Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ

ಚಿನ್ನ,ಬಂಗಾರ ಅಲ್ಲ! ಬ್ರ್ಯಾಂಡೆಡ್ ಶೂ ಟಾರ್ಗೆಟ್ ಮಾಡಿ ಕಳ್ಳತನ

ಬೆಂಗಳೂರು :ನಗರದಲ್ಲಿ ದಿನೇ ದಿನೇ ಕಳ್ಳತನದ ಪ್ರಕರಣಗಳು ಹೆಚ್ಚಾಗುತ್ತಿದೆ.ಮನೆಗೆ ಕನ್ನ ಹಾಕುವ ಗ್ಯಾಂಗ್ ಅಥವಾ ಸರಗಳ್ಳತನದ (Chain snatch) ಪ್ರಕರಣಗಳು ಮಾತ್ರವಲ್ಲ..ಮನೆಯ ಹೊರಗೆ ಬಿಟ್ಟ ಬ್ರ್ಯಾಂಡೆಡ್ ಶೂಗಳನ್ನು (Branded shoes) ಕೂಡ ಖದೀಮರು ಬಿಡುತ್ತಿಲ್ಲ.ಬೆಂಗಳೂರಿನ

ಅಪರಾಧ ದೇಶ - ವಿದೇಶ

ನಕಲಿ ಉದ್ಯೋಗ ಭರವಸೆ- ಬಿಹಾರಕ್ಕೆ ಕರೆದೊಯ್ಯುತ್ತಿದ್ದ 56 ಯುವತಿಯರ ರಕ್ಷಣೆ

ಸಿಲಿಗುರಿ: ಬೆಂಗಳೂರಿನ ಕಂಪೆನಿಯೊಂದರಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ, ಬಿಹಾರಕ್ಕೆ ರೈಲಿನಲ್ಲಿ ಕೊಂಡೊಯ್ಯುತ್ತಿದ್ದ 56 ಮಂದಿ ಯುವತಿಯರನ್ನು ಪಶ್ಚಿಮ ಬಂಗಾಳದ ನ್ಯೂಜಲಪಾಯಿಗುರಿಯಲ್ಲಿ ರಕ್ಷಿಸಲಾಗಿದೆ ಹಾಗೂ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 18ರಿಂದ 31 ವರ್ಷದ

ಅಪರಾಧ ದಕ್ಷಿಣ ಕನ್ನಡ

ಪುತ್ತೂರು ಬಸ್‌ನಲ್ಲಿ ಯುವತಿಗೆ ಕಿರುಕುಳ, ಆರೋಪಿ ಪೊಲೀಸರ ವಶಕ್ಕೆ

ಪುತ್ತೂರು: ಸರಕಾರಿ ಬಸ್ ನಲ್ಲಿ ಯುವತಿಯೊಬ್ಬಳಿಗೆ ಕಿರುಕುಳ ನೀಡಿದ ಯುವಕನನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಆರೋಪಿಯನ್ನು ಮಂಗಳೂರಿನ ತೌಹೀದ್‌ ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಬಸ್ಸು

ಅಪರಾಧ ಕರ್ನಾಟಕ

ಬಿಕ್ಲು ಶಿವ ಕೊ*ಲೆ ತನಿಖೆ: ಆರೋಪಿಗಿತ್ತಾ ನಟ ನಟಿಯರ ನಂಟು?ರಹಸ್ಯ ಬಯಲು

ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ (Biklu Shiva) ಕೇಸ್‌ ತನಿಖೆ ಚುರುಕುಗೊಂಡಿದೆ. ಬಿಜೆಪಿ ಶಾಸಕ ಭೈರತಿ ಬಸವರಾಜ್ ಬಂಧನಕ್ಕೆ ಆಗ್ರಹಿಸಿ ಕಾಂಗ್ರೆಸ್ ಕೂಡಾ ಪ್ರತಿಭಟನೆ ನಡೆಸಿದೆ. A1 ಜಗದೀಶ್​​ನನ್ನು (Jagadish) ತೀವ್ರ ವಿಚಾರಣೆಗೆ

ಅಪರಾಧ ದೇಶ - ವಿದೇಶ

ತನ್ನ ಮೇಲೆ ಅತ್ಯಾಚಾರಗವಾಗುತ್ತಿದ್ದರೂ ಮತ್ತೊಂದು ಬಾಲಕಿಯ ರಕ್ಷಿಸಿದ ಬಾಲಕಿ

ಚೆನ್ನೈ:ಅಜ್ಜಿ ಮನೆಗೆ ಹೋಗುತ್ತಿದ್ದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ(Physical Abuse) ಮಾಡಲಾಗಿದೆ. ತಾನು ಅತ್ಯಾಚಾರಕ್ಕೊಳಗಾದರೂ ಮತ್ತೊಂದು ಮಗುವನ್ನು ಕಿಡಿಗೇಡಿಯಿಂದ ಬಾಲಕಿ ಕಾಪಾಡಿರುವ ಘಟನೆ ತಮಿಳುನಾಡಿನ ತಿರುವಲ್ಲೂರು ಜಿಲ್ಲೆಯಲ್ಲಿ ನಡೆದಿದೆ. ಆರೋಪಿಯು ರೈಲಿನಲ್ಲಿ ಬಂದು ಮಾವಿನ ತೋಟದ

ಅಪರಾಧ ಉಡುಪಿ ದಕ್ಷಿಣ ಕನ್ನಡ

ಉಡುಪಿಯಲ್ಲಿ ಗೋಕಳ್ಳರ ಬೇಟೆ: 49 ಪ್ರಕರಣಗಳಲ್ಲಿ ಭಾಗಿಯಾದ ಇಬ್ಬರು ಆರೋಪಿಗಳು ಅರೆಸ್ಟ್

ಉಡುಪಿ : ಉಡುಪಿ ಜಿಲ್ಲೆಯಲ್ಲಿ ಗೋಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿದ್ದು, ಪೊಲೀಸರು ಗೋಕಳ್ಳರ ವಿರುದ್ದ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಕಳೆದ ಮೂರು ದಿನಗಳ ಹಿಂದೆ ಬಿದ್ಕಲ್ ಕಟ್ಟೆ ಪೇಟೆಯ ಬಳಿ ನಡೆದ ಗೋಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಮಂಗಳೂರಿನಲ್ಲಿ 24 ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ ಅಪರಾಧಿ ಅರೆಸ್ಟ್

ಮಂಗಳೂರು : 24 ಪ್ರಕರಣಗಳಲ್ಲಿ ಭಾಗಿಯಾಗಿ ಜಾಮೀನು ಪಡೆದು ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಅರೆಸ್ಟ್ ಮಾಡಿದ್ದಾರೆ.ಬಂಧಿತನನ್ನು ಮೊಹಮ್ಮದ್ ಅಬ್ದುಲ್ ಫಯಾನ್(27) ಎಂದು ಗುರುತಿಸಲಾಗಿದೆ. ಆರೋಪಿ ಹಲವು ಪ್ರಕರಣಗಳಲ್ಲಿ ಭಾಗಿಯಾಗಿ

ಅಪರಾಧ ದೇಶ - ವಿದೇಶ

ವಿದ್ಯುತ್ ಆಘಾತವೇ ಅಲ್ಲ: ಪತ್ನಿ-ಪ್ರೇಮಿಯ ಯೋಜಿತ ಕೊಲೆ!

ದೆಹಲಿಯ ಓಂ ವಿಹಾರ್ ನಿವಾಸಿ 36 ವರ್ಷದ ಕರಣ್ ದೇವ್ ಅವರ ಸಾವಿನ ಪ್ರಕರಣದಲ್ಲಿ ಮಹತ್ವದ ತಿರುವು ಸಿಕ್ಕಿದೆ. ಆರಂಭದಲ್ಲಿ ಆಕಸ್ಮಿಕ ವಿದ್ಯುತ್ ಆಘಾತದಿಂದ ಸಾವು ಎಂದು ನಂಬಲಾಗಿತ್ತು. ಆದರೆ, ಈಗ ಆತನ ಪತ್ನಿ

ಅಪರಾಧ ದೇಶ - ವಿದೇಶ

ಬಿಹಾರ ಮೂಲದ ಕಾರ್ಮಿಕನಿಂದ ಆಸ್ಪತ್ರೆಯ ಸ್ವಾಗತಕಾರಿಣಿ ಮೇಲೆ ಹಲ್ಲೆ: ವಿಡಿಯೋ ವೈರಲ್

ಠಾಣೆ: ಇಲ್ಲಿನ ಖಾಸಗಿ ಮಕ್ಕಳ ಆಸ್ಪತ್ರೆಯೊಂದರಲ್ಲಿ ಪೂರ್ವಾನುಮತಿ ಇಲ್ಲದೆ ವೈದ್ಯರ ಕೊಠಡಿಗೆ ತೆರಳುತ್ತಿದ್ದ ವೇಳೆ ತಡೆದ ಸ್ವಾಗತಕಾರಿಣಿ ಮೇಲೆ ಹಲ್ಲೆ ಮಾಡಿದ ಆರೋಪದಲ್ಲಿ ಓರ್ವ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.ಠಾಣೆ: ಲಂಚ

ಅಪರಾಧ ದೇಶ - ವಿದೇಶ

ಗಂಡನ ಹ*ತ್ಯೆ: ಪ್ರಿಯಕರನೊಂದಿಗೆ ಪತ್ನಿ ಪರಾರಿ, ಶವ ಟೈಲ್ಸ್ ಅಡಿಯಲ್ಲಿ ಪತ್ತೆ

ಮುಂಬೈ: ಮಹಿಳೆಯೊಬ್ಬಳು ತನ್ನ ಪ್ರಿಯಕರನ ಜತೆ ಸೇರಿ ಗಂಡನನ್ನು ಹತ್ಯೆ(Murder) ಮಾಡಿ ಮನೆಯ ಟೈಲ್ಸ್​ ಅಡಿಯಲ್ಲಿ ಹೂತಿಟ್ಟಿದ್ದ ಘಟನೆ ತಡವಾಗಿ ಬೆಳಕಿಗೆ ಬೆಂದಿದೆ. ಈ ಘಟನೆ ಮುಂಬೈನಲ್ಲಿ ನಡೆದಿದೆ. ಕೊಲೆಯ ಬಳಿಕ ಯಾರಿಗೂ ಅನುಮಾನ