Contact Information
The Saffron Productions
3rd Floor Kudvas Granduer
Surathkal Mangalore 575014
- October 10, 2026
ದಕ್ಷಿಣ ಕನ್ನಡ
ದಕ್ಷಿಣಕನ್ನಡದಲ್ಲಿ ಮಳೆಯ ಆರ್ಭಟ: ಪುತ್ತೂರಿನಲ್ಲಿ ತಡೆಗೋಡೆ ಕುಸಿದು ಅಪಾಯ ಸ್ಥಿತಿ
- By Sauram Tv
- . May 30, 2025
ಪುತ್ತೂರು : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಳೆ ಆರ್ಭಟ ಮುಂದುವರೆದಿದ್ದು, ಮಳೆಯ ಆರ್ಭಟಕ್ಕೆ ಮನೆಯೊಂದರ ತಡೆಗೋಡೆ ಕುಸಿತ ಉಂಟಾದ ಘಟನೆ ಪುತ್ತೂರಿನ ರಕ್ತೇಶ್ವರಿ ವಠಾರದ ಲಿಂಗದಗುಡ್ಡೆ ಎಂಬಲ್ಲಿ ನಡೆದಿದೆ. ದಕ್ಷಿಣಕನ್ನಡದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಅಪಾರ
ಮಂಗಳೂರಿನಲ್ಲಿ ಮಳೆ ಗಾಳಿಗೆ ನಾಡ ದೋಣಿ ಮಗುಚಿ: ಇಬ್ಬರು ನಾಪತ್ತೆ
- By Sauram Tv
- . May 30, 2025
ಮಂಗಳೂರು: ನಾಡ ದೋಣಿ ಮಗುಚಿ ಬಿದ್ದು ಇಬ್ಬರು ನೀರುಪಾಲಾದ ಘಟನೆ ತೋಟ ಬೆಂಗ್ರೆ ಅಳಿವೆ ಬಾಗಿಲು ಸಮೀಪ ಮೇ 30ರ ಶುಕ್ರವಾರ ನಡೆದಿದೆ. ತೋಟ ಬೆಂಗ್ರೆ ಅಳಿವೆ ಬಾಗಿಲು ಸಮೀಪ ಮೀನು ಹಿಡಿಯುತ್ತಿದ್ದಾಗ ಜೋರಾಗಿ ಮಳೆ
ನನ್ನನ್ನ ಬಿಡಿ, ಮಕ್ಕಳನ್ನ ಉಳಿಸಿ ಅಂತಾ ಅಂಗಲಾಚಿದ್ದ ತಾಯಿ -ಮಳೆಯಿಂದ ಗುಡ್ಡ ಕುಸಿದು ಮೂರು ಮಂದಿ ದಾರುಣ ಅಂತ್ಯ
- By Sauram Tv
- . May 30, 2025
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಅದ್ರಲ್ಲೂ ಮಂಗಳೂರು ಭಾಗದಲ್ಲಿ ನಿನ್ನೆ ರಾತ್ರಿ ಮಳೆ ಅಕ್ಷರಶಃ ಅಟ್ಟಹಾಸ ಮೆರೆದಿದೆ. ಉಳ್ಳಾಲ ತಾಲೂಕಿನಲ್ಲಿ ಭಾರೀ ಮಳೆಗೆ ಎರಡು ಮನೆಗಳ ಮೇಲೆ ಗುಡ್ಡ ಕುಸಿದ್ದು, ಅಮಾಯಕ ಜೀವಗಳನ್ನು ಬಲಿ ಪಡಿದಿದೆ. ಆರು
ಜೈಷ್-ಎ-ಮೊಹಮ್ಮದ್ ನಿಂದ ಹಿಂದೂ ಮುಖಂಡನಿಗೆ ಜೀವ ಬೆದರಿಕೆ
- By Sauram Tv
- . May 30, 2025
ಮಂಗಳೂರು :ನಿನ್ನ ಸ್ನೇಹಿತನ ಕೈ ಕಾಲು ಕಡಿಯುತ್ತೇವೆ. ನಂತರ ತಲೆ ಕಡಿದು ದೆಹಲಿಯ ಮೈನ್ ಗೇಟ್ನಲ್ಲಿ ನೇತು ಹಾಕುತ್ತೇವೆ. ನಾವು ಹಿಂದೂ ಮುಖಂಡರ ಲಿಸ್ಟ್ ರೆಡಿ ಮಾಡಿದ್ದೇವೆ. ನಾವು ಈಗಲೇ ದೆಹಲಿ ತಲುಪಿಯಾಗಿದೆ’. ಹೀಗೆಂದು
ಬಂಟ್ವಾಳ ತಾಲೂಕಿನಾದ್ಯಂತ ಮಳೆ ಅವಾಂತರ: ಹಲವು ಮನೆಗಳಿಗೆ ಹಾನಿ
- By Sauram Tv
- . May 30, 2025
ಬಂಟ್ವಾಳ:ತಾಲೂಕಿನಾದ್ಯಂತ ಗುರುವಾರ ದಿನವಿಡೀ ಸಾಧಾರಣ ಮಳೆಯಾಗಿದ್ದು, ಮಳೆಹಾನಿ ಮುಂದುವರಿದಿದೆ. ಬಾಳ್ತಿಲ ಗ್ರಾಮದ ಯಶೋದರವರ ಮನೆಯ ಹಿಂದೆ ಬರೆಯ ಮಣ್ಣು ಜರಿದು ಬಿದ್ದು ನಷ್ಟ ಸಂಭವಿಸಿದೆ. ಮೇರಮಜಲು ಗ್ರಾಮದ ತೇವುಕಾಡು ನಿವಾಸಿ ರೇವತಿ ಯವರ ಮನೆಗೆ
ದ.ಕ.ದಲ್ಲಿ ಮಳೆಯ ಆರ್ಭಟ:ತೊಕ್ಕೊಟ್ಟು ಕಲ್ಲಾಪು ಬಳಿ ಭಾರೀ ಮಳೆಯಿಂದ ಮನೆ ಜಲಾವೃತ
- By Sauram Tv
- . May 30, 2025
ಮಂಗಳೂರು: ದ.ಕ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಮನೆಯೊಳಗೆ ನೀರು ನುಗ್ಗಿದ ಘಟನೆ ತೊಕ್ಕೊಟ್ಟು ಕಲ್ಲಾಪು ಬಳಿ ನಡೆದಿದೆ. ಕ್ಯಾರಲ್ ಕರೀಷ್ಮಾ ಎಂಬವರಿಗೆ ಸೇರಿದ ಮನೆಗೆ ಇದಾಗಿದ್ದು, ಅಕ್ಕಪಕ್ಕದಲ್ಲಿರುವ ನಾಲ್ಕೈದು ಮನೆಗಳಿಗೂ ನೀರು ನುಗ್ಗಿದೆ. ಕಾಲುವೆಯ
ದೇರಳಕಟ್ಟೆಯಲ್ಲಿ ಭೀಕರ ದುರ್ಘಟನೆ: ತಡೆಗೋಡೆ ಕುಸಿದು ಬಾಲಕಿ ಸಾವು
- By Sauram Tv
- . May 30, 2025
ದೇರಳಕಟ್ಟೆ: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ವಿಪರೀತ ಮಳೆಗೆ ತಡೆಗೋಡೆ ಕುಸಿದುಬಿದ್ದು ಬಾಲಕಿಯೊಬ್ಬಳು ಮೃತಪಟ್ಟ ಘಟನೆ ದೇರಳಕಟ್ಟೆ ಸಮೀಪದ ಬೆಳ್ಮ ಗ್ರಾಮದ ಕಾನಕರೆ ಎಂಬಲ್ಲಿ ನಡೆದಿದೆ. ಮೃತ ಮಗುವನ್ನು ನೌಶಾದ್ ರ ಪುತ್ರಿ ನಯೀಮ ಎಂದು
ಬಂಟ್ವಾಳದಲ್ಲಿ ಭೀಕರ ಅಪಘಾತ: ಲಾರಿ ಪಲ್ಟಿಯಾಗಿ ಕಾರ್ಮಿಕ ಸಾವು
- By Sauram Tv
- . May 30, 2025
ಬಂಟ್ವಾಳ: ಲಾರಿ ಪಲ್ಟಿಯಾಗಿ ಕಾರ್ಮಿಕನೊರ್ವ ಮೃತಪಟ್ಟ ಘಟನೆ ಬಂಟ್ವಾಳದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಜಾರ್ಖಾಂಡ್ ಮೂಲದ ನಿರ್ಮಲಾ ಅನ್ಸ್ತಾ (32) ಮೃತ ಕಾರ್ಮಿಕ.ಲಾರಿ ಚಾಲಕ ಸುಜಿತ್ ಕ್ಲೀನರ್ ಸಿಮೋಹನ್ ಮುರ್ಮ ಯಾವುದೇ ಗಾಯವಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ.ಅಕ್ಕಿ
ಮಳೆಯ ಹಿನ್ನೆಲೆ: ದ.ಕ. ಮತ್ತು ಉಡುಪಿ ಜಿಲ್ಲೆಯಲ್ಲಿ ಇಂದು ಶಾಲೆಗಳಿಗೆ ರಜೆ
- By Sauram Tv
- . May 30, 2025
ಮಂಗಳೂರು: ಭಾರೀ ಮಳೆಯ ಹಿನ್ನಲೆಯಲ್ಲಿ ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು ಮತ್ತು ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು (ಮೇ 30) ರಜೆ ಘೋಷಿಸಿ ದ.ಕ. ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಇನ್ನು ಉಡುಪಿಯಲ್ಲೂ ಮಳೆ ಅಬ್ಬರ ಮುಂದುವರೆದಿದ್ದು,
ಸೇವ್ ಲೈಫ್ ಚಾರಿಟೆಬಲ್ ಟ್ರಸ್ಟ್ ವತಿಯಿಂದ ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಉಚಿತ ಪಠ್ಯಪುಸ್ತಕ ಹಾಗೂ ವಿದ್ಯಾರ್ಥಿ ನಿಧಿ ವಿತರಣೆ, ಸನ್ಮಾನ ಕಾರ್ಯಕ್ರಮ
- By Sauram Tv
- . May 29, 2025
ಮಂಗಳೂರು: ಸನ್ನಿಧಿ ಫ್ರೆಂಡ್ಸ್ ಹಾಗೂ ಈಶ್ವರಗೋಳಿ ಕ್ಷೇತ್ರ ಕೂಡುವಿಕೆ ಯೊಂದಿಗೆ “ಸೇವ್ ಲೈಫ್ ಚಾರಿಟೆಬಲ್ ಟ್ರಸ್ಟ್ (ರಿ), ಮಂಗಳೂರು” ಇವರ ಸಹಯೋಗದೊಂದಿಗೆ. ದಿನಾಂಕ 25-05-2025 ರಂದು ಭಾನುವಾರ ಸಂಜೆ 4.30 ಗಂಟೆಗೆ ಹೊಸಬೆಟ್ಟುವಿನ ಈಶ್ವರಗೋಳಿ