Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ ಮನರಂಜನೆ

ಚಿನ್ನ ಕಳ್ಳಸಾಗಣೆ ಪ್ರಕರಣ: ‘ನಾನು ಟ್ರ್ಯಾಪ್‌’ – ನಟಿ ರನ್ಯಾ ರಾವ್ ಹೇಳಿಕೆ, ತನಿಖೆಗೆ ಹೊಸ ತಿರುವು

ಬೆಂಗಳೂರು : ವಿದೇಶದಿಂದ ಚಿನ್ನ ಕಳ್ಳಸಾಗಣೆ ವೇಳೆ ಬಂಧಿತ ನಟಿ ರನ್ಯಾ ರಾವ್‌ ಪ್ರಕರಣ ಇದೀಗ ಮಹತ್ವದ ತಿರುವು ನೀಡಿದೆ. ‘ನಾನು ಟ್ರ್ಯಾಪ್‌ಗೊಳಗಾಗಿದ್ದೆ’ ಎಂದು ನಟಿ ರನ್ಯಾ ಹೇಳಿಕೆ ನೀಡಿದ್ದು, ಹೀಗಾಗಿ ‘ಟ್ರ್ಯಾಪ್‌’ನ ಹಿಂದಿರುವ

ಕರ್ನಾಟಕ ಮನರಂಜನೆ

ಕಣ್ಮಣಿ ಸಿನಿಮಾ ನಿರ್ದೇಶನ ಮಾಡೋದಾಗಿ ನವನಿರ್ದೇಶಕಿ ವಿಸ್ಮಯ ಗೌಡ ವಂಚನೆ-ಎಫ್ಐಆರ್ ದಾಖಲು

ಬೆಂಗಳೂರು: ನವನಿರ್ದೇಶಕಿ ವಿಸ್ಮಯ ಗೌಡ ವಿರುದ್ಧ ವಂಚನೆ ಆರೋಪ ಬಸವೇಶ್ವರನಗರ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. 6.5 ಲಕ್ಷ ಸಾಲ ಪಡೆದು ಹಣ ನೀಡದೇ ವಿಸ್ಮಯ ಗೌಡ ವಂಚಿಸಿದ್ದಾರೆಂದು ಎಂದು ಹಿಮಾನ್ವಿ ಬಿಂದು ದೂರು ದಾಖಲಿಸಿದ್ದರು. ಸಾಲ

ಕರ್ನಾಟಕ ಮನರಂಜನೆ

ಡಿ.ಕೆ.ಶಿವಕುಮಾರ್‌ ನಟ್ಟು- ಬೋಲ್ಟ್ ಹೇಳಿಕೆ ತಪ್ಪಲ್ಲ : ಫಿಲಂ ಚೇಂಬರ್‌ ಅಧ್ಯಕ್ಷ ಎಂ.ಎಸ್‌. ರವೀಂದ್ರ.

ಹುಬ್ಬಳ್ಳಿ : ಈಚೆಗೆ ನಡೆದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ಚಲನ ಚಿತ್ರರಂಗದವರ ನಟ್ಟು-ಬೋಲ್ಟ್‌ ಟೈಟ್‌ ಮಾಡುವುದು ಹೇಗೆಂದು ನನಗೆ ಗೊತ್ತು ಎಂದು ಹೇಳಿರುವುದರಲ್ಲಿ ತಪ್ಪೇನಿಲ್ಲ ಎಂದು ಕನ್ನಡ ಫಿಲಂ ಚೇಂಬರ್‌

ಕರ್ನಾಟಕ ಮನರಂಜನೆ

ರಶ್ಮಿಕಾ ಮಂದಣ್ಣ ತಲೆಯನ್ನೇ ಬೋಳಿಸಿದಂತಹ ವೈರಲ್ ವಿಡಿಯೋ

ಸೋಷಿಯಲ್‌ ಮೀಡಿಯಾದಲ್ಲಿ ಪ್ರತಿನಿತ್ಯ ಹಲವಾರು ವಿಡಿಯೋಗಳು ವೈರಲ್‌ ಆಗುತ್ತಿರುತ್ತವೆ. ಅವುಗಳಲ್ಲಿ ಕೆಲವೊಂದು ದೃಶ್ಯಗಳು ನಮ್ಮನ್ನು ಹೊಟ್ಟೆ ಹುಣ್ಣಾಗಿಸುವಂತೆ ನಗಿಸುತ್ತವೆ. ಇದೀಗ ಅಂತಹದ್ದೊಂದು ವಿಡಿಯೋ ಹರಿದಾಡುತ್ತಿದ್ದು, ಮ್ಯಾಜಿಕ್‌ ಶೋ ಒಂದರಲ್ಲಿ ಪ್ರಖ್ಯಾತ ಜಾದೂಗಾರ ಕುದ್ರೋಳಿ ಗಣೇಶ್‌

ದಕ್ಷಿಣ ಕನ್ನಡ ಮಂಗಳೂರು ಮನರಂಜನೆ

ಕಂಬಳ ನಿಲ್ಲಿಸಲು ಸಾಧ್ಯವಿಲ್ಲ – ಪುತ್ತೂರು ಶಾಸಕರ ಸ್ಪಷ್ಟನೆ

ಪುತ್ತೂರು : ಕಂಬಳದ ಅಭಿಮಾನಿಗಳು ಎಲ್ಲಿ ವರೆಗೆ ಇರುತ್ತಾರೋ ಅಲ್ಲಿ ತನಕ ಕಂಬಳ ನಿಲ್ಲುವುದಿಲ್ಲ. ನಿರಂತರವಾಗಿ ನಡೆಯುತ್ತದೆ. ಪ್ರಾಣಿ ದಯಾ ಸಂಘ (ಪೇಟ)ದವರು ಸುಪ್ರಿಂ ಕೋರ್ಟ್ ಗೂ ಹೋಗಲಿ, ಏನೇ ಕಸರತ್ತು ಮಾಡಿದರೂ ಕಂಬಳವನ್ನು

ಕರ್ನಾಟಕ ಮನರಂಜನೆ ರಾಜಕೀಯ

ಸಿನಿಮಾ ರಂಗದವರ ನಟ್ಟು-ಬೋಲ್ಟ್ ಟೈಟ್ ಮಾಡುವೆ – ಡಿ. ಕೆ. ಶಿವಕುಮಾರ್‌

ಸಿನಿಮಾ ರಂಗದವರ ಬಗ್ಗೆ ನನಗೆ ಬಹಳ ಸಿಟ್ಟಿದೆ. ಕೆಲಸ ಇದ್ದಾಗ ನಮ್ಮ ಬಳಿ ಬರುತ್ತಾರೆ. ನಂತರ ಬಳಸಿ ಬಿಸಾಡುತ್ತಾರೆ. ಇಂಥವರ ನಟ್ಟು ಬೋಲ್ಟು ಟೈಟ್‌ ಮಾಡೋದು ನನಗೆ ಗೊತ್ತು’ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌

ಕರ್ನಾಟಕ ಮನರಂಜನೆ

ನಟ ದರ್ಶನ್​ಗೆ ವಿಧಿಸಿದ್ದ ಷರತ್ತು ಸಡಿಲಿಸಿದ ಹೈಕೋರ್ಟ್: ದೇಶಾದ್ಯಂತ ಸುತ್ತಾಡಲು ಅವಕಾಶ.

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಆರೋಪಿ ನಟ ದರ್ಶನ್‌ ತೂಗುದೀಪ್‌ ಅವರಿಗೆ ಜಾಮೀನು ನೀಡುವ ವೇಳೆ ಸೆಷನ್ಸ್‌ ಕೋರ್ಟ್‌ ವ್ಯಾಪ್ತಿ ಬಿಟ್ಟು ಹೊರ ಹೋಗುವಂತಿಲ್ಲ ಎಂದು ನ್ಯಾಯಾಲಯ

ಮನರಂಜನೆ

ಉದಿತ್​ಗೆ ಕಾನೂನು ಸಂಕಷ್ಟ; ಗಾಯಕನ ವಿರುದ್ಧ ಕೇಸ್ ಹಾಕಿದ ಮೊದಲ ಪತ್ನಿ.

ಉದಿತ್ ನಾರಾಯಣ್ ಅವರು ಕಿಸ್ ಮೂಲಕ ಸುದ್ದಿ ಆಗಿದ್ದಾರೆ. ಅವರು ಕಾನ್ಸರ್ಟ್ ವೇಳೆ ಅಭಿಮಾನಿಗಳ ತುಟಿಗೆ ಮುತ್ತಿಡುವ ಮೂಲಕ ಎಲ್ಲರ ಅಚ್ಚರಿಗೆ ಕಾರಣರಾಗಿದ್ದಾರೆ. ಈ ಬಗ್ಗೆ ಟೀಕೆಗಳು ಎದುರಾಗುತ್ತಿರುವಾಗಲೇ ಅವರ ವಿರುದ್ಧ ಕೇಸ್ ಒಂದು

ಕರ್ನಾಟಕ ಮನರಂಜನೆ

ಬೆಂಗಳೂರಿನ ಪಿವಿಆರ್-ಐನಾಕ್ಸ್‌ಗೆ ಸಮಯ ತಪ್ಪಿದ ಸಿನಿಮಾಗಾಗಿ ₹1 ಲಕ್ಷ ದಂಡ!

ಬೆಂಗಳೂರು : ಸರಿಯಾದ ಸಮಯಕ್ಕೆ ಚಿತ್ರ ಪ್ರದರ್ಶನ ಮಾಡದಕ್ಕೆ ಬೆಂಗಳೂರಿನ ಪಿವಿಆರ್‌-ಐನಾಕ್ಸ್‌ಗೆ ₹1 ಲಕ್ಷ ದಂಡ ವಿಧಿಸಿ ಬೆಂಗಳೂರಿನ ಗ್ರಾಹಕರ ವ್ಯಾಜ್ಯಗಳ ಪರಿಹಾರ ನ್ಯಾಯಾಲಯವು ಆದೇಶಿಸಿದೆ.ಬೆಂಗಳೂರಿನ ನಿವಾಸಿ ಎಂ.ಆರ್‌. ಅಭಿಷೇಕ್‌ ಎಂಬುವವರು ಸಲ್ಲಿಸಿದ್ದ ಅರ್ಜಿ

ಕರ್ನಾಟಕ ಮನರಂಜನೆ

ಕುಂಭಮೇಳದ ಗಾಜುಗಣ್ಣಿನ ಮೊನಾಲಿಸಾ ಈಗ ಆಭರಣ ರಾಯಭಾರಿ!

ಕಲ್ಲಿಕೋಟೆ: ಉತ್ತರ ಪ್ರದೇಶದ ಪ್ರಯಾಗರಾಜ್‌ನ ಕುಂಭಮೇಳದ ಸ್ಥಳದಲ್ಲಿ ರುದ್ರಾಕ್ಷಿ ಮಾಲೆ ಮಾರುತ್ತ ತನ್ನ ಗಾಜುಗಣ್ಣಿನಿಂದಲೇ ಎಲ್ಲರ ಗಮನ ಸೆಳೆದಿದ್ದ ಮೊನಾಲಿಸಾಳನ್ನು ಕೇರಳದ ಚೆಮ್ಮನೂರ್‌ ಜ್ಯೂವೆಲ್ಲರಿ ತನ್ನ ಪ್ರಚಾರ ರಾಯಭಾರಿ ಮಾಡಿಕೊಳ್ಳಲು ನಿರ್ಧರಿಸಿದೆ. ಈ ಕುರಿತು ಪ್ರತಿಕ್ರಿಯಿಸಿರುವ