Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಮಂಗಳೂರು

ಪಡೀಲ್ ರೈಲ್ವೆ ಸೇತುವೆ ಬಳಿ ಡ್ರಗ್ಸ್ ದಂಧೆ: ಇಬ್ಬರು ಪೆಡ್ಲರ್‌ಗಳು ಅರೆಸ್ಟ್

ಮಂಗಳೂರು : ನಗರದ ಪಡೀಲ್ ರೈಲ್ವೆ ಸೇತುವೆ ಸಮೀಪ ಸಾರ್ವಜನಿಕರಿಗೆ ಮಾರಾಟ ಮಾಡುವ ಉದ್ದೇಶದಿಂದ ಅಕ್ರಮವಾಗಿ LSD ಮಾದಕ ವಸ್ತುವನ್ನು ಇಟ್ಟುಕೊಂಡಿದ್ದ ಇಬ್ಬರು ಡ್ರಗ್ ಪೆಡ್ಲರ್‌ಗಳನ್ನು ಮಂಗಳೂರು ಸಿಸಿಬಿ (CCB) ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.

ಮಂಗಳೂರು

ಅಗ್ರಿಗೋಲ್ಡ್ ಸಂತ್ರಸ್ತರಿಗೆ ಚುನಾವಣೆಗೂ ಮುನ್ನ ಹಣ ಮರುಪಾವತಿಸಿ: ಇಲ್ಲದಿದ್ದರೆ ಚುನಾವಣೆ ಬಹಿಷ್ಕಾರದ ಎಚ್ಚರಿಕೆ!

ಮಂಗಳೂರು: ಅಗ್ರಿಗೋಲ್ಡ್ ಹಗರಣದಿಂದ ಸಂಕಷ್ಟಕ್ಕೆ ಸಿಲುಕಿರುವ ಲಕ್ಷಾಂತರ ಗ್ರಾಹಕರ ಹೂಡಿಕೆ ಹಣ ಮರುಪಾವತಿಸುವ ನಿಟ್ಟಿನಲ್ಲಿ ಆಂಧ್ರಪ್ರದೇಶ ಸರ್ಕಾರ ಕೈಗೊಂಡಿರುವ ನಿರ್ಧಾರವನ್ನು ಸ್ವಾಗತಿಸುತ್ತೇವೆ. ಆದರೆ ದಾಖಲೆ ಪರಿಶೀಲನೆ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಗ್ರಾಹಕರ ಹಣವನ್ನು ಯಾವುದೇ

Accident ಕಾಸರಗೋಡು

ಕಾಸರಗೋಡು: ನಿಲ್ಲಿಸಿದ್ದ ಲಾರಿಗೆ ಬೈಕ್ ಭೀಕರ ಢಿಕ್ಕಿ – ತೆಯ್ಯಂ ನೋಡಲು ಹೊರಟಿದ್ದ ಇಬ್ಬರು ಯುವಕರು ದಾರುಣ ಸಾ*ವು!

ಕಾಸರಗೋಡು: ರಾಷ್ಟ್ರೀಯ ಹೆದ್ದಾರಿಯ ಪಡನ್ನಕ್ಕಾಡ್ ನೆಹರೂ ಕಾಲೇಜಿನ ಮುಂಭಾಗ ನಿಲ್ಲಿಸಿದ್ದ ಲಾರಿಗೆ ಬೈಕ್ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಮೃತಪಟ್ಟಿದ್ದಾರೆ.ನೀಲೇಶ್ವರ ಪಡಿಂಜಾಟಂ ಕೊಳುವಲ್ ನಿವಾಸಿಗಳಾದ ಅನುರಾಗ್ (22) ಮತ್ತು ಆನಂದಕೃಷ್ಣನ್ (24)

ಮಂಗಳೂರು

ಮಂಗಳೂರಿನಲ್ಲಿ ಡ್ರಗ್ಸ್ ಜಾಲಕ್ಕೆ ಮಹಿಳೆ ಲಿಂಕ್: ₹15.30 ಲಕ್ಷ ಮೌಲ್ಯದ MDMA ಸಹಿತ 42 ವರ್ಷದ ಮಹಿಳೆ ಅರೆಸ್ಟ್!

ಮಂಗಳೂರು: ಮಂಗಳೂರು ನಗರದಲ್ಲಿ ಯುವಕರು ಮತ್ತು ವಿದ್ಯಾರ್ಥಿಗಳಿಗೆ ಮಾದಕ ವಸ್ತು ಪೂರೈಸುತ್ತಿದ್ದ ಆರೋಪದ ಮೇಲೆ 42 ವರ್ಷದ ಮಹಿಳೆಯೊಬ್ಬರನ್ನು ಮಂಗಳೂರು ಉತ್ತರ ಪೊಲೀಸರು ಬಂಧಿಸಿದ್ದು, ಅವರಿಂದ ಸುಮಾರು 15.30 ಲಕ್ಷ ರೂ. ಮೌಲ್ಯದ 153

Accident ಮಂಗಳೂರು

ಬೈಕಂಪಾಡಿಯಲ್ಲಿ ಲಾರಿ-ಸ್ಕೂಟರ್ ಭೀಕರ ಡಿಕ್ಕಿ: ಹಳೆಯಂಗಡಿಯ ಇಮ್ತಿಯಾಝ್ (39) ಸಾ*ವು!

ಸುರತ್ಕಲ್ : ಸುರತ್ಕಲ್ ಸಮೀಪದ ಬೈಕಂಪಾಡಿಯಲ್ಲಿ ಸೋಮವಾರ ಬೆಳಿಗ್ಗೆ ಲಾರಿ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರರೊಬ್ಬರು ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ದಾರುಣವಾಗಿ ಮೃತಪಟ್ಟಿದ್ದಾರೆ.

ದಕ್ಷಿಣ ಕನ್ನಡ

ಸುರತ್ಕಲ್: ಲಾರಿ-ಸ್ಕೂಟರ್ ಭೀಕರ ಢಿಕ್ಕಿ – ಶಿಪ್ಪಿಂಗ್ ಕಂಪನಿ ಚಾಲಕ ದಾರುಣ ಸಾ*ವು!

ಸುರತ್ಕಲ್: ಲಾರಿ ಮತ್ತು ಸ್ಕೂಟರ್ ನಡುವೆ ನಡೆದ ಅಪಘಾತದಲ್ಲಿ ದ್ವಿಚಕ್ರ ಸವಾರರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಿಗ್ಗೆ ನಡೆದಿದೆ.ಹಳೆಯಂಗಡಿ ಕದಿಕೆ ನಿವಾಸಿ ಇಮ್ಮಿಯಾಝ್ (39) ಮೃತಪಟ್ಟವರು ಎಂದು ತಿಳಿದು ಬಂದಿದೆ.ಶಿಪ್ಪಿಂಗ್ ಕಂಪೆನಿಯೊಂದರಲ್ಲಿ ಚಾಲಕರಾಗಿ ದುಡಿಯುತ್ತಿದ್ದ

ದಕ್ಷಿಣ ಕನ್ನಡ

ಮೂಡುಬಿದಿರೆ: ಚಲಿಸುತ್ತಿದ್ದ ಖಾಸಗಿ ಬಸ್‌ನ ಬ್ರೇಕ್ ಫೇಲ್ – ಮೋರಿಗೆ ಸಿಲುಕಿದ ಚಕ್ರಗಳು, ತಪ್ಪಿದ ಭಾರಿ ಅನಾಹುತ!

ಮೂಡುಬಿದಿರೆ: ಇಲ್ಲಿಗೆ ಸಮೀಪದ ಗಾಂಧಿನಗರದಲ್ಲಿ ಖಾಸಗಿ ಬನ್ನೊಂದು ಬ್ರೇಕ್ ಫೇಲ್ ಆದ ಪರಿಣಾಮ ರಸ್ತೆ ಬದಿಯ ಮೋರಿಗೆ ಚಕ್ರಗಳು ಸಿಲುಕಿಕೊಂಡ ಘಟನೆ ಸೋಮವಾರ ನಡೆದಿದೆ.ಮುಲ್ಕಿ ಕಡೆಯಿಂದ ಮೂಡುಬಿದಿರೆ ಕಡೆಗೆ ಸಂಚರಿಸುತ್ತಿದ್ದ ಖಾಸಗಿ ಬಸ್ ಗಾಂಧಿನಗರದಲ್ಲಿ

ಉಡುಪಿ

ಕಾಪು: ‘ತುಲಂ ಕಾಟೇಜಸ್’ ಹೋಂಸ್ಟೇ ಧ್ವಂಸಗೊಳಿಸಿ ₹20 ಲಕ್ಷ ಆಸ್ತಿಪಾಸ್ತಿ ಲೂಟಿ – ಗೌತಮ್ ಸೇರಿದಂತೆ 5 ಮಂದಿ ವಿರುದ್ಧ FIR!

ಕಾಪು (ಉಡುಪಿ): ಕಲ್ಮಾಡಿ ಮೂಲದ ಉದ್ಯಮಿ ಹರ್ಷಿತ್ ಎಸ್. ಕುಂದರ್ ಎಂಬುವವರಿಗೆ ಸೇರಿದ ಕಾಪುವಿನ ಪ್ರಸಿದ್ಧ ‘ತುಲಂ ಕಾಟೇಜಸ್ ಹೋಂಸ್ಟೇ’ (Tulam Cottages Homestay) ಗೆ ಅಕ್ರಮವಾಗಿ ಅತಿಕ್ರಮಣ ಪ್ರವೇಶ ನಡೆಸಿದ ದುಷ್ಕರ್ಮಿಗಳ ತಂಡವೊಂದು,

ಮಂಗಳೂರು

ಕರಾವಳಿಗೆ ರಾಜ್ಯೋತ್ಸವ ಪ್ರಶಸ್ತಿಯ ಗರಿ: ದಕ್ಷಿಣ ಕನ್ನಡದ ಮೂವರು ಸಾಧಕರಿಗೆ ಗೌರವ!

ಮಂಗಳೂರು: ದ.ಕ.ಜಿಲ್ಲೆಯ ವಿಶ್ವನಾಥ್ ಸುವರ್ಣ (ಮಾಧ್ಯಮ/ಛಾಯಾಚಿತ್ರ), ಅಖಿಲ ಭಾರತ ತುಳು ಒಕ್ಕೂಟದ ಅಧ್ಯಕ್ಷ ಎ.ಸಿ. ಭಂಡಾರಿ (ಸಮಾಜ ಸೇವೆ), ಡಾ. ಇಂದಿರಾ ಹೆಗಡೆ (ಸಾಹಿತ್ಯ) ಸಹಿತ ರಾಜ್ಯದ 71 ಮಂದಿ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನು

ಉಡುಪಿ

ಉಡುಪಿಯಲ್ಲಿ ಬೆಚ್ಚಿಬೀಳಿಸುವ ಘಟನೆ: ಅಂಗಡಿ ಮಾಲಕನ ಮೇಲೆ ಆಸಿಡ್ ದಾಳಿ!

ಉಡುಪಿ: ಬಾಡಿಗೆ ಮನೆಯ ಠೇವಣಿ ಹಣವನ್ನು ಮರಳಿ ನೀಡಿಲ್ಲ ಎಂಬ ವಿವಾದದ ಹಿನ್ನೆಲೆಯಲ್ಲಿ ಎಂಬ್ರಾಯ್ಡರಿ ಅಂಗಡಿ ಮಾಲಕನ ಮೇಲೆ ಆಸಿಡ್ ಎರಚಿ ಹಲ್ಲೆ ನಡೆಸಿದ ಘಟನೆ ಬುಧವಾರ ನಡೆದಿದೆ. ಆರೋಪಿ ಸುರೇಶ್ ಆಚಾರ್ಯ(48) ಅಕ್ಕಸಾಲಿಗನಾಗಿದ್ದು,