Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
Accident ದಕ್ಷಿಣ ಕನ್ನಡ ಮಂಗಳೂರು

ಪುತ್ತೂರಿನಲ್ಲಿ ಖಾಸಗಿ ಬಸ್ ಕಾರಿಗೆ ಡಿಕ್ಕಿ:ಮೂವರಿಗೆ ಗಂಭೀರ ಗಾಯ

ಪುತ್ತೂರು : ಖಾಸಗಿ ಬಸ್ ಒಂದು ಕಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಪುತ್ತೂರಿನ ಮುರ ಎಂಬಲ್ಲಿ ನಡೆದಿದೆ.ಗಾಯಗೊಂಡವರನ್ನು ಅಂಡೆಪುಣಿ ಈಶ್ವರ ಭಟ್ ಮತ್ತು ಅವರ ಮಗಳು

ದಕ್ಷಿಣ ಕನ್ನಡ ಮಂಗಳೂರು

ಪಂಪ್‌ವೆಲ್ ಪ್ಲೈಓವರ್ ಅಡಿಯಲ್ಲಿ ನೀರು ನಿಂತು ವಾಹನ ಸವಾರರ ಪರದಾಟ

ಮಂಗಳೂರು : ಮಂಗಳೂರಿನಲ್ಲಿ ಮಳೆ ಅಬ್ಬರ ಜೋರಾಗಿದ್ದು, ಎಡೆಬಿಡದೆ ಮಳೆ ಸುರಿಯುತ್ತಿದೆ. ಈ ನಡುವೆ ಎಂದಿನಂತೆ ಮಂಗಳೂರಿನ ಪಂಪ್ ವೆಲ್ ಪ್ಲೈಓವರ್ ನ ಅಡಿಭಾಗದಲ್ಲಿ ಮಳೆ ನೀರು ತುಂಬಿಕೊಂಡು ರಸ್ತೆಯಲ್ಲೇ ಹರಿದಿದೆ. ಭಾನುವಾರ ಬೆಳಗ್ಗೆ

ದಕ್ಷಿಣ ಕನ್ನಡ ಮಂಗಳೂರು

ಮೇ ತಿಂಗಳಲ್ಲೇ ಮಳೆ ಅಬ್ಬರ – ಕುಕ್ಕೆ ಸುಬ್ರಹ್ಮಣ್ಯದ ಸ್ನಾನಘಟ್ಟ ಮುಳುಗಿ ಭಕ್ತರಿಗೆ ಎಚ್ಚರಿಕೆ

ಪುತ್ತೂರು: ಕರಾವಳಿ ಮತ್ತು ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆ ಮುಂದುವರೆದಿದ್ದು, ಈ ಬಾರಿ ಮೇ ತಿಂಗಳಲ್ಲೇ ದಕ್ಷಿಣಕನ್ನಡ ಜಿಲ್ಲೆಯ ನದಿಗಳು ತುಂಬಿ ಹರಿಯುತ್ತಿದೆ. ಪಶ್ಚಿಮಘಟ್ಟದಲ್ಲಿ ಮಳೆ ಅಬ್ಬರಕ್ಕೆ ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಸ್ನಾನಘಟ್ಟ

ದಕ್ಷಿಣ ಕನ್ನಡ ಮಂಗಳೂರು

ಮೂಡುಬಿದಿರೆ ಜಲಪಾತದ ಬಳಿ ಮತ್ತೆ ಅಪಾಯ – ಸ್ಥಳೀಯರಿಂದ ಸಮಯಪ್ರಜ್ಞೆಯ ರಕ್ಷಣೆ

ಮೂಡುಬಿದಿರೆ: ದ.ಕ ಜಿಲ್ಲಾದ್ಯಂತ ಕಳೆದ ಹಲವು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ನದಿ, ತೊರೆಗಳು ಉಕ್ಕಿ ಹರಿಯುತ್ತಿದೆ. ಇದರ ನಡುವೆ ಮೂಡಬಿದ್ರಿ ಸಮೀಪದ ಪಾಲಡ್ಕ ಎರುಗುಂಡಿ ಫಾಲ್ಸ್ ನಲ್ಲಿ ಪ್ರವಾಸಿಗರು ಮೋಜಿನಾಟ ನಡೆಸುತ್ತಿರುವುದು ಕೂಡ ಬೆಳಕಿಗೆ ಬಂದಿದೆ.

ದಕ್ಷಿಣ ಕನ್ನಡ ಮಂಗಳೂರು

ಪಿಲಿಕುಳದಲ್ಲಿ ಲೋಕಾಯುಕ್ತ ದಿಢೀರ್ ಪರಿಶೀಲನೆ: ಆಡಳಿತದಲ್ಲಿ ಲೋಪದೋಷಗಳು ಬಹಿರಂಗ

ಮಂಗಳೂರು: ಕರ್ನಾಟಕ ಲೋಕಾಯುಕ್ತ ಮಂಗಳೂರು ವಿಭಾಗದ ತಂಡವು ಶುಕ್ರವಾರ ಪಿಲಿಕುಳಕ್ಕೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದ್ದು, ಈ ವೇಳೆ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಡಳಿತದಲ್ಲಿ ಸಾಕಷ್ಟು ಲೋಪದೋಷಗಳನ್ನು ಪತ್ತೆ ಹಚ್ಚಿದೆ. ಮಂಗಳೂರು ಲೋಕಾಯುಕ್ತ ಕಚೇರಿಯ ಪೊಲೀಸ್

ದಕ್ಷಿಣ ಕನ್ನಡ ಮಂಗಳೂರು

ರಿಕ್ಷಾ-ಪಿಕಪ್ ಡಿಕ್ಕಿಯಾದ ದುರ್ಘಟನೆ: ಗಾಯಗೊಂಡವರಲ್ಲಿ ಒಬ್ಬರ ಸ್ಥಿತಿ ಗಂಭೀರ

ಬೆಳ್ತಂಗಡಿ: ರಿಕ್ಷಾ ಮತ್ತು ಪಿಕಪ್ ಢಿಕ್ಕಿಯಾದ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ದಿಡುಪೆ-ಪೈಚಾರು ರಾಜ್ಯ ಹೆದ್ದಾರಿಯ ಮುಂಡಾಜೆ- ಕಲ್ಮಂಜ-ಧರ್ಮಸ್ಥಳ ರಸ್ತೆಯ ಮುಂಡಾಜೆಯ ಕೆದಿಹಿತ್ತು ಎಂಬಲ್ಲಿರುವ ಕಿರು ಸೇತುವೆ ಬಳಿ ಗುರುವಾರ ಸಂಜೆ ನಡೆದಿದೆ. ರಿಕ್ಷಾ

ಕರಾವಳಿ ದಕ್ಷಿಣ ಕನ್ನಡ ದೇಶ - ವಿದೇಶ

ವೀರ ಸಾವರ್ಕರ್ ಗೆ ಭಾರತ ರತ್ನ ಆಗ್ರಹಿಸಿ ದೇಶಾದ್ಯಂತ”ವೀರಸಾವರ್ಕರ್ ಸಮ್ಮಾನ್ ಯಾತ್ರೆ”-ಹಿಂದೂ ಮಹಾಸಭಾ ಬೆಂಬಲ

ಮಂಗಳೂರು:ಸ್ವತಂತ್ರ ವೀರ ವಿನಾಯಕವೀರಸಾವರ್ಕರ್ ಸಮ್ಮಾನ್ ಯಾತ್ರೆ* ದಾಮೋದರ ಸಾವರ್ಕರ್ ಅವರಿಗೆ ಭಾರತ ರತ್ನ ಪ್ರಶಸ್ತಿ ಪ್ರದಾನ ಮಾಡಬೇಕು ಎಂದು ಒತ್ತಾಯಿಸಿ ದೇಶದಾದ್ಯಂತ ವೀರಸಾವರ್ಕರ್ ಸಮ್ಮಾನ್ ಯಾತ್ರೆ ಯೂ ನಡೆಯಲಿದೆ ಈ ಯಾತ್ರೆಯೂ ಅವರ ಜನ್ಮ

ದಕ್ಷಿಣ ಕನ್ನಡ ಮಂಗಳೂರು

ಸೀಮಂತದ ಸಿದ್ಧತೆ ಮಧ್ಯೆ ಪತಿ ಕುಸಿದು ಸಾವು: ವಿಟ್ಲದ ಕನ್ಯಾನದಲ್ಲಿ ದುರಂತ

ವಿಟ್ಲ: ಪತ್ನಿಯ ಸೀಮಂತದ ದಿನದಂತೆ ಪತಿ ಕುಸಿದು ಬಿದ್ದು ಸಾವನಪ್ಪಿದ ಘಟನೆ ವಿಟ್ಲ ಸಮೀಪದ ಕನ್ಯಾನದಲ್ಲಿ ನಡೆದಿದೆ. ಮೃತರನ್ನು ಕನ್ಯಾನ ಮಿತ್ತನಡ್ಕ ನಿವಾಸಿ ಪಿಕಪ್ ವಾಹನದ ಚಾಲಕ ಸತೀಶ್ (33) ಎಂದು ಗುರುತಿಸಲಾಗಿದೆ. ಸತೀಶ್

ದಕ್ಷಿಣ ಕನ್ನಡ ಮಂಗಳೂರು

ಬಂಟ್ವಾಳ ಚಿನ್ನದ ಕಳವು: ಒಂದೇ ದಿನದಲ್ಲಿ ಆರೋಪಿಯ ಬಂಧನ, ಚಿನ್ನದ ಹಾರ ವಶ

ಬಂಟ್ವಾಳ: ತುಂಬೆ ಗ್ರಾಮದ ಪರ್ಲಬೈಲಿನಲ್ಲಿ ನಡೆದ ಕಳ್ಳತನ ಪ್ರಕರಣದ ಆರೋಪಿಯನ್ನು ಒಂದೇ ದಿನದಲ್ಲಿ ಕಳವು ಮಾಡಿದ ಚಿನ್ನ ಸಹಿತ ವಶಕ್ಕೆ ಪಡೆಯುವಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿಯನ್ನು ಪರ್ಲಬೈಲು ನಿವಾಸಿ ಹಸನ್ ಬಾವಾ ಎಂದು

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಮದುವೆ ವೈಷಮ್ಯಕ್ಕೆ ಬ್ರೋಕರಿಗೆ ಚೂರಿ ಇರಿದು ಕೊಲೆ– ಆರೋಪಿ ಬಂಧನ

ಮಂಗಳೂರು : ಹೆಂಡತಿ ತವರು ಮನೆಗೆ ತೆರಳಿದ್ದಾಳೆ ಎಂದು ಮದುವೆ ಬ್ರೋಕರನ್ನು ಚೂರಿ ಇರಿದು ಕೊಲೆ ಮಾಡಿದ ಘಟನೆ ಗುರುವಾರ ರಾತ್ರಿ ನಗರದ ಹೊರವಲಯದ ವಳಚ್ಚಿಲ್ ಪದವು ಎಂಬಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ವಾಮಂಜೂರು ನಿವಾಸಿ