Contact Information
The Saffron Productions
3rd Floor Kudvas Granduer
Surathkal Mangalore 575014
- October 10, 2026
ದಕ್ಷಿಣ ಕನ್ನಡ
ಮಳೆಗಾಲದ ಮಧ್ಯೆ ಯಾಂತ್ರೀಕೃತ ಮೀನುಗಾರಿಕೆಗೆ 61 ದಿನಗಳ ನಿಷೇಧ ಪ್ರಾರಂಭ
- By Sauram Tv
- . June 2, 2025
ಮಂಗಳೂರು/ಮಲ್ಪೆ: ಮಳೆಗಾಲದಲ್ಲಿ ಕಡಲು ಪ್ರಕ್ಷುಬ್ಧಗೊಳ್ಳುವ ಕಾರಣ ಜೂ. 1ರಿಂದ ಜು. 31 ರವರೆಗೆ ಯಾಂತ್ರೀಕೃತ ಮೀನುಗಾರಿಕೆಗೆ ನಿಷೇಧವಿದೆ. ಈ ಹಿನ್ನಲೆ ಯಾಂತ್ರೀಕೃತ ಮೀನುಗಾರಿಕೆ ರಜೆ ಇಂದಿನಿಂದ ಆರಂಭವಾಗಲಿದೆ. ಕಡಲಿನ ಪ್ರಕ್ಷುಬ್ಧತೆಯೊಂದಿಗೆ ಮೀನುಗಳ ಸಂತಾನ ಅಭಿವೃದ್ಧಿಗೂ ಇದು
ಅರುಣ್ ಪುತ್ತಿಲಗೆ ಗಡಿಪಾರು ನೋಟಿಸ್: ಪುತ್ತೂರು ಎಎಸಿಯಿಂದ ನೋಟಿಸ್ ಜಾರಿ
- By Sauram Tv
- . June 2, 2025
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಉದ್ವಿಗ್ನತೆ ಬೆನ್ನಲ್ಲೇ ಇದೀಗ ಪೊಲೀಸರು ಹಿಂದೂ ಮುಖಂಡರ ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರ ವಿರುದ್ಧ ವಿರುದ್ಧ ಕಠಿಣ ಕ್ರಮ ಆರಂಭಿಸಿದ್ದಾರೆ. ಪೊಲೀಸರು ಮತ್ತು ಗೃಹ ಇಲಾಖೆಯ ವಿರುದ್ಧ ಮುಸ್ಲಿಂ ಮುಖಂಡರು
ಅಬ್ದುಲ್ ರೆಹಮಾನ್ ಕೊಲೆ ಪ್ರಕರಣ: ಐವರು ಆರೋಪಿಗಳ ಪೊಲೀಸ್ ಕಸ್ಟಡಿ
- By Sauram Tv
- . June 2, 2025
ಬಂಟ್ವಾಳ: ಅಬ್ದುಲ್ ರೆಹಮಾನ್ ಕೊಲೆ ಪ್ರಕರಣದಲ್ಲಿ ಬಂಧಿತರಾದ ಐವರು ಆರೋಪಿಗಳನ್ನು ಹೆಚ್ಚಿನ ತನಿಖೆಗಾಗಿ ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಈ ಪ್ರಕರಣವು ತಾಲೂಕಿನ ಕುರ್ನಿಯಾಲ್ ಗ್ರಾಮದ ಇರಕೋಡಿಯಲ್ಲಿ ಕೋಲ್ತಮ್ಮಜಲ್‌ನ ಅಬ್ದುಲ್ ರೆಹಮಾನ್ ಕೊಲೆ ಮತ್ತು ಖಲಂದರ್ ಶಾಫಿ
ಮಲ್ಪೆ ಬಂದರು ಬೋಟ್‌ಗಳಿಂದ ಕಿಕ್ಕಿರಿದು: ಮಳೆಗಾಲದ ಮೀನುಗಾರಿಕೆ ನಿಷೇಧ ಆರಂಭ
- By Sauram Tv
- . June 2, 2025
ಮಲ್ಪೆ: ಮಳೆಗಾಲದಲ್ಲಿ ಜೂ.1ರಿಂದ ಜು.31ರವರೆಗೆ ಒಟ್ಟು ಎರಡು ತಿಂಗಳ ಕಾಲ ಸಮುದ್ರದಲ್ಲಿ ಯಾಂತ್ರಿಕ ಮೀನುಗಾರಿಕೆಗೆ ರಜೆ ಘೋಷಿಸಿರುವ ಹಿನ್ನೆಲೆಯಲ್ಲಿ ಮಲ್ಪೆ ಬಂದರಿನಲ್ಲಿ ಇದೀಗ ನೂರಾರು ಬೋಟುಗಳು ಲಂಗರು ಹಾಕಿವೆ.ಈ ಸಮಯ ಮೀನುಗಳ ಸಂತಾನ ಅಭಿವೃದ್ಧಿ
ಮಂಗಳೂರು: ಇನ್ಸ್ಟಾಗ್ರಾಂ ಪೇಜ್‌ಗಳ ವಿರುದ್ಧ ಕೋಮು ದ್ವೇಷ ಸಾರಿರುವ ಆರೋಪದಲ್ಲಿ ಪ್ರಕರಣ ದಾಖಲು
- By Sauram Tv
- . June 2, 2025
ಮಂಗಳೂರು : ಸಾಮಾಜಿಕ ಜಾಲತಾಣದ ಮೇಲೆ ಮಂಗಳೂರು ಪೊಲೀಸರು ಹದ್ದಿನ ಕಣ್ಣು ಇಟ್ಟಿದ್ದು, ಸಾಮಾಜಿಕ ಜಾಲತಾಣದಲ್ಲಿ ಕೋಮು ಸೌಹಾರ್ದತೆ ಹಾಳುಗೇಡುವ ಪೋಸ್ಟ್ ಹಾಕುತ್ತಿರುವವರ ವಿರುದ್ದ ಪ್ರಕರಣ ದಾಖಲಿಸಲಾಗುತ್ತಿದೆ. ಇಂದು ಎರಡು ಇನ್ಸ್ಟಾ ಗ್ರಾಂ ಪೇಜ್
ಬೆಳ್ತಂಗಡಿಯಲ್ಲಿ ವಿದ್ಯುತ್ ಆಘಾತದಿಂದ ಸಹಾಯಕ ಪವರ್ ಮ್ಯಾನ್ ಸಾವು
- By Sauram Tv
- . May 31, 2025
ಬೆಳ್ತಂಗಡಿ: ವಿದ್ಯುತ್ ಪರಿವರ್ತಕದಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ವಿದ್ಯುತ್ ಆಘಾತದಿಂದ ಸಹಾಯಕ ಪವರ್ ಮ್ಯಾನ್ ಶುಕ್ರವಾರ ಮೃತಪಟ್ಟಿದ್ದಾರೆ. ಬೆಳ್ತಂಗಡಿ ಮೆಸ್ಕಾಂ ಉಪ ವಿಭಾಗದ ಕುವೆಟ್ಟು ಅಮರಜಾಲು ಬಳಿ ಪರಿವರ್ತಕದ ಪ್ಯೂಸ್ ಹಾಕಲು ಹೋಗಿದ್ದ ಓಡಿಲ್ನಾಳ
ಕಾಣೆಯಾದ ಶೇಖರ್ ಕೋಟ್ಯಾನ್-— ಪೊಲೀಸರ ತನಿಖೆ ಆರಂಭ
- By Sauram Tv
- . May 31, 2025
ಕಾಪು: ಕಟಪಾಡಿಯ ಯೇನಗುಡ್ಡೆ ಗ್ರಾಮದ ಶೇಖರ್ ಕೋಟ್ಯಾನ್ (73) ಮೇ 29 ರಿಂದ ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ. ಅವರು ಹರ್ನಿಯಾದಿಂದ ಬಳಲುತ್ತಿದ್ದರು ಮತ್ತು ಉಡುಪಿಯ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಗಾಗಿದ್ದರು ಎಂದು ವರದಿಯಾಗಿದೆ. ಮೇ 30
ಶತಮಾನದ ಮಳೆ ಆರ್ಭಟ: ಏಪ್ರಿಲ್‌ನಿಂದ ಈವರೆಗೆ 67 ಜನ ಸಾವು
- By Sauram Tv
- . May 31, 2025
ಬೆಂಗಳೂರು: ಕರ್ನಾಟಕ ಹಿಂದೆಂದೂ ಕಂಡು ಕೇಳರಿಯದಂತಹ ಮಳೆ ಮೇ ತಿಂಗಳಲ್ಲೇ ಬಂದುಬಿಟ್ಟಿದೆ. ಇದು ಶತಮಾನದ ಮಳೆ ಅಂತಾ ಹೇಳಲಾಗುತ್ತಿದ್ದು, 60ಕ್ಕೂ ಹೆಚ್ಚು ಜನರು ಬಲಿಯಾಗಿದ್ದಾರೆ. ಅದರಲ್ಲೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಂತೂ ಅಕ್ಷರಶಃ ಮರಣ ಮೃದಂಗ ಬಾರಿಸುತ್ತಿದೆ.
ಮಂಗಳೂರು ಗುಡ್ಡ ಕುಸಿತ ದುರಂತ – ಅವೈಜ್ಞಾನಿಕ ಕಾಮಗಾರಿ ವಿರುದ್ಧ ದೂರು
- By Sauram Tv
- . May 31, 2025
ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಳೆ ಅಬ್ಬರ ಬಲು ಜೋರಾಗಿದೆ. ಮಳೆಯ ಹೊಡೆತಕ್ಕೆ ಅಲ್ಲಿನ ಗುಡ್ಡಗಳೇ ನೆಲಕಚ್ಚುತ್ತಿದ್ದು, ಮಂಜನಾಡಿಯ ಮೋಂಟೆಪದವು ಗುಡ್ಡಕುಸಿತದಿಂದ ಒಂದೇ ಕುಟುಂಬದ ಇಬ್ಬರು ಮಕ್ಕಳು ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. ಈ ಘಟನೆಗೆ ಗುಡ್ಡದ ಮೇಲೆ ನಡೆಸಿರುವ ಅವೈಜ್ಞಾನಿಕ
ವಿಟ್ಲದಲ್ಲಿ ರಸ್ತೆ ಬದಿ ನಿಲ್ಲಿಸಿದ ಲಾರಿಗೆ ಬೈಕ್ ಡಿಕ್ಕಿ: ಓರ್ವ ಸಾವು ಮತ್ತೊರ್ವ ಗಂಭೀರ
- By Sauram Tv
- . May 30, 2025
ವಿಟ್ಲ : ರಸ್ತೆ ಬದಿ ನಿಲ್ಲಿಸಿದ್ದ ಮಣ್ಣು ಸಾಗಾಟದ ಲಾರಿಗೆ ಹಿಂಬದಿಯಿಂದ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟು, ಸಹ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ವಿಟ್ಲ ಸಮೀಪದ ಮಂಗಳಪದವು ಎಂಬಲ್ಲಿ