Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದಕ್ಷಿಣ ಕನ್ನಡ

ಮಂಗಳೂರಿನಲ್ಲಿ 170 ಟನ್ ಪ್ಲಾಸ್ಟಿಕ್ ಬಳಸಿ 50 ಕಿ.ಮೀ. ಸರ್ವಿಸ್ ರಸ್ತೆ ನಿರ್ಮಾಣ

ಮಂಗಳೂರು: ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಸಂಗ್ರಹಿಸಿದ 170 ಟನ್ ಪ್ಲಾಸ್ಟಿಕ್ ಕಸವನ್ನು ಸದ್ಬಳಕೆ ಮಾಡಿಕೊಂಡು, ಕರಾವಳಿಯಲ್ಲಿ 50 ಕಿ.ಮೀ. ಸರ್ವಿಸ್ ರಸ್ತೆ ನಿರ್ಮಿಸಲಾಗಿದೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಜಿಲ್ಲೆಯ ತಲಪಾಡಿಯಿಂದ ನಂತೂರುವರೆಗೆ

ದಕ್ಷಿಣ ಕನ್ನಡ ಮಂಗಳೂರು

ಕಡಬದಲ್ಲಿ ತಮ್ಮ ಅಣ್ಣನಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆ — ಆರೋಪಿ ಬಂಧನ

ಕಡಬ : ಸ್ವಂತ ಅಣ್ಣನಿಗೆ ಪೆಟ್ರೋಲ್ ಸುರಿದು ತಮ್ಮನೇ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ , ಗಂಭೀರವಾಗಿ ಗಾಯಗೊಂಡು ಮಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಣ್ಣ ಆಸ್ಪತ್ರೆಯಲ್ಲಿ ಸಾವನಪ್ಪಿದ್ದಾನೆ. ಇದೀಗ ತಮ್ಮನ ವಿರುದ್ದ ಕೊಲೆ ಪ್ರಕರಣ

ದಕ್ಷಿಣ ಕನ್ನಡ

ಮಂಗಳೂರಿನ ಕದ್ರಿಯಲ್ಲಿ ಪ್ರಾಚೀನ ಬುದ್ಧ ಶಿಲ್ಪ ಪತ್ತೆ

ಮಂಗಳೂರು :ಮಂಗಳೂರಿನ ಕದ್ರಿ ಮಂಜುನಾಥ ದೇವಾಲಯದ ಕೆರೆಯೊಂದರಲ್ಲಿ ಅಪೂರ್ವವಾದ ಬುದ್ಧನ ಶಿಲ್ಪ ಮತ್ತು ಗುಹಾ ಸಮುಚ್ಚಯಗಳು ಇತ್ತೀಚೆಗೆ ನಡೆಸಿದ ಪುರಾತತ್ತ್ವ ಅನ್ವೇಷಣೆಯ ಸಂದರ್ಭದಲ್ಲಿ ಪತ್ತೆಯಾಗಿದೆ ಎಂದು ಶಿರ್ವದ ಮುಲ್ಕಿ ಸುಂದರ್ ರಾಮ್ ಶೆಟ್ಟಿ ಕಾಲೇಜಿನ

ದಕ್ಷಿಣ ಕನ್ನಡ ಮಂಗಳೂರು

ದ.ಕ. ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಿಕೆ: ಸೊಳ್ಳೆ ನಿವಾರಣೆಗಾಗಿ ಜಾಗೃತಿಯ ಮಹತ್ವ

ಮಂಗಳೂರು:ದಕ್ಷಿಣ ಕನ್ನಡ (ದ.ಕ.) ಜಿಲ್ಲೆಯಲ್ಲಿ ಮಳೆಗಾಲ ಆರಂಭವಾಗುತ್ತಿದ್ದಂತೆ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿದ್ದು, ಸೊಳ್ಳೆಗಳ ಸಂತಾನೋತ್ಪತ್ತಿಯನ್ನು ತಡೆಗಟ್ಟಲು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಆರೋಗ್ಯ ಅಧಿಕಾರಿಗಳು ಮನವಿ ಮಾಡಿದ್ದಾರೆ. ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಎಚ್.ಆರ್. ತಿಮ್ಮಯ್ಯ

Accident ಕರಾವಳಿ ದಕ್ಷಿಣ ಕನ್ನಡ ಮಂಗಳೂರು

ಹುಟ್ಟುಹಬ್ಬದ ದಿನವೇ ಸ್ಕೂಟಿ ಅಪಘಾತದಲ್ಲಿ ಸುಬ್ರಹ್ಮಣ್ಯ ಸಾಲ್ಯಾನ್ ಸಾವು

ಕಾರ್ಕಳ : ತನ್ನ ಹುಟ್ಟುಹಬ್ಬದ ದಿನದಂದು ಮಗನಿಗೆ ಐಸ್ ಕ್ರೀಂ ತರಲು ಹೋಗಿದ್ದ ತಂದೆ ಅಪಘಾತದಲ್ಲಿ ಸಾವನಪ್ಪಿದ ಧಾರುಣ ಘಟನೆ ಕಾರ್ಕಳ ತಾಲೂಕು ಕುಕ್ಕುಂದೂರು ಗ್ರಾಮದ ಪರಪುವಿನಲ್ಲಿ ಜೂನ್ 7ರಂದು ನಡೆದಿದೆ. ಕುಕ್ಕುಂದೂರು ಗ್ರಾಮದ

ದಕ್ಷಿಣ ಕನ್ನಡ

ಪುತ್ತೂರಿನಲ್ಲಿ ಭೀಕರ ಘಟನೆ: ತಮ್ಮನಿಂದ ಬೆಂಕಿ ದಾಳಿ, ಅಣ್ಣ ಜೀವ ಮರಣ ಹೋರಾಟದಲ್ಲಿ

ಮಂಗಳೂರು: ದಕ್ಷಿಣ ಕನ್ನಡದಲ್ಲಿ ತಮ್ಮನೇ ಅಣ್ಣನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ ಘಟನೆ ಕೋಡಿಂಬಾಳದ ಕೋರಿಯಾರ್ ಸಮೀಪ ನಡೆದಿದೆ. ಗಂಭೀರವಾಗಿ ಗಾಯಗೊಂಡಿರುವ ಗಾಯಾಳು ಹನುಮಪ್ಪ ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ದಕ್ಷಿಣ ಕನ್ನಡ ಮಂಗಳೂರು

ಮದುವೆ ಸಂಭ್ರಮದ ಮಧ್ಯೆ ದುರಂತ – ಉಳ್ಳಾಲದಲ್ಲಿ ಮನೆಗೆ ಬೆಂಕಿ

ಉಳ್ಳಾಲ, ಜೂ. 07: ಜೂ.6 ರಂದು ತಡರಾತ್ರಿ ಆಕಸ್ಮಿಕವಾಗಿ ಮನೆಯೊಂದಕ್ಕೆ ಬೆಂಕಿ ತಗಲಿ, ಮನೆಯೊಳಗಿದ್ದ ಇಲೆಕ್ಟ್ರಾನಿಕ್ ಸಾಮಗ್ರಿಗಳು , ದಿನಬಳಕೆ ವಸ್ತುಗಳು ಸೇರಿದಂತೆ ನಾಳೆ ನಡೆಯುವ ಮದುವೆ ಸಮಾರಂಭಕ್ಕೆಂದು ತೆಗೆದಿಡಲಾಗಿದ್ದ ಸೀರೆಗಳೆಲ್ಲವೂ ಸಂಪೂರ್ಣವಾಗಿ ಸುಟ್ಟು

ಕರಾವಳಿ ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಕಾರಿಂಜ ದೇವಸ್ಥಾನದ ಕೆರೆಯಲ್ಲಿ ಕಾಲು ಜಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿ ಮೃತ್ಯು

ಪುಂಜಾಲಕಟ್ಟೆ : ಕಾರಿಂಜ ದೇವಸ್ಥಾನದ ಕೆರೆಯಲ್ಲಿ ಕಾಲು ತೊಳೆಯಲು ಹೋಗಿದ್ದ ವೇಳೆ ಕಾಲು ಜಾರಿ ಬಿದ್ದು ಕಾಲೇಜು ವಿಧ್ಯಾರ್ಥಿಯೊಬ್ಬ ಜಾರಿ ಬಿದ್ದು ಸಾವಲನಪ್ಪಿದ ಘಟನೆ ಶನಿವಾರ ನಡೆದಿದೆ. ಮೃತರನ್ನು ವಗ್ಗ ಕಾರಿಂಜ ಕ್ರಾಸ್ ಬಳಿಯ

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಯೆಯ್ಯಾಡಿಯಲ್ಲಿ ಯುವಕನಿಗೆ ಚೂರಿ ಇರಿತ, ಸ್ಥಿತಿ ಚಿಂತಾಜನಕ

ಮಂಗಳೂರು: ನಗರದ ಯೆಯ್ಯಾಡಿಯಲ್ಲಿ ಶುಕ್ರವಾರ ಮದ್ಯಾಹ್ನದ ವೇಳೆಯಲ್ಲಿ ಯುವಕನಿಗೆ ಚೂರಿ ಇರಿದ ಪ್ರಕರಣ ನಡೆದಿದೆ. ಕೌಶಿಕ್ ಎಂಬಾತ ಚೂರಿ ಇರಿತಕ್ಕೆ ಒಳಗಾದವ ಎಂದು ಹೇಳಲಾಗಿದೆ. ಯುವಕನ ಸ್ಥಿತಿ ಚಿಂತಾಜನಕವಾಗಿದೆ. ಬ್ರಿಜೇಶ್ ಶೆಟ್ಟಿ, ಗಣೇಶ್ ಬಿಜೈ ಚೂರಿ

ದಕ್ಷಿಣ ಕನ್ನಡ ಮಂಗಳೂರು

ವಾಟ್ಸಪ್‌ನಲ್ಲಿ ವೈರಲ್ ಆಗಿದ್ದ ಬೈಕ್ ಸವಾರರ ತಲ್ವಾರ್ ಹಿಡಿದು ತಿರುಗಾಡುತ್ತಿದ್ದ ಪೋಟೋ ಬಗ್ಗೆ ಸ್ಪಷ್ಟನೆ

ಮಂಗಳೂರು : ಸಾಮಾಜಿಕ ಜಾಲತಾಣ ವಾಟ್ಸಪ್ ನಲ್ಲಿ ತಲ್ವಾರ್ ಹಿಡಿದು ಬೈಕ್ ಸವಾರರು ತಿರುಗಾಡುತ್ತಿದ್ದಾರೆ ಎಂಬ ಪೋಟೋ ಮತ್ತು ವಾಯ್ಸ್ ಕ್ಲಿಪ್ ವೈರಲ್ ಆಗಿದ್ದು, ಇದೀಗ ಈ ಮಾಹಿತಿ ಸಂಪೂರ್ಣ ಸುಳ್ಳು ಸುದ್ದಿ ಎಂದು