Police Station) ವ್ಯಾಪ್ತಿಯ ಥಣಿಸಂದ್ರದಲ್ಲಿ ನಡೆದಿದೆ. ಉತ್ತರ ಪ್ರದೇಶ ಮೂಲದ ಸುಮನಾ (22) ಸಾವನ್ನಪ್ಪಿದ ಮಹಿಳೆ.

ಅಪರಾಧ ದೇಶ - ವಿದೇಶ

ವರದಕ್ಷಿಣೆ ಮತ್ತು ಲೈಂಗಿಕ ಕಿರುಕುಳಕ್ಕೆ ಬೇಸತ್ತು ಮಹಿಳೆಯ ಆತ್ಮಹತ್ಯೆ: ಮೃತ ರಂಜಿತಾ ವಿಡಿಯೋ ಹೇಳಿಕೆ ದಾಖಲು!

ಚೆನ್ನೈ: ಕೌಟುಂಬಿಕ ಕಿರುಕುಳ ಮತ್ತು ಲೈಂಗಿಕ ಕಿರುಕುಳದಿಂದ ಬೇಸತ್ತ ಮಹಿಳೆಯೊಬ್ಬರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ತಮಿಳುನಾಡಿನಲ್ಲಿ ವರದಿಯಾಗಿದೆ. ತಮಿಳುನಾಡಿನ ರಾಮನಾಥಪುರಂ ಜಿಲ್ಲೆಯ 32 ವರ್ಷದ ಮಹಿಳೆ ರಂಜಿತಾ ಎಂಬ ಮಹಿಳೆ

ಅಪರಾಧ ದೇಶ - ವಿದೇಶ

ಭೂಮಿಯ ಮೇಲಿರದ ದೇಶಗಳ ‘ರಾಯಭಾರಿ’ ಬಂಧನ: ನಕಲಿ ಪಾಸ್‌ಪೋರ್ಟ್, ನಂಬರ್ ಪ್ಲೇಟ್‌ ವಶ!

ನವದೆಹಲಿ: ಭೂಮಿಯ ಮೇಲೆ ಇಲ್ಲದ ದೇಶಗಳ ಹೆಸರಿನಲ್ಲಿ ನಕಲಿ ರಾಯಭಾರ ಕಚೇರಿ ತೆರೆದು ಅದಕ್ಕೆ ರಾಯಭಾರಿಯಾಗಿದ್ದ ಹರ್ಷವರ್ಧನ್‌ ಜೈನ್‌ ಎಂಬಾತನನನ್ನು ಉತ್ತರಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಆತನಿಂದ ನಕಲಿ ಪಾಸ್ಪೋರ್ಟ್‌, ಕಾರಿನ ನಕಲಿ ಡಿಪ್ಲೋಮ್ಯಾಟಿಕ್‌ ನಂಬರ್‌

ಅಪರಾಧ ಕರ್ನಾಟಕ

ಲೋಕಾಯುಕ್ತದ ಭ್ರಷ್ಟಾಚಾರ ವಿರೋಧಿ ಸಮರ: ರಾಜ್ಯಾದ್ಯಂತ ಮಿಂಚಿನ ದಾಳಿ, ಅಕ್ರಮ ಆಸ್ತಿ ಪತ್ತೆ!

ಬೆಂಗಳೂರು: ಪ್ಯಾಕೆಟ್ಗಳಲ್ಲಿ ಚಿನ್ನದ ಬಿಸ್ಕತ್, 15ಕ್ಕೂ ಹೆಚ್ಚು ಚಿನ್ನದ ಕಿವಿಯೋಲೆಗಳು, ಸಾಲು ಸಾಲು ಚಿನ್ನದ ಸರಗಳು, ಬೆಳ್ಳಿಯ ಆಭರಣಗಳು, ಬೆಳ್ಳಿಯ ಬಟ್ಟಲು, ಬೆಳ್ಳಿ ತಟ್ಟೆ, ಬೆಳ್ಳಿಯ ದೀಪ, ಕಂತೆ ಕಂತೆ ನಗದು ಹಣ! ಇವೆಲ್ಲ

ಅಪರಾಧ ಕರ್ನಾಟಕ

ವಿಚಾರಣೆಗೆ ಹಾಜರಾಗಿದ್ದಲ್ಲೇ ಕೋರ್ಟ್ ಆವರಣದಲ್ಲಿ ಮಚ್ಚಿನಿಂದ ದಾಳಿ

ಬೆಳಗಾವಿ : ಬೆಳಗಾವಿಯಲ್ಲಿ ಬೆಚ್ಚಿ ಬೀಳಿಸೋ ಘಟನೆ ಒಂದು ನಡೆದಿದ್ದು ಕೋರ್ಟ್ ಆವರಣದಲ್ಲಿಯೇ ಪತಿಯೊಬ್ಬ ತನ್ನ ಪತ್ನಿ ಮತ್ತು ಅತ್ತಿಯ ಮೇಲೆ ಮಚ್ಚಿನಿಂದ ಭೀಕರವಾಗಿ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ್ದಾನೆ. ಬೆಳಗಾವಿ ಜಿಲ್ಲೆಯ ಸವದತ್ತಿ