Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದಕ್ಷಿಣ ಕನ್ನಡ ಮಂಗಳೂರು

ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಬ್ಲಾಸ್ಟ್: ನಡುಗಿದ ಜೋಕಟ್ಟೆ, ದಟ್ಟ ಹೊಗೆಯಿಂದ ಆತಂಕ!

ಮಂಗಳೂರು: MRPL ಭಾಗದಲ್ಲಿ ಬುಧವಾರ ಮಧ್ಯಾಹ್ನ ಗಂಭೀರ ಸ್ಫೋಟ ಸಂಭವಿಸಿದ್ದು, ಸ್ಫೋಟದ ತೀವ್ರತೆಗೆ ಜೋಕಟ್ಟೆ ಗ್ರಾಮ ಪಂಚಾಯತ್ ಕಟ್ಟಡ ಸೇರಿದಂತೆ ಸುತ್ತಮುತ್ತಲಿನ ಹಲವು ಮನೆಗಳು ಹಾಗೂ ಕಟ್ಟಡಗಳು ಕಂಪಿಸಿದ ಘಟನೆ ನಡೆದಿದೆ.ಸ್ಫೋಟದ ಭಾರಿ ಶಬ್ದದಿಂದ

ಕರ್ನಾಟಕ ದಕ್ಷಿಣ ಕನ್ನಡ

ಕಾಪು ಫ್ಲೈಓವರ್ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಒಂದೂವರೆ ವರ್ಷದ ಹಸುಗೂಸು ಸಾವು!

ಕಾಪು : ರಾಷ್ಟ್ರೀಯ ಹೆದ್ದಾರಿ 66ರ ಕಾಪು ಫ್ಲೈಓವರ್ ಮೇಲಿನ ಭೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಒಂದೂವರೆ ವರ್ಷದ ಹಸುಗೂಸು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದೆ. ಉಚ್ಚಿಲ ನಿವಾಸಿ ಸಂಧ್ಯಾ ಅವರ ಪುತ್ರ

ದಕ್ಷಿಣ ಕನ್ನಡ ರಾಜಕೀಯ

ಸರ್ವ ಕಾಲೇಜು ವಿದ್ಯಾರ್ಥಿ ಸಂಘ ಚುನಾವಣೆಯಲ್ಲಿ ದ ಸ್ಯಾಫ್ರನ್ ಫ್ರಂಟ್ ಅಭ್ಯರ್ಥಿಗಳ ಜಯಭೇರಿ!

ಸರ್ವ ಕಾಲೇಜು ವಿದ್ಯಾರ್ಥಿ ಸಂಘ ವಾರ್ಷಿಕ ಚುನಾವಣೆ ಅತ್ಯಂತ ಯಶಸ್ವಿಯಾಗಿ ನಡೆದಿದ್ದು, ಚುನಾವಣೆಯಲ್ಲಿ ದ ಸ್ಯಾಫ್ರನ್ ಫ್ರಂಟ್ ಬೆಂಬಲಿತ ಅಭ್ಯರ್ಥಿಗಳು ಜಯಭೇರಿ ಬಾರಿಸಿದ್ದಾರೆ. ವಿವಿಧ ಕ್ಷೇತ್ರಗಳಿಂದ ಸ್ಪರ್ಧಿಸಿದ್ದ ದ ಸ್ಯಾಫ್ರನ್ ಫ್ರಂಟ್ ಅಭ್ಯರ್ಥಿಗಳು ವಿದ್ಯಾರ್ಥಿಗಳ

ಕರ್ನಾಟಕ ದಕ್ಷಿಣ ಕನ್ನಡ

ಮಾಣಿ: ಆಲ್ಟೊ ಕಾರು ಮತ್ತು ಟೆಂಪೋ ಪಿಕಪ್ ನಡುವೆ ಭೀಕರ ಅಪಘಾತ – ಓರ್ವ ಮಹಿಳೆ ಸಾವು, ಮೂವರಿಗೆ ಗಂಭೀರ ಗಾಯ!

ಮಾಣಿ : ಅಲ್ಲೋ ಕಾರು ಮತ್ತು ಟೆಂಪೋ ಪಿಕಪ್ ಮಧ್ಯೆ ನಡೆದ ಭೀಕರ ಅಪಘಾತದಲ್ಲಿ ಮೂವರು ಮಹಿಳೆಯರು ಗಂಭೀರ ಗಾಯಗೊಂಡು, ಓರ್ವ ಮಹಿಳೆ ಮೃತಪಟ್ಟ ಘಟನೆ ಸೋಮವಾರ ಮುಂಜಾನೆ ಹಳೀರ ಫೈ ಓವರ್ ಬಳಿ

ದಕ್ಷಿಣ ಕನ್ನಡ

ಬಂಟ್ವಾಳ: ಬಿಸಿರೋಡು-ಮೂಡುಬಿದಿರೆ ರಸ್ತೆಗೆ ಬೃಹತ್ ಗೋಳಿ ಮರ ಉರುಳಿಬಿತ್ತು – ಒಂದು ತಾಸು ಸಂಚಾರ ಅಸ್ತವ್ಯಸ್ತ!

ಬಂಟ್ವಾಳ: ಬಂಟ್ವಾಳ ತಾಲೂಕಿನ ರಾಯಿ ಸಮೀಪ ಬಿಸಿರೋಡು–ಮೂಡುಬಿದಿರೆ ರಸ್ತೆಗೆ ಗೋಳಿ ಮರವೊಂದು ಅಡ್ಡವಾಗಿ ಬಿದ್ದ ಪರಿಣಾಮ ಶುಕ್ರವಾರ ಬೆಳಗ್ಗೆ ಸುಮಾರು ಒಂದು ತಾಸು ಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ಪ್ರಮುಖ ರಸ್ತೆಯಾಗಿರುವ ಇಲ್ಲಿ

ದಕ್ಷಿಣ ಕನ್ನಡ

ಬಂಟ್ವಾಳ: ಕೃಷಿ ಕೆಲಸ ಮಾಡುತ್ತಿದ್ದ ವೇಳೆ ಹೆಜ್ಜೇನು ದಾಳಿ – ಗಂಭೀರವಾಗಿ ಅಸ್ವಸ್ಥಗೊಂಡಿದ್ದ 74 ವರ್ಷದ ಮಹಿಳೆ ಸಾ*ವು!

ಬಂಟ್ವಾಳ: ತೋಟದಲ್ಲಿ ಕೃಷಿ ಕೆಲಸ ಮಾಡುತ್ತಿದ್ದ ವೇಳೆ ಹೆಜ್ಜೇನು ದಾಳಿ ನಡೆಸಿದ ಪರಿಣಾಮ ಗಂಭೀರವಾಗಿ ಅಸ್ವಸ್ಥಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬಂಟ್ವಾಳ ಕಸಬಾ ಗ್ರಾಮದ ಕೆಮ್ಮಟ್ಟೆ ಗುಡ್ಡೆಯಲ್ಲಿ ನಡೆದಿದೆ. ಮೃತರನ್ನು ಕೆಮ್ಮಟ್ಟೆ

ದಕ್ಷಿಣ ಕನ್ನಡ

ಬೆಳ್ತಂಗಡಿ: ಕರಿಮಣೇಲು ಗ್ರಾಮದಲ್ಲಿ ಮನೆಯ ಬಾವಿಗೆ ಬಿದ್ದ ಬೃಹತ್ ಚಿರತೆ – ಅರಣ್ಯ ಇಲಾಖೆಯಿಂದ ಯಶಸ್ವಿ ರಕ್ಷಣೆ!

ಬೆಳ್ತಂಗಡಿ : ಕರಿಮಣೇಲು ಗ್ರಾಮದ ಬಕ್ಯರಡ್ಡ ನಿವಾಸಿ ಅಶೋಕ ಪೂಜಾರಿ ಎಂಬುವರ ಮನೆಯ ತೆರೆದ ಬಾವಿಗೆ ಬಿದ್ದಿದ್ದ ಬೃಹತ್ ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಸ್ಥಳೀಯರು ಸೇರಿ ಯಶಸ್ವಿಯಾಗಿ ರಕ್ಷಿಸಿದ್ದಾರೆ. ಆಹಾರ ಅರಸಿ

ದಕ್ಷಿಣ ಕನ್ನಡ

ಬೆಳ್ತಂಗಡಿ: ನೆರಿಯ ಗ್ರಾಮದಲ್ಲಿ ಕಾಡುಹಂದಿ ಬೇಟೆಯಾಡಿ ಮಾಂಸ ಸಂಗ್ರಹಿಸಿದ್ದ ವ್ಯಕ್ತಿ ಅರಣ್ಯ ಇಲಾಖೆ ವಶಕ್ಕೆ!

ಬೆಳ್ತಂಗಡಿ:ನೆರಿಯ ಗ್ರಾಮದ ಮುಚ್ಚರಾಳಿಯಲ್ಲಿ ಕಾಡುಹಂದಿಯನ್ನು ಬೇಟೆಯಾಡಿ ಅದರ ಮಾಂಸವನ್ನು ಸಂಸ್ಕರಿಸಿದ ನಂತರ ಸಂಗ್ರಹಿಸಿದ್ದ ಆರೋಪದ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ವ್ಯಕ್ತಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ನೆರಿಯ ಗ್ರಾಮದ ಮುಚಳ್ಳಿ ಮನೆಯ ನಿವಾಸಿ ಕುಕ್ಕಪ್ಪ

ದಕ್ಷಿಣ ಕನ್ನಡ

ಕಡಬ: ನೆಲ್ಯಾಡಿ ಬಳಿ ಚಾಲಕನ ನಿರ್ಲಕ್ಷ್ಯದಿಂದ ಸರಣಿ ಅಪಘಾತ – ಮದ್ಯದ ಸರಕು ಸಾಗಿಸುತ್ತಿದ್ದ ಲಾರಿ ಪಲ್ಟಿ!

ಪುತ್ತೂರು: ಚಾಲಕನ ನಿರ್ಲಕ್ಷö್ಯದಿಂದಾಗಿ ಸರಣಿ ಅಪಘಾತ ಸಂಭವಿಸಿ, ಮದ್ಯದ ಸರಕು ಸಾಗಿಸುತ್ತಿದ್ದ ಲಾರಿ ಪಲ್ಟಿಯಾದ ಘಟನೆ ಕಡಬ ತಾಲೂಕಿನ ನೆಲ್ಯಾಡಿ ಬಳಿ ಸೆಪ್ಟೆಂಬರ್ 20ರಂದು ನಡೆದಿದೆ. ಘಟನೆಯಲ್ಲಿ ಮದ್ಯದ ಸಾಗಿಸುತ್ತಿದ್ದ ಲಾರಿ ಸೇರಿದಂತೆ ಮೂರು

ದಕ್ಷಿಣ ಕನ್ನಡ

ಬೆಳ್ತಂಗಡಿ: ಹೆದ್ದಾರಿ ಕಾಮಗಾರಿ ವೇಳೆ ಕಟ್ಟಡದ ಸಿಮೆಂಟ್ ಚಾವಣಿ ಕುಸಿದು ಕಡಬ ಮೂಲದ ಕಾರ್ಮಿಕ ದುರ್ಮರ*ಣ!

ಬೆಳ್ತಂಗಡಿ ಸೆಪ್ಟೆಂಬರ್ 18: ಪುಂಜಾಲಕಟ್ಟೆ–ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿಯ ಭಾಗವಾಗಿ ಬೆಳ್ತಂಗಡಿ ನಗರದಲ್ಲಿ ನಡೆಯುತ್ತಿದ್ದ ಕಟ್ಟಡ ತೆರವು ಕಾರ್ಯಾಚರಣೆ ವೇಳೆ ಮೇಲ್ಭಾಗದ ಸಿಮೆಂಟ್ ಚಾವಣಿ ಕುಸಿದುಬಿದ್ದು ಕಾರ್ಮಿಕನೊಬ್ಬ ದುರಂತವಾಗಿ ಮೃತಪಟ್ಟ ಘಟನೆ ಗುರುವಾರ