Contact Information
The Saffron Productions
3rd Floor Kudvas Granduer
Surathkal Mangalore 575014
- October 10, 2026
ದಕ್ಷಿಣ ಕನ್ನಡ
ಸುಳ್ಯ ಖಾಸಗಿ ಆಸ್ಪತ್ರೆಯಲ್ಲಿ ಯುವತಿ ಜ್ವರದಿಂದ ಮೃತ್ಯು
- By Sauram Tv
- . July 9, 2025
ಸುಳ್ಯ: ವಿಪರೀತ ಜ್ವರದಿಂದ ಯುವತಿಯೋರ್ವರು ಸಾವನ್ನಪ್ಪಿದ ಘಟನೆ ಸುಳ್ಯದ ಮಂಡೆಕೋಲು ಎಂಬಲ್ಲಿ ವರದಿಯಾಗಿದೆ. ಸುರೇಶ್ ಕಾಮತ್ ಎಂಬವರ ಪತ್ನಿ ಸುಭಾಷಿಣಿ ಅವರು ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ಇಂದು ಮುಂಜಾನೆ ನಿಧನರಾದರು. ಸುಳ್ಯದ ಮಂಡೆಕೋಲು ಗ್ರಾಮದ ಶಶಿಧರ
ಪುತ್ತೂರು ಬಸ್ ನಿಲ್ದಾಣದಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ – ನವೀನ್ ಚಂದ್ರ ಬಂಧನ
- By Sauram Tv
- . July 9, 2025
ಪುತ್ತೂರು: ತನ್ನ ತಾಯಿ ಜೊತೆಗೆ ಬಸ್ಸಿಗೆಂದು ಕಾಯುತ್ತಿದ್ದ ಅಪ್ರಾಪ್ತ ಬಾಲಕಿಗೆ ವ್ಯಕ್ತಿಯೊಬ್ಬ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ಪುತ್ತೂರಿನ ನೆಹರೂನಗರ ಬಸ್ಸು ನಿಲ್ದಾಣದಲ್ಲಿ ಮಂಗಳವಾರ ನಡೆದಿದ್ದು, ಆರೋಪಿಯನ್ನು ಬಂಧಿಸಿದ ಪೊಲೀಸರು ಪೋಕೋ ಪ್ರಕರಣ ದಾಖಲಿಸಿದ್ದಾರೆ. ಪುತ್ತೂರಿನ
ಮಂಗಳೂರು: ಪೌಷ್ಟಿಕಾಂಶ ಅಂಗಡಿಯಿಂದ ₹3.3 ಲಕ್ಷ ಕಳ್ಳತನ – ಇಬ್ಬರು ಯುವಕರ ಬಂಧನ
- By Sauram Tv
- . July 9, 2025
ಮಂಗಳೂರು: ಕೊಡಿಯಾಲ್‌ಬೈಲ್‌ನಲ್ಲಿರುವ ಪೌಷ್ಟಿಕಾಂಶ ಉತ್ಪನ್ನಗಳ ಅಂಗಡಿಯಿಂದ 3.30 ಲಕ್ಷ ರೂ. ನಗದು ಇದ್ದ ಲಾಕರ್ ಕಳ್ಳತನಕ್ಕೆ ಸಂಬಂಧಿಸಿದಂತೆ, ಕದ್ರಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಚಿಕ್ಕಮಗಳೂರಿನ ಕಡೂರಿನ ಯಶವಂತ ನಾಯಕ್ (19) ಮತ್ತು ಪ್ರಸ್ತುತ
ಮಂಗಳೂರು: ಡಾ. ಆನಂದ್ ಕೆ. ವರ್ಗಾವಣೆ – ದ.ಕ. ಜಿ.ಪಂ ಸಿಇಒ ಹುದ್ದೆಗೆ ವಿನಾಯಕ್ ಕರ್ಭಾರಿ ನೇಮಕ
- By Sauram Tv
- . July 9, 2025
ಮಂಗಳೂರು:ದ.ಕ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿದ್ದ ಡಾ. ಆನಂದ್ ಕೆ. ಅವರಿಗೆ ವರ್ಗಾವಣೆಯಾಗಿದ್ದು, ವಿಜಯಪುರ ಜಿಲ್ಲಾಧಿಕಾರಿಯಾಗಿ ಡಾ. ಆನಂದ್ ಕೆ. ಅವರನ್ನು ಸರಕಾರ ನಿಯೋಜಿಸಿದೆ. ಡಾ. ಆನಂದ್ ಕೆ ಅವರ ವರ್ಗಾವಣೆಯಿಂದ ತೆರವಾಗಲಿರುವ
ಸಹಪಾಠಿಯೊಂದಿಗೆ ಮಾತನಾಡಿದ್ದ ಬಾಲಕನಿಗೆ ಜೀವ ಬೆದರಿಕೆ, ವ್ಯಕ್ತಿ ಬಂಧನ
- By Sauram Tv
- . July 9, 2025
ವಿಟ್ಲ: ಖಾಸಗಿ ಬಸ್ ನಿಲ್ದಾಣದ ಸಮೀಪ ಬಾಲಕನೋರ್ವ ತನ್ನ ಶಾಲಾ ಸಹಪಾಠಿಯೊಂದಿಗೆ ಮಾತನಾಡುತ್ತಿದ್ದ ವೇಳೆ ಅಲ್ಲಿಗೆ ಬಂದ ವ್ಯಕ್ತಿ ಬಾಲಕನಿಗೆ ಜೀವ ಬೆದರಿಕೆ ಒಡ್ಡಿರುವ ಬಗ್ಗೆ ಪ್ರಕರಣ ದಾಖಲಾಗಿದೆ. ಮಂಜೇಶ್ವರ ಎನ್ಮಕಜೆ ನಿವಾಸಿ ಪದ್ಮರಾಜ್ ಎಂಬಾತನನ್ನು
ಮೂರ್ಛೆ ತಪ್ಪಿ ಬಿದ್ದ ಪ್ರಿಯತಮೆ ಸತ್ತಳೆಂದು ಭಾವಿಸಿ ಪ್ರಿಯಕರ ನೇಣುಬಿಗಿದು ಆತ್ಮಹತ್ಯೆ
- By Sauram Tv
- . July 8, 2025
ಬಂಟ್ವಾಳ : ಪ್ರಿಯತಮೆ (Girl Friend) ಕೊಲೆಗೆ ಯತ್ನಿಸಿ ಬಳಿಕ ಆಕೆಯ ಮನೆಯಲ್ಲೇ ಪ್ರಿಯಕರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಬಂಟ್ವಾಳ ತಾಲೂಕಿನ ಮಾರಿಪಳ್ಳಯಲ್ಲಿ ನಡೆದಿದೆ. ಕೊಡ್ಮಾಣ್ ಗ್ರಾಮದ
ಅಪ್ರಾಪ್ತೆಯ ಅಪಹರಣ – ಶಹಬಾಝ್ ಸೇರಿ ದಂಪತಿ ಬಂಧನ ಪೋಕ್ಸೋ ಅಡಿಯಲ್ಲಿ ಪ್ರಕರಣ ದಾಖಲು
- By Sauram Tv
- . July 8, 2025
ಉಳ್ಳಾಲ: ಅಪ್ರಾಪ್ತ ವಯಸ್ಸಿನ ಬಾಲಕಿಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿ ದೇರಳಕಟ್ಟೆ ಸಮೀಪದ ರೆಂಜಾಡಿ ನಿವಾಸಿ ಮಹಮ್ಮದ್ ಶಹಬಾಝ್ (27) ಮತ್ತು ಆಕೆಯನ್ನು ಅಪಹರಿಸಲು ಸಹಕರಿಸಿದ ಕೊಣಾಜೆ ನಿವಾಸಿಗಳಾದ ಅಮೀರ್ ಸೊಹೈಲ್, ನಿಶಾ ದಂಪತಿಯನ್ನು ಪೊಲೀಸರು ಬಂಧಿಸಿ
ಪುತ್ತೂರು:ಬಸ್ ಚಲಾಯಿಸುತಿದ್ದಾಗ ಅಸ್ವಸ್ಥಗೊಂಡು ಸ್ಟಿಯರಿಂಗ್ ಮೇಲೆ ಬಿದ್ದ ಬಸ್ ಚಾಲಕ
- By Sauram Tv
- . July 8, 2025
ಪುತ್ತೂರು: ಬಸ್ ಚಲಾಯಿಸುತ್ತಿದ್ದಾಗ ಕೆಎಸ್‌ಆರ್‌ಟಿಸಿ ಬಸ್ ಚಾಲಕ ಅಸ್ವಸ್ಥಗೊಂಡು ಸ್ಟಿಯರಿಂಗ್ ಮೇಲೆ ಬಿದ್ದರೂ ತಕ್ಷಣ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಅಪಾಯದಿಂದ ಪಾರು ಮಾಡಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಬಸ್ ಚಲಾಯಿಸುತ್ತಿದ್ದಾಗ ದೇಹದಲ್ಲಿ ಸಕ್ಕರೆ ಅಂಶ ಕಡಿಮೆಯಾಗಿ
ಸುಬ್ರಹ್ಮಣ್ಯ ಬಳಿ ಭಾರೀ ಗಾಳಿ ಮಳೆ: ವಿದ್ಯುತ್ ತಂತಿಗಳ ಮೇಲೆ ಮರ ಬಿದ್ದು 2 ಕಂಬ ಧ್ವಂಸ
- By Sauram Tv
- . July 7, 2025
ಕಡಬ: ತಾಲೂಕಿನ ಸುಬ್ರಹ್ಮಣ್ಯ ಸೇರಿದಂತೆ ಗ್ರಾಮೀಣ ಪರಿಸರದಲ್ಲಿ ಜುಲೈ 6ರಂದು ಭಾರೀ ಗಾಳಿ ಮಳೆಯಾಗಿದೆ. ಅಪರಾಹ್ನದ ಗಾಳಿ ಮಳೆಗೆ ಸುಬ್ರಹ್ಮಣ್ಯ ಮುಖ್ಯರಸ್ತೆಯ ಕಾಶಿಕಟ್ಟೆಯ ಬಳಿ ಬೃಹತ್ ಮರವೊಂದು ವಿದ್ಯುತ್ ತಂತಿಗಳ ಮೇಲೆ ಬಿದ್ದಿದ್ದು, ಸಮೀಪದಲ್ಲಿದ್ದ ವಿದ್ಯುತ್
ಮಂಗಳೂರಿಗೆ ಮಾದಕ ವಸ್ತು ಸಾಗಾಟ: ಸಕಲೇಶಪುರದ ಯುವಕ ಪೊಲೀಸರ ವಶಕ್ಕೆ
- By Sauram Tv
- . July 7, 2025
ಮಂಗಳೂರು: ಮಂಗಳೂರಿಗೆ ಮಾದಕ ವಸ್ತುಗಳನ್ನು ಪೂರೈಕೆ ಮಾಡುತ್ತಿದ್ದ ಆರೋಪದ ಮೇಲೆ ಹಾಸನ ಜಿಲ್ಲೆಯ ಸಕಲೇಶಪುರ ನಿವಾಸಿ ಧ್ರುವ್ ಡಿ. ಶೆಟ್ಟಿ (22) ಎಂಬಾತನನ್ನು ನಗರ ಪೊಲೀಸರು ಬಂಧಿಸಿದ್ದಾರೆ. ಇತ್ತೀಚೆಗೆ ಮಂಗಳೂರು ಸೆನ್ ಠಾಣಾ ಪೊಲೀಸರು