Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಮಂಗಳೂರು

ಬಾಲಕಿಗೆ ನೆರವಾದ ಯುವಕ: ‘ನನಗೆ ಸೈಕಲ್ ಕೊಡಿಸ್ತೀಯಾ ಅಣ್ಣ’ ಎಂದು ಕೇಳಿದ ಬಾಲಕಿಗೆ ಸ್ಕೂಲ್ ಬ್ಯಾಗ್ ಮತ್ತು ಪೆನ್ಸಿಲ್ ಕೊಡಿಸಿದ ಯುವಕ

ಮಂಗಳೂರು – ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ಒಂದು ಇದೀಗ ಸಖತ್ ವೈರಲ್ ಆಗಿದೆ. ಯುವಕನೊಬ್ಬನಿಗೆ ರಸ್ತೆ ಬದಿಯಲ್ಲಿ ಪೆನ್ಸಿಲ್ ಮಾರಾಟ ಮಾಡುತ್ತಿರುವ ಬಾಲಕಿಯೊಬ್ಬಳು, ಅಣ್ಣಾ ನನಗೆ ಸೈಕಲ್ ಕೊಡಿಸುವ ಎಂದು ಕೇಳುತ್ತಿರುವ ವಿಡಿಯೋ

ಅಪರಾಧ ಮಂಗಳೂರು

ಹೆದ್ದಾರಿ ಹೊಂಡಕ್ಕೆ ಬಿದ್ದ ಸ್ಕೂಟರ್; ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು

ಮಂಗಳೂರು : ಮಂಗಳೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ ಹೊಂಡಕ್ಕೆ ಇತ್ತೀಚೆಗೆ ಮಹಿಳೆಯೊಬ್ಬರು ಪ್ರಾಣ ಕಳೆದುಕೊಂಡಿದ್ದರು, ಇದೀಗ ಮತ್ತೆ ಹೆದ್ದಾರಿ ಹೊಂಡಕ್ಕೆ ಸ್ಕೂಟರ್ ಒಂದು ಬಿದ್ದಿದ್ದು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ನಂತೂರು ಜಂಕ್ಷನ್‌ನಿಂದ ಕೆಪಿಟಿ ಕಡೆಗೆ ರಸ್ತೆಯ

ದಕ್ಷಿಣ ಕನ್ನಡ

ಕಲ್ಲಂದಡ್ಕದಲ್ಲಿ ದುರಂತ: ಕಲ್ಲು ಕೊರೆ ಹೊಂಡದಲ್ಲಿ ಮುಳುಗಿ 10ನೇ ತರಗತಿ ವಿದ್ಯಾರ್ಥಿ ಸಾವು

ವಿಟ್ಲ : ಕಲ್ಲುಕೊರೆ ಹೊಂಡದಲ್ಲಿ ಈಜಲು ತೆರಳಿದ್ದ ಬಾಲಕನೊಬ್ಬ ಸಾವನಪ್ಪಿದ ಘಟನೆ ಕುಳ ಗ್ರಾಮದ ಕಲ್ಲಂದಡ್ಕದಲ್ಲಿ ನಡೆದಿದೆ. ಮೃತ ಬಾಲಕನನ್ನು ಕಬಕ ನಿವಾಸಿ ಹಸೈನ್ ಎಂಬವರ ಪುತ್ರ ಮುಹಮ್ಮದ್ ಅಜ್ಮನ್ (15) ಎಂದು ಗುರುತಿಸಲಾಗಿದೆ.

ಉಡುಪಿ

₹95 ಲಕ್ಷ ಚಿನ್ನಾಭರಣ ಕದ್ದಿದ್ದ ಅಂತರರಾಜ್ಯ ಕಳ್ಳರ ಬಂಧನ; ₹87 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ : ಆಭರಣಾ ತಯಾರಿಕಾ ಅಂಗಡಿಗೆ ನುಗ್ಗಿ ಅಲ್ಲಿದ್ದ 95 ಲಕ್ಷ ಮೌಲ್ಯದ ಚಿನ್ನ ಕದ್ದ ಅಂತರಾಜ್ಯ ಆರೋಪಿಗಳನ್ನು ಅರೆಸ್ಟ್ ಮಾಡುವಲ್ಲಿ ಉಡುಪಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ ನಿವಾಸಿಗಳಾದ ಶುಭಂ

Accident ದಕ್ಷಿಣ ಕನ್ನಡ

ಕಾರು ಮತ್ತು ಕೆಎಸ್‌ಆರ್‌ಟಿಸಿ ಬಸ್ ನಡುವೆ ಭೀಕರ ಅಪಘಾತ; ಇಬ್ಬರಿಗೆ ಗಂಭೀರ ಗಾಯ

ಬಂಟ್ವಾಳ : ಕಾರು ಮತ್ತು ಕೆಎಸ್ ಆರ್ ಟಿಸಿ ಬಸ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಮಣಿನಾಲ್ಕೂರು ಗ್ರಾಮದ ಉಜಿರಂಡಿ ಪಲ್ಕೆಯ ಪಲ್ಲದಲ್ಲಿ ಸೆಪ್ಟೆಂಬರ್ 20ರ

ಉಡುಪಿ

ಉಡುಪಿ ಮಲ್ಲಿಗೆಗೆ ಹೆಚ್ಚಿದ ಬೆಲೆ: ನಿರಂತರ ಮಳೆಯಿಂದಾಗಿ ಇಳುವರಿ ಕುಸಿತ, ಒಂದು ಚೆಂಡಿಗೆ ₹600ಕ್ಕೆ ಏರಿಕೆ

ಉಡುಪಿ : ಶಂಕರಪುರ ಮಲ್ಲಿಗೆ ಅಥವಾ ಉಡುಪಿ ಮಲ್ಲಿಗೆ ಇದೀಗ ಹಬ್ಬದ ಸೀಸನ್ ಪ್ರಾರಂಭವಾಗುತ್ತಿರುವುದರ ಬೆನ್ನಲ್ಲೇ ಹೂವಿನ ದರ ಏರಿಕೆಯತ್ತ ಸಾಗಿತ್ತಿದೆ. ಈಗಾಗಲೇ ಒಂದು ಚೆಂಡಿಗೆ (3 ಅಡಿ) ₹600ಕ್ಕೆ ತಲುಪಿದೆ. ನಿರಂತರ ಮಳೆಯಿಂದಾಗಿ

ಉಡುಪಿ

ನಾವು ಟ್ಯಾಕ್ಸ್‌ ಪೇ ಮಾಡ್ತಿದ್ದೇವೆ, ರೋಡ್‌ ಸರಿ ಮಾಡ್ಕೊಡಿ

ಗುಂಡಿ.. ಗುಂಡಿ… ಗುಂಡಿ… ಈಗಂತೂ ಎಲ್ಲಾ ಕಡೆಗಳಲ್ಲೂ ಹದಗೆಟ್ಟ ರಸ್ತೆಗಳದ್ದೇ ದೊಡ್ಡ ರಗಳೆಯಾಗಿ ಹೋಗಿವೆ. ಕಳಪೆ ಕಾಮಗಾರಿಯ ಕಾರಣದಿಂದಾಗಿ ಹೊಂಡ-ಗುಂಡಿಗಳು ಬಿದ್ದು, ರಸ್ತೆಗಳು ಹದಗೆಟ್ಟಿದ್ದು, ಈ ರಸ್ತೆಗಳಲ್ಲಿ ವಾಹನಗಳನ್ನು ಚಲಾಯಿಸುವುದೇ ಜನರಿಗೊಂದು ದೊಡ್ಡ ತಲೆ

ಅಪರಾಧ ದಕ್ಷಿಣ ಕನ್ನಡ

ಮಹಿಳೆಯ ಚಿನ್ನದ ಕರಿಮಣಿ ಸರ ಕದ್ದ ಕಳ್ಳನಿಗೆ 3 ವರ್ಷ ಕಠಿಣ ಸಜೆ, ₹20 ಸಾವಿರ ದಂಡ

ಬೆಳ್ತಂಗಡಿ: ಮಹಿಳೆಯೊಬ್ಬರ ಕುತ್ತಿಗೆಯಿಂದ ಚಿನ್ನದ ಕರಿಮಣಿ ಸರ ಕದ್ದ ಸರಗಳ್ಳನಿಗೆ ಬೆಳ್ತಂಗಡಿ ನ್ಯಾಯಾಲಯ ಮೂರು ವರ್ಷ ಕಠಿಣ ಸಜೆ ವಿಧಿಸಿದೆ2024 ಡಿಸೆಂಬರ್ 9ರಂದು ಕೊಯ್ಯೂರು ಗ್ರಾಮದ ಪಾಂಬೇಲು ಎಂಬಲ್ಲಿ ರಸ್ತೆಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ

ಅಪರಾಧ ಮಂಗಳೂರು

ಕರಾವಳಿ ಟ್ರೋಲ್ಸ್ ಇನ್‌ಸ್ಟಾಗ್ರಾಂ ಪೇಜ್‌ನಿಂದ ಪ್ರಚೋದನಕಾರಿ ಸಂದೇಶ; ತಮಿಳುನಾಡಿನಲ್ಲಿ ಆರೋಪಿಯ ಬಂಧನ

ಮಂಗಳೂರು: ಇನ್‌ಸ್ಟಾಗ್ರಾಂ ಪೇಜ್ ನಲ್ಲಿ ಪ್ರಚೋದನಕಾರಿ ಸಂದೇಶಗಳನ್ನು ಹರಿಬಿಟ್ಟಿದ್ದ ಆರೋಪದ ಮೇರೆಗೆ ಆರೋಪಿಯೋರ್ವನನ್ನು ಬಂಧಿಸಲಾಗಿದ್ದು, ನ್ಯಾಯಾಲಯವು ಬಂಧಿತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ದಕ್ಷಿಣ ಕನ್ನಡದ ಮಾಲವಂತಿಗೆ, ಕಿಲ್ಲೂರು ಮನೆ ನಿವಾಸಿ ಮೊಹಮ್ಮದ್ ಕೈಫ್(22) ಬಂಧಿತ

ಮಂಗಳೂರು

ಮಂಗಳೂರಿನ ಪೂಂಜಾ ಇಂಟರ್ನ್ಯಾಶನಲ್ ಮಾಲಕ ಪ್ರಭಾಕರ ಪೂಂಜಾ ನಿಧನ

ಮಂಗಳೂರು: ಹಂಪನಕಟ್ಟೆಯ ಪೂಂಜಾ ಇಂಟರ್ನ್ಯಾಶನಲ್ ಇದರ ಮಾಲಕ, ಬಂಟ್ವಾಳ ಮೂಲದ ಪ್ರಭಾಕರ ಪೂಂಜಾ(72) ಅಲ್ಪಕಾಲದ ಅಸೌಖ್ಯದ ಬಳಿಕ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. 40 ವರ್ಷಗಳ ಹಿಂದೆ ಮುಂಬೈನಲ್ಲಿ ಭೂಗತ ಜಗತ್ತಿನ ಸಂಪರ್ಕದಲ್ಲಿದ್ದ ಪ್ರಭಾಕರ