Contact Information
The Saffron Productions
3rd Floor Kudvas Granduer
Surathkal Mangalore 575014
- March 28, 2026
ದಕ್ಷಿಣ ಕನ್ನಡ
ಮಲ್ಲಿಗೆ ರಫ್ತಿನಲ್ಲಿ ಏರ್ ಕಾರ್ಗೋ ಸಮಸ್ಯೆ: ರೈತರಿಗೆ ತೊಂದರೆ
- By Sauram Tv
- . May 29, 2025
ಮಂಗಳೂರು: ಪ್ರಸಿದ್ಧ ಶಂಕರಪುರ (ಉಡುಪಿ) ಮಲ್ಲಿಗೆ ಮುಬಯಿ ಹಾಗೂ ವಿದೇಶಕ್ಕೆ ರವಾನೆಗೆ ಪೂರಕವಾದ ವಿಮಾನಗಳಿಲ್ಲ !ಉಡುಪಿ ಮಲ್ಲಿಗೆಯನ್ನು ಹಲವು ವರ್ಷಗಳಿಂದ ದಿನವೊಂದಕ್ಕೆ 300ರಿಂದ 500 ಅಟ್ಟೆ (1,200ರಿಂದ 1,500 ಚೆಂಡು) ಮಲ್ಲಿಗೆ ಮುಂಬಯಿಗೆ, ಕೆಲವೊಮ್ಮೆ
ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣ: ಪ್ರತೀಕಾರ ರಾಜಕೀಯ, ಸಾಮಾಜಿಕ ಅಶಾಂತಿ, ಮತ್ತು ಕಾನೂನು ಸವಾಲುಗಳ ಸಂಕೀರ್ಣ ಚಿತ್ರ
- By Sauram Tv
- . May 29, 2025
ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯಾಗಿ ತಿಂಗಳು ಕಳೆದಿಲ್ಲ. ಅಷ್ಟರಲ್ಲೇ ಕಡಲನಗರಿ ಮಂಗಳೂರಿನಲ್ಲಿ ಮತ್ತೆ ನೆತ್ತರು ಹರಿದಿದೆ. ನಿನ್(ಮೇ 27) ಮಧ್ಯಾಹ್ನ ಮುಸ್ಲಿಂ ಯುವಕನೊಬ್ಬನನ್ನ ಬರ್ಬರವಾಗಿ ಹತ್ಯೆಗೈಯ್ಯಲಾಗಿದೆ. ಅಬ್ದುಲ್ ರಹಿಮಾನ್ (32) ಎಂಬಾತ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ
ಮಂಗಳೂರು: ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಫೋಟೊಗ್ರಾಫರ್ ಕಾರು ತೋಡಿಗೆ ಉರುಳಿ ಸಾವು
- By Sauram Tv
- . May 28, 2025
ಮಂಗಳೂರು: ಕಾರ್ಯಕ್ರಮವೊಂದರ ಫೋಟೊಗ್ರಾಫಿಗೆಂದು ಕಾರಿನಲ್ಲಿ ತೆರಳುತ್ತಿದ್ದ ಫೋಟೊಗ್ರಾಫರ್ ಕಾರೊಂದು ನಿಯಂತ್ರಣ ತಪ್ಪಿ ಹೆದ್ದಾರಿ ಪಕ್ಕ ಇದ್ದ ತೋಡಿಗೆ ಮಗುಚಿ ಬಿದ್ದ ಘಟನೆ ಇಂದು ಮುಂಜಾನೆ ನಡೆದಿದೆ. ಅಪಘಾತದಲ್ಲಿ ಕಾರು ಚಾಲಾಯಿಸುತ್ತಿದ್ದ ಫೋಟೊಗ್ರಾಫರ್ ಸೂರ್ಯ ನಾರಾಯಣ (48)ಮೃತಪಟ್ಟಿದ್ದಾರೆ.ಸೂರ್ಯನಾರಾಯಣ
ಶವ ಮೆರವಣಿಗೆಯ ವೇಳೆ ಶೋರೂಂ ಮೇಲೆ ಕಲ್ಲು ತೂರಾಟ – ಬೈಕ್ ಶೋರೂಂ ಬಲವಂತ ಬಂದ್, ಬಸ್‌ಗೂ ದಾಳಿ
- By Sauram Tv
- . May 28, 2025
ಮಂಗಳೂರು: ಬಂಟ್ವಾಳದಲ್ಲಿ ಹತ್ಯೆಯಾದ ಅಬ್ದುಲ್ ರಹೀಂ ಶವ ಮೆರವಣಿಗೆ ವೇಳೆ ಬಲವಂತವಾಗಿ ಬೈಕ್ ಶೋರೂಂ ಬಂದ್ ಮಾಡಿದ ಘಟನೆ ಕೈಕಂಬದಲ್ಲಿ ನಡೆದಿದೆ.ಎಂದಿನಂತೆ ರಸ್ತೆ ಬದಿ ಇರುವ ಶೋರೂಂ ತೆರೆಯಲಾಗಿತ್ತು. ಶವ ಮೆರವಣಿಗೆಯ ಸಂದರ್ಭದಲ್ಲಿ ಶೋರೂಂ ತೆರೆದಿರುವುನ್ನು
ರಹೀಂ ಹತ್ಯೆ ಪ್ರಕರಣ -ಸುರತ್ಕಲ್‌ನಲ್ಲಿ ಬಸ್‌ಗಳಿಗೆ ಕಲ್ಲು ತೂರಾಟ
- By Sauram Tv
- . May 28, 2025
ಮಂಗಳೂರು : ಬಂಟ್ವಾಳ ತಾಲ್ಲೂಕಿನ ಇರಾ ಕೋಡಿ ಎಂಬಲ್ಲಿ ನಡೆದ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ಕಿಡಿಗೇಡಿಗಳು ಸುರತ್ಕಲ್ ನಲ್ಲಿ ಖಾಸಗಿ ಬಸ್ ಗೆ ಕಲ್ಲು ತೂರಾಟ ನಡೆಸಿದ್ದಾರೆ.
ಅಬ್ದುಲ್ ರಹೀಂ ಅಂತಿಮ ಯಾತ್ರೆ: ಭಾರಿ ಪೊಲೀಸ್ ಬಂದೋಬಸ್ತ್ ನಡುವೆ ಕೊಳತ್ತಮಜಲು ಮಸೀದಿಯಲ್ಲಿ ಜನಸಾಗರ
- By Sauram Tv
- . May 28, 2025
ಬಂಟ್ವಾಳ : ನಿನ್ನೆ ಸಂಜೆ ಕೊಲೆಯಾದ ಅಬ್ದುಲ್ ರಹಿಮಾನ್ ಮೃತದೇಹ ಅವರ ಊರಾದ ಬಂಟ್ವಾಳ ತಾಲ್ಲೂಕಿನ ಕೊಳತ್ತಮಜಲುವಿಗೆ ಬುಧವಾರ ಬೆಳಿಗ್ಗೆ ಮೆರವಣಿಗೆಯಲ್ಲಿ ಸಾಗಿಸಲಾಯಿತು. ಇದಕ್ಕೂ ಮುನ್ನ ಕುತ್ತಾರು ಮದನಿನಗರ ಮಸೀದಿಯಲ್ಲಿ ಪಾರ್ಥಿವ ಶರೀರವನ್ನು ಇಟ್ಟು
ಬಂಟ್ವಾಳ ಹತ್ಯೆ ಪ್ರಕರಣ: ಕಾಂಗ್ರೆಸ್ ನಾಯಕರ ಮೌನದ ವಿರುದ್ಧ ಮುಸ್ಲಿಂ ಸಮುದಾಯದ ಕಿಡಿ,ಸಾಮೂಹಿಕ ರಾಜೀನಾಮೆಗೆ ಒತ್ತಾಯ
- By Sauram Tv
- . May 28, 2025
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತು ಸರ್ಕಾರ ವಿರುದ್ಧ ಮುಸ್ಲಿಂ ಮುಖಂಡರು ಆಕ್ರೋಶ ಹೊರಹಾಕುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ನಾಯಕರ ವಿರುದ್ಧ ಮುಸ್ಲಿಂ
ವಿದೇಶದಿಂದ ಮರಳಿ ಬಂದ ವ್ಯಕ್ತಿಗೆ ಆನ್‌ಲೈನ್ ಬಲೆಗೆ ₹75 ಲಕ್ಷ ನಷ್ಟ
- By Sauram Tv
- . May 28, 2025
ಉಡುಪಿ: ಆನ್‌ಲೈನ್ ಹೂಡಿಕೆಯ ಆಮಿಷವೊಡ್ಡಿ ಮಹಿಳೆಯೊಬ್ಬರು ಕಾಪುವಿನ ಶಂಕರಪುರ ನಿವಾಸಿ ಜೊಸ್ಸಿ ರವೀಂದ್ರ ಡಿ ಕ್ರೂಸ್ ಅವರನ್ನ ವಂಚಿಸಿದ್ದಾರೆ. ರವೀಂದ್ರ ಡಿ’ಕ್ರೂಜ್ ಜೋಸ್ಸಿ (54) ಎರಡು ವರ್ಷಗಳ ಹಿಂದೆ ವ್ಯವಸ್ಥಾಪಕರಾಗಿ ಕೆಲಸ ಮಾಡಿ ಆರೋಗ್ಯ ಸಮಸ್ಯೆಗಳಿಂದಾಗಿ
ಬಂಟ್ವಾಳದಲ್ಲಿ ದುಷ್ಕೃತ್ಯ: ಮಸೀದಿ ಕಾರ್ಯದರ್ಶಿ ಅಬ್ದುಲ್ ರಹೀಂ ಹತ್ಯೆ, 15 ಮಂದಿ ವಿರುದ್ಧ ಎಫ್‌ಐಆರ್
- By Sauram Tv
- . May 28, 2025
ಬಂಟ್ವಾಳ: ಕೊಳ್ತಮಜಲು ಜುಮ್ಮಾ ಮಸೀದಿ ಕಾರ್ಯದರ್ಶಿ, ಪಿಕಪ್ ವಾಹನ ಚಾಲಕ ಅಬ್ದುಲ್ ರಹೀಂ (32) ಅವರ ಕೊಲೆ ಮತ್ತು ಕಲಂದರ್ ಶಫಿ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೀಪಕ್ ಮತ್ತು ಸುಮಿತ್ ಆಚಾರ್ಯ ಸೇರಿದಂತೆ 15
ಮಳೆಯ ದಾಖಲೆಗೆ ಮುಂಗಾರು ಚಾಲನೆ: ದಕ್ಷಿಣ ಕನ್ನಡ-ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆ
- By Sauram Tv
- . May 28, 2025
ಮಂಗಳೂರು: ಮುಂಗಾರು ಮಳೆಗೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಉತ್ತಮ ಆರಂಭ ದೊರಕಿದ್ದು, ಕಳೆದ ಒಂದೇ ವಾರದಲ್ಲಿ 374.5 ಮಿ.ಮೀ. ಮಳೆಯಾಗಿದೆ. ಇದರೊಂದಿಗೆ ಶೇ.86.4 ಮಿ.ಮೀ ಮಳೆ ವಾಡಿಕೆಗಿಂತ ಅಧಿಕ ಸುರಿದಿದೆ. ರಾಜ್ಯ ಕರಾವಳಿಗೆ