Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದಕ್ಷಿಣ ಕನ್ನಡ

ಕಾರ್ಕಳ: ಕಲ್ಲಂಗಡಿ ಹಣ್ಣು ಸಾಗಿಸುತ್ತಿದ್ದ ಲಾರಿ ಡಿಕ್ಕಿ ಹೊಡೆದು ಮಗುಚಿಬೀಳುವಿಕೆ; ತಪ್ಪಿದ ಭಾರೀ ಅನಾಹುತ!

ಕಾರ್ಕಳ: ಕಲ್ಲಂಗಡಿ ಹಣ್ಣುಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಕಾರಿಗೆ ಡಿಕ್ಕಿಯಾಗಿ ಮಗುಚಿ ಬಿದ್ದ ಘಟನೆ ತಾಲೂಕಿನ ನಿಟ್ಟೆ ಪ್ರಾಥಮಿಕ ಶಾಲೆಯ ಬಸ್‌ ನಿಲ್ದಾಣದ ಬಳಿ ಬುಧವಾರ ನಡೆದಿದೆ.ಅಪಘಾತದ ರಭಸಕ್ಕೆ ಲಾರಿಯು ಬಸ್‌ ನಿಲ್ದಾಣದ ಮುಂಭಾಗದಲ್ಲೇ ಮಗುಚಿ

ದಕ್ಷಿಣ ಕನ್ನಡ ಮಂಗಳೂರು

ಬೆಳ್ತಂಗಡಿ: ಪಣಕಜೆ ಮಸೀದಿ ಬಳಿ ಟೆಂಪೋಗೆ ಬೈಕ್ ಡಿಕ್ಕಿ; ಉಜಿರೆಯ ಕಾಂಗ್ರೆಸ್ ಕಾರ್ಯಕರ್ತ ರಿನ್ಸ್ ಶಿಬಿ ಸಾ*ವು!

ಬೆಳ್ತಂಗಡಿ : ಪಣಕಜೆ ಮಸೀದಿ ಸಮೀಪ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕನೊಬ್ಬ ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಮಂಗಳವಾರ ಸಂಜೆ ನಡೆದಿದೆ. ಮೃತ ಯುವಕನನ್ನು ಉಜಿರೆ ನಿವಾಸಿ ರಿನ್ಸ್ ಶಿಬಿ

ದಕ್ಷಿಣ ಕನ್ನಡ

ಸುಳ್ಯ: ಆಲೆಟ್ಟಿ ಗ್ರಾಮದ ಕಲ್ಲಪಳ್ಳಿಯಲ್ಲಿ ಅನುಮಾನಾಸ್ಪದವಾಗಿ ಸಾವಿಗೀಡಾದ ಚಿರತೆ ಪತ್ತೆ!

ಸುಳ್ಯ,: ಆಲೆಟ್ಟಿ ಗ್ರಾಮದ ಗಡಿ ಪ್ರದೇಶವಾದ ಕಲ್ಲಪಳ್ಳಿಯಲ್ಲಿ ಚಿರತೆಯೊಂದು ಅನುಮಾನಾಸ್ಪದವಾಗಿ ಸಾವಿಗೀಡಾದ ಘಟನೆ ಮಂಗಳವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಕಲ್ಲಪಳ್ಳಿ ಪ್ರದೇಶದ ಪೆರುಮುಂಡ ಗೋಪಾಲ ಗೌಡ ಎಂಬವರ ಜಾಗದಲ್ಲಿ ಚಿರತೆ ಸತ್ತು ಬಿದ್ದಿರುವುದನ್ನು ಗಮನಿಸಿದ ಸ್ಥಳೀಯರು

ದಕ್ಷಿಣ ಕನ್ನಡ

ಪುತ್ತೂರು: ಪ್ರೆಸ್ ಕ್ಲಬ್ ಎದುರು ಸಾರ್ವಜನಿಕ ಸ್ಥಳದಲ್ಲಿ ಗಲಾಟೆ; ಹಕೀಂ ಕೂರ್ನಡ್ಕ ಸೇರಿದಂತೆ ಮೂವರ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲು!

ಪುತ್ತೂರು: ಕಾಂಗ್ರೆಸ್ ಕಾರ್ಯಕರ್ತ ಹಕೀಂ ಕೂರ್ನಡ್ಕ ಪ್ರೇಸ್ ಮೀಟ್ ನಡೆಸುತ್ತಿರುವ ವೇಳೆ ಪುತ್ತೂರು ಪ್ರೆಸ್ ಕ್ಲಬ್ ಎದುರು ಸಾರ್ವಜನಿಕ ಸ್ಥಳದಲ್ಲಿ ಗುಂಪು ಸೇರಿ ಗಲಾಟೆ ನಡೆಸಿ, ಸಾರ್ವಜನಿಕ ಶಾಂತಿಗೆ ಭಂಗ ಉಂಟುಮಾಡಿದ ಆರೋಪದ ಮೇಲೆ

ದಕ್ಷಿಣ ಕನ್ನಡ

ಕಡಬ: ರಸ್ತೆಬದಿಯಲ್ಲಿ ನಿಂತಿದ್ದ 81 ವರ್ಷದ ವೃದ್ಧೆಗೆ ಬೈಕ್ ಡಿಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಸಾ*ವು!

ಕಡಬ: ಉಪ್ಪಿನಂಗಡಿ-ಕಡಬ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಡಬ ಬಳಿಯ ಕಲಾರದಲ್ಲಿ ರಸ್ತೆಬದಿಯಲ್ಲಿ ನಿಂತಿದ್ದ 81 ವರ್ಷದ ಮಹಿಳೆಯೊಬ್ಬರು ಬೈಕ್‌ ಡಿಕ್ಕಿ ಹೊಡೆದು ಸಾವನ್ನಪ್ಪಿದ್ದಾರೆ. ಮೃತರನ್ನು ಕಡಬ ಗ್ರಾಮದ ಕಾಳಾರ ಪೆರ್ಲದಕೆರೆ ನಿವಾಸಿ ದಿವಂಗತ ಕೃಷ್ಣಪ್ಪ ಭಂಡಾರಿಯವರ ಪತ್ನಿ

ದಕ್ಷಿಣ ಕನ್ನಡ ಮಂಗಳೂರು

ಬಹ್ರೇನ್: ತಾಯಿಯೊಂದಿಗೆ ಓಣಂ ಆಚರಿಸಲು ಬಂದಿದ್ದ ಮೂರು ವರ್ಷದ ಕಂದಮ್ಮ ಬಾತ್‌ಟಬ್‌ಗೆ ಬಿದ್ದು ದಾರುಣ ಸಾ*ವು

ಮನಾಮ (ಬಹ್ರೇನ್): ತಾಯಿಯೊಂದಿಗೆ ಓಣಂ ಹಬ್ಬ ಆಚರಿಸಲು ಬಹ್ರೇನ್‌ಗೆ ಆಗಮಿಸಿದ್ದ ಕೇರಳ ಮೂಲದ ಮೂರು ವರ್ಷದ ಬಾಲಕನೊಬ್ಬ, ಆಕಸ್ಮಿಕವಾಗಿ ಮನೆಯ ಬಾತ್‌ಟಬ್‌ಗೆ ಬಿದ್ದು ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ. ಕೇರಳದ ಕೊಟ್ಟಾಯಂ ಮೂಲದ ಮೇಘಾ

ದಕ್ಷಿಣ ಕನ್ನಡ

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾ*ರ ಎಸಗಿ ಪರಾರಿಯಾಗಿದ್ದ ಆರೋಪಿಯ ಬಂಧನ!

ಬೆಳ್ತಂಗಡಿ : ಅಪ್ರಾಪ್ತ ಬಾಲಕಿಯ ಮೇಲೆ ಬಲವಂತವಾಗಿ ಅತ್ಯಾಚಾರವೆಸಗಿ, ಪ್ರಾಣಬೆದರಿಕೆಯೊಡ್ಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಳ್ಳಲು ಯತ್ನಿಸುತ್ತಿದ್ದ ಆರೋಪಿಯನ್ನು ಧರ್ಮಸ್ಥಳ ಠಾಣಾ ಪೊಲೀಸರು ಬೆಂಗಳೂರಿನ ದೊಡ್ಡಬಳ್ಳಾಪುರದಲ್ಲಿ ಬಂಧಿಸಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಪ್ರಕಟಣೆ

ದಕ್ಷಿಣ ಕನ್ನಡ

ಹೆದ್ದಾರಿಯಲ್ಲಿ ಪಲ್ಟಿಯಾದ ಹಾಲಿನ ಟ್ಯಾಂಕರ್

ಹಾಲು ತುಂಬಿದ್ದ ಟ್ಯಾಂಕರ್ ಲಾರಿ ನಿಯಂತ್ರಣ ತಪ್ಪಿ ಉರುಳಿಬಿದ್ದು, ಸುಮಾರು 21 ಸಾವಿರ ಲೀಟರ್ ಹಾಲು ವ್ಯರ್ಥವಾಗಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 48ರ ಬೈಪಾಸ್‌ನಲ್ಲಿ ನಿನ್ನೆ ಗುರುವಾರ ಸಾಯಂಕಾಲ

ದಕ್ಷಿಣ ಕನ್ನಡ

ಕೊಲ್ಲೂರು: ಮೂತ್ರ ವಿಸರ್ಜನೆ ಮಾಡುತ್ತಿದ್ದ ವೇಳೆ ಕುಸಿದುಬಿದ್ದು ಲಾರಿ ಕ್ಲೀನರ್ ದಾರುಣ ಸಾ*ವು!

ಕೊಲ್ಲೂರು: ಮೂರ್ತ ವಿಸರ್ಜನೆ ಮಾಡುತ್ತಿದ್ದ ಲಾರಿ ಕ್ಲಿನರ್ ಕುಸಿದು ಬಿದ್ದು ಮೃತಪಟ್ಟ ಘಟನೆ ಕೊಲ್ಲೂರು ಸಮೀಪದ ಜಡ್ಕಲ್ ಗ್ರಾಮದ ಜಂಕ್ಷನ್ ಬಳಿ ನಡೆದಿದೆ. ಮೃತರನ್ನು ದಾವಣಗೆರೆ ಜಿಲ್ಲೆಯ ಗಣೇಶ್(45) ಎಂದು ಗುರುತಿಸಲಾಗಿದೆ. ಇವರು ಕಳೆದ 4

ಕರ್ನಾಟಕ ದಕ್ಷಿಣ ಕನ್ನಡ

ಕಾರ್ಕಳ: ಪುರಸಭೆ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ; ಕಡತಗಳು ಹಾಗೂ ಅರ್ಜಿಗಳ ವಿಲೇವಾರಿ ಕುರಿತು ಪರಿಶೀಲನೆ!

ಕಾರ್ಕಳ: ಸಾರ್ವಜನಿಕರಿಂದ ಸಲ್ಲಿಕೆಯಾಗಿರುವ ಅರ್ಜಿಗಳ ಸ್ಥಿತಿ ಹಾಗೂ ಬಾಕಿ ಉಳಿದಿರುವ ಕಡತಗಳ ವಿಲೇವಾರಿ ಕುರಿತು ಪರಿಶೀಲನೆ ನಡೆಸಲು ಲೋಕಾಯುಕ್ತ ಅಧಿಕಾರಿಗಳು ಸೋಮವಾರ ಕಾರ್ಕಳ ಪುರಸಭೆ (ಟಿಎಂಸಿ) ಕಚೇರಿಗೆ ದಿಢೀರ್ ಭೇಟಿ ನೀಡಿದರು. ಮಂಗಳೂರು ಲೋಕಾಯುಕ್ತ ಇನ್‌ಸ್ಪೆಕ್ಟರ್