Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದಕ್ಷಿಣ ಕನ್ನಡ ಮಂಗಳೂರು

ಪುತ್ತೂರಿನಲ್ಲಿ ಹೃದಯವಿದ್ರಾವಕ ಘಟನೆ – ಗರ್ಭಿಣಿ ಮಹಿಳೆ ಆತ್ಮಹತ್ಯೆಗೆ ಶರಣು

ಪುತ್ತೂರು:ತುಂಬು ಗರ್ಭಿಣಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರದ ಚಿಕ್ಕಪುತ್ತೂರಿನಲ್ಲಿ ಕಳೆದ ರಾತ್ರಿ ನಡೆದಿದೆ.ಮಂಗಳೂರಿನ ಸುರತ್ಕಲ್ ಮೂಲದ, ಚಿಕ್ಕಪುತ್ತೂರಿನ ನಿವಾಸಿ, ರೇಷ್ಮಾ (28) ಆತ್ಮಹತ್ಯೆ ಮಾಡಿಕೊಂಡವರು.

ಅಪರಾಧ ದಕ್ಷಿಣ ಕನ್ನಡ

ಕುಕ್ಕೆ ಬಸ್ ನಿಲ್ದಾಣದಲ್ಲಿ ಹೊಸ ವಿವಾದ-ಪ್ರಯಾಣಿಕರಿಂದ ರಸ್ತೆ ತಡೆ

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದಿಂದ ಬೆಂಗಳೂರಿಗೆ ತೆರಳುವ ಕೆಎಸ್ಸಾರ್ಟಿಸಿ ಬಸ್‌ಗಳಲ್ಲಿ ನೇರವಾಗಿ ಬೆಂಗಳೂರಿಗೆ ತೆರಳುವ ಪ್ರಯಾಣಿಕರಿಗೆ ಮಾತ್ರವೇ ಆದ್ಯತೆ ನೀಡಲಾಗುತ್ತಿದೆ ಎಂದು ಆಕ್ರೋಶಗೊಂಡ ನೂರಾರು ಪ್ರಯಾಣಿಕರು ಬಸ್‌ ನಿಲ್ದಾಣದ ರಸ್ತೆಗೆ ಬ್ಯಾರಿಕೇಡ್‌ಗಳನ್ನು ಅಡ್ಡ ಇರಿಸಿ ಸಂಚಾರಕ್ಕೆ

ದಕ್ಷಿಣ ಕನ್ನಡ

ದೇರಳಕಟ್ಟೆ ಹಾಸ್ಟೆಲ್ ಕಟ್ಟಡದಲ್ಲಿ ಘೋರ ದುರಂತ

ಉಳ್ಳಾಲ : ದೇರಳಕಟ್ಟೆ NRI ವಿದ್ಯಾರ್ಥಿಗಳಿದ್ದ ಹಾಸ್ಟೆಲ್ ಕಟ್ಟಡದ ನೆಲಮಹಡಿಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಆದಿತ್ಯವಾರ ರಾತ್ರಿ ನಡೆದಿದೆ. ದೇರಳಕಟ್ಟೆ ಜಂಕ್ಷನ್ ನಲ್ಲಿರುವ ವೆಂಕಟ್ ರೆಸಿಡೆನ್ಸಿಯ ಜನರೇಟರ್ ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮೇಲಿನ

Accident ದಕ್ಷಿಣ ಕನ್ನಡ ಮಂಗಳೂರು

ಪುತ್ತೂರಿನಲ್ಲಿ ಭೀಕರ ಅಪಘಾತ: ಬಸ್ ಹಿಟಾಚಿಗೆ ಡಿಕ್ಕಿ – ಓರ್ವ ಮೃತ್ಯು

ಪುತ್ತೂರು: ನಿಲ್ಲಿಸಿದ್ದ ಹಿಟಾಚಿಗೆ ಖಾಸಗಿ ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು, ಹಲವರು ಗಂಭೀರ ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ಭಾನುವಾರ ತಡ ರಾತ್ರಿ ನಡೆದಿದೆ.

ದಕ್ಷಿಣ ಕನ್ನಡ

ದೇರಳಕಟ್ಟೆ NRI ಹಾಸ್ಟೆಲ್‌ನಲ್ಲಿ ಅಗ್ನಿ ಅವಘಡ: ವಿದ್ಯಾರ್ಥಿಗಳು ಸುರಕ್ಷಿತ

ಉಳ್ಳಾಲ. : ದೇರಳಕಟ್ಟೆ NRI ವಿದ್ಯಾರ್ಥಿಗಳಿದ್ದ ಹಾಸ್ಟೆಲ್ ಕಟ್ಟಡದ ನೆಲಮಹಡಿಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಆದಿತ್ಯವಾರ ರಾತ್ರಿ ನಡೆದಿದೆ. ದೇರಳಕಟ್ಟೆ ಜಂಕ್ಷನ್ ನಲ್ಲಿರುವ ವೆಂಕಟ್ ರೆಸಿಡೆನ್ಸಿಯ ಜನರೇಟರ್ ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮೇಲಿನ ಎರಡು

ದಕ್ಷಿಣ ಕನ್ನಡ

ಮಂಗಳೂರು: ಹಂಪನಕಟ್ಟೆ ಗುಜರಿ ಅಂಗಡಿಯಲ್ಲಿ ಭಾರಿ ಅಗ್ನಿ ದುರಂತ, ಲಕ್ಷಾಂತರ ರೂ. ಹಾನಿ

ಮಂಗಳೂರು: ಗುಜರಿ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಪರಿಣಾಮ ಗುಜರಿ ಅಂಗಡಿ ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ನಗರದ ಹಂಪನಕಟ್ಟೆಯ ಯುನಿವರ್ಸಿಟಿ ಕಾಲೇಜ್ ಮುಂಭಾಗ ಗುಜಿರಿ ಅಂಗಡಿ ಬಳಿ ಇಂದು ಬೆಳಿಗ್ಗೆ 4 ಘಂಟೆ

ದಕ್ಷಿಣ ಕನ್ನಡ

ಕುತ್ತಾರ್ ಅಪಾರ್ಟ್‌ಮೆಂಟ್‌ನ 12ನೇ ಮಹಡಿಯಿಂದ ಬಿದ್ದು 10ನೇ ತರಗತಿ ವಿದ್ಯಾರ್ಥಿನಿ ಸಾವು

ಉಳ್ಳಾಲ : ಅಪಾರ್ಟ್ ಮೆಂಟ್ ಒಂದರ 12ನೇ ಮಹಡಿಯಿಂದ ಆಕಸ್ಮಿಕವಾಗಿ ಬಿದ್ದು ಬಾಲಕಿಯೊಬ್ಬಳು ಸಾವನಪ್ಪಿದ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕುತ್ತಾರ್ ನಲ್ಲಿರುವ ಸಿಲಿಕೋನಿಯಾ ವಸತಿ ಸಂಕೀರ್ಣದಲ್ಲಿ ಜೂನ್ 12ರ ಗುರುವಾರ ತಡರಾತ್ರಿ

ದಕ್ಷಿಣ ಕನ್ನಡ

ಕೊಲ್ಲೂರಿನಲ್ಲಿ 90 ಲಕ್ಷ ಮೌಲ್ಯದ ಚಿನ್ನದ ಮುಖವಾಡ ದೇಣಿಗೆ

ಕೊಲ್ಲೂರು : ಭಕ್ತರೊಬ್ಬರು ಶ್ರೀ ಮೂಕಾಂಬಿಕಾ ದೇವಿಗೆ ಕಾಣಿಕೆ ರೂಪದಲ್ಲಿ ನೀಡಿದ 1 ಕೆ.ಜಿ. (90 ಲಕ್ಷ ರೂ. ಮೌಲ್ಯ)ತೂಕದ ನವರತ್ನ ಕಲ್ಲುಗಳುಳ್ಳ ಚಿನ್ನದ ಮುಖವಾಡವನ್ನು ಬುಧವಾರ ಶ್ರೀದೇವಿಗೆ ಸಮರ್ಪಿಸಿದ್ದಾರೆ. ತುಮಕೂರು ಜಿಲ್ಲೆ ಶಿರಾದ

ದಕ್ಷಿಣ ಕನ್ನಡ ಮಂಗಳೂರು

ನೇತ್ರಾವತಿ ಹಳೆ ಸೇತುವೆ ಮೇಲೆ ವಾಹನ ಸಂಚಾರ ನಿಷೇಧ

ಬಂಟ್ವಾಳ:ಇಲ್ಲಿನ ಪಾಣೆಮಂಗಳೂರು ಪೇಟೆ ಮತ್ತು ಬಿ.ಸಿ.ರೋಡು ಸಂಪರ್ಕಿಸಲು ಬ್ರಿಟೀಷರ ಆಡಳಿತಾವಧಿಯಲ್ಲಿ ನೇತ್ರಾವತಿ ನದಿಗೆ ಅಡ್ಡವಾಗಿ ನಿರ್ಮಿಸಿದ್ದ ಹಳೆ ಸೇತುವೆ ಮೇಲೆ ಎಲ್ಲಾ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ತಹಸೀಲ್ದಾರ್ ಡಿ.ಅರ್ಚನಾ ಭಟ್ ಆದೇಶ ಹೊರಡಿಸಿದ್ದಾರೆ.

ಅಪರಾಧ ದಕ್ಷಿಣ ಕನ್ನಡ

ಪುತ್ತೂರು: ಜುಗಾರಿ ಆರೋಪಿಯಿಂದ ಹಣಕ್ಕೆ ಬೇಡಿಕೆ; ವಿಟ್ಲ ಪಿಎಸ್‌ಐ ಸಸ್ಪೆಂಡ್‌

ಪುತ್ತೂರು  : ಜುಗಾರಿ ಆಟ ಆಡುತ್ತಿದ್ದ ಜಾಗಕ್ಕೆ ದಾಳಿ ನಡೆಸಿದ ವೇಳೆ ಆರೋಪಿಗಳು ಪರಾರಿಯಾಗಿದ್ದು, ಅಲ್ಲಿ ಸಿಕ್ಕ ಬೈಕ್ ಗೆ ಸಂಬಂಧಿಸಿದ ಮಾಹಿತಿ ಪಡೆದು ಜುಗಾರಿ ಆರೋಪಿಯಿಂದ ಹಣಕ್ಕೆ ಬೇಡಿಕೆ ಇಟ್ಟ ವಿಟ್ಲ ಠಾಣೆ