Contact Information
The Saffron Productions
3rd Floor Kudvas Granduer
Surathkal Mangalore 575014
- October 10, 2026
ದಕ್ಷಿಣ ಕನ್ನಡ
ಮಂಜನಾಡಿಯಲ್ಲಿ ಸಂಭವಿಸಿದ ಭೀಕರ ದುರಂತಕ್ಕೆ ನಿರ್ಲಕ್ಷ್ಯವೇ ಕಾರಣ: ಮುಖ್ಯ ಕಾರ್ಯದರ್ಶಿಗೆ ದೂರು
- By Sauram Tv
- . June 3, 2025
ಉಳ್ಳಾಲ: ತಾಲ್ಲೂಕಿನ ಮಂಜನಾಡಿ ಗ್ರಾಮದ ಉರುಮನೆ ಕೋಡಿಯಲ್ಲಿ ಮೇ 30ರಂದು ಸಂಭವಿಸಿದ ದುರಂತಕ್ಕೆ ಅವೈಜ್ಞಾನಿಕ ರಸ್ತೆ ಕಾಮಗಾರಿಯೇ ಕಾರಣವಾಗಿದೆ. ಹಲವು ವರ್ಷಗಳಿಂದ ಮನೆ ಇದ್ದರೂ ಸಂಭವಿಸದ ದುರಂತ ರಸ್ತೆ ನಿರ್ಮಾಣವಾದ ಬಳಿಕ ನಡೆಯಲು ಅವೈಜ್ಞಾನಿಕ ರಸ್ತೆ
ವೀರ ಸಾವರ್ಕರ್ ರವರಿಗೆ ಭಾರತ ರತ್ನ ಆಗ್ರಹಿಸಿ “ಸಾವರ್ಕರ್ ಸಮ್ಮಾನ್ ಯಾತ್ರ”ಗೆ ಹಿಂದೂ ಮಹಾಸಭಾದಿಂದ ಗೌರವದ ಸ್ವಾಗತ
- By Sauram Tv
- . June 2, 2025
ಮಂಗಳೂರು: ವೀರ ಸಾವರ್ಕರ್ ಅವರಿಗೆ ಭಾರತ ರತ್ನ ಪ್ರಶಸ್ತಿ ದೊರೆಯಬೇಕೆಂಬ ಆಗ್ರಹದೊಂದಿಗೆ ನಡೆಯುತ್ತಿರುವ “ವೀರ ಸಾವರ್ಕರ್ ಸನ್ಮಾನ್ ಯಾತ್ರೆ” ಪ್ರಾರಂಭಗೊಂಡಿದೆ. ಈ ಯಾತ್ರೆಯು ಮೇ 28ರಂದು ಸಾವರ್ಕರ್ ರವರ ಜನ್ಮಸ್ಥಳ ನಾಸಿಕ್‌ನಲ್ಲಿ, ಅವರ ಮೊಮ್ಮಗ
ದ.ಕ. ಜಿಲ್ಲೆಯಲ್ಲಿ ಕೋಮು ಸಂಘಟನೆಗಳ ಚಟುವಟಿಕೆಗಳ ಪರಿಶೀಲನೆಗೆ ಪೊಲೀಸ್ ನಿರ್ದೇಶನ
- By Sauram Tv
- . June 2, 2025
ಮಂಗಳೂರು: ದ.ಕ. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಸಹಜ ಸ್ಥಿತಿಗೆ ತರುವ ನಿಟ್ಟಿನಲ್ಲಿ ಮಂಗಳೂರು ನಗರ ಮತ್ತು ದ.ಕ. ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಠಾಣಾ ಮಟ್ಟದಲ್ಲಿ ಪ್ರತಿಬಂಧಕ ಕ್ರಮಗಳನ್ನು ಪೊಲೀಸರು ನಡೆಸುತ್ತಿದ್ದಾರೆ. ಇದಕ್ಕೆ ಅಡ್ಡಿಪಡಿಸುವವರ ವಿರುದ್ಧ ಕಠಿಣ
ಪ್ರಚೋದನಾತ್ಮಕ ಭಾಷಣ ಆರೋಪ: ಡಾ. ಪ್ರಭಾಕರ ಭಟ್ ವಿರುದ್ಧ ಎಫ್‌ಐಆರ್ ದಾಖಲು
- By Sauram Tv
- . June 2, 2025
ಬಂಟ್ವಾಳ: ಬಜ್ಜೆಯಲ್ಲಿ ಹತ್ಯೆಯಾದ ಸುಹಾಸ್ ಶೆಟ್ಟಿಯ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿ ಆರ್.ಎಸ್.ಎಸ್. ಮುಖಂಡ ಡಾ.ಪ್ರಭಾಕರ ಭಟ್ ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕಾವಳಪಡೂರು
ಬೆಳ್ತಂಗಡಿ: ಭಾರಿ ಮಳೆ ಹಿನ್ನೆಲೆ ನಾಲ್ಕು ಪ್ರವಾಸಿ ತಾಣ ನಿಷೇಧ
- By Sauram Tv
- . June 2, 2025
ಬೆಳ್ತಂಗಡಿ: ಕೆಲವು ದಿನಗಳಿಂದ ತಾಲೂಕಿನಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ನರಸಿಂಹಗಡ ಕೋಟೆ (ಗಡಾಯಿಕಲ್ಲು), ಕಡಮಗುಂಡಿ, ಬೊಳ್ಳೆ ಮತ್ತು ಬಂಡಾಜೆ ಜಲಪಾತ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರಿಗೆ ಮುಂದಿನ ಆದೇಶದವರೆಗೆ ಪ್ರವೇಶವನ್ನು ನಿಷೇಧಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಬೆಳ್ತಂಗಡಿ
ಅಶ್ರಫ್ ಹತ್ಯೆ ಪ್ರಕರಣ:ಇಬ್ಬರು ಆರೋಪಿಗಳಿಗೆ ಜಾಮೀನು
- By Sauram Tv
- . June 2, 2025
ಮಂಗಳೂರು: ನಗರದ ಹೊರವಲಯದ ಕುಡುಪು ಬಳಿ ಏಪ್ರಿಲ್ 27 ರಂದು ಕೇರಳ ಮೂಲದ ಅಶ್ರಫ್ ಎಂಬಾತನನ್ನು ಗುಂಪು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡದ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಶನಿವಾರ ಇಬ್ಬರು
ಕಡಬ ಪೊಲೀಸ್ ಠಾಣೆ ಎದುರು ಕಾನೂನುಬಾಹಿರ ಪ್ರತಿಭಟನೆ:15 ಮಂದಿ ವಿರುದ್ಧ ಎಫ್‌ಐಆರ್
- By Sauram Tv
- . June 2, 2025
ಕಡಬ: ಪೂರ್ವಾನುಮತಿ ಪಡೆಯದೆ ಜೂನ್ 1 ರ ರಾತ್ರಿ ಕಡಬ ಪೊಲೀಸ್ ಠಾಣೆಯ ಮುಂದೆ ಕಾನೂನುಬಾಹಿರ ಪ್ರತಿಭಟನೆ ನಡೆಸಿದ 15 ಮಂದಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ
ಮೀನಿಗಾಗಿ ತೆರಳಿದ ಇಬ್ಬರು ನಾಪತ್ತೆ: ಫಲ್ಗುಣಿ ನದಿಯಲ್ಲಿ ಮೂರನೇ ದಿನವೂ ಹುಡುಕಾಟ
- By Sauram Tv
- . June 2, 2025
ಮಂಗಳೂರು : ಮೇ 30ರಂದು ಬೆಳಿಗ್ಗಿನ ಫಲ್ಗುಣಿ ನದಿಯ ಅಳಿವೆಬಾಗಿಲು ನದಿಯ ದಡದಲ್ಲಿ ಮೀನು ಹಿಡಿಯಲು ತೆರಳಿ ನಾಪತ್ತೆಯಾಗಿರುವ ತೋಟ ಬೆಂಗರೆ ನಿವಾಸಿಗಳಾದ ಯಶವಂತ ಕರ್ಕೇರಾ ಮತ್ತು ಕಮಲಾಕ್ಷ ಸಾಲಿಯಾನ್ ಅವರಿಗಾಗಿ ಹುಡುಕಾಟ ಮುಂದುವರಿದಿದೆ.
ಮಂಗಳೂರಿನಲ್ಲಿ ಅಪಾರ್ಟ್‌ಮೆಂಟ್‌ಗೆ ಬೆಂಕಿ: ವಿದ್ಯುದ್ಘಾತದಿಂದ ಶಾರ್ಟ್ ಸರ್ಕ್ಯೂಟ್ ಶಂಕೆ
- By Sauram Tv
- . June 2, 2025
ಮಂಗಳೂರು: ಅಪಾರ್ಟ್ ಮೆಂಟ್ ಒಂದರಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಕಾಣಿಸಿಕೊಂಡ ಘಟನೆ ದ ಸ್ಟೇಟ್ ಬ್ಯಾಂಕ್ ನ ರಾವ್ ಆ್ಯಂಡ್ ರಾವ್ ವೃತ್ತದ ಬಳಿಯ ಅಪಾರ್ಟ್ ಮೆಂಟ್ ನಡೆದಿದೆ. ಅಪಾರ್ಟ್ ಮೆಂಟ್ ನ
ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ: ಯತೀಶ್ ಪೆರುವಾಯಿಯ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
- By Sauram Tv
- . June 2, 2025
ವಿಟ್ಲ : ಸಾಮಾಜಿಕ ಜಾಲತಾಣದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ತರುವಂತ ಪೋಸ್ಟ್ ಹಾಕಿದ ಆರೋಪದ ಮೇಲೆ ಬಂಟ್ವಾಳ ಪೆರುವಾಯಿ ಗ್ರಾಮದ ನಿವಾಸಿ ಯತೀಶ ಎಂಬಾತನ ಮೇಲೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ʻʻಯತೀಶ್