Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದಕ್ಷಿಣ ಕನ್ನಡ

ಪುತ್ತೂರಲ್ಲಿ ವಾಟ್ಸಾಪ್‌ ಮೂಲಕ ಪ್ರಚೋದನಕಾರಿ ಪೋಸ್ಟ್ :ಪ್ರಕರಣ ದಾಖಲು

ಪುತ್ತೂರು: ವಾಟ್ಸಾಪ್ ಮೂಲಕ ಪ್ರಚೋದನಕಾರಿ ಪೋಸ್ಟ್ ಗಳನ್ನು ಪ್ರಸಾರ ಮಾಡಿದ ಆರೋಪದ ಮೇಲೆ ಆರೋಪಿಯ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಆರೋಪಿತನಾದ ಕಾಸರಗೋಡು, ಅಡೂರ್ ನಿವಾಸಿ ಸತ್ಯನಾರಾಯಣ ಅಡಿಗ ಎಂಬಾತನ ವಿರುದ್ಧ

ದಕ್ಷಿಣ ಕನ್ನಡ ಮಂಗಳೂರು

ದಕ್ಷಿಣಕನ್ನಡದಲ್ಲಿ ಗಡಿಪಾರು ನೋಟೀಸ್ ಪಡೆದ 8 ಮಂದಿಗೆ ಪುತ್ತೂರಿನಲ್ಲಿ ವಿಚಾರಣೆ

ಪುತ್ತೂರು:ಪೋಲೀಸ್ ಇಲಾಖೆಯ ಗಡಿಪಾರು ನೋಟೀಸ್ ವಿಚಾರಣೆ ಇಂದು ಪುತ್ತೂರಿನ ಸಹಾಯಕ ಆಯುಕ್ತರ ಕಛೇರಿಯಲ್ಲಿ ನಡೆದಿದ್ದು, ಗಡಿಪಾರು ನೊಟೀಸ್ ಪಡೆದ 8 ಮಂದಿ ತಮ್ಮ ವಕೀಲರ ಮೂಲಕ ವಿಚಾರಣೆಗೆ ಹಾಜರಾಗಿದ್ದಾರೆ. ದಕ್ಷಿಣಕನ್ನಡ ಪೋಲೀಸ್ ವರಿಷ್ಠಾಧಿಕಾರಿ ವ್ಯಾಪ್ತಿಗೆ

ದಕ್ಷಿಣ ಕನ್ನಡ ಮಂಗಳೂರು

ಹಿಂದೂ ಮುಖಂಡರ ಮೇಲೆ ತಡರಾತ್ರಿ ಪೋಲಿಸ್ ದೌರ್ಜನ್ಯ- ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯ ಆಕ್ರೋಶ

ಮಂಗಳೂರು: ಮಂಗಳೂರಿನಲ್ಲಿ ಪೊಲೀಸ್ ಇಲಾಖೆಯ ಕೆಲ ಸಿಬ್ಬಂದಿ ತಡ ರಾತ್ರಿ ಬಡ ಹಿಂದೂಗಳ ಮನೆಗಳಿಗೆ ಹೋಗಿ ಅವರ ಫೋಟೋ ತೆಗೆದು ಕಿರುಕುಳ ನೀಡುತ್ತಿರುವ ವರದಿಗಳನ್ನು ತೀವ್ರವಾಗಿ ಖಂಡಿಸಿ, ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯ ನೇತೃತ್ವದಲ್ಲಿ

ದಕ್ಷಿಣ ಕನ್ನಡ ಮಂಗಳೂರು

ಹಿಂದೂ ಸಂಘಟನೆಗಳ ಮೇಲಿನ ಮೇಲ್ವಿಚಾರಣೆ: ದಕ್ಷಿಣ ಕನ್ನಡ ಪೊಲೀಸರಿಗೆ ನೋಟಿಸ್

ಮಂಗಳೂರು : ಇತ್ತೀಚೆಗೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಡೆದ ಸರಣಿ ಹತ್ಯೆಗಳ ಬಳಿಕ ಕಾನೂನು ಸುವವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ದಕ್ಷಿಣಕನ್ನಡ ಜಿಲ್ಲೆಯಲ್ಲಿ ವಿವಿಧ ಹಿಂದೂ ಸಂಘಟನೆಗಳ ಮುಖಂಡರ ಲೊಕೇಶನ್ ಮತ್ತು ಮಾಹಿತಿ ಸಂಗ್ರಹದಂತಹ ಕ್ರಮ ಕೈಗೊಂಡಿದ್ದ

Accident ದಕ್ಷಿಣ ಕನ್ನಡ ಮಂಗಳೂರು

ತುಮಕೂರಿನಲ್ಲಿ ತ್ರಿಬಲ್ ರೈಡಿಂಗ್ ದುರಂತ:ಮೂವರು ಸೆಕ್ಯೂರಿಟಿ ಸಿಬ್ಬಂದಿ ಸಾವು

ತುಮಕೂರು: ತುಮಕೂರು  ಗ್ರಾಮಾಂತರ ವ್ಯಾಪ್ತಿಯ ಹಿರೇಹಳ್ಳಿ ಸಮೀಪದ ನಂದಿಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಕಂಟೈನರ್ ಲಾರಿಗೆ ಬೈಕ್ ಡಿಕ್ಕಿಯಾಗಿ ಮೂವರು ಮೃತಪಟ್ಟಿದ್ದಾರೆ. ಶುಕ್ರವಾರ ಬೆಳಗ್ಗೆ ಅಪಘಾತ ಸಂಭವಿಸಿದೆ. ಬಂಕ್​​ನಿಂದ ಪೆಟ್ರೋಲ್ ತುಂಬಿಸಿಕೊಂಡು ಹೆದ್ದಾರಿಗೆ ಬರುತ್ತಿದ್ದ

ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಹೆರಿಗೆ ನಂತರ ತೀವ್ರ ರಕ್ತಸ್ರಾವದಿಂದ ಮಹಿಳೆ ನಿಧನ: ವೈದ್ಯಕೀಯ ನಿರ್ಲಕ್ಷ್ಯ ಶಂಕೆ

ಸುಳ್ಯ: ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೋರ್ವರು ಹೆರಿಗೆ ನಂತರ ಉಂಟಾದ ತೀವ್ರ ರಕ್ತಸ್ರಾವದಿಂದ ಅಸ್ವಸ್ಥಗೊಂಡು ಮೃತಪಟ್ಟಿದ್ದು, ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರನ್ನು ಸುಳ್ಯ ತಾಲೂಕು ಸಂಪಾಜೆ ಗ್ರಾಮದ ಕೊಯನಾಡು ಬಾಬು ಮಲೆಕುಡಿಯ ಮತ್ತು ಚಿನ್ನಮ್ಮ

ದಕ್ಷಿಣ ಕನ್ನಡ

ಕಾಣೆಯಾಗಿದ್ದವನು ಮತ್ತೆ ಮನೆ ಬಾಗಿಲಲ್ಲಿ: 62 ವರ್ಷಗಳ ನಂತರ ಮನೆ ಹುಡುಕಿ ಬಂದ ವೃದ್ಧ

ಬಂಟ್ವಾಳ: ತನ್ನ 13ನೇ ವಯಸ್ಸಿನಲ್ಲಿ ಮನೆ ಬಿಟ್ಟು ಮುಂಬಯಿಗೆ ತೆರಳಿದ್ದ ನರಿಕೊಂಬಿನ ವ್ಯಕ್ತಿಯೊಬ್ಬರು ಸುಮಾರು 62 ವರ್ಷಗಳ ಬಳಿಕ ಮನೆಗೆ ಆಗಮಿಸಿ ಅಚ್ಚರಿ ಮೂಡಿಸಿದ್ದಾರೆ.ನರಿಕೊಂಬು ಗ್ರಾಮದ ಕರ್ಬೆಟ್ಟು ಗೌಂಡ್ಲೆಪಾಲ್‌ ಸಂಜೀವ ಪೂಜಾರಿ (75) ಅವರು

ದಕ್ಷಿಣ ಕನ್ನಡ ಮಂಗಳೂರು

ಮಂಗಳೂರು: ನಾಪತ್ತೆಯಾಗಿದ್ದ ಬಿಜೆಪಿ ಮುಖಂಡ ರಮೇಶ್ ರೈ ನೇತ್ರಾವತಿ ನದಿಯಲ್ಲಿ ಶವವಾಗಿ ಪತ್ತೆ

ಮಂಗಳೂರು: ನಾಪತ್ತೆಯಾಗಿದ್ದ ಬಿಜೆಪಿ ಮುಖಂಡ ರಮೇಶ್ ರೈ  ನೇತ್ರಾವತಿ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ನಗರಸಭೆ ಬಿಜೆಪಿ ಸದಸ್ಯರಾಗಿದ್ದ ರಮೇಶ್ ರೈ ಮನೆಯಿಂದ ನಾಪತ್ತೆಯಾಗಿದ್ದರು. ಬಳಿಕ ಪಾಣಿ ಮಂಗಳೂರು ಸೇತುವೆಯ ಬಳಿ ರಮೇಶ್ ರೈ

ದಕ್ಷಿಣ ಕನ್ನಡ ಮಂಗಳೂರು

ಆರ್‌ಸಿಬಿ ಕಾಲ್ತುಳಿತದಲ್ಲಿ ಮಂಗಳೂರಿನ ಸಿಎ ಅಕ್ಷತಾ ಸಾವು

ಕಾರವಾರ: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನಡೆದ ಕಾಲ್ತುಳಿತ ಘಟನೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ನಗರದ ಅಕ್ಷತಾ (27) ಮೃತಪಟ್ಟಿದ್ದು, ಆಕೆಯ ಮೃತದೇಹ ಸಿದ್ದಾಪುರಕ್ಕೆ ಆಗಮಿಸಿದ್ದು, ಇಡೀ ಕುಟುಂಬ ಶೋಕ ಸಾಗರದಲ್ಲಿ ಮುಳುಗಿದೆ. ಮೂಲತಃ ಅಕ್ಷತಾ ಮಂಗಳೂರಿನ

ದಕ್ಷಿಣ ಕನ್ನಡ ಮಂಗಳೂರು

ಪುತ್ತೂರು ನಗರಸಭೆ ಸದಸ್ಯ ರಮೇಶ್ ರೈ ಪಾಣೆಮಂಗಳೂರು ಸೇತುವೆ ಬಳಿ ನಾಪತ್ತೆ

ಬಂಟ್ವಾಳ : ಪಾಣೆಮಂಗಳೂರು ನೇತ್ರಾವತಿ ಸೇತುವೆ ಬಳಿ ಬೈಕ್ ಮತ್ತು ಮೊಬೈಲ್ ಇಟ್ಟು ಪುತ್ತೂರು ನಗರಸಭೆ ಸದಸ್ಯ ನಾಪತ್ತೆಯಾಗಿರುವ ಘಟನೆ ನಡೆದಿದೆ. ನಾಪತ್ತೆಯಾಗಿರುವವರನ್ನು ಪುತ್ತೂರು ನಗರಸಭೆಯ ನೆಲ್ಲಿಕಟ್ಟೆ ವಾರ್ಡ್ ಸದಸ್ಯ ರಮೇಶ್ ರೈ ಎಂದು